ಮೂಡಲಗಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮೂಡಲಗಿ : ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚಿತವಾಗಿರುವ ಭಾರತದ ಸಂವಿಧಾನ, ದೇಶದ ಪ್ರತಿಯೊಬ್ಬ ನಾಗರೀಕನಿಗೆ ಪವಿತ್ರ ಗ್ರಂಥವಿದ್ದಂತೆ ಎಂದು ತಹಶೀಲ್ದಾರ್ ಶಿವಾನಂದ ಬಬಲಿ ಅಭಿಪ್ರಾಯಪಟ್ಟರು. ಶುಕ್ರವಾರದಂದು ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ ಮೂಡಲಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಗೋಕಾಕ್ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಾ.ಅಂಬೇಡ್ಕರ್ ಅವರಿಂದ …
Read More »ಆರ್.ಡಿ.ಎಸ್. ಪಿಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲ್ ಬಾಡ್ಮಿಂಟನ್ ಮತ್ತು ಹ್ಯಾಂಡಬಾಲ್ ಕ್ರೀಡಾಕೂಟಗಳು
ಆರ್.ಡಿ.ಎಸ್. ಪಿಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲ್ ಬಾಡ್ಮಿಂಟನ್ ಮತ್ತು ಹ್ಯಾಂಡಬಾಲ್ ಕ್ರೀಡಾಕೂಟಗಳು ಮೂಡಲಗಿ : ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಬಾಲ್ ಬಾಡ್ಮಿಂಟನ್ ಮತ್ತು ಹ್ಯಾಂಡಬಾಲ್ ಕ್ರೀಡಾಕೂಟಗಳನ್ನು ಸ್ಥಳೀಯ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದಿನಾಂಕ 15-09-2023 ರಂದು ಮುಂಜಾನೆ 9 ಘಂಟೆಗೆ ಉದ್ಘಾಟನೆ ಗೊಳ್ಳಲಿದ್ದು ಉದ್ಘಾಟಕರಾಗಿ ಕೆ ಎಂ. ಎಫ್ ಬೆಂಗಳೂರಿನ ನಿರ್ದೇಶಕರು ಮತ್ತು ಅರಬಾಂವಿಯ ಜನಪ್ರಿಯ ಶಾಸಕರಾದ …
Read More »ಬೆಟಗೇರಿಯಲ್ಲಿ ಸೆ.16ರಿಂದ 39ನೇ ಸತ್ಸಂಗ ಸಮ್ಮೇಳನ
ಬೆಟಗೇರಿಯಲ್ಲಿ ಸೆ.16ರಿಂದ 39ನೇ ಸತ್ಸಂಗ ಸಮ್ಮೇಳನ *ಐದು ದಿನಗಳ ಕಾಲ ಸಂಜೆ 7:30ಕ್ಕೆ ಸಕಲ ಮಹಾತ್ಮರಿಂದ ಪ್ರವಚನ* ದಾನಿಗಳಿಗೆ ಸತ್ಕಾರ* ಮಹಾಪ್ರಸಾದ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 39ನೇ ಸತ್ಸಂಗ ಸಮ್ಮೇಳನ ಇದೇ ಸೆ.16 ರಿಂದ ಸೆ.20 ತನಕÀ ನಡೆಯಲಿದ್ದು, ಇಲ್ಲಿಯ ಈಶ್ವರ ದೇವರ ದೇವಸ್ಥಾನದಲ್ಲಿರುವ ಈಶ್ವರ ದೇವರ ಗದ್ದುಗೆ ಐದು ದಿನ ಮುಂಜಾನೆ 6 ಗಂಟೆಗೆ ಮಹಾಪೂಜೆ, ನೈವೇದ್ಯ ಸಮರ್ಪನೆ ಜರುಗಲಿದೆ. ಸೆ.16ರಂದು …
Read More »ಭಾರತ ಯಾತ್ರೆ ಸಮಾವೇಶದ ಪೂರ್ವಭಾವಿ ಸಭೆ
