*ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ* ಬೆಂಗಳೂರು: ದುಬೈನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಅಭೂತಪೂರ್ವ ಗೆಲುವು ದಾಖಲಿಸಿ ಚಾಂಪಿಯನ್ ಕಿರೀಟ್ ಧರಿಸಿರುವುದಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿ, ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಈ ಮೂಲಕ ಒಟ್ಟು ಮೂರು ಬಾರಿ ಚಾಂಪಿಯನ್ ಟ್ರೋಫಿ ಪಡೆದಿರುವ ಭಾರತವು ವಿಶ್ವದ ಮೊದಲ …
Read More »‘ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು’- ನ್ಯಾಯಾಧೀಶೆ ಜ್ಯೋತಿ ಪಾಟೀಲ
ಮೂಡಲಗಿಯ ಬಣಜಿಗ ಸಮಾಜದ ಮಹಿಳಾ ಘಟಕದಿಂದ ಆಚರಿಸಿದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ದಿವಾಣಿ ಹಾಗೂ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಮಾತನಾಡಿದರು ‘ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು’- ನ್ಯಾಯಾಧೀಶೆ ಜ್ಯೋತಿ ಪಾಟೀಲ ಮೂಡಲಗಿ: ‘ಮಹಿಳಾ ಸಂಘಟನೆಗಳು ಹೆಣ್ಣು ಮಕ್ಕಳ ಮೇಲೆ ಆಗುವ ದೌರ್ಜನ್ಯಗಳನ್ನು ಗುರುತಿಸಿ ಅವುಗಳನ್ನು ತಡೆಗಟ್ಟುವಲ್ಲಿ ಕಾಳಜಿವಹಿಸಬೇಕು’ ಎಂದು ಮೂಡಲಗಿ ದಿವಾಣಿ ಹಾಗೂ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಇಲ್ಲಿಯ ಬಣಜಿಗ ಸಮಾಜದ …
Read More »ವಿದ್ಯಾರ್ಥಿಗಳಿಗೆ ಪಠ್ಯ ವಿಷಯದ ಜೊತೆಗೆ ನೈತಿಕ ಶಿಕ್ಷಣ ಮುಖ್ಯ: ನ್ಯಾಯಾದೀಶ ಜ್ಯೋತಿ ಪಾಟೀಲ
ವಿದ್ಯಾರ್ಥಿಗಳಿಗೆ ಪಠ್ಯ ವಿಷಯದ ಜೊತೆಗೆ ನೈತಿಕ ಶಿಕ್ಷಣ ಮುಖ್ಯ: ನ್ಯಾಯಾದೀಶ ಜ್ಯೋತಿ ಪಾಟೀಲ ಮೂಡಲಗಿ: ಇಂದಿನ ವಿದ್ಯಾರ್ಥಿಗಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಪಠ್ಯ ವಿಷಯದ ಜೊತೆಗೆ ನೈತಿಕ ಶಿಕ್ಷಣ ಕೊಡುವದು ಕೂಡ ತುಂಬಾ ಮುಖ್ಯವಾಗಿದೆ ಎಂದು ಮೂಡಲಗಿ ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ನ್ಯಾಯಾದೀಶರಾದ ಜ್ಯೋತಿ ಪಾಟೀಲ ಹೆಳಿದರು. ಅವರು ತುಕ್ಕಾನಟ್ಟಿ ಸರಕಾರಿ ಮಾದರಿ ಶಾಲೆಯಲ್ಲಿ ನಡೆದ ಅಂತರಾಷ್ರ್ಟೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ತುಕ್ಕಾನಟ್ಟಿ …
Read More »“ವಿದ್ಯಾರ್ಥಿಗಳ ಪರೀಕ್ಷಾ ಯಶಸ್ಸು ಅಧ್ಯಯನಶೀಲತೆ ಮತ್ತು ಪ್ರಯತ್ನವನ್ನು ಅವಲಂಭಿಸಿದೆ ” – ಪ್ರಕಾಶ ಗರಗಟ್ಟಿ
