Breaking News
Home / ರಾಜ್ಯ (page 35)

ರಾಜ್ಯ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಬ ಕುಲಗೋಡೆ ಸತ್ಕಾರ

 ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಬ ಕುಲಗೋಡೆ ಸತ್ಕಾರ ಕುಲಗೋಡ: ಜನರ ಆರ್ಥಿಕ ಅಭಿವೃದ್ದಿ ರೈತರ ಹಿತರಕ್ಷಣೆ ಮಡುತ್ತಿರುವ ಡಿಸಿಸಿ ಬ್ಯಾಂಕ್ ಇದರ ಅಧ್ಯಕ್ಷನಾಗಿರುವುದು ನನ್ನ ಭಾಗ್ಯ ಎಂದು ಡಿಸಿಸಿ ಬ್ಯಾಂಕ ಅಧ್ಯಕ್ಷ ಅಪ್ಪಾಸಾಬ ಕುಲಗೋಡೆ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಆರಾಧ್ಯ ದೈವ ಬಲಭೀಮ ದೇವಸ್ಥಾನಕ್ಕೆ ಬೇಟ್ಟಿ ನೀಡಿ ನಂತರ ಗ್ರಾಪಂ ಕಾರ್ಯಲಯದಲ್ಲಿ ನಾಗರೀಕ ಸನ್ಮಾನ ಸ್ವೀಕರಿಸಿ ಮಾತನಾಡಿ ಕುಲಗೋಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು …

Read More »

ಬೆಟಗೇರಿಯಲ್ಲಿ ಉಚಿತ ಕಣ್ಣಿನ ಪೂರೆ ತಪಾಸಣೆ ಬೃಹತ್ ಶಿಬಿರ

ಬೆಟಗೇರಿ:ಗೋಕಾಕ ಲಾಯನ್ಸ್ ಕ್ಲಬ್, ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗ್ರಾಮ ಪಂಚಾಯತಿ, ಗಜಾನನ ಯುವಕ ಮಂಡಳ, ರಕ್ಷಣಾ ವೇದಿಕೆ, ಗೋಕಾಕ ತಾಲೂಕಾ ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರವಿವಾರ ಜ.5ರಂದು ಮುಂಜಾನೆ 10 ಗಂಟೆಗೆ ಉಚಿತ ಕಣ್ಣಿನ ಪೂರೆ …

Read More »

ಒಳ್ಳೆಯದು ಮತ್ತು ಕೆಟ್ಟದ್ದನ್ನು ಮಾಡವುದು ಮನಸ್ಸಿನ ನಿರ್ಧಾರವಾಗಿದೆ’ – ಸಾಹಿತಿ ಡಾ. ಗುರುದೇವಿ ಹುಲೆಪ್ಪನವರಮಠ

ಮೂಡಲಗಿ ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಮಠದಲ್ಲಿ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಸಾಹಿತಿ ಡಾ. ಗುರುದೇವಿ ಹುಲೆಪ್ಪನವರಮಠ ಅವರನ್ನು ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮಿಗಳು ಸನ್ಮಾನಿಸಿದರು. ಒಳ್ಳೆಯದು ಕೆಟ್ಟದ್ದನ್ನು ಮನಸ್ಸಿನ ನಿರ್ಧಾರವಾಗಿದೆ ಮೂಡಲಗಿ: ‘ಮನುಷ್ಯನ ಇಂದ್ರಿಯಗಳಿಗೂ ಮತ್ತು ಮನಸ್ಸಿಗೆ ನೇರ ಸಂಬಂಧವಿದ್ದು, ಒಳ್ಳೆಯದು ಮತ್ತು ಕೆಟ್ಟದ್ದನ್ನು ಮಾಡವುದು ಮನಸ್ಸಿನ ನಿರ್ಧಾರವಾಗಿದೆ’ ಎಂದು ಬೆಳಗಾವಿಯ ಸಾಹಿತಿ ಡಾ. ಗುರುದೇವಿ ಹುಲೆಪ್ಪನವರಮಠ ಹೇಳಿದರು. ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಮಠದಲ್ಲಿ …

Read More »

