*ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಮಾಡಿದ ಮುಖ್ಯಮಂತ್ರಿ* *ರಾಯಣ್ಣನಂತಹ ದೇಶ ಪ್ರೇಮಿಗಳು ಮತ್ತೇ ಹುಟ್ಟಬೇಕಿದೆ*- *ಸಿಎಂ ಸಿದ್ಧರಾಮಯ್ಯ* *ಯಾವ ತಪ್ಪು ಮಾಡಿಲ್ಲ. ಅಧಿಕಾರದಿಂದ ಕೆಳಗಿಳಿಸುವ ವಿರೋಧಿಗಳ ಹುನ್ನಾರ ನಡೆಯಲ್ಲ* *ಬಾಲಚಂದ್ರ ಜಾರಕಿಹೊಳಿ ನಮ್ಮವರು. ಆದರೆ ಅವರ ಮಿತ್ರರು ನಮ್ಮವರಲ್ಲ* *ಬಾಲಚಂದ್ರರತ್ತ* *ಮುಖ ನೋಡಿ ಮುಗುಳ್ನಗೆ ಬೀರಿದ ಸಿದ್ಧರಾಮಯ್ಯ* ಗೋಕಾಕ: ಸಂಗೊಳ್ಳಿ ರಾಯಣ್ಣ ಹುಟ್ಟಿದ ಸ್ಥಳದಲ್ಲಿ ಮ್ಯೂಜಿಯಮ್ ಮತ್ತು ಸೈನಿಕ ಶಾಲೆ ತೆರೆಯಲಾಗಿದೆ. ನಂದಗಡದಲ್ಲಿರುವ ಸಮಾಧಿಯನ್ನು ಸಹ ಅಭಿವೃದ್ದಿ ಮಾಡಲಾಗಿದೆ. ಸಂಗೊಳ್ಳಿ …
Read More »ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ 54.89 ಲಕ್ಷ ರೂ ಲಾಭ- ಮಲ್ಲಪ್ಪ ಕಡಾಡಿ
ಮೂಡಲಗಿ: ಕಳೆದ 111 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಪ್ರಗತಿಯನ್ನು ಸಾಧಿಸುಸುತ್ತ ಬಂದಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘವು 2023-24 ನೇ ಸಾಲಿನಲ್ಲಿ 54.89 ಲಕ್ಷ ರೂ ಲಾಭ ಹೊಂದಿ ಪ್ರಗತಿ ಪಥತ ದತ್ತ ಸಾಗಿದೆ. ಸಂಘದ ಶೇರುದಾರರಿಗೆ ಶೇ.೫ ರಷ್ಟು ಲಾಭವಂಶ ವಿತರಿಸಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಲ್ಲಪ್ಪ ಪರಪ್ಪ ಕಡಾಡಿ ಹೇಳಿದರು. ಅವರು ತಾಲೂಕಿನ ಕಲ್ಲೋಳಿ ಪಟ್ಟಣದ ಶತಮಾನ ಪೂರೈಸಿದ ಪ್ರತಿಷ್ಠಿತ ಪ್ರಾಥಮಿಕ ಕೃಷಿ ಪತ್ತಿನಸಹಕಾರಿ …
Read More »ಶ್ರೀಕೃಷ್ಣಪರಮಾತ್ಮನನ್ನು ಪ್ರತಿಯೊಬ್ಬರು ಭಕ್ತಿಯಿಂದ ಪೂಜಿಸಿದರೆ ಮುಕ್ತಿ ಪಡೆಯಲು ಸಾಧ್ಯ – ಪೂಜಾ ಪಾರ್ಶಿ
ಮೂಡಲಗಿ : ದುಷ್ಟರನ್ನು ಸಂಹರಿಸಿ ಶಿಷ್ಟರನ್ನು ಕಾಪಾಡಲು ಹಾಗೂ ಧರ್ಮ ಅವನತಿಯ ಅಂಚಿನಲ್ಲಿದ್ದಾಗ ಧರ್ಮವನ್ನು ಕಾಪಾಡಲು ಮತ್ತೆ ಮತ್ತೆ ಭಗವಂತನ ರೂಪದಲ್ಲಿ ಅವತರಿಸಿ ಧರ್ಮ ಮಾರ್ಗದಿಂದ ನಡೆದರೆ ಮಾತ್ರ ಬದುಕಿಗೆ ಬೆಲೆ ಬರುತ್ತದೆ ಎಂದು ಶ್ರೀಕೃಷ್ಣಪರಮಾತ್ಮನು ತಿಳಿಸಿಕೊಟ್ಟಿದ್ದಾನೆ ಪ್ರಸ್ತುತ ಕಾಲದಲ್ಲಿ ಧರ್ಮ, ಸಂಸ್ಕೃತಿ ಮತ್ತು ಸಂಪ್ರದಾಯಿಗಳು ಮಾಯವಾಗುವಾಗ ಅವುಗಳ ಕಲ್ಪನೆ ಮಕ್ಕಳ ಹಂತಗಳಿAದಲೇ ಬೆಳಸುವುದು ಅಗತ್ಯವಿದೆ ಎಂದು ಮಾಡಲಗಿಯ ಆರ್.ಡಿ.ಸಂಸ್ಥೆಯ ಉಪಾಧ್ಯಕ್ಷರಾದ ಪೂಜಾ ಪಾರ್ಶಿ ಹೇಳಿದರು. ಪಟ್ಟಣದ ಆರ್.ಡಿ. ಸಂಸ್ಥೆಯ …