“ವಿದ್ಯಾರ್ಥಿಗಳ ಪರೀಕ್ಷಾ ಯಶಸ್ಸು ಅಧ್ಯಯನಶೀಲತೆ ಮತ್ತು ಪ್ರಯತ್ನವನ್ನು ಅವಲಂಭಿಸಿದೆ ” – ನಿವೃತ್ತ ಪ್ರಾಚಾರ್ಯ ಪ್ರಕಾಶ ಗರಗಟ್ಟಿ ಮೂಡಲಗಿ : ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಪರೀಕ್ಷಾ ಯಶಸ್ಸು ಕ್ರೀಯಾಶೀಲತೆ ಜೊತೆಗೆ ಅಧ್ಯಯನಶೀಲತೆ ಮತ್ತು ನಿರಂತರ ಪ್ರಯತ್ನವನ್ನು ಅವಲಂಭಿಸಿದ್ದು ಗುರುಗಳು ನೀಡಿದ ಮಾರ್ಗದರ್ಶನವನ್ನು ಸರಿಯಾಗಿ ಪಡಿದುಕೊಂಡು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು ಇಂದು ಜ್ಞಾನ ಜಗತ್ತನ್ನು ಆಳುವ ಶಕ್ತಿಯಾಗುತ್ತಿದ್ದು ಹಣ ಆಸ್ತಿಗಿಂತ ಜ್ಞಾನ ಶ್ರೇಷ್ಠವಾದದ್ದು ಹಾಗೂ ಹೆಚ್ಚು ಅಂಕಗಳನ್ನು ಗಳಿಸಲು …
Read More »ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಕೊಲ್ಲೂರು: ಅರಭಾವಿ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಉಡುಪಿ ಜಿಲ್ಲೆಗಳ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಶನಿವಾರದಂದು ಮುಂಜಾನೆ ಉಡುಪಿ ಜಿಲ್ಲೆಯ ಐತಿಹಾಸಿಕ, ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಮೂಕಾಂಬಿಕೆಯ ದರ್ಶನ ಪಡೆದುಕೊಂಡ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದ ಅರ್ಚಕರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, …
Read More »ಮಹಿಳೆಯರು ಸ್ವಾಭಿಮಾನದ ಸಂಕೇತ : ಕವಿತಾ ಸಿದ್ದಾಪೂರ
ಮಹಿಳೆಯರು ಸ್ವಾಭಿಮಾನದ ಸಂಕೇತ : ಕವಿತಾ ಸಿದ್ದಾಪೂರ ಮೂಡಲಗಿ : ಮಹಿಳೆಯರು ಸ್ವಾಭಿಮಾನದ ಸಂಕೇತವಾಗಿದ್ದು ಮಹಿಳೆ ತನ್ನ ಸರ್ವಾಗೀಣ ಅಭಿವೃದ್ಧಿಗೆ ನಿರಂತರ ಪ್ರಯತ್ನವನ್ನು ಪ್ರಾಚೀನಕಾಲದಿಂದಲ್ಲೂ ನಡೆಸಿದರೂ ಇಂದಿನವರೆಗೊ ಪರಿಪೂರ್ಣ ಯಶಸ್ಸನ್ನು ಪಡೆದುಕೊಂಡಿಲ್ಲಾ ಇಂದು ವೈಜ್ಞಾನಿಕವಾಗಿ ಜಗತ್ತು ಬೆಳೆಯುತ್ತಿದೆ ಅವಕಾಶಗಳು ಅತ್ಯಧಿಕವಾಗಿ ಹೆಚ್ಚುತ್ತಿದ್ದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತೊಡಗಿಕೊಳ್ಳುವುದು ಅವಶ್ಯವಿದೆ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ತಾನು ಅಬಲೆ ಅಲ್ಲ ಸಬಲೆ ಎಂದು ಇಂದಿನ ಸಮಾಜಕ್ಕೆ ಮನದಟ್ಟು …
Read More »ಶತಾಯುಷಿ ಯಲ್ಲವ್ವ ಕೆಂಚಪ್ಪ ಕೋಣಿ ನಿಧನ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ, ಶತಾಯುಷಿ ಯಲ್ಲವ್ವ ಕೆಂಚಪ್ಪ ಕೋಣಿ (102) ಇವರು ಶುಕ್ರವಾರ ಮಾ.6ರಂದು ನಿಧನರಾದರು. ಮೃತರು ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಪರಮಾನಂದ ಕೋಣಿ ಸೇರಿದಂತೆ ಓರ್ವ ಪುತ್ರ, ಗೋಕಾಕ ತಾಪಂ ಮಾಜಿ ಅಧ್ಯಕ್ಷೆ ಕಸ್ತೋರೆವ್ವ ಪರಮಾನಂದ ಕೋಣಿ ಸೇರಿದಂತೆ ಸೊಸೆ, ಮೊಮ್ಮಕ್ಕಳು, ಮರಿಮಕ್ಕಳು, ಅಳಿಯಂದಿರು ಹಾಗೂ ಅಪಾರ ಬಂದು-ಬಳಗವನ್ನಗಲಿದ್ದಾರೆ. ಸಂತಾಪ: ಬೆಟಗೇರಿ ಗ್ರಾಮದ ಶತಾಯುಷಿ ಯಲ್ಲವ್ವ ಕೆಂಚಪ್ಪ ಕೋಣಿ ಅವರ ನಿಧನಕ್ಕೆ ಸ್ಥಳೀಯ ಹಾಗೂ …
