ಪಿಕೆಪಿಎಸ್‍ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರ ಸಂಜೆ ತಾಲೂಕಿನ …
Read More »ಕುರುಬ ಸಮುದಾಯಕ್ಕೆ ಪರಿಶಿಷ್ಠ ಪಂಗಡ (ಎಸ್.ಟಿ) ಮೀಸಲಾತಿ ಅತ್ಯಾವಶ್ಯಕವಾಗಿದೆ- ರಾಜ್ಯ ಎಸ್.ಟಿ ಹೋರಾಟ ಸಮೀತಿ ಕಾರ್ಯದರ್ಶಿ ಹಾಗೂ ಮಾಜಿ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ
ಮೂಡಲಗಿ: ಪ್ರಸಕ್ತ ದಿನಗಳಲ್ಲಿ ನಮ್ಮ ಹಕ್ಕನ್ನು ಪಡೆಯುವದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹೋರಾಟದ ಮೂಲಕ ಸರಕಾರದ ಗಮನ ಸೆಳೆದು ಕುರುಬ ಸಮುದಾಯಕ್ಕೆ ಪರಿಶಿಷ್ಠ ಪಂಗಡ (ಎಸ್.ಟಿ) ಮೀಸಲಾತಿ ಅತ್ಯಾವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಎಸ್.ಟಿ ಹೋರಾಟ ಸಮೀತಿ ಕಾರ್ಯದರ್ಶಿ ಹಾಗೂ ಮಾಜಿ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅವರು ಪಟ್ಟಣದ ಶ್ರೀ ಶಿವಬೋಧರಂಗ ಅರ್ಬನ್ ಸೊಸೈಟಿಯಲ್ಲಿ ಜರುಗಿದ ‘ಬಾಗಲಕೋಟೆಯಲ್ಲಿ ನಂ. 29 ರಂದು ಜರುಗುವ …
Read More »ಕಸದ ರಾಶಿ ರಸ್ತೆಯ ತುಂಬೆಲ್ಲ ಹರಡಿಕೊಂಡಿದ್ದು ಕಸ ತೆರವಿಗೆ ಮುಂದಾಗದಿರುವ ಬನವಾಸಿ ಗ್ರಾಮ ಪಂಚಾಯಿತಿಯ ವಿರುದ್ದ ಸಾರ್ವಜನಿಕರು ಅಕ್ರೋಶ
ವರದಿ-ಸುಧೀರ ನಾಯರ್ ಬನವಾಸಿ: ಪಟ್ಟಣದ ಬಹಳಷ್ಟು ಕಡೆ ರಸ್ತೆಗಳ ಬದಿಯಲ್ಲಿ ಹಾಕಿರುವ ಕಸದ ರಾಶಿ ರಸ್ತೆಯ ತುಂಬೆಲ್ಲ ಹರಡಿಕೊಂಡಿದ್ದು ಕಸ ತೆರವಿಗೆ ಮುಂದಾಗದಿರುವ ಬನವಾಸಿ ಗ್ರಾಮ ಪಂಚಾಯಿತಿಯ ವಿರುದ್ದ ಸಾರ್ವಜನಿಕರು ಅಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ರಸ್ತೆಯ ಅಕ್ಕ ಪಕ್ಕದಲ್ಲಿರುವ ನಿವಾಸಿಗಳು ಮನೆಯ ತ್ಯಾಜ್ಯಗಳನ್ನು ರಸ್ತೆಗೆ ತಂದು ಹಾಕುತ್ತಿರುವುದರಿಂದ ಪರಿಸರ ತುಂಬೆಲ್ಲ ಕಸ ತುಂಬಿ ಸುತ್ತಲಿನ ವಾತವಾರಣ ಗಬ್ಬೆದ್ದು ನಾರುತ್ತಿದೆ. ಗ್ರಾಮ ಪಂಚಾಯಿತಿ ಕಸವನ್ನು ಹಾಕಲು ಸ್ಥಳದ ಜೊತೆ ಸೂಕ್ತ ವ್ಯವಸ್ಥೆ …
Read More »ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್
ಬನವಾಸಿ: ಜಿಲ್ಲೆಯ ಪ್ರತಿಷ್ಠಿತ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಬನವಾಸಿಯ ಬಿಜೆಪಿ ಮುಖಂಡ ದ್ಯಾಮಣ್ಣ ದೊಡ್ಮನಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬನವಾಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Read More »ದೇಶದ ಅಭಿವೃದ್ದಿಯ ದೃಷ್ಟಿಯಿಂದ ಅವರ ದೈಹಿಕ, ಮಾನಸಿಕ ಹಾಗೂ ಆರೋಗ್ಯದ ಬಗ್ಗೆ ತಿಳಿವಳಿಕೆ
