Breaking News
Home / ತಾಲ್ಲೂಕು (page 210)

ತಾಲ್ಲೂಕು

ಸಮಗ್ರ ಅಭಿವೃದ್ದಿ ದೃಷ್ಟಿಕೋನದಿಂದ ಬಿಜೆಪಿಗೆ ಆಶೀರ್ವದಿಸಿ

ಗೋಕಾಕ: ಮಹಿಳೆಯರ ಕಲ್ಯಾಣಕ್ಕಾಗಿ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮಿಸುತ್ತಿದ್ದು, ಸಾಕಷ್ಟು ಯೋಜನೆಗಳನ್ನು ಮಹಿಳೆಯರ ಅಭ್ಯುದಯಕ್ಕಾಗಿ ರೂಪಿಸಿವೆ. ಸಮಗ್ರ ಅಭಿವೃದ್ದಿ ದೃಷ್ಟಿಕೋನದಿಂದ ಬಿಜೆಪಿಗೆ ಆಶೀರ್ವದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಮ್ ಯಡಿಯೂರಪ್ಪನವರ ಕೈ ಬಲಪಡಿಸಿ ಅವರಿಗೆ ಶಕ್ತಿ ತುಂಬುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಶನಿವಾರದಂದು ಇಲ್ಲಿನ ಹೊರವಲಯದ ಪ್ರಭಾ ಶುಗರ್ಸ್ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಅಭ್ಯರ್ಥಿ ಮಂಗಳಾ ಅಂಗಡಿ …

Read More »

ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಲ್ಲಿರುವಷ್ಟು ತೃಪ್ತಿ, ಆನಂದ ಬೇರೆ ಎಲ್ಲಿಯೂ ದೊರೆಯುವುದಿಲ್ಲ’- ನೇಜ್‍ದ ಚಿಂತಕ ವೀರೇಶ ಪಾಟೀಲ

ಲಯನ್ಸ್ ಕ್ಲಬ್ ರೀಜನ್ ಮೀಟ್‍ದ ಉದ್ಘಾಟನೆ ‘ಸಮಾಜಕ್ಕೆ ಅರ್ಪಿಸಿಕೊಂಡವರು ನಿಜವಾದ ಶ್ರೀಮಂತರು’ ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಲ್ಲಿರುವಷ್ಟು ತೃಪ್ತಿ, ಆನಂದ ಬೇರೆ ಎಲ್ಲಿಯೂ ದೊರೆಯುವುದಿಲ್ಲ’ ಎಂದು ನೇಜ್‍ದ ಚಿಂತಕ ವೀರೇಶ ಪಾಟೀಲ ಹೇಳಿದರು. ಇಲ್ಲಿಯ ಸಾಯಿ ವಸತಿ ನಿಲಯದ ಆವರಣದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಆತಿಥ್ಯದಲ್ಲಿ ಜರುಗಿದ ‘ಲಯನ್ಸ್ ಕ್ಲಬ್ ರೀಜನ್ ಮೀಟ್-5’ರ ಪ್ರಾಂತೀಯ ಸಮಾವೇಶದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಮಾಜಕ್ಕಾಗಿ ತಮ್ಮನ್ನು …

Read More »

ಕರ್ನಾಟಕದಲ್ಲಿ ನಾಲ್ಕು ವೈದ್ಯಕೀಯ ಕಾಲೇಜುಗಳನ್ನು ಅನುಮೋದನೆ

ಮೂಡಲಗಿ: 2019-20ನೇ ಸಾಲಿನಲ್ಲಿ ಯೋಜನೆಯ ಮೂರನೇ ಹಂತದ ಅಡಿಯಲ್ಲಿ ಕರ್ನಾಟಕದಲ್ಲಿ ನಾಲ್ಕು ವೈದ್ಯಕೀಯ ಕಾಲೇಜುಗಳನ್ನು ಅನುಮೋದಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ ಹೇಳಿದರು. ಮಂಗಳವಾರ (ಮಾ 16) ರಂದು ಸಂಸತ್ತಿನ ರಾಜ್ಯಸಭೆಯಲ್ಲಿ ಸಂಸದರಾದ ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಅವರು ಲಿಖಿತ ಉತ್ತರಿಸಿದ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅಸ್ತಿತ್ವದಲ್ಲಿರುವ ಜಿಲ್ಲಾ ಆಸ್ಪತ್ರೆಗಳೊಂದಿಗೆ ಜೋಡಿಸಲಾದ ಹೊಸ ವೈದ್ಯಕೀಯ ಕಾಲೇಜುಗಳ …

