Breaking News
Home / ತಾಲ್ಲೂಕು (page 294)

ತಾಲ್ಲೂಕು

ಕರೋನಾ ವೈರಾಣು ಹರಡುವಿಕೆ ತಡೆಗಟ್ಟುವ ನೈರ್ಮಲಿಕರಣ ಘಟಕಗಳ ಉದ್ಘಾಟನೆ

ಹಳ್ಳೂರ : ಗ್ರಾಮದಲ್ಲಿ ಗ್ರಾಪಂ ಸದಸ್ಯರು ನಿರ್ಮಿಸಿದ ಕರೋನಾ ವೈರಾಣು ಹರಡುವಿಕೆ ತಡೆಗಟ್ಟುವ ನೈರ್ಮಲಿಕರಣ  ಘಟಕವನ್ನು ಗ್ರಾಪಂ ಅಧ್ಯಕ್ಷ ಕಲಾವತಿ ಮಿರ್ಜಿ ಹಾಗೂ ಉಪಾಧ್ಯಕ್ಷ ಉಮೇಶ್ ಸಂತಿ ಉದ್ಘಾಟಿಸಿದರು. ಇದೆ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಕಲಾವತಿ ಮಿರ್ಜಿ ಮಾತನಾಡಿ, ನಮ್ಮ ಗ್ರಾಮದಲ್ಲಿ ಯಾವುದೇ ಕೊರೋನಾ ವೈರಸ್ ಬರದಂತೆ ತಡೆಯುವ ಸಲುವಾಗಿ ಎಲ್ಲ ಸದಸ್ಯರು ಸೇರಿ ವೈರಾಣು ಹರಡುವಿಕೆ ತಡೆಗಟ್ಟುವ ನೈರ್ಮಲಿಕರಣ  ಘಟಕವನ್ನು ಉದ್ಘಾಟಿಸಿದ್ದೇವೆ. ಹಾಗೂ ನಾಳೆಯಿಂದ ಗ್ರಾಮದಲ್ಲಿ ಡ್ರೋನ್ ಕ್ಯಾಮರಾ …

Read More »

210 ಕುಟುಂಬಗಳಿಗೆ ದಿನಸಿ ಸಾಮಗ್ರಿ ನೀಡಿ ಹೆಗ್ಗಳಿಕೆಗೆ ಪಾತ್ರರಾದ ಮರೇಪ್ಪ ಮರೇಪ್ಪಗೋಳ

210 ಕುಟುಂಬಗಳಿಗೆ ಕಿರಾಣಿ/ದಿನಸಿ ಸಾಮಾನುಗಳನ್ನು ವಿತರಿಸಲಾಯಿತು. ಕೆ ಎಮ್ ಎಪ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಅಭಿಮಾನಿ ಮರೇಪ್ಪ ಮರೇಪ್ಪಗೋಳ ಅವರಿಂದ ಬಡಜನರಿಗೆ, ಅಲೆಮಾರಿ ಜನಾಂಗಕ್ಕೆ ಮತ್ತು ಹೊರ ರಾಜ್ಯ ದಿಂದ ಬಂದು ಉಳಿದ ಜನರಿಗೆ ಸ್ವಂತ ಹಣದಿಂದ 210 ಕುಟುಂಬಗಳಿಗೆ ದಿನಸಿ ಸಾಮಗ್ರಿಗಳನ್ನು ನೀಡಿ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.   ವಾರ್ಡ 1 ದೇಶಪಾಂಡೆ ಪ್ಲಾಟ್ , 2 ಗಂಗಾ ನಗರ, 4 ಅಂಬೇಡ್ಕರ್ ನಗರ , 5 ಲಕ್ಷ್ಮಿ …

Read More »

ಬೆಳಗಾವಿಗೆ ದೊಡ್ಡ ಆಘಾತ: ಮತ್ತೆ 17 ಜನರಿಗೆ ಕೊರೋನಾ ಸೋಂಕು ದೃಢ

ಬೆಳಗಾವಿಯಲ್ಲಿ ಒಂದೇ ದಿನ 17 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 37ಕ್ಕೆ ಏರಿದಂತಾಗಿದೆ. ಹಿರೇಬಾಗೇವಾಡಿಯ 9 ಜನರಿಗೆ ಸೋಂಕಿರುವುದು ಇಂದು ದೃಢಪಟ್ಟಿದೆ. ಇವರೆಲ್ಲ ನಿಜಾಮುದ್ದೀನ್ ಧರ್ಮಸಭೆಗೆ ಹಾಜರಾಗಿ ಹಿಂದಿರುಗಿದವರ ಜೊತೆ ಸಂಪರ್ಕಕ್ಕೆ ಬಂದಿದ್ದರು ಎಂದು ಗೊತ್ತಾಗಿದೆ.

