ಮಾನವ ಹಕ್ಕುಗಳ ಸಂರಕ್ಷಣೆ ಅವಶ್ಯಕವಾಗಿದೆ: ಪ್ರೊ. ವಿಠ್ಠಲ ಕುರಂದವಾಡ ಮೂಡಲಗಿ : ಮಾನವ ಹುಟ್ಟಿನಿಂದಲೇ ಕೆಲವೊಂದು ಹಕ್ಕುಗಳನ್ನು ಪಡೆದಿದ್ದಾನೆ. ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಗಳಿಗೂ ಬದುಕುವ ಹಕ್ಕಿದೆ. ಸ್ವತಂತ್ರ ಜೀವನವನ್ನು ನಡೆಸುವ ಹಕ್ಕಿದೆ, ಬೇಕಾದ್ದನ್ನು ತಿನ್ನುವ, ವಾಸಿಸುವ, ಎಲ್ಲೆಂದರಲ್ಲಿ ಓಡಾಡುವ ಹಕ್ಕಿದೆ. ಇದನ್ನೇ ಮಾನವ ಹಕ್ಕುಗಳು ಎನ್ನುತ್ತೇವೆ. ಮನುಷ್ಯನಿಗೆ ಮುಖ್ಯವಾಗಿ ಬೇಕಾಗಿರುವುದು ಆಹಾರ, ಉಡುಪು ಮತ್ತು ವಸತಿ. ಇವು ಮನುಷ್ಯನ ಮೂಲಭೂತ ಹಕ್ಕುಗಳು. ಇವುಗಳಿಲ್ಲದೆ ಮನುಷ್ಯ ಜೀವನ ಎಂದಿಗೂ ಕಷ್ಟವೇ. …
Read More »ಮೂಡಲಗಿ ಕೋ.ಆಪರೇಟಿವ್ ಬ್ಯಾಂಕ್‍ಗೆ ರೂ. 42 ಲಕ್ಷ ಲಾಭ – ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಜಿ. ಢವಳೇಶ್ವರ
ಮೂಡಲಗಿ ಕೋ.ಆಪರೇಟಿವ್ ಬ್ಯಾಂಕ್‍ನ 70ನೇ ವಾರ್ಷಿಕ ಸಭೆಯನ್ನು ಬ್ಯಾಂಕ್ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಜಿ. ಢವಳೇಶ್ವರ ಉದ್ಘಾಟಿಸಿದರು. 70ನೇ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷ ಸುಭಾಷ ಢವಳೇಶ್ವರ ಹೇಳಿಕೆ ಮೂಡಲಗಿ ಕೋ.ಆಪರೇಟಿವ್ ಬ್ಯಾಂಕ್‍ಗೆ ರೂ. 42 ಲಕ್ಷ ಲಾಭ ಮೂಡಲಗಿ: ‘ಮೂಡಲಗಿ ಕೋ. ಆಪರೇಟಿವ್ ಬ್ಯಾಂಕ್‍ವು ಪ್ರಸಕ್ತ ಹಣಕಾಸಿನ ವರ್ಷದ ಕೊನೆಯಲ್ಲಿ ರೂ. 42 ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಬ್ಯಾಂಕ್‍ನ ಅಧ್ಯಕ್ಷ ಹಾಗೂ …
Read More »ತುಕ್ಕಾನಟ್ಟಿಯ ಶ್ರೀ ಶಾಂತಾನಂದ ಸ್ವಾಮೀಜಿ ನಿಧನ
ತುಕ್ಕಾನಟ್ಟಿಯ ಶ್ರೀ ಶಾಂತಾನಂದ ಸ್ವಾಮೀಜಿ ನಿಧನ ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಅಮೋಘ ಸಿದ್ಧೇಶ್ವರ ಆಶ್ರಮ ಗಾಯತ್ರಿ ಪೀಠದ ಪೀಠಾಧಿಪತಿಗಳಾದ ಶ್ರೀ ಶಾಂತಾನಂದ ಭಾರತಿ ಮಹಾಸ್ವಾಮಿಗಳು ತಮ್ಮ 52ನೇ ವಯಸ್ಸಿನಲ್ಲಿ ಮಂಗಳವಾರ ಸಾಯಂಕಾಲ ಹೃದಯಾಘಾತದಿಂದ ನಿಧನರಾದರು. ಶ್ರೀಗಳ ಅಂತ್ಯಸಂಸ್ಕಾರ ಬುಧವಾರ ದಿ.9ರಂದು ಮುಂಜಾನೆ 8ಘಂಟೆಗೆ ಆಶ್ರಮದ ಆವರಣದಲ್ಲಿ ಜರುಗುಲಿದೆ. ಸಂತಾಪ: ತುಕ್ಕಾನಟ್ಟಿ ಗಾಯತ್ರಿ ಪೀಠದ ಶ್ರೀ ಶಾಂತಾನಂದ ಶ್ರೀಗಳು ಧಾರ್ಮಿಕವಾಗಿ ಸಾಕಷ್ಟು ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು, ಶ್ರೀಗಳ ಅಗಲಿಕೆಯಿಂದ ಗ್ರಾಮಕ್ಕೆ …
Read More »ಭಾರತ್ ಬಂದ್, ಚಳವಳಿಯನ್ನು ಹಿಂಪಡೆಯಲು ರೈತರಿಗೆ ಮನವಿ ಮಾಡಿದ ಈರಣ್ಣಾ ಕಡಾಡಿ ಅವರು.
ಭಾರತ್ ಬಂದ್, ಚಳವಳಿಯನ್ನು ಹಿಂಪಡೆಯಲು ರೈತರಿಗೆ ಮನವಿ ಮಾಡಿದ ಈರಣ್ಣಾ ಕಡಾಡಿ ಅವರು. ಕೃಷಿ ಮಸೂದೆಗಳಲ್ಲಿ ಲೋಪದೋಷಗಳಿದ್ದರೆ ತಿದ್ದಿಕೊಳ್ಳಲು ಸಿದ್ಧ ಎಂದು ಕೇಂದ್ರ ಗೃಹ ಸಚಿವರು, ವಿತ್ತ ಸಚಿವರು ಹೇಳಿದ್ದಾರೆ. ಅದಕ್ಕಾಗಿ ರೈತರು ಡಿಸೆಂಬರ್ 8 ರಂದು ನಡೆಸಲು ಉದ್ದೇಶಿಸಿರುವ ಬಂದ್ ಕೈಬಿಡಬೇಕು, 9ರಂದು ನಡೆಸಲಿರುವ ಚಳವಳಿಯಿಂದ ಹಿಂದಕ್ಕೆ ಸರಿಯಬೇಕು ಎಂದು ರಾಜ್ಯಸಭೆ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ ಅವರು ಹೇಳಿದರು. …
Read More »ಡಾ ಬಾಬಾಸಾಹೇಬ ಅಂಬೇಡ್ಕರ ಅವರ ತತ್ವಾದರ್ಶಗಳು ಹಾಗೂ ಅವರು ನಡೆದುಕೊಂಡ ಜೀವನ ಶೈಲಿ ನೀಜಕ್ಕೂ ಮಾದರಿಯಾಗಿದೆ
ಮೂಡಲಗಿ : ಪ್ರಪಂಚದಲ್ಲಿ ಅಭೂತ ಪೂರ್ವ ಕೊಡೆಗೆಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಯಶಸ್ವಿಯಾದ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೇಬ ಅಂಬೇಡ್ಕರ ಅವರ ತತ್ವಾದರ್ಶಗಳು ಹಾಗೂ ಅವರು ನಡೆದುಕೊಂಡ ಜೀವನ ಶೈಲಿ ನೀಜಕ್ಕೂ ಮಾದರಿಯಾಗಿದೆ ಎಂದು ಜಿಲ್ಲಾ ಡಿ.ಎಸ್.ಎಸ್ ಸಂಚಾಲಕ ಹಾಗೂ ಮಾಜಿ ಪುರಸಭೆ ಸದಸ್ಯ ರಮೇಶ ಸಣ್ಣಕ್ಕಿ ಹೇಳಿದರು. ಪಟ್ಟಣದ ರಾಜೀವಗಾಂಧಿ ನಗರದ ಅಂಬೇಡ್ಕರ್ ಭವನದಲ್ಲಿ ಮಹಾಪರಿನಿರ್ವಾಣ ದಿನದ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತದಲ್ಲಿ ಅಷ್ಟೇ …
Read More »ಮೂಡಲಗಿಯ ರುದ್ರಭೂಮಿಯಲ್ಲಿ ವಿವಿಧ ಸಂಘಟನೆಯವರು ಭಾನುವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಹಣ ದಿನಾಚರಣೆ ಆಚರಿಸಿದರು
