ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಅನ್ನದಾಸೋಹ ಕಾರ್ಯಕ್ರಮವನ್ನು ಲಯನ್ಸ್ ಜಿಲ್ಲಾ ಗವರ್ನರ ಗೋವಾದ ಜೈಮೋಲ್ ನಾಯಕ ಮತ್ತು ಕಾರ್ಯದರ್ಶಿ ಡಾ. ಕೀರ್ತಿ ನಾಯಕ ಚಾಲನೆ ನೀಡಿದರು. ‘ಅನ್ನದಾನ ಶ್ರೇಷ್ಠ ಕಾರ್ಯವಾಗಿದೆ’ ಮೂಡಲಗಿ: ‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ’ ಎಂದು ಲಯನ್ಸ್ ಡಿಸ್ಟ್ರೀಕ್ಟ್ ಗವರ್ನರ್ ಗೋವಾದ ಜೈಮೋಲ್ ನಾಯಕ ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 106ನೇ …
Read More »*ಬೆಳಗಾವಿಯ ಅರಿಹಂತ ಆಸ್ಪತ್ರೆಯಲ್ಲಿ ಮಕ್ಕಳ ಹೃದ್ರೋಗ ಉಚಿತ ತಪಾಸಣಾ ಶಿಬಿರ*
ಬೆಳಗಾವಿ: ಚಿಕ್ಕಮಕ್ಕಳ ಹೃದಯ ಸಂಬಂಧಿತ ಉಚಿತ ತಪಾಸಣಾ ಶಿಬಿರವನ್ನು ಅರಿಹಂತ ಆಸ್ಪತ್ರೆ, ನೆಹರು ನಗರ, ಬೆಳಗಾವಿಯಲ್ಲಿ ಏರ್ಪಡಿಸಲಾಗಿದೆ. ಈ ಶಿಬಿರದಲ್ಲಿ ಶಾಲಾ ಮಕ್ಕಳಿಗೆ ಉಚಿತ ಸಮಾಲೋಚನೆ ನೀಡಲಾಗುವುದು. ಜೊತೆಗೆ ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ ಉಚಿತ ಶಸ್ತ್ರಚಿಕಿತ್ಸಾ ಚಿಕಿತ್ಸಾ ಸೌಲಭ್ಯ ಸಹ ಲಭ್ಯವಿರುತ್ತದೆ. ಶಿಬಿರವು 13 ಸೆಪ್ಟೆಂಬರ್ 2025, ಶನಿವಾರ, ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಚಿಕ್ಕಮಕ್ಕಳ ಹೃದಯ ತಜ್ಞ ಡಾ. ಗೋವಿಂದ್ …
Read More »
IN MUDALGI Latest Kannada News