ಕೋವಿಡ್ ಲಸಿಕೆ ಪಡೆದ ಡಾ. ಪಾಟೀಲ ಮೂಡಲಗಿ: ಎರಡನೇ ಹಂತದ ಲಸಿಕೆ ಅಭಿಯಾನ ಕಾರ್ಯಕ್ರದ ಪ್ರಾರಂಭದಲ್ಲಿ ಮಾಜಿ ಪುರಸಭೆ ಸದಸ್ಯ ಡಾ.ಎಸ್ ಎಸ್ ಪಾಟೀಲ ಅವರು ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿ ಕೋವಿಡ್ ಲಸಿಕೆಯನ್ನು ಪಡೆದು ‘ಯಾರೂ ಭಯ ಪಡುವ ಅವಷ್ಯಕತೆ ಇಲ್ಲ ಧೈರ್ಯವಾಗಿ ಲಸಿಕೆ ಪಡೆದು ಕೊರೋನಾ ಮುಕ್ತ ದೇಶಕ್ಕಾಗಿ ಸಹಕರಿಸಿ ಎಂದರು’
Read More »ಮಹಿಳೆಯರ ಅವಮಾನ, ಖಂಡನೆ
ಮಹಿಳೆಯರ ಅವಮಾನ, ಖಂಡನೆ ಮೂಡಲಗಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಶ್ರೀಗಳಿಂದ ಅಖಂಡ 36 ದಿನಗಳವರೆಗೆ ಪಾದಯಾತ್ರೆ, ಬೃಹತ್ ಸಮಾವೇಷ, ಧರಣಿ ಸತ್ಯಾಗ್ರಹ ಹೀಗೆ ನಾನಾ ತರಹದ ಹೋರಾಟದ ಮೂಲಕ ಮೀಸಲಾತಿಗಾಗಿ ಹಕ್ಕೊತ್ತಾಯಕ್ಕಾಗಿ ಮನವಿ ಮಾಡಿಕೊಂಡರೂ ಸರಕಾರ ಇನ್ನೂವರೆಗೆ ಯಾವುದೆ ಭರವಸೆ ಕೂಡ ನೀಡದಿರುವುದು ವಿಷಾದನೀಯ ಹಾಗೂ ಮೀಸಲಾತಿಗಾಗಿ ನಡೆದ ಹೋರಾಟಗಳಿಗೆ ಬೆಲೆಯೇ ಇಲ್ಲದಂತಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಅಭಿವೃದ್ದಿ ಸಮಿತಿ ಯುವ ಮುಖಂಡ ಈಶ್ವರ ಢವಳೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ …
Read More »ಭಾರತೀಯ ಸ್ಟೆಟ್ ಬ್ಯಾಂಕನಲ್ಲಿ ಅಂತರಾಷ್ಟಿಯ ಮಹಿಳಾ ದಿನ ಆಚರಣೆ
ಅಂತರಾಷ್ಟಿಯ ಮಹಿಳಾ ದಿನ ಆಚರಣೆ ಮೂಡಲಗಿ ಪಟ್ಟಣದ ಭಾರತೀಯ ಸ್ಟೆಟ್ ಬ್ಯಾಂಕನಲ್ಲಿ ಸೋಮವಾರಂದು ಕೇಕ ಕತ್ತರಿಸುವ ಮೂಲಕ ಅಂತರಾಷ್ಟಿಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಪ್ರತಿಭಾ ಶೇಟ್ಟಿ , ಡೆಪ್ಯುಟಿ ಮ್ಯಾನೇಜರ ಪರಮೇಶ ರೆಡ್ಡಿ ಅಸಿಸ್ಟಂಟ್ ಮ್ಯಾನೇಜರ ಸುಭಾಸ ಸ್ವೇತೆ ಹಾಗೂ ಅನೇಕರು ಹಾಜರಿದ್ದರು.