ಮೂಡಲಗಿಯ ರುದ್ರಭೂಮಿಯಲ್ಲಿ ವಿವಿಧ ಸಂಘಟನೆಯವರು ಭಾನುವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಹಣ ದಿನಾಚರಣೆ ಆಚರಿಸಿದರು ರುದ್ರಭೂಮಿಯಲ್ಲಿ ಮಹಾಪರಿನಿರ್ವಾಹಣ ದಿನ ಆಚರಣೆ ‘ಡಾ. ಅಂಬೇಡ್ಕ್‍ರ ತತ್ವ, ಸಿದ್ಧಾಂತಗನ್ನು ಅರಿಯಬೇಕು’ ಮೂಡಲಗಿ: ‘ಭಾರತದಲ್ಲಿ ಸಮಾನತೆ ಮತ್ತು ಅಸ್ಪøಶ್ಯತೆಯನ್ನು ಹೋಗಲಾಡಿಸಿದ ಮಹಾನ್ ನಾಯಕ ಡಾ. ಬಾಬಾಸಾಹೇಬ ಅಂಬೇಡ್ಕರ್’ ಎಂದು ಡಾ. ಮಹಾದೇವ ಪೋತರಾಜ ಹೇಳಿದರು. ಇಲ್ಲಿಯ ಮಾನವ ಬಂಧುತ್ವ ವೇದಿಕೆ, ಯುವ ಜೀವನ ಸೇವಾ ಸಂಸ್ಥೆ, ಕರುನಾಡು ಸೈನಿಕತ ತರಬೇತಿ ಕೇಂದ್ರ ಹಾಗೂ …
Read More »ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ : ಕುದರಿ
ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ : ಕುದರಿ ಘಟಪ್ರಭಾ : ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ. ದೇಶಕ್ಕೆ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ನೀಡಿರುವ ಅಂಬೇಡ್ಕರ ಅವರನ್ನು ಗೌರವಿಸಿ ಪೂಜಿಸಬೇಕಾದ ಅಗತ್ಯವಿದೆ ಎಂದು ಅರಭಾವಿ ಮಂಡಲ ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ ಹೇಳಿದರು. ಭಾನುವಾರದಂದು ಇಲ್ಲಿಗೆ ಸಮೀಪದ ಅರಭಾವಿ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ಭವನದಲ್ಲಿ ಜರುಗಿದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ ಅವರ ಪರಿನಿರ್ವಾಣ …
Read More »‘ಬಚ್ಚಲು ಗುಂಡಿ’ ಗ್ರಾಮೀಣ ಪ್ರದೇಶದ ಸ್ವಚ್ಛತೆ ಮತ್ತು ಆರೋಗ್ಯದ ಸಂಕೇತ-ತಾಪಂ ಇಒ ಬಸವರಾಜ ಹೆಗ್ಗನಾಯಕ
