ಮೂಡಲಗಿ:ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನೇತೃತ್ವದ ತಂಡ ರಾಜ್ಯಾಂದ್ಯಂತ ಪ್ರವಾಸ ಮಾಡಿ ರೈತರೊಂದಿಗೆ ಸಂವಾದ ನಡೆಸಿದ ವರದಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರೈತ ಮೋರ್ಚಾ ಪದಾಧಿಕಾರಿಗಳ ನಿಯೋಗ ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಛೇರಿ ಕಾವೇರಿ ನಿವಾಸದಲ್ಲಿ ಶನಿವಾರ ಫೆ.27ರಂದು ಬಿ.ಎಸ್.ಯಡಿಯೂರಪ್ಪ ಅವರಿಗೆ ಭೇಟಿಯಾಗಿ, ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದ ಬಳಿಕ 2021-22ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ ರಾಜ್ಯದ ರೈತರ ಸಬಲೀಕರಣಕ್ಕಾಗಿ ಹೆಚ್ಚಿನ ಅನುದಾನ ನೀಡಬೇಕೆಂದು …
Read More »ದಾಲ್ಮೀಯಾ ಸಿಮೆಂಟ ಕಾರ್ಖಾನೆ ಮತ್ತು ನಬಾರ್ಡ ಆಶ್ರಯದಲ್ಲಿ ಚಿಪ್ಪಲಕಟ್ಟಿ ಗ್ರಾಮದಲ್ಲಿ ನಿರ್ಮಿಸಿದ ಸಂತೆ ಮಾರುಕಟ್ಟೆ ಉದ್ಘಾಟನೆ
ಮೂಡಲಗಿ: ದಾಲ್ಮೀಯಾ ಭಾರತ ಫೌಂಡೇಷನದ ತಾಲೂಕಿನ ಯಾದವಾಡ ದಾಲ್ಮೀಯಾ ಸಿಮೆಂಟ ಕಾರ್ಖಾನೆ ಮತ್ತು ನಬಾರ್ಡ ಆಶ್ರಯದಲ್ಲಿ ಚಿಪ್ಪಲಕಟ್ಟಿ ಗ್ರಾಮದಲ್ಲಿ ನಿರ್ಮಿಸಿದ ಸಂತೆ ಮಾರುಕಟ್ಟೆಯ ಉದ್ಘಾಟನಾ ಸಮಾರಂಭ ಜರುಗಿತು. ಮಾರುಕಟ್ಟೆ ಉದ್ಘಾಟಸಿದ ನಬಾರ್ಡನ ಪ್ರಧಾನ ವ್ಯವಸ್ಥಾಪಕ ಸಿ.ವ್ಹಿ.ರೆಡ್ಡಿ ಮಾತನಾಡಿ, ನಬಾರ್ಡ ಗ್ರಾಮೀಣ ಭಾಘದಲ್ಲಿ ಸಾಕಷ್ಟು ಪ್ರಗತಿಪರ ಕಾರ್ಯಗಳನ್ನು ಹಮ್ಮಿಕೊಂಡಿದು, ಚಿಪಲಕಟ್ಟಿ ಗ್ರಾಮದಲ್ಲಿ ಜನ ಸಾಮಾನ್ಯರಿಗೆ ಉಪಯೋಗವಾಗುವಂತ ಸಂತೆ ಮಾರುಕಟ್ಟೆಯನ್ನು ನಿರ್ಮಿಸಲಾಗಿದ್ದು, ಪ್ರತಿಯೊಬ್ಬರು ಒಳ್ಳೆಯ ಆಹಾರ ಉಪಯೋಗಿಸೆದರೆ ಮಾತ್ರ ಉತ್ತಮ ಆರೋಗ್ಯಯುತವಾಗಿರಲು ಸಾಧ್ಯ, …
Read More »ಕನ್ನಡ ನಾಡು, ನುಡಿಗಾಗಿ ಯಾವತ್ತು ಮನಸ್ಸು ಕೊಟ್ಟು ಕೆಲಸ ಮಾಡಿ -ಶಾಸಕ ಬಾಲಚಂದ್ರ ಜಾರಕಿಹೊಳಿ
‘ಕನ್ನಡ ಕೆಲಸಗಳನ್ನು ಮನಸ್ಸು ಕೊಟ್ಟು ಮಾಡಬೇಕು’ ಮೂಡಲಗಿ: ‘ಕನ್ನಡ ನಾಡು, ನುಡಿಗಾಗಿ ಯಾವತ್ತು ಮನಸ್ಸು ಕೊಟ್ಟು ಕೆಲಸ ಮಾಡಿದರೆ, ಮಾಡುವ ಕೆಲಸಗಳೆಲ್ಲ ಯಶಸ್ಸು ಆಗುತ್ತವೆ’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಪ್ರಥಮ ಸಾಹಿತ್ಯ ಸಮ್ಮೇಳನದ ಯಶಸ್ಸಿಗಾಗಿ ಶಾಸಕರಿಗೆ ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು ಕನ್ನಡದ ಕೆಲಸ ಮತ್ತು ಸಾಹಿತ್ಯದ ಬೆಳವಣಿಗೆಗೆ ತಮ್ಮಿಂದ ನಿರಂತರ ಪ್ರೋತ್ಸಾಹ ಇರುತ್ತದೆ ಎಂದರು. ಮೂಡಲಗಿಯ …