Read More »

 ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರ , ‘ಚಿತ್ರಕಲೆ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತದೆ’

 ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರ ಉದ್ಘಾಟನೆ ‘ಚಿತ್ರಕಲೆ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತದೆ’ ಮೂಡಲಗಿ: ‘ಚಿತ್ರಕಲೆಯು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸಿ ಅವರನ್ನು ಬೌದ್ಧಿಕವಾಗಿ ಗಟ್ಟಿಗೊಳಿಸುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ ಹೇಳಿದರು. ಇಲ್ಲಿಯ ಮೇಘಾ ಶಿಕ್ಷಣ ಸಂಸ್ಥೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರ ಕಚೇರಿ, ಜಿಲ್ಲಾ ಡಯಟ್ ಆಶ್ರಯದಲ್ಲಿ ಜರುಗಿದ ಮೂಡಲಗಿ ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪಠ್ಯ ಮತ್ತು ಚಿತ್ರಕಲೆ …

Read More »

ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಶಶಿಕಲಾ ಜೊಲ್ಲೆಗೆ ಸವಾಲ್ ನಮ್ಮ ಸಂಬಳದ ಹಣದಲ್ಲಿ ಜೀವನ ಮಾಡಿ ತೋರಿಸಿ , ಮೂಡಲಗಿ ಸಿಡಿಪಿಓ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ

ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಶಶಿಕಲಾ ಜೊಲ್ಲೆಗೆ ಸವಾಲ್ ನಮ್ಮ ಸಂಬಳದ ಹಣದಲ್ಲಿ ಜೀವನ ಮಾಡಿ ತೋರಿಸಿ | ಮೂಡಲಗಿ ಸಿಡಿಪಿಓ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮೂಡಲಗಿ : ಅಂಗನವಾಡಿ ನೌಕರರು ತಮ್ಮ ವಿವಿಧ ಬೇಡಿಕೆಗಳಿಗೆ ಸ್ಪಂದಿಸದಿರುವ ಬಜೆಟನ್ನು ವಿರೋಧಿಸಿ ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ಬಜೆಟ ಮಂಡನೆಯನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿ ಮೆರವಣಿಗೆ ಮೂಲಕ ಪಟ್ಟಣದ ಶಿವಭೋಧರಂಗ ಕಾಲೇಜ ಆವರಣದಿಂದ ಸಿಡಿಪಿಓ ಕಚೇರಿಯವರೆಗೂ ಆಗಮಿಸಿ …

Read More »

ಸಿಡಿ ಪ್ರಕರಣವನ್ನು ಕೂಡಲೇ ಇತ್ಯರ್ಥಪಡಿಸಿ

ಮೂಡಲಗಿ: ಪ್ರಸಕ್ತ ರಾಜ್ಯದಲ್ಲಿ ಸಿಡಿ ಪ್ರಕರಣದ ಕೋಲಾಹಲಕ್ಕೆ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಂಡು, ಜಾರಕಿಹೊಳಿ ಕುಟುಂಭಕ್ಕೆ ಮುಜಗುರು ಉಂಟಾಗುವದರ ಜೊತೆಗೆ ಚಾರಿತ್ರಿಕವಾಗಿ ತೆಜೋವದೆಯಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೇದ ಕೇಲವು ದಿನಗಳಿಂದ ಅನಾಮದೇಯ ಸಿಡಿಯೊಂದು ಭಿತ್ತರಗೊಂಡ ನಂತರ ರಾಜ್ಯದ ರಾಜಕೀಯ ವಲಯದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. ಪ್ರಕರಣ ದಾಖಲಾಗಿ ಎಸ್.ಐ.ಟಿಗೆ ವರ್ಗವಾದ ನಂತರ ಕೇಲವರ ಬಂಧನವಾಯಿತು. ಸಿಡಿಯಲ್ಲಿರುವ ಯುವತಿ ಎನ್ನಲಾಗುವರು ವಿಡಿಯೋ ಒಂದನ್ನು ಸಾಮಾಜಿ …

