ಪ್ರಭಾಶುಗರ್ ಬಾಯ್ಲರ್ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅರಭಾವಿ ಸಿದ್ಧಲಿಂಗ ಮಹಾಸ್ವಾಮಿಗಳು ಗೋಕಾಕ : ದುರದುಂಡೇಶ್ವರರ ಕೃಪಾಶೀರ್ವಾದ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಗತಿಪಥದತ್ತ ಸಾಗುತ್ತಿದೆ ಎಂದು ಅರಭಾವಿ ದುರದುಂಡೀಶ್ವರ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಹೇಳಿದರು. ರವಿವಾರದಂದು ಇಲ್ಲಿಗೆ ಸಮೀಪದ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 42ನೇ ಬಾಯ್ಲರ್ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿದ ಅವರು, ದುರದುಂಡೀಶ್ವರರ ಪಾದಸ್ಪರ್ಷದ ಸ್ಥಳದಲ್ಲಿ …
Read More »ಸಾಂಪ್ರದಾಯಿಕ ಕೃಷಿ ಪದ್ದತಿಯಿಂದ ರೈತ ಸಮುದಾಯ ಹೊರಬಂದು, ಆಧುನಿಕ ತಂತ್ರಜ್ಞಾನ ಬಳಸಿ ಕೃಷಿ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿ
ಮೂಡಲಗಿ : ಸಾಂಪ್ರದಾಯಿಕ ಕೃಷಿ ಪದ್ದತಿಯಿಂದ ರೈತ ಸಮುದಾಯ ಹೊರಬಂದು, ಆಧುನಿಕ ತಂತ್ರಜ್ಞಾನ ಬಳಸಿ ಕೃಷಿ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆಂದು ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ವಿಭಾಗಧಿಕಾರಿ ಆರ್ ವಿ ಕುರ್ಲಕಣಿ ಹೇಳಿದರು. ಸಮೀಪದ ಹಳ್ಳೂರ ಗ್ರಾಮದ ಬಸವನಗರ ತೋಟದಲ್ಲಿ ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ಅಭಿವೃದ್ಧಿ ಅಧಿಕಾರಿಗಳು ಹಮ್ಮಿಕೊಳ್ಳಲಾದ ಆಧುನಿಕ ತಂತ್ರಜ್ಞಾನ ಬಳಸಿ ಅಧಿಕ ಇಳುವರಿ ಪಡೆಯುವ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಆಧುನಿಕ ಯುಗದ …
Read More »ವ್ಯೆದ್ಯರ ಸಲಹೆ ಪಡೆದು, ಪೌಷ್ಠಿಕಾಂಶ ಪದಾರ್ಥ ಸೇವನೆಯಿಂದ ಜನಿಸುವ ಮಕ್ಕಳ ಸದೃಢತೆ ಹೊಂದಲು ಸಾಧ್ಯ : ತಾಪಂ ಸದಸ್ಯೆ ಸವಿತಾ ಡಬ್ಬನ್ನವರ