Read More »ರಾಜ್ಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ
ರಾಜ್ಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವರ ಮರುಕಾರ್ತಿಕೋತ್ಸವದ ಅಂಗವಾಗಿ ಶ್ರೀರಾಮ ಸ್ಪೊಟ್ರ್ಸ ಕ್ಲಬ್ ಇವರ ಆಶ್ರಯದಲ್ಲಿ ಕೇಳಕರ ಪ್ರೌಢ ಶಾಲೆಯಲ್ಲಿ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಹಾಗೂ ಕುಲಗೋಡ ಗ್ರಾಮ ಮಟ್ಟದ ಮುಕ್ತ ರಸಪ್ರಶ್ನೆ ಕಾರ್ಯಕ್ರಮ ಶನಿವಾರ ದಿನಾಂಕ: 27-02-2021 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ವಿನಾಯಕ ಪೂಜಾರಿ ತಿಳಿಸಿದ್ದಾರೆ. ಪ್ರೌಢ ಶಾಲಾ …
Read More »‘ಹರ್ ಘರ್ ಜಲ್’ ಕಾಮಗಾರಿಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ
‘ಹರ್ ಘರ್ ಜಲ್’ ಕಾಮಗಾರಿಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ ಗೋಕಾಕ : ಪೈಪಲೈನ್ ಮೂಲಕ 1242 ಮನೆಗಳಿಗೆ ಕುಡಿಯುವ ನೀರಿನ ಸೌಕರ್ಯ ತಲುಪಲಿದ್ದು, ಈ ಯೋಜನೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …
Read More »ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ
ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಮೂಡಲಗಿ: ಇಲ್ಲಿಯ ಆರ್.ಡಿ.ಎಸ್. ಕಾಲೇಜು ಮೈದಾನದಲ್ಲಿ ಉಪನಿದೇರ್ಶಕರ ಕಾರ್ಯಲಯ ಪದವಿ ಪೂರ್ವ ಶಿಕ್ಷಣ ಇಲಾಖೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಮತ್ತು ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತಾಶ್ರಯದಲ್ಲಿ ಇಂದು ದಿ.26ರಂದು ತಾಲೂಕಾ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭವು ಜರುಗಲಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರು ಆಗಮಿಸುವವರು, ರೂರಲ್ ಡೆವಲಪ್‍ಮೆಂಟ್ ಸೊಸೈಟಿ ಅಧ್ಯಕ್ಷ …
Read More »ಬಾಲ್ ಬ್ಯಾಡಮಿಟನ್ ಮತ್ತು ಜುಡೋ ಕ್ರೀಡೆಯಲ್ಲಿ ರಾಜ್ಯ ಪಟ್ಟಕ್ಕೆ ಆಯ್ಕೆ
