Breaking News
Home / ತಾಲ್ಲೂಕು (page 254)

ತಾಲ್ಲೂಕು

ಮೂಡಲಗಿ ತಾಲೂಕಾ ಪತ್ರಕರ್ತರ ಪತ್ರಿಭಟನೆ | ಸರ್ಕಾರದ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ

ಮೂಡಲಗಿ ತಾಲೂಕಾ ಪತ್ರಕರ್ತರ ಪತ್ರಿಭಟನೆ ಸರ್ಕಾರದ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ ಸರ್ಕಾರದಿಂದ ಮಾಧ್ಯಮ ಕ್ಷೇತ್ರದ ಕಗ್ಗೊಲೆ ಖಂಡನೀಯ ಮೂಡಲಗಿ : ಸಿಎಂ ಪುತ್ರನ ಬಂಡವಾಳ ಬಯಲು ಮಾಡಿದ ಹಿನ್ನಲೆ ಮುಖ್ಯಮಂತ್ರಿ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಪವರ ಟಿವಿ ಚಾನಲ್ ಬಂದ್ ಮಾಡಿದ ಘಟನೆ ಖಂಡಿಸಿ ಬುಧುವಾರದಂದು ಮೂಡಲಗಿ ತಾಲೂಕಾ ಪತ್ರಕರ್ತರ ಬಳಗದಿಂದ ಪಟ್ಟಣದ ಕಲ್ಮೇಶ್ವರ ಸರ್ಕಲ್‌ನಲ್ಲಿ ಸರ್ಕಾರದ ವಿರುದ್ದ ಪ್ರತಿಭಟಿಸಿ, ಕೆಲ ಸಮಯಗಳ ಕಾಲ ರಸ್ತೆ ಬಂದ್ ಮಾಡಿ …

Read More »

ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ

ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಗೋಕಾಕ: ಕೊರೋನಾ ಸೋಂಕಿತರ ಸುರಕ್ಷತೆಗಾಗಿ ಹೆಚ್ಚಿನ ಕಾಳಜಿ ಮಾಡಿ. ಕರ್ತವ್ಯದಲ್ಲಿ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಬಡ ರೋಗಿಗಳಿಗೆ ನ್ಯಾಯ ದೊರಕಿಸುವ ಕೆಲಸ ಮಾಡಿ. ಗೋಕಾಕ-ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಅವರುಗಳನ್ನು ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಶಾಸಕ ಹಾಗೂ …

Read More »

‘ಶ್ರೇಷ್ಠವಾದ ಮಾನವ ಜನ್ಮವನ್ನು ಸಾರ್ಥಕಮಾಡಿಕೊಳ್ಳಬೇಕು’

ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಆಧ್ಯಾತ್ಮಿಕ ಪ್ರವಚನ’ ದ 11ನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು ಅಧಿಕಮಾಸದ ಪ್ರವಚನ: ಕಾವ್ಯಶ್ರೀ ಅಮ್ಮನವರ ನುಡಿ ‘ಶ್ರೇಷ್ಠವಾದ ಮಾನವ ಜನ್ಮವನ್ನು ಸಾರ್ಥಕಮಾಡಿಕೊಳ್ಳಬೇಕು’ ಮೂಡಲಗಿ: ‘ಜನ್ಮನೀಡಿದ ತಾಯಿ ಹಾಗೂ ಭೂಮಿತಾಯಿಯನ್ನು ಸರ್ವಕಾಲಿಕವಾಗಿ ಪೂಜಿಸಿ ಗೌರವಿಸುವ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು’ ಎಂದು ನಾಗನೂರಿನ ಮಾತೋಶ್ರೀ ಕಾವ್ಯಶ್ರೀ ಅಮ್ಮನವರು ಹೇಳಿದರು. ತಾಲ್ಲೂಕಿನ ಮುನ್ಯಾಳ ಗ್ರಾಮದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು …

Read More »