ಮೂಡಲಗಿ: ಅಖಿಲ ಭಾರತ ಶಿಕ್ಷಕರ ಫೆಡರೇಶನ್ ವತಿಯಿಂದ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಭಾರತ ಯಾತ್ರೆಯು ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ಕರ್ನಾಟಕದ ಬೀದರ್ ಜಿಲ್ಲೆಯ ಹುಮನಾಬಾದ್ ಮೂಲಕ ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಿ, ಕಲಬುರ್ಗಿ, ಯಾದಗರಿ, ಜೇವರ್ಗಿ, ಸಿಂದಗಿ, ವಿಜಯಪೂರ, ಜಮಖಂಡಿ, ಅಥಣಿ ಮಾರ್ಗವಾಗಿ ಸೆ. ೧೯ ರಂದು ರಾಯಬಾಗ ತಾಲೂಕಿನ ಹಾರೂಗೇರಿ ಕ್ರಾಸ್ ಬಳಿ ಆಗಮಿಸಿ ಬೃಹತ್ ಸಮಾವೇಶ ಜರುಗಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ …
Read More »ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯವಾಗಿದೆ – ಅಧ್ಯಕ್ಷ ಬಸನಗೌಡ ಪಾಟೀಲ
ಮೂಡಲಗಿ: ಗ್ರಾಮೀಣ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಸೂಕ್ತ ಪ್ರೊತ್ಸಾಹ ನೀಡಿದಾಗ ಅವರ ಪ್ರತಿಫಲನ ರಾಷ್ಟ್ರ ನಿರ್ಮಾಣದಲ್ಲಿ ಪರಿಣಾಮ ಬೀರುತ್ತದೆ. ಗ್ರಾಮೀಣ ಭಾರತ ಸದೃಢವಾದರೆ ಮಾತ್ರ ಆತ್ಮನಿರ್ಭರ ಭಾರತ ಸಾಧ್ಯ. ಈ ನಿಟ್ಟನಲ್ಲಿ ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಚಂದರಗಿಯ ಸ್ಪೋಕೋ ಕ್ರೀಡಾ ಶಾಲೆಯ ಅಧ್ಯಕ್ಷ ಬಸನಗೌಡ ಪಾಟೀಲ ಹೇಳಿದರು. ಅವರು ಸಮೀಪದ ನಾಗನೂರ ಪಟ್ಟಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮೂಡಲಗಿ ಹಾಗೂ ಅಥರ್ವ ವಾಣಿಜ್ಯ ಹಾಗೂ ವಿಜ್ಞಾನ …
Read More »ಮೂಡಲಗಿ ಅಂಜುಮನ್ ಕಮಿಟಿಯಿಂದ ಗ್ರಾ ಪಂ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಸತ್ಕಾರ
ಮೂಡಲಗಿ ಅಂಜುಮನ್ ಕಮಿಟಿಯಿಂದ ಗ್ರಾ ಪಂ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಸತ್ಕಾರ ಮೂಡಲಗಿ : ನೂತನವಾಗಿ ಎರಡನೇಯ ಅವಧಿಗೆ ಆಯ್ಕೆಯಾದ ಗ್ರಾ ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಂಜುಮನ ಇಸ್ಲಾಂ ಕಮಿಟಿಯಿಂದ ಕಮಿಟಿಯ ಕಚೇರಿಯಲ್ಲಿ ಸತ್ಕಾರ ಸಮಾರಂಭ ಜರುಗಿತು ಈ ವೇಳ ಕಮಿಟಿ ಹಿರಿಯ ಸದಸ್ಯ ಲಾಲಸಾಬ ಸಿದ್ದಾಪೂರ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಸತ್ಕರಿಸಿ ಮಾತನಾಡಿ, ತಾಲೂಕಿನ ತಿಗಡಿ ಗ್ರಾ ಪಂ ಗೆ ಉಪಾಧ್ಯಕ್ಷರಾಗಿ ರಫೀಕ ಮಲೀಕಸಾಬ ಲಾಡಖಾನ ಹಾಗೂ …
Read More »ಹನುಮಾನ ದೇವಸ್ಥಾನದ ಉದ್ಘಾಟನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಸಮಾರಂಭ
