Breaking News
Home / ರಾಜ್ಯ (page 17)

ರಾಜ್ಯ

ಶ್ರೀ ಲಕ್ಷ್ಮಿದೇವಿ ವಿಶೇಷ ಭಕ್ತಿ ಗೀತೆಯ ಹಾಡಿನ ಆಡಿಯೋ ಬಿಡುಗಡೆ

ಮೂಡಲಗಿ : ಇಲ್ಲಿನ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮಿದೇವಿಯ ಜಾತ್ರಾ ಮಹೋತ್ಸವದ ನಿಮಿತ್ಯ ಶ್ರೀ ಲಕ್ಷ್ಮಿದೇವಿ ವಿಶೇಷ ಭಕ್ತಿ ಗೀತೆಯ ಹಾಡಿನ ಆಡಿಯೋ ಬಿಡುಗಡೆ ಶುಕ್ರವಾರ ರಂದು ಸಂಜೆ ದೇವಸ್ಥಾನ ಆವರಣದಲ್ಲಿ ಜರುಗಿತು. ಈ ಭಕ್ತಿಗೀತೆಯ ಸಾಹಿತ್ಯ ಪ್ರಕಾಶ ಗೋಕಾಕ ಬರೆದಿದ್ದು ಯೇಸು ಸಣ್ಣಕ್ಕಿ ಹಾಡಿದ್ದಾರೆ. ಧ್ವನಿ ಮುದ್ರಣ ಮೂಡಲಗಿಯ ಶ್ರೀ ರೇಕಾರ್ಡಿಂಗ್ ಸ್ಟುಡಿಯೋದಲ್ಲಿ ಮಾಡಲಾಗಿದೆ. ಈ ಸಂದರ್ಭದಲ್ಲಿ ಬಿ ಡಿ ಸಿ ಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ, …

Read More »

ದೇಶ ಕಾಯುವ ಸೈನಿಕರಿಂದಾಗಿ ದೇಶದಲ್ಲಿರುವ ಜನರು ಸುರಕ್ಷಿತ- ಬಸವರಾಜ ಭೂತಾಳಿ

ಮೂಡಲಗಿ: ದೇಶ ಕಾಯುವ ಸೈನಿಕರಿಂದಾಗಿ ದೇಶದಲ್ಲಿರುವ ಜನರು ಸುರಕ್ಷಿತವಾಗಿ ಮತ್ತು ದೇಶವು ಸದೃಢವಾಗಿ ಬೆಳೆಯಲು ಸಾಧ್ಯವಾಗಿದೆ‘ ಎಂದು ಯಾದವಾಡ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಭೂತಾಳಿ ಹೇಳಿದರು. ಭಾರತೀಯ ಸೇನೆಯಲ್ಲಿ ಸುಧೀರ್ಘ 22 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ನಿವೃತ್ತಿಯಾಗಿ ಮರಳಿ ತವರೂರಿಗೆ ಆಗಮಿಸಿದ ಫಕೀರಪ್ಪ ಭೀಮಪ್ಪ ಭಜಂತ್ರಿ ಅವರಿಗೆ ಯಾದವಾಡ-ಗಿರಿಸಾಗರ ಗ್ರಾಮಸ್ಥರು ಮತ್ತು ಅಖಿಲ ಕರ್ನಾಟಕ ಮಾಜಿ ಸೈನಿಕರ ಕ್ಷೇಮಾಭವೃದ್ಧಿ ಸಂಘದವರ ಏರ್ಪಡಿಸಿದ್ದ ಸ್ವಾಗತ ಮತ್ತು ಅಭಿನಂದನಾ ಸಮಾರಂಭದ …

Read More »

ಅಂತ ರಾಷ್ಟ್ರೀಯ ಮಟ್ಟದ ಉಪ್ಪಾರ ಸಮಾಜದ ವಧು-ವರರ ಸಮಾವೇಶ

ಅಂತ ರಾಷ್ಟ್ರೀಯ ಮಟ್ಟದ ಉಪ್ಪಾರ ಸಮಾಜದ ವಧು-ವರರ ಸಮಾವೇಶ ಮೂಡಲಗಿ: ಏ20 ಬೆಂಗಳೂರು ನಗರದ ರಿಯಾಲ್ಟೊ ಹೋಟೆಲ್ ನಲ್ಲಿ ಅಂತ ರಾಷ್ಟ್ರೀಯ ಮಟ್ಟದ ಉಪ್ಪಾರ ಸಮಾಜದ ವಧು-ವರರ ಮತ್ತು ಪಾಲಕ, ಪೆÇೀಷಕರ ಸಮಾಗಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಕ.ರಾ.ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ (ರಿ) ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಮಟ್ಟದ …