ಮೂಡಲಗಿ : ಗೌರ್ಭಿಣಿಯರು ಹುಟ್ಟುವ ಮಕ್ಕಳ ಉತ್ತಮ ಬೆಳವಣಿಗೆಗೆ ಪೌಷ್ಠಿಕಾಂಶವುಳ್ಳ ಆಹಾರ ಸೇವನೆ ಮಾಡಬೇಕು, ಗರ್ಭಿಣಿ ಮತ್ತು ಭಣಂತೀಯರಲ್ಲಿ ರಕ್ತಹೀನತೆ ಮತ್ತು ಮಕ್ಕಳ ಅಪೌಷ್ಠಿಕತೆ ಕಡಿಮೆ ಮಾಡುವ ಉದ್ದೇಶದಿಂದ ಇಲಾಖೆಯು ಇಂತಹ ಜಾಗೃತ ಅಭಿಯಾನವನ್ನು ಮಾಡಲಾಗುತ್ತಿದೆ ಎಂದು ತಾಪಂ ಸದಸ್ಯೆ ಸವಿತಾ ಡಬ್ಬನ್ನವರ ಹೇಳಿದರು. ಅವರು ಸಮೀಪದ ಹಳ್ಳೂರ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಅರಭಾಂವಿ ಮತ್ತು ಮೂಡಲಗಿ ಕಚೇರಿಯವರು ಹಮ್ಮಿಕೊಳ್ಳಲಾದ ರಾಷ್ಟ್ರೀಯ ಪೋಷಣಾ ಅಭಿಯಾನ ಮಾಸಾಚರಣೆಗೆ ಚಾಲನೆ ನೀಡಿ …
Read More »ಧರ್ಮ ರಕ್ಷಣೆ ಯಾರು ಮಾಡುತ್ತಾರೆ ಧರ್ಮ ಅವರನ್ನು ಖಂಡಿತಾ ಕಾಪಾಡುತ್ತದೆ – ಶ್ರೀ ಡಾ ಶಿವಾನಂದ ಭಾರತಿ ಮಹಾ ಸ್ವಾಮಿಜಿಗಳು
ಮೂಡಲಗಿ – 12 ನೇಯ ಶತಮಾನದಲ್ಲಿ ಸಮಾನತೆ ಸಾರಿದ ಅಣ್ಣ ಬಸವಣ್ಣ ಆದರ್ಶಗಳನ್ನು ಎಲ್ಲರ ಬದುಕಿನಲ್ಲಿ ಅಳವಡಿಸಿಕೊಂಡರೆ ದೇಶದಲ್ಲಿ ಯಾವದೇ ತರಹದ ಬಿನ್ನಾಭಿಪ್ರಾಯಗಳು ಬರುವದಿಲ್ಲಾ, ಧರ್ಮ ರಕ್ಷಣೆ ಯಾರು ಮಾಡುತ್ತಾರೆ ಧರ್ಮ ಅವರನ್ನು ಖಂಡಿತಾ ಕಾಪಾಡುತ್ತದೆ ಎಂದು ಇಂಚಲದ ಶ್ರೀ ಶಿವಯೋಗೇಶ್ವರ ಸಾದು ಸಂಸ್ಥಾನ ಮಠದ ಶ್ರೀ ಡಾ ಶಿವಾನಂದ ಭಾರತಿ ಮಹಾ ಸ್ವಾಮಿಜಿಗಳು ಹೇಳಿದರು ಅವರು ಕಲ್ಲೋಳಿಯ ಗಾಂಧಿ ಮೈದಾನದಲ್ಲಿ ನಿಯೋಜಿತ 12 ಪೂಟ ಎತ್ತರದ ಅಶ್ವಾರೂಡ ಕಂಚಿನ …
Read More »ಸಾರ್ವಜನಿಕರ ಸುರಕ್ಷತೆಗಾಗಿ ಕೊಡಮಾಡಿರುವ ಮಾಸ್ಕ್ ಮತ್ತು ಇತರೇ ಮೆಡಿಕಲ್ ಸಾಮಗ್ರಿಗಳ ವಿತರಣೆ
ಮೂಡಲಗಿ : ಕಳೆದ ಆರು ತಿಂಗಳಿನಿಂದ ಹೆಮ್ಮಾರಿಯಂತೆ ಕಾಡುತ್ತಿರುವ ಕೊರೋನಾ ವೈರಸ್‍ನಿಂದಾಗಿ ಜನರ ಕಷ್ಟ-ಕಾರ್ಪಣ್ಯಗಳನ್ನು ಮನಗಂಡು ಅವರಿಗೆ ಆಸರೆಯಾಗಿ ಆಪದ್ಭಾಂದವರಾಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಹೃದಯ ವೈಶಾಲ್ಯ ಇಡೀ ನಾಡಿಗೆ ಮಾದರಿಯಾಗಿದೆ ಎಂದು ಹಿರಿಯ ತಜ್ಞ ವೈದ್ಯ ಡಾ.ಆರ್.ಎಸ್. ಬೆಣಚಿನಮರಡಿ ಶ್ಲಾಘಿಸಿದರು. ಇಲ್ಲಿಯ ಶಿವಬೋಧರಂಗ ಅರ್ಬನ್ ಸೊಸಾಯಿಟಿಯಲ್ಲಿ ಶನಿವಾರದಂದು ಕೊರೋನಾ ವಾರಿಯರ್ಸ್‍ಗೆ ಸಚಿವ ರಮೇಶ ಜಾರಕಿಹೊಳಿ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರ ಸುರಕ್ಷತೆಗಾಗಿ ಕೊಡಮಾಡಿರುವ …