Read More »ಸರಕಾರಿ ಶಾಲೆಗಳಲ್ಲಿ ಕಲಿತು ಬದುಕು ಕಟ್ಟಿಕೊಳ್ಳಿ- ಗಿರೆಣ್ಣವರ
ಸರಕಾರಿ ಶಾಲೆಗಳಲ್ಲಿ ಕಲಿತು ಬದುಕು ಕಟ್ಟಿಕೊಳ್ಳಿ- ಗಿರೆಣ್ಣವರ ಮೂಡಲಗಿ: ಸರಕಾರಿ ಶಾಲೆಯಲ್ಲಿಯ ಶಿಕ್ಷಣ ಇಲಾಖೆಯ ಸೌಲಭ್ಯಗಳನ್ನು ಹಾಗೂ ಅನುಕೂಲತೆಗಳನ್ನು ಉಪಯೋಗಿಸಿಕೊಂಡು ಪಾಲಕರು ತಮ್ಮ ಮಕ್ಕಳ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮುಖ್ಯಾದ್ಯಾಪಕ ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ಬೆಳಗಾವಿ ಜಿ.ಪಂ. ಕಾರ್ಯನಿರ್ವಾಹಕರ ಆದೇಶದಂತೆ ನಡೆದ ತುಕ್ಕಾನಟ್ಟಿಯ ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಾಲಕರ ಸಭೆ ಸಂಘಟಿಸಿ ಮಾತನಾಡಿ, ಸರಕಾರ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳ ಕೌಟುಂಬಿಕ ಸಮಸ್ಯೆಗಳಿಗೆ …
Read More »ಓದುವ ಹವ್ಯಾಸ ರೂಡಿಸಿಕೊಳ್ಳಬೇಕು-ಡಾ.ಶಂಕರ ತೇರದಾಳ
ಓದುವ ಹವ್ಯಾಸ ರೂಡಿಸಿಕೊಳ್ಳಬೇಕು-ಡಾ.ಶಂಕರ ತೇರದಾಳ ಮೂಡಲಗಿ: ವಿದ್ಯಾರ್ಥಿಗಳು ಓದುವ ಹವ್ಯಾಸ, ಕೇಳುವ ಮನೋಭಾವ, ಬರೆಯುವ ಅಭಿಲಾಸೆ, ಮಾತನಾಡುವ ಕಲೆಯನ್ನು ರೂಡಿಸಿಕೊಂಡು ಸಮಾಝಕ್ಕೆ ಪೂರಕವಾದ ವ್ಯಕ್ತಿತ್ವನ್ನು ರೂಪಿಸಿಕೊಳ್ಳ ಬೇಕು ಎಂದು ಬೆಳಗಾವಿ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಡಾ.ಶಂಕರ ತೇರದಾಳ ಅಭಿಪ್ರಾಯಪಟ್ಟರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 2023-24ನೇ ಸಾಲಿನ ವಾರ್ಷಿಕೋತ್ಸ ಸಮಾರಂಭದ ಮುಖ್ಯ ಅತಿಥಿಸ್ಥಾನದಿಂದ ಮಾತನಾಡಿದರು. ಕರ್ನಾಟಕ …
Read More »ಮುಖ್ಯಮಂತ್ರಿ ಸಿದ್ಧರಾಮಯ್ಯ ೨೬ ರಂದು ಕಳ್ಳಿಗುದ್ದಿ, ಕೌಜಲಗಿ, ಯಾದವಾಡ ಮತ್ತು ಕಲ್ಲೊಳಿಗೆ ಆಗಮನ.
