ರಡ್ಡಿ ಸಹಕಾರಿ ಬ್ಯಾಂಕಿಗೆ ನಿರ್ದೇಶಕರಾಗಿ ಸೋನವಾಲ್ಕರ ಆಯ್ಕೆ ಮೂಡಲಗಿ: ಪಟ್ಟಣದ ಹಿರಿಯರು ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಖಜಾಂಚಿಯಾದ ಸುಭಾಸ ರಾವಜೇಪ್ಪಾ ಸೋನವಾಲ್ಕರ ಅವರು ಧಾರವಾಡ ದಿ.ರಡ್ಡಿ ಸಹಕಾರಿ ಬ್ಯಾಂಕಿಗೆ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬ್ಯಾಂಕಿನ ನಿರ್ದೇಶಕ ಓರ್ವರು ನಿಧನರಾದ ಪ್ರಯುಕ್ತ ತೇರವಾದ ಸ್ಥಾನಕ್ಕೆ ಎ.24ರಂದು ಜರುಗಲಿರುವ ಚುನಾವಣೆಯಲ್ಲಿ ಎ.18 ರಂದು ನಾಮ ಪತ್ರ ಹಿಂದೆ ಪಡೆಯುವ ಕೊನೆಯ ದಿನವಾದ ಎಸ್.ಆರ್. ಸೋನವಾಲ್ಕರ ಅವರನ್ನು ಮಾಜಿ ಸಚಿವ ಹಾಗೂ ಶಾಸಕ …
Read More »ಕೊರೋನಾ ಎರಡನೇ ಅಲೆ ಬಂದಿದೆ ಎಚ್ಚರ
ಕೊರೋನಾ ಎರಡನೇ ಅಲೆ ಬಂದಿದೆ ಎಚ್ಚರ ಮೂಡಲಗಿ: ಸಾರ್ವಜನಿಕರೆ ಎಚ್ಚರ ಕೊರೋನಾ ಎರಡನೇ ಅಲೆಯ ಪ್ರಕರಣಗಳು ಮೂಡಲಗಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡಿದೆ ಇದು ಅಪಾಯದ ಮುನ್ಸೂಚನೆ ಯಾಗಿದೆ ಇದನ್ನು ಹಿಮ್ಮೆಟ್ಟಿಸಲು ಸಭೆ, ಸಮಾರಂಭ,ಜನದಟ್ಟನೆಯಿಂದ ಆದಷ್ಟು ದೂರವಿರಿ,ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಬಳಸಿ ಸುರಕ್ಷಿತರಾಗಿರಿ.
Read More »ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಿಎಮ್. ಹಾಗೂ ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಐದು ದಿನಗಳವರೆಗೆ “ಹೋಮ್ ಕ್ವಾರಂಟೈನ್” ಒಳಗಾದ ಬಾಲಚಂದ್ರ ಜಾರಕಿಹೊಳಿ.
ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಿಎಮ್. ಹಾಗೂ ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಐದು ದಿನಗಳವರೆಗೆ “ಹೋಮ್ ಕ್ವಾರಂಟೈನ್” ಒಳಗಾದ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಶನಿವಾರದಂದು ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಗಳಾ ಸುರೇಶ ಅಂಗಡಿ ಅವರ ಪರ ಕ್ಷೇತ್ರಾದಾಧ್ಯಂತ ಮತಯಾಚಿಸಿ, ಹಗಲಿರುಳು ದುಡಿದ ಅರಭಾವಿ-ಗೋಕಾಕ ಕ್ಷೇತ್ರದ ಎಲ್ಲ ಮುಖಂಡರು, ಪದಾಧಿಕಾರಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಶಾಸಕ ಹಾಗೂ …
Read More »ಮಂಗಳಾ ಅಂಗಡಿ ಗೆಲವು ನಿಶ್ಚಿತ- ಶಾಸಕ ಬಾಲಚಂದ್ರ ಜಾರಕಿಹೊಳಿ
ಮಂಗಳಾ ಅಂಗಡಿ ಗೆಲವು ನಿಶ್ಚಿತ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಗೆಲುವು ಖಚಿತವೆಂದು ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ನಗರದ ಹೊಸಪೇಟ ಗಲ್ಲಿಯಲ್ಲಿರುವ ಕೆಬಿಎಸ್ ನಂ 3 ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪರ ಜಿಲ್ಲೆಯ ಎಲ್ಲ ಸಚಿವರು, ಶಾಸಕರು ಮತ್ತು ಮುಖಂಡರು …
Read More »ಕಲ್ಲೊಳಿ ಪಟ್ಟಣದ ಎನ್ ಆರ್ ಪಾಟೀಲ ಪದವಿ ಕಾಲೇಜಿನ ಮತಗಟ್ಟೆಗೆ ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ಹಾಗೂ ಅವರ ಪತ್ನಿ ಸವಿತಾ ಆಗಮಿಸಿ ಮತ ಚಲಾಯಿಸಿದರು
ಮೂಡಲಗಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಂದು ತಾಲೂಕಿನ ಕಲ್ಲೊಳಿ ಪಟ್ಟಣದ ಎನ್ ಆರ್ ಪಾಟೀಲ ಪದವಿ ಕಾಲೇಜಿನ ಮತಗಟ್ಟೆಗೆ ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ಹಾಗೂ ಅವರ ಪತ್ನಿ ಸವಿತಾ ಆಗಮಿಸಿ ಮತ ಚಲಾಯಿಸಿದರು. ಮತದಾನ ಶಾಂತಿಯುತವಾಗಿ ಜರುಗಿದ ಬಗ್ಗೆ ತಿಳಿದು ಬಂದಿತು.