Read More »ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ
ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ ಮೂಡಲಗಿ: ಎಲ್ಲಾ ಅಡೆತಡೆಗಳನ್ನು ಮೀರಿ ಕಲೆ, ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ, ನೃತ್ಯ, ರಾಜಕೀಯ, ಆರ್ಥಿಕ, ಸಾಮಾಜಿಕ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಇಂದು ಮಹಿಳೆಯರು ದಾಪುಗಾಲಿಡುತ್ತಿದ್ದು, ಪುರುಷರಿಗೆ ಸರಿಸಮಾನವಾಗಿ ಬೆಳೆಯುತ್ತಿದ್ದು ಮುಂಬರುವ ದಿನಗಳಲ್ಲಿ ಅಚ್ಚರಿಯರೀತಿಯಲ್ಲಿ ಅವಳು ಮುಂದುವರೆಯುತ್ತಾಳೆ ಎಂದು ಪ್ರಾಧ್ಯಾಪಕಿ ಶ್ರೀಮತಿ ಗಾಯತ್ರಿ ಸಾಳೋಖೆ ಹೇಳಿದರು. . ಪಟ್ಟಣದ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದಲಿ ನಡೆದ ಆಯ್.ಕ್ಯೂ.ಎ.ಸಿ. ಹಾಗೂ ಮಹಿಳಾ ವೇದಿಕೆಯ …
Read More »ಎಮ್.ಇ.ಎಸ್ ಕಲಾ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ ಮೂಡಲಗಿ: ಮಹಿಳಾ ದಿನಾಚರಣೆ ಕೇವಲ ಒಂದು ದಿವಸಕ್ಕೆ ಮಾತ್ರ ಸಿಮೀತವಾಗಿರಬಾರದು, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ ಆದರೆ ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಇಂದಿಗೂ ಮಹಿಳಾ ದಿನಾಚರಣೆಯ ಅರಿವು-ಜಾಗೃತಿ ಮೂಡಿಸುವುದು ಅವಶ್ಯವಾಗಿದೆ ಎಂದು ಮೂಡಲಗಿ ಆರ್.ಡಿ.ಎಸ್ ಕಾಲೇಜಿನ ಉಪನ್ಯಾಸಕಿ ಗೀತಾ ಹಿರೇಮಠ ಹೇಳಿದರು. ಅವರು ಸ್ಥಳೀಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜರುಗಿದ ಅಂತರಾಷ್ಟ್ರೀಯ …
Read More »ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ, ಮನವಿ
ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ, ಮನವಿ ಮೂಡಲಗಿ: ಪೆಟ್ರೋಲ್, ಡೀಸೈಲ್, ಅಡುಗೆ ಅನಿಲ, ರಸಗೊಬ್ಬರ, ಸಿಮೆಂಟ್ ಹಾಗೂ ಕಬ್ಬಿಣ ಮತ್ತು ದಿನಸಿ ವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚುತ್ತಿರುವುದನ್ನು ತಡೆಗಟ್ಟುವಂತೆ ಆಗ್ರಹಿಸಿ ಅರಭಾಂವಿ ಮತಕ್ಷೇತ್ರದ ಜೆಡಿಎಸ್ ಪಕ್ಷದಿಂದ ಮೂಡಲಗಿ ಪಟ್ಟಣ ಕಲ್ಮೇಶ್ವರ ವೃತ್ತದಲ್ಲಿ ಮಹಿಳೆಯರು ತಲೆ ಮೇಲೆ ಗ್ಯಾಸ್ ಸಿಲೆಂಡರ ಹೊತ್ತು ಪ್ರತಿಭಟಿಸಿ ಮೂಡಲಗಿ ತಹಶೀಲ್ದಾರ ಡಿ.ಜಿ.ಮಹಾತ ಅವರ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಸೋಮವಾರ ಮನವಿ …