*ಸಿಎಂ ಭೇಟಿ ಫಿಕ್ಸ್* *ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ* *ಮುಖ್ಯಮಂತ್ರಿ ಸಿದ್ಧರಾಮಯ್ಯ ೨೬ ರಂದು ಕಳ್ಳಿಗುದ್ದಿ, ಕೌಜಲಗಿ, ಯಾದವಾಡ ಮತ್ತು ಕಲ್ಲೊಳಿಗೆ ಆಗಮನ.* *ಸಿಎಂ ಸಿದ್ಧರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ಕೌಜಲಗಿಯಲ್ಲಿ ಭರದ ಸಿದ್ಧತೆ.* ಗೋಕಾಕ: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬರುವ ಸೋಮವಾರದಂದು ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಪ್ರವಾಸ ಕೈಗೊಂಡಿದ್ದು, ನೂತನವಾಗಿ ನಿರ್ಮಾಣಗೊಂಡಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋಮವಾರದಂದು ಬೆಂಗಳೂರಿನಿದ ವಿಶೇಷ ವಿಮಾಣದ ಮೂಲಕ …
Read More »ಸುಕ್ಷೇತ್ರ ಹೂಲಿಕಟ್ಟಿ ಗ್ರಾಮದ ಶ್ರೀ ಬಸವ ಆಶ್ರಮದಲ್ಲಿ ಶ್ರಾವಣ ಮಾಸದ ಆಧ್ಯಾತ್ಮಿಕ ಸತ್ಸಂಗ ಕಾರ್ಯಕ್ರಮ
*ಆಧ್ಯಾತ್ಮದಿಂದ ದುಃಖ ನಿವೃತ್ತಿಯಾಗುವದು* ಹೂಲಿಕಟ್ಟಿ-ಶಿವಾಪೂರ : ಗೋಕಾಕ ತಾಲೂಕಿನ ಸುಕ್ಷೇತ್ರ ಹೂಲಿಕಟ್ಟಿ ಗ್ರಾಮದ ಶ್ರೀ ಬಸವ ಆಶ್ರಮದಲ್ಲಿ ಶ್ರಾವಣ ಮಾಸದ ಆಧ್ಯಾತ್ಮಿಕ ಸತ್ಸಂಗ ಕಾರ್ಯಕ್ರಮಗಳು ಜರುಗಿದವು. ಹೂಲಿಕಟ್ಟಿಯ ಭಜನಾ ಮಂಡಳಿ ಹಾಗೂ ಶ್ರೀ ಅಡವಿಸಿದ್ದೇಶ್ವರ ಭಜನಾ ಮಂಡಳಿ ಶಿವಾಪೂರ ಹ, ಶ್ರೀ ದುರ್ಗಾದೇವಿ ಭಜನಾ ಮಂಡಳಿ ಶಿವಾಪೂರ ಹ ಹಾಗೂ ವಿವಿಧ ಗ್ರಾಮಗಳ ಕಲಾವಿದರಿಂದ ಭಜನಾ ಕಾರ್ಯಕ್ರಮಗಳು ನಡೆದವು. ಮುಂಜಾನೆ ರುದ್ರಾಭಿಷೇಕ, ಹಾಗೂ ವರದ ಶಂಕರ ಪೂಜೆ ಶಿವಾಪೂರದ ವೇ. …
Read More »ಮೂಡಲಗಿ ಬಣಜಿಗ ಸಂಘದ 16ನೇ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ‘ಬಣಜಿಗರು ಸೌಹಾರ್ದತೆ, ಶಾಂತಿ ಪ್ರಿಯರು’