Read More »ಕಲ್ಲೋಳಿ ಪಟ್ಟಣದಲ್ಲಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಮೂಡಲಗಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಲ್ಲೋಳಿ ಪಟ್ಟಣದ 101 ಮತಗಟ್ಟೆಯಲ್ಲಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ಕೋವಿಡ್ 19 ಸುರಕ್ಷತಾ ನಿಯಮಗಳನ್ನು ಪಾಲಿಸಿ ಮತಚಲಾಯಿಸಿದರು.
Read More »ಸಂವಿಧಾನವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ – ಪ್ರಕಾಶ ಮಾದರ
ಮೂಡಲಗಿ: ಸಮಾನತೆಯ ಹರಿಕಾರ ಡಾ.ಬಾಬಾ ಸಾಹೇಬ ಅಂಬೇಡ್ಕೆರ ಅವರ ಸಂವಿಧಾನವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮುಖಂಡ ಪ್ರಕಾಶ ಮಾದರ ಹೇಳಿದರು. ದಲಿತ ಸಂಘರ್ಷ ಸಮಿತಿ(ಸಂಯೋಜಕ) ಕಚೇರಿಯಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕೆರ ಅವರ 130 ನೇ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಅಂಬೇಡ್ಕರರು ಬಾಲ್ಯದ ಜೀವನದಲ್ಲಿ ಅನೇಕ ಅವಮಾನಗಳನ್ನು ಎದುರಿಸಿ ಉನ್ನತ ಶಿಕ್ಷಣಪಡೆದು ಹಿಂದುಳಿದ ಜನಾಂಗಕ್ಕಾಗಿ ಶ್ರಮಿಸಿದ ಮಹಾನ ವ್ಯಕ್ತಿ. ಅವರ …
Read More »ಮಾತೋಶ್ರೀ ದಿ.ತಾಯಮ್ಮ ಭೀಮರಾಯಪ್ಪ ಕಮತ ಅವರ ಶೃದ್ಧಾಂಜಲಿ ಸಭೆ
ಬೆಟಗೇರಿ: ಸಮೀಪದ ಮಮದಾಪೂರ ಶ್ರೀ ಮೌನಮಲ್ಲಿಕಾರ್ಜುನ ಶಿವಯೋಗಿಗಳ ಪೂರ್ವಾಶ್ರಮದ ತಾಯಿಯವರಾದ ಶತಾಯುಷಿ, ಮಾತೋಶ್ರೀ ದಿ.ತಾಯಮ್ಮ ಭೀಮರಾಯಪ್ಪ ಕಮತ ಅವರ ಶೃದ್ಧಾಂಜಲಿ ಸಭೆ ಮಮದಾಪೂರದ ಶ್ರೀಮಠದಲ್ಲಿ ರವಿವಾರ ಏ.18ರಂದು ಮುಂಜಾನೆ 11 ಗಂಟೆಗೆ ನಡೆಯಲಿದೆ. ಶಿರಹಟ್ಟಿಯ ಶ್ರೀ.ನಿ.ಜ.ಫಕೀರಸಿದ್ಧರಾಮ ಮಹಾಸ್ವಾಮಿಜಿ ಸಾನಿಧ್ಯ ಹಾಗೂ ನಾಡಿನ ಹರ, ಗುರು, ಚರಮೂರ್ತಿಗಳು ಸಮ್ಮುಖ ವಹಿಸಲಿದ್ದಾರೆ ಎಂದು ಸ್ಥಳೀಯ ಶ್ರೀ ಮೌನಮಲ್ಲಿಕಾರ್ಜುನ ಮಠದ ಸದ್ಬಕ್ತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.
Read More »ಪ್ರಧಾನಿ ಮೋದಿ ಅವರಿಗೆ ಧರಣಿ ನಿರತ ರೈತರನ್ನು ಮಾತನಾಡಿಸಿ ಬರಲು ಸಮಯವೇ ಸಾಲುತ್ತಿಲ್ಲ – ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಗ್ರಹ ಸಚಿವ ರಾಮಲಿಂಗಾರೆಡ್ಡಿ
ಮೂಡಲಗಿ: ಆಸ್ಪತ್ರೆಯೊಂದರಲ್ಲಿ ಜನಿಸಿದ ಅಂಬಾನಿಯ ಮೊಮ್ಮಗನ್ನು ನೋಡಲು ಪ್ರಧಾನಿ ಮೋದಿ ಅವರಿಗೆ ಸಮಯವಿದೆ ಆದರೆ ಧರಣಿ ನಿರತ ರೈತರನ್ನು ಮಾತನಾಡಿಸಿ ಬರಲು ಇವರಿಗೆ ಸಮಯವೇ ಸಾಲುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಗ್ರಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಪಟ್ಟಣದ ಶಿವಬೋಧರಂಗ ಬ್ಯಾಂಕ ಸಂಭಾಗಣದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಮತಯಾಚಣೆ ವೇಳೆ ಮಾತನಾಡಿದ ಅವರು. ಕೇಂದ್ರ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತಂದಿದ್ದಾರೆ. ಚುನಾವಣೆ ಸಂದರ್ಭದಲ್ಲಿ …
Read More »ಬರುವ ಶನಿವಾರದಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕು- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಬರುವ ಶನಿವಾರದಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕು. ಕ್ಷೇತ್ರದ ಹಾಗೂ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ದಿ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ಪಕ್ಷದ ಋಣ ತೀರಿಸುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ನಗರದ ಹೊರವಲಯದಲ್ಲಿರುವ ಅಕ್ಕಮಹಾದೇವಿ ಸಭಾ ಭವನದಲ್ಲಿ ಗುರುವಾರ ಸಂಜೆ ಅರಭಾವಿ ಕ್ಷೇತ್ರದ ಮುಖಂಡರು, ಚುನಾಯಿತ ಪ್ರತಿನಿಧಿಗಳು …
Read More »