ಮೂಡಲಗಿ: ಕ್ರೈಸ್ತರು ಶಾಂತಿ ಪ್ರೀಯರು ಸೇವಾ ಮನೋಭಾವವುಳ್ಳವರು, ದೇಶಕ್ಕೆ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಹಿಂದುಳಿದ ಜನರನ್ನು ಮುಖ್ಯವಾಹಿನಿಗೆ ತಂದಿದ್ದಾರೆ. ಯೇಸುಸ್ವಾಮಿಯ ಸಂದೇಶದಂತೆ ಒಗ್ಗಟ್ಟಾಗಿ ಬಾಳಿ ಬುದಕಿ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು ಶನಿವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಭಕ್ತಿ ಸಂಜೀವನ ಕೂಟಗಳು ಎರಡನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಮಾತನಾಡಿ, ಭಾರತ ದೇಶದಲ್ಲಿ ಎಲ್ಲ …
Read More »ಸರಕಾರ ಕೂಡಲೇ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಬಿಡುಗಡೆಗೊಳಿಸಬೇಕು-ಕಟ್ಟಿಕಾರ
ಸರಕಾರ ಕೂಡಲೇ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಬಿಡುಗಡೆಗೊಳಿಸಬೇಕು-ಕಟ್ಟಿಕಾರ ಮೂಡಲಗಿ: ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ, ಬಿಡುಗಡೆಗೊಳಿಸಿ, ರಾಜ್ಯದ ಜನಸಂಖ್ಯೆಯಲ್ಲಿ ಶೇ. 85%ರಷ್ಟಿರುವ ಅಲ್ಪಸಂಖ್ಯಾತ-ಹಿಂದುಳಿದ-ದಲಿತ (ಅಹಿಂದ) ವರ್ಗಗಳಿಗೆ ಆಗುತ್ತಿರುವ ಅನ್ಯಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಪಡಿಸ ಬೇಕು ಎಂದು ಅಹಿಂದ ಚೇತನ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ವಿನಾಯಕ ಕಟ್ಟಿಕಾರ ಆಗ್ರಹಿಸಿದರು. ರವಿವಾರದಂದು ಮೂಡಲಗಿ ಪತ್ರಿಕಾ ಕಛೇರಿಯಲ್ಲಿ ಕರೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 2016ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನಡೆಸಿರುವ …
Read More »ಮೂಡಲಗಿಯಲ್ಲಿ ನ.೧ರಿಂದ ಮೂಡಲಗಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ
ಮೂಡಲಗಿಯಲ್ಲಿ ನ.೧ರಿಂದ ಮೂಡಲಗಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಆರು ತಂಡಗಳಿಂದ ಮೂಡಲಗಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ನ.೧ ರಿಂದ ೫ರವರಿಗೆ ಐದು ದಿನಗಳ ಕಾಲ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ …
Read More »ರಕ್ತದಾನದಿಂದ ಒಂದು ಜೀವ ಉಳಿಸಿದ ಪುಣ್ಯವು ದಾನಿಗೆ ದೊರೆಯುತ್ತದೆ’ – ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಎಸ್. ಕೊಪ್ಪದ
ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಎಸ್. ಕೊಪ್ಪದ ಅವರು ರಕ್ತದಾನ ಮಾಡಿರುವ ಸಂಜಯ ಮೋಕಾಶಿ ಅವರಿಗೆ ಪ್ರಮಾಣ ಪತ್ರ ನೀಡಿದರು. ———————————————– ರಕ್ತದಾನ ಶ್ರೇಷ್ಠ ದಾನವಾಗಿದೆ ಮೂಡಲಗಿ: ‘ರಕ್ತದಾನದಿಂದ ಒಂದು ಜೀವ ಉಳಿಸಿದ ಪುಣ್ಯವು ದಾನಿಗೆ ದೊರೆಯುತ್ತದೆ’ ಎಂದು ಮೂಡಲಗಿ, ಗೋಕಾಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಎಸ್. ಕೊಪ್ಪದ ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೆಳಗಾವಿ ಜಿಲ್ಲಾ …
Read More »ನಮ್ಮ ಧರ್ಮವನ್ನು ಪ್ರೀತಿಸಿ, ಅನ್ಯ ಧರ್ಮವನ್ನು ಗೌರವಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ನಮ್ಮ ಧರ್ಮವನ್ನು ಪ್ರೀತಿಸಿ, ಅನ್ಯ ಧರ್ಮವನ್ನು ಗೌರವಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಜರುಗಿದ ಭಕ್ತಿ ಸಂಜೀವನ ಕೂಟಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಭಾರತದಲ್ಲಿ ನಾನಾ ಜಾತಿ-ಧರ್ಮಗಳಿದ್ದರೂ ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುತ್ತಿರುವ ನಮ್ಮ ದೇಶವು ಪ್ರಪಂಚದಲ್ಲಿ ಜಾತ್ಯಾತೀತ ರಾಷ್ಟ್ರವಾಗಿದ್ದು, ನಮ್ಮ ಧರ್ಮವನ್ನು ಪ್ರೀತಿಸುವುದರ ಜೊತೆಗೆ ಬೇರೆ ಧರ್ಮಗಳ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕೆಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ …
Read More »100 ಬೆಡ್ ಇ.ಎಸ್.ಐ.ಸಿ (ESIC) ಆಸ್ಪತ್ರೆ ಕಟ್ಟಡದ ಸ್ಥಳ ಆಯ್ಕೆ ಮಾಡುವುದು ಹಾಗೂ ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಿ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
ಮೂಡಲಗಿ: ಕೇಂದ್ರ ಸರ್ಕಾರ ಬೆಳಗಾವಿ ಜಿಲ್ಲೆಗೆ 100 ಬೆಡ್ ಇ.ಎಸ್.ಐ.ಸಿ (ESIC) ಆಸ್ಪತ್ರೆ ಮಂಜೂರು ಮಾಡಿದ್ದು, ಆಸ್ಪತ್ರೆ ಕಟ್ಟಡದ ಸ್ಥಳ ಆಯ್ಕೆ ಮಾಡುವುದು ಹಾಗೂ ಆದಷ್ಟು ಬೇಗ ಕಾಮಗಾರಿ ಪ್ರಾರಂಭ ಮಾಡುವ ಕುರಿತು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಶುಕ್ರವಾರ ಅ-27 ರಂದು ಬೆಂಗಳೂರಿನಲ್ಲಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಾದ ಇ.ಎಸ್.ಐ.ಸಿ ಪ್ರಾದೇಶಿಕ ನಿರ್ದೇಶಕ ರೇಣುಕಾ ಪ್ರಸಾದ, ಇ.ಎಸ್.ಐ.ಎಸ್ ರಾಜ್ಯ ವಲಯ ನಿರ್ದೇಶಕ ವರದರಾಜು ಹಾಗೂ ಕಾರ್ಯನಿರ್ವಾಹಕ ಅಭಿಯಂತರಾದ ವಿನೋದ …
Read More »ಸತೀಶ ಶುಗರ್ಸ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ
ಸತೀಶ ಶುಗರ್ಸ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ಮೂಡಲಗಿ: ಸತೀಶ ಶುಗರ್ಸ ಕಾರ್ಖಾನೆಗೆ ಪ್ರಸಕ್ತ 2023-24 ಹಂಗಾಮಿನ ಮೊದಲ ದಿನವೇ ಉತ್ಸಾಹದಿಂದ 850 ವಾಹನಗಳಲ್ಲಿ ಸುಮಾರು 15000 ಮೆ.ಟನ್ ಕಬ್ಬನ್ನು ಪೂರೈಸುವ ಮೂಲಕ ರೈತ ಬಾಂಧವರು ಕಾರ್ಖಾನೆಯ ಮೇಲಿನ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ ಚೇರಮನ್ ಮತ್ತು ಮುಖ್ಯ ಹಣಕಾಸಿನ ಅಧಿಕಾರಿ ಪ್ರದೀಪಕುಮಾರ ಇಂಡಿ ಹೇಳಿದರು. ಶುಕ್ರವಾರದಂದು ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ ಕಾರ್ಖಾನೆಯ ಸನ್ 2023-24 ನೇ …
Read More »ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತ ಮಾಡುವುದು ಸರಿಯಲ್ಲ. – ಬಾಲಚಂದ್ರ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ದೇಶದ ಸ್ವಾತಂತ್ರö್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತ ಮಾಡುವುದು ಸರಿಯಲ್ಲ. ಮುಂಬರುವ ದಿನಗಳಲ್ಲಿ ಎಲ್ಲ ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಸಮುದಾಯದವರನ್ನು ಒಂದುಗೂಡಿಸಿ ಒಗ್ಗಟ್ಟಿನಿಂದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಹಾನ್ ಪುರುಷರಿಗೆ ಗೌರವ ಆದರ ನೀಡುವ ಮೂಲಕ ಅವರ ಸೇವೆಗಳನ್ನು ತಿಳಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಲಭೀಮ ರಂಗಮಂದಿರದ ಆವರಣದಲ್ಲಿ ಜರುಗಿದ …
Read More »ಮೌನಮಲ್ಲಿಕಾರ್ಜುನ ಮಠದಲ್ಲಿ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಕಾರ್ಯಕ್ರಮ
ಮೌನಮಲ್ಲಿಕಾರ್ಜುನ ಮಠದಲ್ಲಿ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಕಾರ್ಯಕ್ರಮ *ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ * ಮಾಸಿಕ ಶಿವಾನುಭವ ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಮೌನಮಲ್ಲಿಕಾರ್ಜುನ ಮಠದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಸಾಗಿಬರುತ್ತಿರುವ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಮತ್ತು ಮಾಸಿಕ ಶಿವಾನುಭವ ಹಾಗೂ ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಅ.28ರಂದು ಸಾಯಂಕಾಲ 4 ಗಂಟೆಗೆ ನಡೆಯಲಿದೆ. ಮಂಗಲ …
Read More »ರಾಜ್ಯ ಮಟ್ಟದ ಪ್ರೌಢ ಶಾಲೆಗಳ ಬಾಲಕರ ಕ್ರಿಕೇಟ್ ಪಂದ್ಯಾವಳಿ
ರಾಜ್ಯ ಮಟ್ಟದ ಪ್ರೌಢ ಶಾಲೆಗಳ ಬಾಲಕರ ಕ್ರಿಕೇಟ್ ಪಂದ್ಯಾವಳಿ ಮೈಸೂರ ತಂಡ ಪ್ರಥಮ, ಬೆಳಗಾವಿ ತಂಡ ದ್ವಿತೀಯ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಜಿ.ಪಂ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ ಮೂಡಲಗಿ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರದಂದು 17 ವರ್ಷದ ವಯೋಮಿತಿಯೊಳಗಿನ ಪ್ರೌಢ ಶಾಲೆಗಳ ರಾಜ್ಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಯಲ್ಲಿ ಮೈಸೂರ ವಿಭಾಗದ ಮೈಸೂರ …
Read More »