Read More »ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಲು ರೈತರಲ್ಲಿ ಮನವಿ ಮಾಡಿಕೊಂಡ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಲು ರೈತರಲ್ಲಿ ಮನವಿ ಮಾಡಿಕೊಂಡ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಇದೇ ಸೆಪ್ಟೆಂಬರ್ 25 ರ ಒಳಗೆ ಶುಲ್ಕ ಮತ್ತು ಭದ್ರತಾ ಠೇವಣಿ ಪಾವತಿಸಿ ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯ ರೈತರು ತಮ್ಮ ಪಂಪಸೆಟ್‍ಗಳಿಗೆ ಮೂಲ ಸೌಕರ್ಯಗಳು ಅಗತ್ಯವಿದ್ದಲ್ಲಿ ಶುಲ್ಕ ಮತ್ತು ಭದ್ರತಾ ಠೇವಣಿಯನ್ನು ಹೆಸ್ಕಾಂಗೆ ಪಾವತಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ರೈತರಲ್ಲಿ ಕೋರಿದ್ದಾರೆ. …
Read More »ಲಕ್ಷ್ಮಣ ನಾಯಿಕವಾಡಿ ನಿಧನ
ನಿಧನ ವಾರ್ತೆ ಲಕ್ಷ್ಮಣ ನಾಯಿಕವಾಡಿ ಮೂಡಲಗಿ: ಸಮೀಪದ ಕಂಕಣವಾಡಿ ಗ್ರಾಮದ ನಿವಾಸಿ ಲಕ್ಷ್ಮಣ ಫಕೀರಪ್ಪಾ ನಾಯಿಕವಾಡಿ(54) ಮಂಗಳವಾರ ನಿಧನರಾದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
Read More »ಜನರ ಆರೋಗ್ಯದ ಸುರಕ್ಷತೆಗಾಗಿ ಎರಡನೇ ಬಾರಿ ಕ್ಷೇತ್ರದಲ್ಲಿ 2.50 ಲಕ್ಷ ಮಾಸ್ಕ್‍ಗಳ ವಿತರಣೆ ಕೊರೋನಾ ಸೋಂಕಿನಿಂದ ಧೃತಿಗೆಡಬೇಡಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ
ಜನರ ಆರೋಗ್ಯದ ಸುರಕ್ಷತೆಗಾಗಿ ಎರಡನೇ ಬಾರಿ ಕ್ಷೇತ್ರದಲ್ಲಿ 2.50 ಲಕ್ಷ ಮಾಸ್ಕ್‍ಗಳ ವಿತರಣೆ ಕೊರೋನಾ ಸೋಂಕಿನಿಂದ ಧೃತಿಗೆಡಬೇಡಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಜನರ ಆರೋಗ್ಯ ಸುರಕ್ಷತೆಗಾಗಿ ಅರಭಾವಿ ಕ್ಷೇತ್ರದಲ್ಲಿ ಮತ್ತೇ ಎರಡನೇ ಬಾರಿಗೆ ಪ್ರತಿ ಮನೆ-ಮನೆಗಳಿಗೆ ಮಾಸ್ಕ್‍ಗಳನ್ನು ವಿತರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಕೊರೋನಾ ಜಾಗತಿಕ ಸಾಂಕ್ರಾಮಿಕ ರೋಗವಾಗಿದ್ದು, …
Read More »ಪ್ರತಿ ಟನ್ ಗೆ ರೂ 4 ರಂತೆ ಕಡಿತಗೊಳಿಸಿ ಸಮೀರವಾಡಿ ಕಬ್ಬು ಬೆಳಗಾರರ ಸಂಘಕ್ಕೆ ನೇರವಾಗಿ ಜಮಾ ಮಾಡುವುದು ಖಂಡನೀಯವಾಗಿದೆ ಎಂದು ಕಾರ್ಖಾನೆಯ ಅಧಿಕಾರಿಗಳಿಗೆ ಮನವಿ ಸಲ್ಲಿಕೆ.