‘ಬಚ್ಚಲು ಗುಂಡಿ’ ಗ್ರಾಮೀಣ ಪ್ರದೇಶದ ಸ್ವಚ್ಛತೆ ಮತ್ತು ಆರೋಗ್ಯದ ಸಂಕೇತ-ತಾಪಂ ಇಒ ಬಸವರಾಜ ಹೆಗ್ಗನಾಯಕ ಮೂಡಲಗಿ: ಭಾರತ ದೇಶ ಪ್ರಾಚೀನ ಕಾಲದಿಂದಲೂ ಶುಚಿತ್ವ, ನೈರ್ಮಲ್ಯೀಕರಣ ಹಾಗೂ ಆರೋಗ್ಯಕರ ಜೀವನ ಶೈಲಿಗೆ ಹೆಸರುವಾಸಿ, ಇತ್ತೀಚಿನ ಬದಲಾದ ಜೀವನ ಶೈಲಿಯಲ್ಲಿ ಇವುಗಳ ಮೌಲ್ಯ ಕುಸಿಯುತ್ತಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದ್ದಾರೆ. ಅವರು ಸಮೀಪದ ಮುಸಗುಪ್ಪಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಫಲಾನುಭವಿಗಳ ‘ಬಚ್ಚಲು ಗುಂಡಿ’ ವಿಕ್ಷೀಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, …
Read More »ಪಿಎಚ್.ಡಿ. ಪದವಿ ಪಡೆದುಕೊಂಡಿರುವ ಡಾ. ಮಹಾದೇವ ಪೋತರಾಜ ಅವರನ್ನು ಸನ್ಮಾನಿಸಿದರು
ಮೂಡಲಗಿಯ ಜೈ ಭವಾನಿ ಗೋಂದಳಿ ಕಲಾ ಸಂಘ ಹಾಗೂ ಇಮಾಮಸಾಬ ಜಾತಿಗಾರ ಸಿದ್ದಿ ಮೇಳ ಕಲಾ ಸಂಘದವರು ಪಿಎಚ್.ಡಿ. ಪದವಿ ಪಡೆದುಕೊಂಡಿರುವ ಡಾ. ಮಹಾದೇವ ಪೋತರಾಜ ಅವರನ್ನು ಸನ್ಮಾನಿಸಿದರು ಪ್ರೊ. ಸಂಗಮೇಶ ಗುಜಗೊಂಡ ಅಭಿಮತ ‘ಸಂಸ್ಕøತಿಯ ಮೂಲ ಬೇರು ಜನಪದವಾಗಿದೆ’ ಮೂಡಲಗಿ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ‘ಗೋಕಾವಿ ನಾಡಿನ ಜನಪದ ಕಲಾವಿದರು’ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದುಕೊಂಡಿರುವ ಡಾ. ಮಹಾದೇವ ಪೋತರಾಜ ಅವರಿಗೆ ಮೂಡಲಗಿಯ ವಿದ್ಯಾನಗರದ ಜೈ ಭವಾನಿ …
Read More »ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಉಸ್ತುವಾರಿ ಅರುಣ ಸಿಂಗ್ ಅವರನ್ನು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೂ ಗೂಚ್ಚ ನೀಡಿ ಸ್ವಾಗತ
ಮೂಡಲಗಿ: ಕುಂದಾನಗರಿಗೆ ಹಾಗೂ ರಾಜ್ಯಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಉಸ್ತುವಾರಿ ಅರುಣ ಸಿಂಗ್ ಅವರನ್ನು ಗೋವಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೂ ಗೂಚ್ಚ ನೀಡಿ ಸ್ವಾಗತ ಕೊರುತ್ತಿರುವುದು. ಈ ಸಂದರ್ಭದಲ್ಲಿ ಶಾಸಕರಾದ ಅನಿಲ ಬೆನಕೆ, ಬಿಜೆಪಿ ಪ್ರಮುಖರಾದ ಬಸವರಾಜ ಹಿರೇಮಠ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
Read More »