ಮೂಡಲಗಿ ತಾಲ್ಲೂಕು ಬಣಜಿಗ ಸಂಘದ 16ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸಭ್ಕಾರ ಸಮಾರಂಭದಲ್ಲಿ ಬಣಜಿಗ ಸಮಾಜದ ಹಿರಿಯ ವ್ಯಕ್ತಿಗಳನ್ನು ಸಂಸದರಾದ ಜಗದೀಶ ಶೆಟ್ಟರ ಅವರು ಸನ್ಮಾನಿಸಿದರು. ದತ್ತಾತ್ರೇಯಬೋಧ ಸ್ವಾಮಿಗಳು ಚಿತ್ರದಲ್ಲಿರುವರು. ಮೂಡಲಗಿ: ‘ಲಿಂಗಾಯತ ಎಲ್ಲ ಉಪಪಂಗಡಗಳು ಬೆಳೆಯುವುದರೊಂದಿಗೆ ಇಡೀ ವಿಶ್ವಮಟ್ಟದಲ್ಲಿ ಲಿಂಗಾಯತ ಸಮಾಜ ಒಂದೇ ಎನ್ನುವ ಬದ್ಧತೆ ಹೊಂದಬೇಕು’ ಎಂದು ಬೆಳಗಾವಿಯ ಸಂಸದ ಜಗದೀಶ ಶೆಟ್ಟರ ಹೇಳಿದರು. ಮೂಡಲಗಿಯ ಕೆ.ಎಚ್. ಸೋನವಾಲ್ಕರ್ ಕಲ್ಯಾಣ ಮಂಟಪದಲ್ಲಿ ಜರುಗಿದ ತಾಲ್ಲೂಕಾ ಬಣಜಿಗ ಸಮಾಜ …
Read More »ಅರಭಾವಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಅವಿರೋಧವಾಗಿ ಅಯ್ಕೆ
ಮೂಡಲಗಿ- ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಸಂಜು ಮಾದರ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ರಾಜಶ್ರೀ ಅಪ್ಪಯ್ಯ ಗಂಗನ್ನವರ ಅವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ಸಭಾ ಭವನದಲ್ಲಿ ಜರುಗಿದ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಿದ್ದರಿಂದ ಉಭಯ …
Read More »ವಿದ್ಯಾರ್ಥಿಗಳು ಸ್ಮಾರ್ಟ್ ಕ್ಲಾಸ್ ಉಪಯೋಗವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಘಟಪ್ರಭಾ: ನಮ್ಮ ಮಕ್ಕಳು ಸ್ಪರ್ಧಾತ್ಮಕ ಯುಗದಲ್ಲಿ ಆಧುನಿಕ ತಂತ್ರಜ್ಞಾನ ಮೂಲಕ ಶಿಕ್ಷಣ ಕಲಿತರೇ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಅನುಕೂಲವಾಗುತ್ತದೆ ಎನ್ನುವ ಉದ್ದೇಶವಿದ್ದು, ವಿದ್ಯಾರ್ಥಿಗಳು ಸ್ಮಾರ್ಟ್ ಕ್ಲಾಸ್ ಉಪಯೋಗವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮಂಗಳವಾರ ಆ 20 ರಂದು ಮಲ್ಲಾಪೂರ ಪಿ.ಜಿ ಪಟ್ಟಣದ ಪಿ.ಎಂ ಶ್ರೀ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಿರುವ …
Read More »