Read More »ಮಾ.11 ರಂದು ವಿವಿಧಡೆ ವಿದ್ಯುತ್ ವ್ಯತ್ಯೆ
ಮಾ.11 ರಂದು ವಿವಿಧಡೆ ವಿದ್ಯುತ್ ವ್ಯತ್ಯೆ ಮೂಡಲಗಿ: ಮೂಡಲಗಿ, ನಾಗನೂರ, ತಿಗಡಿ, ಹಳ್ಳೂರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಮಂಗಳವಾರ ಮಾರ್ಚ 11 ರಂದು 4ನೇ ತ್ರೈಮಾಸಿಕ ನಿರ್ವಹಣೆ ಕೆಲಸವನ್ನು ಕೈಕೊಳ್ಳಲು ಉದ್ದೇಶಿಸಿರುವುದರಿಂದ ಅಂದು ವಿದ್ಯುತ್ ವ್ಯತ್ಯಯ ಉಂಟಾಗಲ್ಲಿದೆ ಎಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ.11 ರಂದು 110 ಕೆವ್ಹಿ ಮೂಡಲಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಮೂಡಲಗಿ ಪಟ್ಟಣ ಮತ್ತು ಗುರ್ಲಾಪೂರ, ಈರಣ್ಣ ನಗರ, ನಾಗನೂರ ವಿದ್ಯುತ್ …
Read More »ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಯಾವುದೇ ವಿಶೇಷ ಆರ್ಥಿಕ ನೆರವು ಘೋಷಣೆ ಮಾಡದಿರುವುದು ಈ ಭಾಗದ ಜನರಿಗೆ ನಿರಾಶಾದಾಯಕ- ಈರಣ್ಣ ಕಡಾಡಿ
ಮೂಡಲಗಿ: ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಯಾವುದೇ ವಿಶೇಷ ಆರ್ಥಿಕ ನೆರವು ಘೋಷಣೆ ಮಾಡದಿರುವುದು ಈ ಭಾಗದ ಜನರಿಗೆ ನಿರಾಶಾದಾಯಕವಾಗಿದೆ. ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಈ ಬಜೆಟನಲ್ಲಿ ಗಮನಾರ್ಹ ಹಂಚಿಕೆ ಇಲ್ಲದಿರುವುದು ಆರ್ಥಿಕ ಪ್ರಗತಿಗೆ ದೊಡ್ಡ ಹೊಡೆತವಾಗಿದೆ. ನೀರಾವರಿ, ಗ್ರಾಮೀಣ ಅಭಿವೃದ್ಧಿ, ಕೃಷಿಗೆ ವಿಶೇಷವಾಗಿರುವ ಯಾವುದೇ ಅನುದಾನ ನೀಡದಿರುವುದು ರೈತಾಪಿ ವರ್ಗಕ್ಕೆ ನಿರಾಶಾದಾಯಕವಾಗಿದೆ. ಇದೊಂದು ನಿರಪಯುಕ್ತ, ರೈತ ವಿರೋಧಿ ಬಜೆಟ್ ಆಗಿದೆ. ಈರಣ್ಣ ಕಡಾಡಿ, ಸಂಸದರು ರಾಜ್ಯಸಭಾ
Read More »*ಜನ ಮತ್ತು ಅಭಿವೃದ್ದಿ ವಿರೋಧಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ*
ಸಾಲದ ಶೂಲಕ್ಕೆ ದೂಡಿದ ಬಜೆಟ್ ಸಿದ್ದರಾಮಯ್ಯನವರು 16ನೇ ಬಜೆಟ್ ಮಂಡನೆ ಮಾಡಿರುವುದೇ ಸಾಧನೆಯಾಗಿದೆ. ಮಾತ್ರವಲ್ಲ, ಮುಂಬರಲಿರುವ ತಾಪಂ, ಜಿಪಂ ಚುನಾವಣೆಯನ್ನು ಮುಂದಿಟ್ಟುಕೊಂಡು ವೋಟ್ ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಯಾವುದೇ ಯೋಜನೆಯನ್ನು ಘೋಷಣೆ ಮಾಡಿಲ್ಲ. ಕಲ್ಯಾಣ ಕರ್ನಾಟಕಕ್ಕೆ ₹5 ಸಾವಿರ ಕೋಟಿ ಮೀಸಲು, ಈ ಭಾಗಕ್ಕೆ 5 ಸಾವಿರಕ್ಕಿಂತ ಹೆಚ್ಚು ಶಿಕ್ಷಕರ ನೇಮಕ ಸೇರಿದಂತೆ ಹಲವು ಭರವಸೆ ನೀಡುವ ಮೂಲಕ ಪರೋಕ್ಷವಾಗಿ ರಾಷ್ಟ್ರೀಯ ಅಧ್ಯಕ್ಷರ …
Read More »