ಮೂಡಲಗಿ: ‘ದೇವಸ್ಥಾನಗಳ ಸ್ಥಾಪನೆ ಹಾಗೂ ದೇವರ ಧ್ಯಾನ, ಪ್ರಾರ್ಥನೆಗಳು ಮನುಷ್ಯರಲ್ಲ ಧನಾತ್ಮಕ ಅಂಶಗಳನ್ನು ಪ್ರಾಪ್ತ ಮಾಡಿ ಶಾಂತಿ, ನೆಮ್ಮದಿ ದೊರೆಯುತ್ತದೆ’ ಎಂದು ಗೋಕಾಕದ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಇಲ್ಲಿಯ ಗಂಗಾನಗರದ ಹನುಮಾನ ದೇವಸ್ಥಾನ ನಿರ್ಮಾಣ ಹಾಗೂ ಮೂರ್ತಿ ಪ್ರತಿಷ್ಠಾಪನೆಯ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಪ್ರತಿ ಊರಿನಲ್ಲಿ ಹನುಮಾನ, ಆಂಜನೇಯ, ಹಣಮಂತ ಹೆಸರಿನಲ್ಲಿ ದೇವಾಲಯಗಳಿದ್ದು, ಯಾವುದೇ ಜಾತಿ, ಧರ್ಮ, ಮೇಲು, ಕೀಳು ಎನ್ನದೆ …
Read More »ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ * ಮೂಡಲಗಿ : ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ 143 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಪಟ್ಟಣ ಪಂಚಾಯತಿ ಹಾಗೂ ಸಾರ್ವಜನಿಕರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ …
Read More »ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ ಪುರಸಭೆ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ :* ಮೂಡಲಗಿ ಪಟ್ಟಣದ ಬಸವೇಶ್ವರ ನಗರದ ಬಳಿ ನಿರ್ಮಿಸಲು ಉದ್ಧೇಶಿಸಿರುವ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆಯೊಂದೇ ಬಾಕಿ ಇದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಮೂಡಲಗಿ ಪುರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮಿನಿ ವಿಧಾನ …
Read More »‘ಶಾಂತಿ, ನೆಮ್ಮದಿಗಾಗಿ ಮನಸ್ಸು ಶುದ್ಧವಾಗಿರಬೇಕು’
‘ಶಾಂತಿ, ನೆಮ್ಮದಿಗಾಗಿ ಮನಸ್ಸು ಶುದ್ಧವಾಗಿರಬೇಕು’ ಮೂಡಲಗಿ: ‘ದೇವರಲ್ಲಿ ಭಕ್ತಿ ಮತ್ತು ಸತ್ಪುರುಷರ ಮಾತುಗಳನ್ನು ಆಲಿಸುವ ಮೂಲಕ ಮನುಷ್ಯನಿಗೆ ಶಾಂತಿ, ನೆಮ್ಮದಿ ಪ್ರಾಪ್ತಿಯಾಗುತ್ತದೆ’ ಎಂದು ಚಿಕ್ಕೋಡಿಯ ಸಂಪಾದನಾ ಚರಂತೇಶ್ವರ ಮಠದ ಸಂಪಾದನಾ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ವಡೇರಹಟ್ಟಿಯ ಅಂಬಾಭವಾನಿ ದೇವಿ ನೂತನ ದೇವಸ್ಥಾನದ ಉದ್ಘಾಟನೆ ಹಾಗೂ ದೇವಿಯ ಮೂರ್ತಿ ಪ್ರತಿಷ್ಠಾಪನೆ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಮನುಷ್ಯನಿಗೆ ಉತ್ತಮ ಆರೋಗ್ಯ ಮತ್ತು ನೆಮ್ಮದಿಯು ಬಹುದೊಡ್ಡ ಭಾಗ್ಯವಾಗಿದ್ದು ಅದಕ್ಕಾಗಿ ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳಬೇಕು …
Read More »