ಮೂಡಲಗಿ ಲಯನ್ಸ್ ಕ್ರಿಕೆಟ್‌ ಚಾಂಪಿಯನ್‌

ಮೂಡಲಗಿ ಲಯನ್ಸ್ ಕ್ರಿಕೆಟ್‌ ಚಾಂಪಿಯನ್‌ ಮೂಡಲಗಿ: ಲಯನ್ಸ್ ಕ್ಲಬ್ ರೀಜಿನಲ್ ಲೇವಲ್ ಕ್ರೀಕೆಟ್ ಟೂರ್ನಿಯಲ್ಲಿ ಆತಿಥ್ಯವಹಿಸಿದ್ದ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ತಂಡವು ಚಾಂಪಿಯಿನ್‌ಷಿಪ ಪಡೆದುಕೊಂಡಿತು. ಜಮಖಂಡಿಯ ಲಯನ್ಸ್ ಕ್ಲಬ್ ತಂಡವು ರನ್ನರ್ಸ್ ಅಪ್ ಟ್ರೋಪಿಗೆ ಭಾಜನವಾಯಿತು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಎರಡು ದಿನಗಳವರೆಗೆ ಜರುಗಿದ ಟೂರ್ನಿಯಲ್ಲಿ ಬಾಗಲಕೋಟ, ಜಮಖಂಡಿ, ಮಹಾಲಿಂಗಪೂರ ಮತ್ತು ಆತಿಥ್ಯವಹಿಸಿಕೊಂಡಿದ್ದ ಮೂಡಲಗಿ ಲಯನ್ಸ್ ಕ್ಲಬ್ ತಂಡಗಳು ಲೀಗ್ ಕಮ್ ನಾಕೌಟ್ ಪಂದ್ಯವಗಳನ್ನಾಡಿದರು. ವಯಕ್ತಿಕ …

Read More »

ಬೆಟಗೇರಿ ವಿಪಿಜಿಕೆಎಸ್ ಸಂಘದ ನೂತನ ಸದಸ್ಯ ರಮೇಶ ಮುಧೋಳಗೆ ಸನ್ಮಾನ

ಬೆಟಗೇರಿ ವಿಪಿಜಿಕೆಎಸ್ ಸಂಘದ ನೂತನ ಸದಸ್ಯ ರಮೇಶ ಮುಧೋಳಗೆ ಸನ್ಮಾನ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನೂತನ ಸದಸ್ಯರಾಗಿ ಆಯ್ಕೆಗೊಂಡ ಕಲ್ಲೋಳಿ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಬೆಟಗೇರಿ ಶಾಖೆಯ ಸಲಹಾ ಸಮಿತಿ ಸದಸ್ಯ ರಮೇಶ ದುಂಡಪ್ಪ ಮುಧೋಳ ಅವರನ್ನು ಕಲ್ಲೋಳಿ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಬೆಟಗೇರಿ ಶಾಖೆಯ ವತಿಯಿಂದ ಬೆಳಗಾವಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಅವರು …

Read More »

ವಿದ್ಯಾರ್ಥಿಗಳಿಗೆ ಗ್ರಾಮೀಣ ಕಲೆ, ಸಂಪ್ರದಾಯ ಹಾಗೂ ಸಂಸ್ಕøತಿಗಳ ತಿಳಿವಳಿಕೆ ಅಗತ್ಯ : ಸದಾಶಿವ ಮಾದರ

ವಿದ್ಯಾರ್ಥಿಗಳಿಗೆ ಗ್ರಾಮೀಣ ಕಲೆ, ಸಂಪ್ರದಾಯ ಹಾಗೂ ಸಂಸ್ಕøತಿಗಳ ತಿಳಿವಳಿಕೆ ಅಗತ್ಯ : ಸದಾಶಿವ ಮಾದರ ಮೂಡಲಗಿ : ವಿದ್ಯಾರ್ಥಿಗಳಿಗೆ ಗ್ರಾಮೀಣ ಕಲೆ, ಸಂಪ್ರದಾಯ ಹಾಗೂ ಸಂಸ್ಕøತಿಗಳ ತಿಳವಳಿಕೆ ಅಗತ್ಯವಾಗಿದೆ ಇಂದು ಗ್ರಾಮೀಣ ಸಂಪ್ರದಾಯಗಳು ನಸಿಶಿ ಹೋಗುತ್ತಿದ್ದು ತಾಯಿಯ ಮಮತೆ ತಂದೆಯ ವಾತ್ಸಲ್ಯ ಹಾಗೂ ಬಂದುಗಳು ಆತ್ಮೀಯತೆ ಮಾಯವಾಗುತ್ತಿದ್ದು ಕುಟುಂಬ ಪದ್ದತಿ ಮರೀಚಿಕೆಯಾಗುತ್ತಿದ್ದು ನಿಜವಾದ ನಮ್ಮ ದೇಶದ ಗ್ರಾಮೀಣ ಜನರ ಬದುಕು ವಿಶಿಷ್ಟ ವೈವಿದ್ಯಮಯವಾದ ಆಚರಣೆ ಸಂಪ್ರದಾಯ ಹಾಗೂ ಸಾಮಾಜಿಕ ಕಳಕಳಿಯ …