Read More »ಹಿಡಕಲ್ ಜಲಾಶಯದಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಹಿಡಕಲ್ ಜಲಾಶಯದಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿಗೆ 550 ಕ್ಯೂಸೆಕ್ಸ್ ನೀರು ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. …
Read More »ಕೃಷಿ ಕ್ಷೇತ್ರಕ್ಕೆ ಬಂಪರ ಕೊಡುಗೆ- ಬಜೆಟ್ ಕುರಿತು ಕಡಾಡಿ ಅವರ ಹೇಳಿಕೆ
ಕೃಷಿ ಕ್ಷೇತ್ರಕ್ಕೆ ಬಂಪರ ಕೊಡುಗೆ- ಬಜೆಟ್ ಕುರಿತು ಕಡಾಡಿ ಅವರ ಹೇಳಿಕೆ ಮೂಡಲಗಿ: ಕಳೆದ ಒಂದು ವರ್ಷದಿಂದ ಕರೋನಾ ಹೊಡೆತಕ್ಕೆ ಸಿಕ್ಕೂ ಆರ್ಥಿಕ ಸಂಕಷ್ಟ ಎದುರಾದರೂ ಕೂಡಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು 2021-22ನೇ ಸಾಲಿನ ಬಜೆಟ್ ಮಂಡಿಸುವುದರ ಮೂಲಕ ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ನೀತಿಯನ್ನು ಎತ್ತಿ ಹಿಡಿದಿದ್ದು, ಪ್ರಮುಖವಾಗಿ ಕೃಷಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ, ಪ್ರವಾಸೋದ್ಯಮ ಹೀಗೆ ಎಲ್ಲ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ …
Read More »ಮಹಿಳೆ ಸ್ವಾಭಿಮಾನದ ಪ್ರತೀಕ : ಶ್ರೀಮತಿ ಪೂಜಾ. ಡೊಣವಾಡೆ
ಮಹಿಳೆ ಸ್ವಾಭಿಮಾನದ ಪ್ರತೀಕ : ಶ್ರೀಮತಿ ಪೂಜಾ. ಡೊಣವಾಡೆ ಮೂಡಲಗಿ : ಮಹಿಳೆ ಸ್ವಾಭಿಮಾನದ ಪ್ರತೀಕವಾಗಿದ್ದಾಳೆ. ಇಂದಿನ ಸಮಾಜದಲ್ಲಿ ಮಹಿಳಾ ಸ್ಥಾನಮಾನಗಳು ಹೆಚ್ಚಾಗುತ್ತಿದ್ದು ಮಹಿಳೆ ಅಬಲೆ ಅಲ್ಲಾ ಅವಳು ಸಬಲೇ ಎಂಬುವದನ್ನು ಇಡೀ ಸಮಾಜಕ್ಕೆ ಇಂದಿನ ಯುಗದಲ್ಲಿ ತೋರಿಸಿಕೊಡುವಷ್ಟು ಸಾಮಥ್ರ್ಯವನ್ನು ಹೊಂದಿರುತ್ತಾಳೆ. ನಮ್ಮ ಭಾರತೀಯ ಸಂಸ್ಕøತಿಯು ಮಹಿಳೆಯರಿಗೆ ದೇವತಾ ಸ್ಥಾನಮಾನ ನೀಡಿ ತಾಯಿ, ತಂಗಿ, ಅಕ್ಕ, ಹೆಂಡತಿಯ ರೂಪದಲ್ಲಿ ಗೌರವಿಸಿ ಮಹಿಳಾ ಪ್ರಾಮುಖ್ಯತೆಯನ್ನು ನೀಡುತ್ತಿರುವುದು ಒಂದು ಮುಖ್ಯ ಬೆಳವಣಿಗೆಯಾಗಿದೆ ಎಂದು …
Read More »ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ
ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ ಗೋಕಾಕ : 8ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ ಮೂಲಕ ಸರ್ವರಿಗೂ ಸಮಪಾಲು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರದಂದು 2021-22 ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಪತ್ರವನ್ನು ಮಾರ್ಚ್ …
Read More »