ಮೂಡಲಗಿ: ಬಾಲ್ ಬ್ಯಾಡಮಿಟನ್ ಮತ್ತು ಜುಡೋ ಕ್ರೀಡೆಯಲ್ಲಿ ರಾಜ್ಯ ಪಟ್ಟಕ್ಕೆ ಆಯ್ಕೆ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದ ಕ್ರೀಡಾಪಟ್ಟುಗಳು ಜಿಲ್ಲೆಯ ರಾಭಾಗದ ಕೆ.ಎಲ್.ಇ ಮಲಗೌಡ ಪಾಟೀಲ ಪ.ಪೂ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡಮಿಟನ್ ಕ್ರೀಡೆಯಲ್ಲಿ ಮತ್ತು ಬಿ.ಎಮ್.ಚೌಗಲಾ ಕಾಲೇಜಿನಲ್ಲಿ ಜರುಗಿದ ಜುಡೋ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲ್ ಬ್ಯಾಡಮಿಟನ್ ಕ್ರೀಡಾ …
Read More »ಚನ್ನಮ್ಮಳ ಧೈರ್ಯ ಸ್ಥೈರ್ಯವನ್ನು ವಿದ್ಯಾರ್ಥಿಗಳು ಆದರ್ಶವಾಗಿಟ್ಟುಕೊಳ್ಳಬೇಕು : ಡಾ. ರು. ಮ. ಷಡಕ್ಷರಯ್ಯ
ಚನ್ನಮ್ಮಳ ಧೈರ್ಯ ಸ್ಥೈರ್ಯವನ್ನು ವಿದ್ಯಾರ್ಥಿಗಳು ಆದರ್ಶವಾಗಿಟ್ಟುಕೊಳ್ಳಬೇಕು : ಡಾ. ರು. ಮ. ಷಡಕ್ಷರಯ್ಯ ಮೂಡಲಗಿ: ಕಿತ್ತೂರು ರಾಣಿ ಚನ್ನಮ್ಮಳ ಧೈರ್ಯ ಸ್ಥೈರ್ಯಗಳನ್ನು ಇಂದಿನ ಯುವ ಜನಾಂಗ ಆದರ್ಶವಾಗಿಟ್ಟುಕೊಳ್ಳಬೇಕು. ದೇಶಭಕ್ತಿ, ರಾಷ್ಟ್ರಪ್ರೇಮದಂಥ ಮೌಲ್ಯಗಳನ್ನು ಜಾಗೃತವಾಗಿಡುವ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳು ನಡೆಯಬೇಕು. ಈ ಹಿನ್ನೆಲೆಯಲ್ಲಿ ಕಿತ್ತೂರು ಸಂಸ್ಥಾನದ ಚರಿತ್ರೆ ನಮಗೆ ಆದರ್ಶವಾಗಿದೆ ಎಂದು ಖ್ಯಾತ ಪುರಾತತ್ವ ವಿದ್ವಾಂಸರಾದ ಡಾ. ರು. ಮ. ಷಡಕ್ಷರಯ್ಯ ಅವರು ಅಭಿಪ್ರಾಯ ಪಟ್ಟರು. ಅವರು ಬುಧವಾರದಂದು ರಾಣಿ ಚನ್ನಮ್ಮ …
Read More »ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್‍ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ …
Read More »ಮಸಗುಪ್ಪಿ ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ರೈತರ ಬದುಕು ಬಂಗಾರವಾಗಲು ಪ್ರಾರ್ಥಿಸೊಣ-ಕಡಾಡಿ
ಮಸಗುಪ್ಪಿ ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ರೈತರ ಬದುಕು ಬಂಗಾರವಾಗಲು ಪ್ರಾರ್ಥಿಸೊಣ-ಕಡಾಡಿ ಮೂಡಲಗಿ: ಕಳೆದ ಒಂದು ವರ್ಷದಿಂದ ಕರೋನಾ ಕಾರಣದಿಂದ ಎಲ್ಲ ಜನ ಜೀವನ ಸ್ಥಬ್ದವಾಗಿತ್ತು. ಜಾತ್ರೆ, ಹಬ್ಬ ಹರಿದಿನಗಳು ಮಂಗಮಾಯವಾಗಿದ್ದವು, ದೇವಿಯ ಕೃಪೆಯಿಂದ ಕರೋನಾ ಕಾರ್ಮೋಡ ಕರಗಿದೆ ಮತ್ತೆ ಎಂದಿನಂತೆ ಜನಜೀವನ ಸಾಗುವಂತಾಗಲು ನಾವೆಲ್ಲ ಶ್ರೀ ಮಹಾಲಕ್ಷ್ಮೀ ದೇವಿಗೆ ಬೇಡಿಕೊಳ್ಳಬೇಕಾಗಿದೆ ಮುಂಬರುವ ದಿನಗಳಲ್ಲಿ ರೈತರ ಬದುಕು ಬಂಗಾರವಾಗಲಿ ಶ್ರೀ ಮಹಾಲಕ್ಷ್ಮೀ ದೇವಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು …
Read More »