ಮೂಡಲಗಿ -ಶಂಕರನಾಗ ಚಾಲಕರ ಕ್ಷೇಮಾಭಿವೃದ್ಧಿ ಸಂಘ(ರ) ಉದ್ಘಾಟನೆ

ಮೂಡಲಗಿ -ಶಂಕರನಾಗ ಚಾಲಕರ ಕ್ಷೇಮಾಭಿವೃದ್ಧಿ ಸಂಘ(ರ) ಉದ್ಘಾಟನೆ ಮೂಡಲಗಿ:  ಇಂದು ಮೂಡಲಗಿಯಲ್ಲಿ  ವಾಹನ ಚಾಲಕರ ಕ್ಷೇಮಾಭಿವೃದ್ಧಿ ಸಂಘವನ್ನು ಉದ್ಘಾಟಿಸಿದ ಶಾಸಕರಾದ ಬಾಲಚಂದ್ರಣ್ಣಾ ಜಾರಕಿಹೊಳಿ ಅವರ ಆಪ್ತ ಸಹಾಯಕರಾದ   ದಾಸಪ್ಪಾಣ್ಣಾ ನಾಯಿಕ್  ಹಾಗೂ  ಸಂತೋಷಣ್ಣ ಸೋನವಾಲಕರ್, ರವೀಂದ್ರ ಸಣ್ಣಕ್ಕಿ, ಶಿವಾನಂದ ಚಂಡಕಿ, ಗಫಾರ್ ಡಾಂಗೆ, ಹಣಮಂತ ಗುಡ್ಲಮನಿ, ಅನ್ವರ್ ನದಾಫ ಮರೆಪ್ಪ ಮರೆಪ್ಪಗೋಳ, ಯಲ್ಲಪ್ಪ ಸಣ್ಣಕ್ಕಿ, ಶಿವಾನಂದ ಸಣ್ಣಕ್ಕಿ, ಬಸು ಝಂಡೆಕುರಬರ, ಆಗಮಿಸಿದರು. ಸಂಘದ ಅಧ್ಯಕ್ಷರಾದ ಸಿದ್ದೇಶ್ವರ್(ರಾಜು) ತಳವಾರ್ ಅವರು ಮಾತನಾಡಿ ಚಾಲಕರೈಗೆ …

Read More »

ಹೋರಾಟ್ಟಕ್ಕೆ ಜಯ ಸಿಗಬೇಕಾದರೆ ಒಗ್ಗಟ್ಟಿನ ಶಕ್ತಿ ಬಹಳ ಮುಖ್ಯವಾಗಿದೆ – ಗೈಬು ಜೈನೆಖಾನ

ಮೂಡಲಗಿ: ಕಾರ್ಮಿಕರ ಮತ್ತು ನೌಕರರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಹಾಗೂ ಹೋರಾಟ್ಟಕ್ಕೆ ಜಯ ಸಿಗಬೇಕಾದರೆ ಒಗ್ಗಟ್ಟಿನ ಶಕ್ತಿ ಬಹಳ ಮುಖ್ಯವಾಗಿದೆ ಎಂದು ಗ್ರಾ.ಪಂ ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲಾ ಸಿಐಟಿಯು ಸಂಘದ ಪ್ರಧಾನ ಕಾರ್ಯದರ್ಶಿ ಗೈಬು ಜೈನೆಖಾನ ಹೇಳಿದರು. ಅವರು ರವಿವಾರದಂದು ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿಸ್ಧೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಮೂಡಲಗಿ ತಾಲೂಕಾ ಗ್ರಾಮ ಪಂಚಾಯತ ನೌಕರ ಸಂಘ ಪ್ರಥಮ ಸಮ್ಮೆಳನವನ್ನು ಉದ್ಘಾಟಿಸಿ ಮಾತನಾಡಿ, …

Read More »

ಕನ್ನಡಿಗರ ಮನಗಳಲ್ಲಿ ದಶಕಗಳಿಂದ ದೊಡ್ಡ ಸ್ಥಾನದಲ್ಲಿ ಆಶಿನರಾಗಿದ್ದ ಎಸ್.ಪಿ . ಬಾಲಸುಬ್ರಹ್ಮಮಣ್ಯಂ

ಮೂಡಲಗಿ: ಕನ್ನಡ ಮನಗಳಲ್ಲಿ ದಶಕಗಳಿಂದ ದೊಡ್ಡ ಸ್ಥಾನದಲ್ಲಿ ಆಶಿನರಾಗಿದ್ದ ಎಸ್.ಪಿ . ಬಾಲಸು ಬ್ರಹ್ಮಮಣ್ಯಂ ಎಂಬ ಹಿರಿಯ ಜೀವ ಅಗಲಿದ ಸುದ್ದೀಯು ಇಡಿ ಕರುನಾಡಿನ ಜನ ಕಂಬನಿ ಮಿಡಿಯುವಂತೆ ಮಾಡಿದೆ. ಮುಂದಿನ ಜನುಮದಲ್ಲಿ ಕನ್ನಡಿಗನಾಗಿ ಹುಟ್ಟುವೆ ಅನ್ನುವ ಅವರ ಮಾತು ಪ್ರತಿಯೊಬ್ಬರ ಮನದಲ್ಲಿ ಉಳಿದಿದೆ ಎಂದು ಮಂಜುನಾಥ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಎಲ್.ವಾಯ್. ಅಡಿಹುಡಿ ಹೇಳಿದರು. ಅವರು ಮಂಜುನಾಥ ಸೈನಿಕ ತರಬೇತಿ ಕೇಂದ್ರ ಮತ್ತು ಕಲಾವಿದರ ಬಳಗ ಆಶ್ರಯದಲ್ಲಿ ಭಾವಪೂರ್ಣ …