Read More »

ಸಾಯಿ ಸಿಟಿ ಸ್ಕ್ಯಾನ್ ಸೆಂಟರ ಮತ್ತು ಚಿಕ್ಕ ಮಕ್ಕಳ ಆಸ್ಪತ್ರೆ ಉದ್ಘಾಟಿಸಿದ-ಸತೀಶ ಜಾರಕಿಹೊಳಿ

ಸಾಯಿ ಸಿಟಿ ಸ್ಕ್ಯಾನ್ ಸೆಂಟರ ಮತ್ತು ಚಿಕ್ಕ ಮಕ್ಕಳ ಆಸ್ಪತ್ರೆ ಉದ್ಘಾಟಿಸಿದ-ಸತೀಶ ಜಾರಕಿಹೊಳಿ ಮೂಡಲಗಿ: ಪಟ್ಟಣ ಹಾಗೂ ಸುತ್ತಮುತ್ತಲಿನ ಜನತೆಗೆ ಸಿಟಿ ಸ್ಕ್ಯಾನ್ ಮತ್ತು ಚಿಕ್ಕ ಮಕ್ಕಳ ಆಸ್ಪತ್ರೆಗಾಗಿ , ನೂರಿತ ವೈದ್ಯರ ಸಲುವಾಗಿ ಜಿಲ್ಲಾ ಕೇಂದ್ರ ಹಾಗೂ ಬೇರೆ ಬೇರೆ ಪಟ್ಟಣಗಳಿಗೆ ಚಿಕಿತ್ಸೆ ಹಾಗೂ ವೈಧ್ಯಕೀಯ ಪರೀಕ್ಷೆಗಳಿಗೆ ತೆರಳಬೇಕಿತ್ತು. ಈ ಸಮಸ್ಯೆ ತಪ್ಪಿಸಲು ಹಾಗೂ ಜನತೆಗೆ ಅನಕೂಲುವಾಗುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಿದ ಈ ಆಸ್ಪತ್ರೆಗಳು ಹಾಗೂ ಸಿಟಿ ಸ್ಕ್ಯಾನ …

Read More »

ಅಶ್ಫಾಕ್ ಪೀರಜಾದೆ ಅವರು ರಚಿಸಿದ ಸಾಹಿತ್ಯ ಪ್ರೇಮ, ಸಾಮರಸ್ಯ , ಮಾನವೀಯತೆಗಾಗಿ ತುಡಿಯುತ್ತದೆ.

ಅಶ್ಫಾಕ್ ಪೀರಜಾದೆ ಅವರು ರಚಿಸಿದ ಸಾಹಿತ್ಯ ಪ್ರೇಮ, ಸಾಮರಸ್ಯ , ಮಾನವೀಯತೆಗಾಗಿ ತುಡಿಯುತ್ತದೆ. ಸಾಹಿತ್ಯಿಕ ಕೃತಿಯ ವಿಮರ್ಶಾತ್ಮಕ ಪರಿಗಣನೆ, ಅಭಿಪ್ರಾಯ ಮತ್ತು ಮೌಲ್ಯಮಾಪನ ಈ ತರಹದ ಬರಹಗಳ ವಿಶ್ಲೇಷಣಾತ್ಮಕ ಚರ್ಚೆ ನಡೆದಾಗ ಒಬ್ಬ ಬರಹಗಾರನಿಗೆ ಸಿಗುವ ಗೌರವ ಯಾವುದೇ ಪ್ರಶಸ್ತಿಕ್ಕಿಂತ ಕಡಿಮೆಯಲ್ಲ. ಲೇಖಕರ ಬರಹದ ಮೇಲೆ ಅಭಿಪ್ರಾಯ ವ್ಯಕ್ತಪಡಿಸುವ ಕಾಮೆಂಟ್ ಗಳು, ವಿಮರ್ಶೆಗಳು ಬೇರೊಬ್ಬ ಓದುಗನಿಗೆ ತಲುಪಿದಾಗ ಆಗುವ ಆನಂದ ಮತ್ತಷ್ಟು ಬರಹಕ್ಕೆ ಪುಷ್ಟಿ ನೀಡುತ್ತವೆ ಎಂದು ಕವಿ ನಾಗೇಶ …