Read More »

ಮದ್ಯ, ಗುಟ್ಕಾ, ತಂಬಾಕು ಪ್ರಿಯರಿಗೆ ಮೋದಿ ಶಾಕ್

ಬೆಳಗಾವಿ: ಮದ್ಯ ಸೇರಿದಂತೆ ತಂಬಾಕು ಮತ್ತು ಗುಟ್ಕಾ ಮಾರಾಟಕ್ಕೆ ಮೇ 3 ರ ವರೆಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದ್ದು, ಎಲ್ಲ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಹೇಳಿದೆ. ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರದ ಈ ನಿರ್ದೇಶನಗಳನ್ನು ಬದಲಾಯಿಸುವಂತಿಲ್ಲ. ಇಂದು ಬೆಳಿಗ್ಗೆ ಲಾಕ್ ಡೌನ್ ಗೆ ಸಂಬಂಧಪಟ್ಟಂತೆ ಕೇಂದ್ರದ ಹೊಸ ಮಾರ್ಗಸೂಚಿಗಳು ಬಂದಿದ್ದು, ಅದರ ಪ್ರಕಾರ ಮದ್ಯ, ಗುಟ್ಕಾ ಮತ್ತು ತಂಬಾಕು ಮಾರಾಟಕ್ಕೆ ಮೇ 3 ರ ತನಕ ನಿರ್ಬಂಧ …

Read More »

ಸರಳವಾಗಿ ಡಾII ಬಿ ಆರ್ ಅಂಬೇಡ್ಕರ್ ಅವರ 129ನೇ ಜಯಂತಿ

ಸರಳವಾಗಿ ಡಾII ಬಿ ಆರ್ ಅಂಬೇಡ್ಕರ್ ಅವರ 129ನೇ ಜಯಂತಿ ಮೂಡಲಗಿ :- ಕೊರೋನಾ ಲಾಕ್ ಡೌನ್ ಪರಿನಾಮ ಸರಳವಾಗಿ ರಾಜೀವ ಗಾಂಧಿ ನಗರ ಅಂಬೇಡ್ಕರ ಭವನ ಮತ್ತು ಗಂಗಾ ನಗರದ ತಾ.ಪಂ.ಕಾರ್ಯಾಲಯದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ 129 ನೇಯ ಜಯಂತಿಯನ್ನು ಆಚರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ,ಸಿ.ಪಿ.ಐ.ವೆಂಕಟೇಶ ಮುರನಾಳ, ಶಿಕ್ಷಕ ಎಡ್ವಿನ್ ಪರಸನ್ನವರ,ಗ್ರಾ.ಪಂ.ಅಭಿವೃದ್ದಿ ಅಧಿಕಾರಿಗಳಾದ ಎಚ್,ವಾಯ್.ತಾಳಿಕೋಟಿ, ಎಸ್.ಎಸ್.ರೊಡ್ಡನವರ, ಹಣಮಂತ ಬಸಳಿಗುಂದಿ, ಗಂಗಾಧರ ಮಲಹಾರಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ …

Read More »

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು ಕೊರೊನಾ ನಿಯಂತ್ರಣಕ್ಕಾಗಿ ಕಾರ್ಯಮಾಡುತ್ತಿರುವ ಸಿಬ್ಬಂದಿಗಳ ರಕ್ಷಣೆಗಾಗಿ ಕೈಗವಸುಗಳನ್ನು ವಿತರಿಸಿದರು

ಲಯನ್ಸ್ ಕ್ಲಬ್‍ದಿಂದ ಕೈಗವಸುಗಳ ವಿತರಣೆ ಮೂಡಲಗಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತರು, ತಹಶೀಲ್ದಾರ್, ಪುರಸಭೆ ಸಿಬ್ಬಂದಿಯವರಿಗೆ ಮತ್ತು ಮಾಧ್ಯಮದವರಿಗೆ ಇಲ್ಲಿಯ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು ಮಂಗಳವಾರ ಬೆಳಿಗ್ಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಉಪಹಾರದ ವ್ಯವಸ್ಥೆ ಹಾಗೂ ಸುರಕ್ಷತೆಗಾಗಿ ಕೈಗವಸುಗಳನ್ನು ವಿತರಿಸಿದರು. ತಹಶೀಲ್ದಾರ್ ಡಿ.ಜಿ. ಮಹಾತ್, ಸಿಪಿಐ ವೆಂಕಟೇಶ ಮುರನಾಳ ಮತ್ತು ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಅವರು ಕೈವಸುಗಳನ್ನು ವಿತರಿಸಿ ಮಾತನಾಡಿ …

Read More »