Read More »

ಕೇಂದ್ರ ರೇಲ್ವೆ ಸಚಿವರಾದ ಸುರೇಶ ಅಂಗಡಿ ಅವರ ನಿಧನ ಬೆಳಗಾವಿ ಜಿಲ್ಲೆಯ ಜನತೆಗೆ ತೀವ್ರ ಆಘಾತವನ್ನುಂಟು ಮಾಡಿದೆ.- ಬಸವಂತ ಕೋಣಿ

ಬೆಟಗೇರಿ:ಬೆಳಗಾವಿ ಸಂಸದ ಹಾಗೂ ಕೇಂದ್ರ ರೇಲ್ವೆ ಸಚಿವರಾದ ಸುರೇಶ ಅಂಗಡಿ ಅವರ ನಿಧನ ಬೆಳಗಾವಿ ಜಿಲ್ಲೆಯ ಜನತೆಗೆ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಗ್ರಾಮದ ಆಶ್ವಾರೂಢ ಬಸವೇಶ್ವರ ವೃತ್ತದಲ್ಲಿ ಗುರುವಾರದÀಂದು ಆಯೋಜಿಸಿದ ಶ್ರದ್ಧಾಂಜಲಿ ಸಭೆಯಲ್ಲಿ ಮೃತ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ, ಮೌನಾಚರಣೆ ಸಲ್ಲಿಸಿ ಮಾತನಾಡಿ, ಈ ಭಾಗದ ಬಹುದಿನಗಳ …

Read More »

‘ನಿಮ್ಮ ಯಶಸ್ಸಿಗೆ ಬೇರೆಯವರ ಅವಲಂಬನೆಯಾಗದಿರಿ’ – ಲಕ್ಷ್ಮಣ ದೇವರು

ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಪ್ರವಚನ’ ದ 9ನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದರು ‘ನಿಮ್ಮ ಯಶಸ್ಸಿಗೆ ಬೇರೆಯವರ ಅವಲಂಬನೆಯಾಗದಿರಿ’ – ಲಕ್ಷ್ಮಣ ದೇವರು ವ್ಯಾಖ್ಯಾನ ಮೂಡಲಗಿ: ‘ಪ್ರತಿ ವ್ಯಕ್ತಿಯು ತಮ್ಮಲ್ಲಿಯ ಮನೋಬಲ ಮತ್ತು ಚೈತನ್ಯದಿಂದ ಮಾತ್ರ ಯಶಸ್ಸು ಮತ್ತು ಸಾಧನೆಯ ಶಿಖರ ಏರಲು ಸಾಧ್ಯ’ ಎಂದು ಮಹಾಯೋಗಿ ವೇಮನ ಕುಟೀರದ ಶರಣ ಲಕ್ಷ್ಮಣ ದೇವರು ಹೇಳಿದರು. ತಾಲ್ಲೂಕಿನ ಮುನ್ಯಾಳ ಗ್ರಾಮದಲ್ಲಿ …

Read More »

41,01ಮಿ.ಮಿ.ಧಾಖಲೆ ಮಳೆ ಮಲೆನಾಡಿನಂತಾದ ಮೂಡಲಗಿ ಭಾಗ

41,01ಮಿ.ಮಿ.ಧಾಖಲೆ ಮಳೆ ಮಲೆನಾಡಿನಂತಾದ ಮೂಡಲಗಿ ಭಾಗ ಮೂಡಲಗಿ:-ಮೂಡಲಗಿ ಭಾಗದಲ್ಲಿ ಒಂದು ವಾರದಿಂದ ಜಿಟಿ ಜಿಟಿ ಮಳೆಯಾಗುತ್ತಿದ್ದು ಮೂಡಲಗಿ ಭಾಗವು ಮಲೆನಾಡಿನಂತಾಗಿದೆ ಈ ನಡುವೆ ಶುಕ್ರವಾರ ಮಾತ್ರ ಜೋರಾಗಿ ಮಳೆ ಸುರಿದು ಪಟ್ಟಣದಲ್ಲಿ 41.01 ಮತ್ತು ಹಳ್ಳೂರ ಗ್ರಾಮದಲ್ಲಿ 22.01 ಮಳೆಯಾಗಿದ್ದು ಗುರ್ಲಾಪೂರ ರಸ್ತೆ ತುಂಬ ನೀರು ಹರಿದು ಸಂಚಾರ ಅಸ್ತವ್ಯಸ್ತವಾಗಿ ವಾಹನ ಸವಾರರು ಪರದಾಡಿದರು.ಶನಿವಾರವೂ ವರುಣನ ಆರ್ಭಟ ಜೋರಾಗಿತ್ತು.

Read More »