Read More »

ಧನುರ್ಮಾಸ ಪ್ರಯುಕ್ತ ದಿ.4 ರಂದು ‘ಶ್ರೀ ಪವಮಾನ ಹೋಮ

ಧನುರ್ಮಾಸ ಪ್ರಯುಕ್ತ ದಿ.4 ರಂದು ‘ಶ್ರೀ ಪವಮಾನ ಹೋಮ‘ ಮೂಡಲಗಿ : ಧನುರ್ಮಾಸ ಪ್ರಯುಕ್ತ ಪಟ್ಟಣದ ಪೊಲೀಸ್ ಕ್ವಾರ್ಟರ್ ಹತ್ತಿರ ಇರುವ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಇದೇ ಶನಿವಾರ ದಿ.4 ರಂದು ಬೆಳಗ್ಗೆ 7 ಗಂಟೆಗೆ ‘ಶ್ರೀ ಪವಮಾನ ಹೋಮ ಕಾರ್ಯಕ್ರಮ’ ಜರುಗಲಿದೆ ಎಂದು ದೇವಸ್ಥಾನ ಅರ್ಚಕರಾದ ಶ್ರೀ ವೆಂಕಟೇಶ್ ಬಡಿಗೇರ ತಿಳಿಸಿದ್ದಾರೆ. ಶನಿವಾರದಂದು ಹನುಮ ದೇವರಿಗೆ ವಿಶೇಷ ಪೂಜೆಯೊಂದಿಗೆ ಬೆಳಗ್ಗೆ 6 ಗಂಟೆಗೆ ಮಹಾಪಂಚಾಮೃತ ಅಭಿಷೇಕ, ವೀಳ್ಯದೆಲೆ ಪೂಜೆ, …

Read More »

ಹುಣಶ್ಯಾಳ ಪಿಜಿ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಸಿದ್ಧಲಿಂಗ ಅಪ್ಪನ ಜಾತ್ರೆಗೆ ಆದಿಚುಂಚನಗಿರಿ ಶ್ರೀಗಳಿಂದ ಚಾಲನೆ

ಹುಣಶ್ಯಾಳ ಪಿಜಿ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಸಿದ್ಧಲಿಂಗ ಅಪ್ಪನ ಜಾತ್ರೆಗೆ ಆದಿಚುಂಚನಗಿರಿ ಶ್ರೀಗಳಿಂದ ಚಾಲನೆ ಮೂಡಲಗಿ: ಜ್ಞಾನ ಮತ್ತು ಮುಕ್ತಿ ಪಡೆಯಬೇಕಾದರೆ ಗುರು ಮುಖ್ಯವಾಗಿದ್ದಾನೆ. ವ್ಯಕ್ತಿ, ಮುಕ್ತಿ ಪಡೆಯಬೇಕಾದರೆ ಜ್ಞಾನಬೇಕು ಎಂದು ಆದಿಚುಂಚನಗಿರಿಯ ಪೂಜ್ಯ ಶ್ರೀ ಜಗದ್ಗುರು ನಿರ್ಮಲಾನಂದ ಮಹಾಸ್ವಾಮಿಜಿ ಹೇಳಿದರು. ಅವರು ಮಂಗಳವಾರದಂದು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಶ್ರೀ ನಿಜಗುಣ ದೇವ ಮಹಾಸ್ವಾಮಿಗಳ ಸಾರಥ್ಯದಲ್ಲಿ ಜರುಗುವ ಶ್ರೀ ಸಿದ್ಧಲಿಂಗ ಅಪ್ಪನ ಜಾತ್ರೆ ಹಾಗೂ 26ನೇ …