ಬೆಳಗಾವಿಯಲ್ಲಿ ಮತ್ತೆ ಓರ್ವನಿಗೆ ಕೊರೊನಾ ಸೋಂಕು; ಸೋಂಕಿತರ ಸಂಖ್ಯೆ 18ಕ್ಕೇ ಏರಿಕೆ

ಬೆಳಗಾವಿ: ಗಡಿ  ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಸೋಂಕು ರಣಕೇಕೆ ಹಾಕುತ್ತಿದ್ದು, ಜಿಲ್ಲೆಯಲ್ಲಿ ಇಂದು ಮಂಗಳವಾರದ ಬೆಳಗಿನ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಮತ್ತೇ ಒಬ್ಬನಿಗೆ ಸೋಂಕು ದೃಢವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ. ಬೆಳಗಾವಿ ನಗರದಲ್ಲಿ ಇಂದು ಮಂಗಳವಾರ ಹೊಸ ಪ್ರಕರಣ ಬೆಳಕಿಗೆ ಬಂದಿದ್ದು 33 ವರ್ಷದ ಇತನೂ ದೆಹಲಿಯ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದ

Read More »

ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮೀತಿ ವತಿಯಿಂದ ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳನ್ನು ವಿತರಿಣೆ

ಮೂಡಲಗಿ : ಕೊರೋನಾ ವೈರಸ್ ದಿಂದ ದೇಶದಲ್ಲಿ ಏ ೧೪ ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಿದ್ದು, ಪಟ್ಟಣದ ಬಡಜನರು, ಕೂಲಿಕಾರ್ಮಿಕರು,ಕೆಲಸವಿಲ್ಲದೆ ಕಂಗೆಟ್ಟು ಹೋಗಿದ್ದಾರೆ. ಅಗತ್ಯ ವಸ್ತಗಳನ್ನು ತರಲು ಹಣವಿಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಪಂಚಮಸಾಲಿ ಕಡುಬಡವ ಕುಟುಂಬಗಳ ಪರಿಸ್ಥಿತಿ ಅರಿತುಕೊಂಡು ಸಮಾಜ ಬಾಂದವರಿಗೆ ಕೈಲಾದ ಸಹಾಯ ಸಲ್ಲಿಸಲು ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಂಘದ ಅಧ್ಯಕ್ಷ ಬಸವರಾಜ ಈ ಪಾಟೀಲ ಇವರ ನೇತೃತ್ವದಲ್ಲಿ ಸಂಘದ ಪಧಾದಿಕಾರಿಗಳು ಕಡು ಬಡವ ಕುಟುಂಬಗಳಿಗೆ ಅಗತ್ಯ …

Read More »

ಮೇ 3ರ ತನಕ ಎರಡನೇ ಹಂತದ ಲಾಕ್‌ಡೌನ್‌ ವಿಸ್ತರಣೆ, ಪ್ರಧಾನಿ ಮೋದಿಯಿಂದ ಘೋಷಣೆ

ನವದೆಹಲಿ : ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದ 21 ದಿನಗಳ ಲಾಕ್‌ ಡೌನ್ ಅವಧಿ ಇಂದಿಗೆ ಮುಕ್ತಾಯವಾಗಿದೆ. ಈ ನಡುವೆ ಇಂದು ಪ್ರಧಾನಿ ಮೋದಿಯವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದು, ಇದೇ ವೇಳೆ ಅವರು ಮಾತನಾಡುತ್ತ ಭಾರತದಾದ್ಯಂತ ಎರಡನೇ ಹಂತದ ಲಾಕ್‌ಡೌನ್‌ ಅನ್ನು ಮೇ 3 ತನಕ ವಿಸ್ತರಣೆ ಮಾಡಲಾಗುವುದು ಅಂಥ ಘೋಷಣೆ ಮಾಡಿದರು. ಇನ್ನು ಕೇಂದ್ರ ಸರ್ಕಾರಕ್ಕೂ ಮುನ್ನ ಒಡಿಶಾ, ಪಂಜಾಬ್, …

Read More »

ಕೊರೋನಾ: ದೂರವಾಣಿ ಮೂಲಕ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿ ತಾಲೂಕ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ತಹಶೀಲ್ದಾರ ದಿಲಶಾದ ಮಹಾತ ಮಾತನಾಡಿದರು. ಹಳ್ಳೂರ, ಮುಗಳಖೋಡ ಕ್ರಾಸ್ ಮತ್ತು ಯಾದವಾಡ ಗ್ರಾಮಗಳಲ್ಲಿ ಚೆಕ್ ಪೊಸ್ಟ್ ನಿರ್ಮಿಸಲು ಸೂಚನೆ ಮೂಡಲಗಿ: ಪ್ರಸ್ತುತ ವಿಶ್ವದಾದ್ಯಂತ ಕಾಡುತ್ತಿರುವ ಪ್ರಬಲ ಕೊರೋನಾ ವೈರಸ್ ತಡೆಯಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಆದೇಶವನ್ನು ಸಂಪೂರ್ಣವಾಗಿ ಪಾಲಿಸಬೇಕು. ಸಾಮಾಜಿಕ ಅಂತರ …

Read More »