Read More »

ಮಾನವ ಕುಲವನ್ನೇ ಉದ್ಧರಿಸಿದ ಮಹಾವೀರರು: ರಮೇಶ ಅಳಗುಂಡಿ

ಮಾನವ ಕುಲವನ್ನೇ ಉದ್ಧರಿಸಿದ ಮಹಾವೀರರು: ರಮೇಶ ಅಳಗುಂಡಿ ಬೆಟಗೇರಿ: ಅಹಿಂಸೆಯೇ ಶಾಂತಿಗೆ ಮಾರ್ಗ ಎಂದು ಭೋಧಿಸಿದ 24ನೇ ತಿರ್ಥಂಕರ ಭಗವಾನ ಮಹಾವೀರರು ಮಾನವ ಕುಲವನ್ನೇ ಉದ್ದರಿಸಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಏ.10ರÀಂದು ನಡೆದ 24ನೇ ತಿರ್ಥಂಕರ ಭಗವಾನ ಮಹಾವೀರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಅವರು, …

Read More »

ಸಚಿವ ಸತೀಶ ಜಾರಕಿಹೊಳಿ ಬೆಟಗೇರಿ ಗ್ರಾಮ ಪಂಚಾಯತಿಗೆ ಭೇಟಿ

ಸಚಿವ ಸತೀಶ ಜಾರಕಿಹೊಳಿ ಬೆಟಗೇರಿ ಗ್ರಾಮ ಪಂಚಾಯತಿಗೆ ಭೇಟಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿಗೆ ಲೋಕೊಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಇತ್ತೀಚೆಗೆ ಭೇಟಿ ನೀಡಿದರು. ಬೆಟಗೇರಿ ಗ್ರಾಮದ ಕೆಲವು ಮೂಲಭೂತ ಸೌಲಭ್ಯ, ಸಾರ್ವಜನಿಕರ ಕುಂದುಕೊರತೆಗಳ ಕುರಿತು ಮನವಿ ಸ್ವೀಕರಿಸಿ, ಸ್ಥಳೀಯ ಮುಖಂಡರ ಜೋತೆ ಕೆಲ ಹೊತ್ತು ಚರ್ಚಿಸಿದರು. ಈ ವೇಳೆ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ, ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ …

Read More »

ಶಿವಾಪೂರ ಅರ್ಬನ್ ಸೊಸೈಟಿಗೆ 22 ಲಕ್ಷ ಲಾಭ

ಶಿವಾಪೂರ ಅರ್ಬನ್ ಸೊಸೈಟಿಗೆ 22 ಲಕ್ಷ ಲಾಭ  ಶಿವಾಪೂರ(ಹ) ಷೇರುದಾರರ ಹಾಗೂ ಸಿಬ್ಬಂದಿಗಳ ಸಹಕಾರದಿಂದ ಸೊಸೈಟಿಯು ಉನ್ನತ ಮಟ್ಟಕ್ಕೆ ಬೆಳೆದು 2025 ಮಾರ್ಚ್ ಅಂತ್ಯಕ್ಕೆ 22 ಲಕ್ಷ ಲಾಭಗಳಿಸಿ ಪ್ರಗತಿ ಹೊಂದುತ್ತಿದೆ ಎಂದು ಸೊಸೈಟಿ ಅಧ್ಯಕ್ಷ ಸಿದ್ದಪ್ಪ ಗಿಡ್ಡನ್ನವರ ಹೇಳಿದರು. ಶಿವಾಪೂರ ಅರ್ಬನ್ ಸೊಸೈಟಿಯ ಸಭಾ ಭವನದಲ್ಲಿ ಜರುಗಿದ ಮಾರ್ಚ್ ಅಂತ್ಯದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು 2025 ನೇ ಮಾರ್ಚ ಅಂತ್ಯದಲ್ಲಿ ಸೊಸಾಯಿಟಿಯು ರೂ, 30.32 ಲಕ್ಷ …

Read More »

ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಉಪಾಧ್ಯಕ್ಷರಾಗಿ ಸರ್ವೋತ್ತಮ ಜಾರಕಿಹೊಳಿ ಆಯ್ಕೆ

*ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಉಪಾಧ್ಯಕ್ಷರಾಗಿ ಸರ್ವೋತ್ತಮ ಜಾರಕಿಹೊಳಿ ಆಯ್ಕೆ* ಗೋಕಾಕ:  ರಾಜ್ಯ ವಾಲಿಬಾಲ್ ಅಸೋಸಿಯೇಷನ್ ನೂತನ ಉಪಾಧ್ಯಕ್ಷರಾಗಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಸೆಂಚುರಿ ಕ್ಲಬ್ ನಲ್ಲಿ ಕಳೆದ ೫ ರಂದು ಜರುಗಿದ ವಾಲಿಬಾಲ್ಅ ಸೋಸಿಯೇಷನ್ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆಯು ನಡೆದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಸೋಸಿಯೇಷನ್ ಅಧ್ಯಕ್ಷ, ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಅವರು ನೂತನ …

Read More »

ಆರ್.ಡಿ.ಎಸ್. ಪಿ.ಯು ಕಾಲೇಜು ಶೇ 74 ರಷ್ಟು ಫಲಿತಾಂಶ

:: ಆರ್.ಡಿ.ಎಸ್. ಪಿ.ಯು ಕಾಲೇಜು ಶೇ 74 ರಷ್ಟು ಫಲಿತಾಂಶ :: ಮೂಡಲಗಿ : ಇಲ್ಲಿಯ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯವು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ74ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ ಎಂದು ಕಾಲೇಜು ಪ್ರಾಚಾರ್ಯರು ತಿಳಿಸಿರುತ್ತಾರೆ. ಕಲಾ-ಬಿ ವಿಭಾಗದಲ್ಲಿ ರೇವತಿ ಮಾದರ 583 ( ಶೇ 97.50) ಅಂಕ ಪಡೆದು ಕಾಲೇಜಿಗೆ ಪ್ರಥಮ. ಅನುರಾಧ ಬಡಿಗೇರ 578 (ಶೇ 96.50) ಅಂಕ ಪಡೆದು ದ್ವೀತಿಯ. ಸುನೀತಾ ಮಾದರ 546(ಶೇ …

Read More »

*ಏ-11 ರಿಂದ ಬಾಗೋಜಿಕೊಪ್ಪ ಶ್ರೀ ಶಿವಯೋಗಿಶ್ವರ ಜಾತ್ರಾ ಮಹೋತ್ಸವ*

*ಏ-11 ರಿಂದ ಬಾಗೋಜಿಕೊಪ್ಪ ಶ್ರೀ ಶಿವಯೋಗಿಶ್ವರ ಜಾತ್ರಾ ಮಹೋತ್ಸವ* ಮೂಡಲಗಿ: ಬಾಗೋಜಿಕೊಪ್ಪದ ಶ್ರೀ ಶಿವಯೋಗೀಶ್ವರ ಜಾತ್ರಾ ಮತ್ತು ಶ್ರೀ ಗುರುಲಿಂಗ ಸ್ವಾಮಿಗಳ ಪುಣ್ಯ ಸ್ಮರಣೋತ್ಸವ ಏ-11 ಮತ್ತು 12 ರಂದು ಶ್ರೀ ಶಿವಯೋಗೀಶ್ವರ ಹಿರೇಮಠ-ಬಾಗೋಜಿಕೊಪ್ಪ ಮಠದ ಪೀಠಾಧ್ಯಕ್ಷ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಅದ್ದೂರಿಯಾಗಿ ಜರುಗಲಿದೆ. ಶುಕ್ರವಾರ ಏ 11 ರಂದು ಶ್ರೀ ಶಿವಯೋಗೀಶ್ವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆಯೊಂದಿಗೆ ಜಾತ್ರೆ ಆರಂಭವಾಗಲಿದೆ ಶನಿವಾರ 12 ರಂದು ಅಯ್ಯಾಚಾರ …

Read More »

ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ 2 ಲಕ್ಷ ರೂ ಮೊತ್ತದ ಪುಸ್ತಕ- ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವಂತೆ ತಮ್ಮ ಶಾಸಕರ ನಿಧಿಯಿಂದ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ತಹಸಿಲ್ದಾರ್ ಎಸ್. ಎ. ಬಬಲಿ, ಬಿಇಓ ಅಜಿತ ಮನ್ನಿಕೇರಿ, ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿ ಫಕ್ಕೀರಪ್ಪ ಚಿನ್ನನ್ನವರ, ಸಿಡಿಪಿಓ ಯಲ್ಲಪ್ಪ ಗಡಾಡಿ, ಪುರಸಭೆ ಸದಸ್ಯರು ಉಪಸ್ಥಿತರಿದ್ದರು. ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು …

Read More »