Read More »

ಮನಸ್ಸನ್ನು ಬುದ್ದಿಯ ಹತೋಟಿಯಲ್ಲಿ ಇಟ್ಟುಕೊಳ್ಳಲು ಸತ್ಸಂಗದ ಅನಿವಾರ್ಯತೆ ಹೆಚ್ಚಿದೆ- ಆದಿಚುಂಚನಗಿರಿ ಸಂಸ್ಥಾನ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ

ತೊಂಡಿಕಟ್ಟಿ: ಮನುಷ್ಯನ ಮನಸ್ಸು ಚಂಚಲವಾಗಿದೆ. ಮನುಷ್ಯನ ಮನಸ್ಸು ಮತ್ತು ಬುದ್ದಿ ಒಂದಕ್ಕೊಂದು ಹೊಂದಾಣಿಕೆ ಇಲ್ಲದಾಗಿದೆ. ಮನಸ್ಸನ್ನು ಬುದ್ದಿಯ ಹತೋಟಿಯಲ್ಲಿ ಇಟ್ಟುಕೊಳ್ಳಲು ಸತ್ಸಂಗದ ಅನಿವಾರ್ಯತೆ ಹೆಚ್ಚಿದೆ ಎಂದು ಆದಿಚುಂಚನಗಿರಿ ಸಂಸ್ಥಾನ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಮಂಗಳವಾರ ರಾಮದುರ್ಗ ತಾಲ್ಲೂಕಿನ ತೊಂಡಿಕಟ್ಟಿಯ ಅವಧೂತ ಗಾಳೇಶ್ವರ ಶ್ರೀಗಳ 80ನೇ ಪುಣ್ಯ ಸ್ಮರಣೆ ಅಂಗವಾಗಿ ಅವಧೂತ ಪುಂಡಲೀಕ ಮಹಾರಾಜರ ಶಿಲಾ ಮಂದಿರದ ಉದ್ಘಾಟನೆ ನಿಮಿತ್ಯ ಜರುಗಿದ ಸತ್ಸಂಗದಲ್ಲಿ ಭಾಘವಹಿಸಿ ಮಾತನಾಡಿದ ಅವರು, ಬುದ್ದಿಯ …

Read More »

ಅಪಾರ ಜನಸಾಗರ ಮಧ್ಯೆ ಜರುಗಿದ ಅವಧೂತ ಗಾಳೇಶ್ವರ ಮಹಾರಥೋತ್ಸವ

ಅಪಾರ ಜನಸಾಗರ ಮಧ್ಯೆ ಜರುಗಿದ ಅವಧೂತ ಗಾಳೇಶ್ವರ ಮಹಾರಥೋತ್ಸವ ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿ ಶ್ರೀ ಅವಧೂತ ಗಾಳೇಶ್ವರ ಮಹಾಸ್ವಾಮಿಗಳ 80ನೇ ಪುಣ್ಯಾರಾಧನೆ ನಿಮಿತ್ಯ ಮಂಗಳವಾರದಂದು ಶ್ರೀ ಅವಧೂತ ಗಾಳೇಶ್ವರ ಸ್ವಾಮೀಗಳ ಮಹಾರಥೋತ್ಸವ ಅಪಾರ ಜನಸಾಗರ ಮಧ್ಯೆ ಶ್ರೀ ಮಠದ ಪೀಠಾಧಿಪತಿಗಳಾದ ಶ್ರೀ ವೆಂಕಟೇಶ್ವರ ಮಹಾರಾಜರ ಸಾನ್ನಿಧ್ಯದಲ್ಲಿ ಜರುಗಿತು. ಶ್ರೀ ಅವಧೂತ ಗಾಳೇಶ್ವರ ಮಹಾಸ್ವಾಮಿಗಳ 80ನೇ ಪುಣ್ಯಾರಾಧನೆ ನಿಮಿತ್ಯ ಮಂಗಳವಾರದಂದು ಮುಂಜಾನೆ ಶ್ರೀಗಳ ಮೂರ್ತಿಗೆ ಅಭಿಷೇಕ ವಿಷೇಶ ಪೂಜೆ …

Read More »