ಬನವಾಸಿ: ಹದಿಹರೆಯದ ಹೆಣ್ಣು ಮಕ್ಕಳು ದೇಶದ ಮುಂದಿನ ಪ್ರಜೆಗಳು, ದೇಶದ ಅಭಿವೃದ್ದಿಯ ದೃಷ್ಟಿಯಿಂದ ಅವರ ದೈಹಿಕ, ಮಾನಸಿಕ ಹಾಗೂ ಆರೋಗ್ಯದ ಬಗ್ಗೆ ತಿಳಿವಳಿಕೆ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸುಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಧಿಕಾರಿ ಡಾ. ರಾಘವೇಂದ್ರ ನಾಯ್ಕ್ ಹೇಳಿದರು. ಅವರು ಸಮೀಪದ ಸುಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸುಗಾವಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಹದಿಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ …
Read More »ಬಾಗಕೋಟೆಯಲ್ಲಿ ಜರುಗಲಿರುವ ಎಸ್.ಟಿ ಮೀಸಲಾತಿ ಹೋರಾಟದ ಮೂಡಲಗಿ ತಾಲೂಕಿನ ಹಾಲುಮತ ಬಂಧುಗಳ ಪೂರ್ವಭಾವಿ ಸಭೆ
ಮೂಡಲಗಿ: ನಂ 29 ರಂದು ಬಾಗಕೋಟೆಯಲ್ಲಿ ಜರುಗಲಿರುವ ಎಸ್.ಟಿ ಮೀಸಲಾತಿ ಹೋರಾಟದ ಮೂಡಲಗಿ ತಾಲೂಕಿನ ಹಾಲುಮತ ಬಂಧುಗಳ ಪೂರ್ವಭಾವಿ ಸಭೆಯನ್ನು ನಂ. 25 ಬುಧವಾರ ರಂದು 10:00 ಘಂಟೆಗೆ ಸ್ಥಳೀಯ ಶ್ರೀ ಶಿವಬೋಧರಂಗ ಅರ್ಬನ್ ಕೋ ಆಪ್ ಬ್ಯಾಂಕನಲ್ಲಿ ಕರೆಯಲಾಗಿದೆ ಎಂದು ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ಎಸ್.ಎಸ್ ಪಾಟೀಲ, ಕಾರ್ಯದರ್ಶಿ ಭೀಮಶಿ ಮಗದುಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪೂರ್ವಭಾವಿ ಸಭೆಯಲ್ಲಿ ರಾಜ್ಯ ಎಸ್.ಟಿ ಹೋರಾಟ ಸಮೀತಿ ಪ್ರಧಾನ ಕಾರ್ಯದರ್ಶಿ ಡಾ. …
Read More »ಅರಭಾವಿಯಲ್ಲಿ 28 ಕೋಟಿ ರೂ. ವೆಚ್ಚದ ಸರಕಾರಿ ಉಪಕರಣಾಗಾರ ಮತ್ತು ಪರಿಣಿತ ಕೇಂದ್ರದ ಸಂಕೀರ್ಣ ಉದ್ಘಾಟಿಸಿದ ಡಿಸಿಎಂ
ಯುವಕರ ಭವಿಷ್ಯಕ್ಕೆ ಜಿಟಿಟಿಸಿ ಸಂಸ್ಥೆಯು ಉತ್ತಮ ಬುನಾದಿ : ಡಿಸಿಎಂ ಡಾ.ಅಶ್ವತ್ಥ್ ನಾರಾಯಣ. ಅರಭಾವಿಯಲ್ಲಿ 28 ಕೋಟಿ ರೂ. ವೆಚ್ಚದ ಸರಕಾರಿ ಉಪಕರಣಾಗಾರ ಮತ್ತು ಪರಿಣಿತ ಕೇಂದ್ರದ ಸಂಕೀರ್ಣ ಉದ್ಘಾಟಿಸಿದ ಡಿಸಿಎಂ ಅರಭಾವಿಯಲ್ಲಿ ಜಿಟಿಟಿಸಿ ಕೇಂದ್ರವಾಗಲು ರಮೇಶ ಹಾಗೂ ಸತೀಶ ಜಾರಕಿಹೊಳಿ ಅವರ ಪಾತ್ರ ಅಪಾರ : ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಮೂಡಲಗಿ : ನುರಿತ ಮಾನವ ಸಂಪನ್ಮೂಲವನ್ನು ಕೈಗಾರಿಕಾ ಕ್ಷೇತ್ರಕ್ಕೆ ಒದಗಿಸಿ ಆ ಮೂಲಕ ಕೈಗಾರಿಕಾ ಸಂಸ್ಥೆಗಳ ಅಭಿವೃದ್ಧಿಗೆ …