Read More »

  ಶ್ರೀ ಸಾಯಿ ಸಿಟಿ ಸ್ಕ್ಯಾನ್ ಸೆಂಟರ್ ಉದ್ಘಾಟನೆ

  ಶ್ರೀ ಸಾಯಿ ಸಿಟಿ ಸ್ಕ್ಯಾನ್ ಸೆಂಟರ್ ಉದ್ಘಾಟನೆ ಮೂಡಲಗಿ: ಪಟ್ಟಣ ಬಸ್ಸ ನಿಲ್ದಾಣ ಹತ್ತಿರದ ಡಾ: ಮಹೇಶ ಹಳ್ಳೂರ ಅವರ ಕಟ್ಟಡದಲ್ಲಿ ಶ್ರೀ ಸಾಯಿ ಸಿಟಿ ಸ್ಕ್ಯಾನ್ ಸೆಂಟರ ಉದ್ಘಾಟನಾ ಸಮಾರಂಭ ಮಾ.15 ರಂದು ಮುಂಜಾಣೆ 10-30ಕ್ಕೆ ಜರುಗಲಿದೆ ಡಾ: ಶ್ರೀನಿವಾಸ ವ್ಹಿ.ಕನಕರಡ್ಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಮಾರಂಭದ ದಿವ್ಯಸಾನಿಧ್ಯವನ್ನು ಸ್ಥಳೀಯ ಶಿವಬೋಧರಂಗ ಮಠದ ಶ್ರೀ ದತ್ತಾತ್ರೇಯಬೋಧ ಸ್ವಾಮಿಜಿ ಮತ್ತು ಸಾನಿಧ್ಯವನ್ನು ಮುನ್ಯಾಳ-ರಂಗಾಪೂರದ ಡಾ: ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿಗಳು …

Read More »

ಶ್ರೀ ಶಿವಬೋಧರಂಗ ಚಿಕ್ಕ ಮಕ್ಕಳ ಆಸ್ಪತ್ರೆಯ ಉದ್ಘಾಟಣೆ ಸಮಾರಂಭ

ಮೂಡಲಗಿ: ನಗರದಲ್ಲಿ ಮಾ. 15 ಸೋಮವಾರದಂದು ಮುಂಜಾನೆ 10-30 ಕ್ಕೆ ಬಿಎಸ್.ಎನ್.ಎಲ್ ಆಫೀಸ್ ಹತ್ತಿರ, ಕುರಣಗಿ ಬಿಲ್ಡಿಂಗ್‍ನಲ್ಲಿ ಶ್ರೀ ಶಿವಬೋಧರಂಗ ಚಿಕ್ಕ ಮಕ್ಕಳ ಆಸ್ಪತ್ರೆಯ ಉದ್ಘಾಟಣೆ ಸಮಾರಂಭ ಜರುಗುವದಾಗಿ ಆಸ್ಪತ್ರೆಯ ಚಿಕ್ಕ ಮಕ್ಕಳ ತಜ್ಞ ಡಾ. ಮನೋಹರ. ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾರಂಭದ ದಿವ್ಯ ಸಾನಿಧ್ಯವನ್ನು ಸ್ಥಳೀಯ ಸಿದ್ಧ ಸಂಸ್ಥಾನ ಮಠದ ಪೀಠಾಧಿಪಗಳಾದ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು ವಹಿಸುವರು. ಸಾನಿಧ್ಯವನ್ನು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪೂರದ ಶಿವಯೋಗಿಶ್ವರ ಹಿರೇಮಠದ ಡಾ. ಶಿವಲಿಂಗ …

Read More »