ಮೂಡಲಗಿ : ರೈತರ ಕಬ್ಬಿನ 2018-19ರ ಹಂಗಾಮಿನ ಬಿಲ್ಲಿನಲ್ಲಿ ಪ್ರತಿ ಟನ್ ಗೆ ರೂ 4 ರಂತೆ ಕಡಿತಗೊಳಿಸಿ ಸಮೀರವಾಡಿ ಕಬ್ಬು ಬೆಳಗಾರರ ಸಂಘಕ್ಕೆ ನೇರವಾಗಿ ಜಮಾ ಮಾಡುವುದು ಖಂಡನೀಯವಾಗಿದೆ ಎಂದು ಕಾರ್ಖಾನೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಮೀಪದ ಗೋದಾವರಿ ಸಕ್ಕರೆ ಕಾರ್ಖಾನೆಯ 2018-19ನೇ ಹಂಗಾಮಿನಲ್ಲಿ ಪೂರೈಸಿದ ರೈತರಿಗೆ ಪ್ರತಿ ಟನ್ ಗೆ ರೂ, 111 ರಂತೆ ನೀಡುವಂತೆ ಕಾರ್ಖಾನೆಯ ಆಡಳಿತ ಮಂಡಳಿ ತಿಳಿಸಿದರು, ಆದರೆ ಕಬ್ಬು ಬೆಳಗಾರರ ಸಂಘಕ್ಕೆ …
Read More »ಆರೋಗ್ಯ ಹಸ್ತ ಕಾಂಗ್ರೇಸ್ ಮಹತ್ವಾಕಾಂಕ್ಷಿ ಯೋಜನೆ
ಆರೋಗ್ಯ ಹಸ್ತ ಕಾಂಗ್ರೇಸ್ ಮಹತ್ವಾಕಾಂಕ್ಷಿ ಯೋಜನೆ ಕೌಜಲಗಿ: ಕೋವಿಡ್-19 ರ ಪ್ರವೇಶದಿಂದಾಗಿ ದೇಶದಲ್ಲಿ ಜನಜೀವನ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಧೈರ್ಯಗುಂದಿದ ಇಂತಹ ಸ್ಥಿತಿಯಲ್ಲಿ ಕಾಂಗ್ರೇಸ್ ಪಕ್ಷ ಬಡವರಿಗೆ ಆರೋಗ್ಯ ಹಸ್ತ ಚಾಚಿದ್ದು, ಜನರ ಆರೋಗ್ಯ ಸುರಕ್ಷತೆಯ ಕಡೆಗೆ ಗಮನ ಹರಿಸಬೇಕೆಂದು ಕಾರ್ಯಕರ್ತರಿಗೆ ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಕರೆ ನೀಡಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ ಭವನದಲ್ಲಿ ಜರುಗಿದ ಅರಭಾವಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೇಸ್ ಪಕ್ಷದ ಕೋವಿಡ್-19 ವಾರಿಯಾರ್ಸ್‍ಗಳ …
Read More »