Read More »ಮೂಡಲಗಿಯಲ್ಲಿ ಇನೋಂದು ಕೃಷಿ ಪತ್ತಿನ ಸಹಕಾರಿ ಸಂಘ ಸ್ಥಾಪನೆ ಮಾಡ ಬೇಕಾಗಿದೆ- ಸುಭಾಸ.ಗಿ. ಢವಳೇಶ್ವರ
ಮೂಡಲಗಿ ಶ್ರೀ ಸಾಯಿ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಿಗೆ ಸನ್ಮಾನ ಮೂಡಲಗಿ: ಶ್ರೀ ಸಾಯಿ ಸೌಹಾರ್ದ ಸಹಕಾರಿ ನಿಯಮಿತ ಮೂಡಲಗಿ ಇದರ ಆಡಳಿತ ಮಂಡಳಿ ವತಿಯಿಂದ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಸುಭಾಸ.ಗಿ. ಢವಳೇಶ್ವರ ಅವರಿಗೆ ಸತ್ಕಾರ ಮಾಡಲಾಯಿತು. ಸತ್ಕಾರ ಸ್ವೀಕರಿಸಿ ಮಾತನಾಡುತ್ತಾ ಈರಣ್ಣ ಹೋಸುರ ನೇತ್ರತ್ವದಲ್ಲಿ ಮೂಡಲಗಿಯಲ್ಲಿ ಇನೋಂದು ಕೃಷಿ ಪತ್ತಿನ ಸಹಕಾರಿ ಸಂಘ ಸ್ಥಾಪನೆ ಮಾಡ ಬೇಕಾಗಿದೆ ಎಂದು ಹೇಳಿ ಸಹಕಾರಿ ಸಂಘದ ಆಡಳಿತ …
Read More »ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ., ಇದರ 2019-20 ನೇ ಸಾಲಿನ ವಾರ್ಷಿಕ
2019-20 ನೇ ಸಾಲಿನ ವಾರ್ಷಿಕ ಮಹಾಸಭೆ ಮೂಡಲಗಿ:ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ.,ಕಲ್ಲೋಳಿ ಇದರ 2019-20 ನೇ ಸಾಲಿನ ವಾರ್ಷಿಕ ಮಹಾಸಭೆ ಶನಿವಾರ ನ-28 ರಂದು ಬೆಳಿಗ್ಗೆ 10-30 ಗಂಟೆಗೆ ಸಂಘದ ಸಭಾಭವನದಲ್ಲಿ ನಡೆಯಲಿದ್ದು,ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಸಂಸ್ಥಾಪಕ ಅಧ್ಯಕ್ಷರು,ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ವಹಿಸಲಿದ್ದು ಸಹಕಾರಿಗಳು ಭಾಗವಹಿಸುವಂತೆ ಪ್ರಧಾನ ವ್ಯವಸ್ಥಾಪಕ ಹನಮಂತ ಕಲಕುಟ್ರಿ ಪ್ರಕಟಣೆಗೆ ತಿಳಿಸಿದ್ದಾರೆ.
Read More »ಮಕ್ಕಳು ಮಾನವೀಯ ಮೌಲ್ಯಗಳನ್ನು ಕಲಿಯುದರಿಂದ ಸಮಾಜ ಭದ್ರವಾಗುತ್ತದೆ -ಸುರೇಶ ಕಬ್ಬೂರ
ಮೂಡಲಗಿ:ಕಲ್ಲೋಳಿ ಪಟ್ಟಣದ ಸಾಯಿ ಸೇವಾ ಸಮಿತಿಯ ವತಿಯಿಂದ ಪ್ರಶಾಂತಿ ಕುಟೀರ ಸಭಾ ಭವನದಲ್ಲಿ ಸತ್ಯಸಾಯಿ ಬಾಬಾರವರ 95 ನೇ ಹುಟ್ಟು ಹಬ್ಬವನ್ನು ಸೋಮವಾರ ನ-23 ರಂದು ಕೇಕ ಕತ್ತರಿಸುವ ಮೂಲಕ ಬಾಲವಿಕಾಸ ಮಕ್ಕಳು ಸಂಭ್ರಮದಿಂದ ಆಚರಿಸಿದರು. ಕಲ್ಲೋಳಿ ಪಟ್ಟಣದ ಸಾಯಿ ಸೇವಾ ಸಮಿತಿಯ ಮುಖಂಡ,ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸುರೇಶ ಕಬ್ಬೂರ ಉಪನ್ಯಾಸ ನೀಡಿ,ಬಾಬಾರವರು ಆಂದ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ 1926 ನ-23 ಈಶ್ವರಮ್ಮ,ಪೆದ್ದ ವೆಂಕಪ್ಪರಾಜು ದಂಪತಿಗಳ ಉದರದಲ್ಲಿ ಜನಿಸಿದ ಸತ್ಯಸಾಯಿ ಬಾಬಾ …
Read More »