ಗೋಕಾಕ : ಸತತ ಪರಿಶ್ರಮ, ಸ್ಪಷ್ಟ ಗುರಿ ಮತ್ತು ಉತ್ತಮ ಮಾರ್ಗದರ್ಶನವಿದ್ದರೆ ಮಾತ್ರ ಉತ್ತಮ ಸಾಧನೆಗೈಯಲು ಸಾಧ್ಯವಾಗುತ್ತದೆ ಎಂದು ಮೂಡಲಗಿ ತಹಶೀಲ್ದಾರ ದಿಲ್‍ಶಾದ್ ಮಹಾತ್ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಕಳೆದ ಶನಿವಾರದಂದು ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಸಾಧಕ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಮ್ಮ ಮುಂದಿನ ಜೀವನ ಉಜ್ವಲವಾಗಲಿ. ನಿಮ್ಮಿಂದ ಹೆಚ್ಚೆಚ್ಚು ಸಾಧನೆಗಳು ನಡೆದು ಕಲಿತಿರುವ ಶಾಲೆಗೆ ಕೀರ್ತಿ …
Read More »ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದ 2020-21ನೇ ಸಾಲಿನ ಪದಗ್ರಹಣ ಮತ್ತು ಅಧಿಕಾರ ಹಸ್ತಾಂತರ
ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದ 2020-21ನೇ ಸಾಲಿನ ಪದಗ್ರಹಣ ಮತ್ತು ಅಧಿಕಾರ ಹಸ್ತಾಂತರ ಕಾರ್ಯಕ್ರಮವನ್ನು ಹಿರಿಯ ನ್ಯಾಯವಾದಿ ಗುರುದೇವ ಸಿದ್ಧಾಪುರಮಠ ಉದ್ಘಾಟಿಸಿದರು. 2020-21ರ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಪದಗ್ರಹಣ ಮೂಡಲಗಿ: ‘ಯಾವುದೇ ಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥ ಮನೋಭಾವದಿಂದ ಮಾಡುವ ಸೇವೆಯು ನಿಜವಾದ ಸಮಾಜ ಸೇವೆಯಾಗುವುದು’ ಎಂದು ಗೋಕಾಕದ ಹಿರಿಯ ನ್ಯಾಯವಾದಿ ಗುರುದೇವ ಸಿದ್ದಾಪುರಮಠ ಹೇಳಿದರು. ಇಲ್ಲಿಯ ಸಾಯಿ ಕಾಲೇಜು ಸಭಾ ಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2020-21ರ …
Read More »ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ಗೋಕಾಕ : ಇತ್ತೀಚೆಗೆ ಮಳೆ ಹಾಗೂ ಪ್ರವಾಹದಿಂದಾಗಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ಹಾಗೂ ಮೂಡಲಗಿ ತಹಶೀಲ್ದಾರರಿಗೆ ಸೂಚನೆ …
Read More »ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಪದಾಧಿಕಾರಿಗಳ ಆಯ್ಕೆ
ಮೂಡಲಗಿ: ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2020-21ನೇ ಸಾಲಿನ ಅಧ್ಯಕ್ಷರಾಗಿ ಪುಲಕೇಶ ಆರ್. ಸೋನವಾಲಕರ, ಕಾರ್ಯದರ್ಶಿಯಾಗಿ ಸಚಿಜಯ ಎಸ್. ಮೋಕಾಶಿ ಮತ್ತು ಖಜಾಂಚಿಯಾಗಿ ಸಂಜಯ ಎಸ್. ಮಂದ್ರೋಳಿ ಅವರು ಆಯ್ಕೆಯಾಗಿರುವರು ಎಂದು ಲಯನ್ಸ್ ಕ್ಲಬ್‍ನ ರೀಜಿನಲ್ ಚೇರ್‍ಪರಸನ್ ವೆಂಕಟೇಶ ಸೋನವಾಲಕರ ತಿಳಿಸಿದ್ದಾರೆ. ನಿರ್ದೇಶಕರು: ಎಂ.ಬಿ. ಹೊಸೂರ, ಡಾ. ಪ್ರಕಾಶ ನಿಡಗುಂದಿ, ಪ್ರಕಾಶ ಬಾಗೇವಾಡಿ, ಈರಣ್ಣ ಕೊಣ್ಣೂರ, ಶ್ರೀಶೈಲ್ ಲೋಕನ್ನವರ, ಅಬ್ದುಲ್ ಬಾಗವಾನ್ ನಿರ್ದೇಶಕರಾಗಿ ಆಯ್ಕೆಯಾಗಿರುವರು. ಕ್ಲಬ್ ಪರಿವಾರದ ಇತರೆ …
Read More »ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಇಂದು ಮತ್ತೆ ಕೊರೋನಾ ಕೇಸ್ ಪತ್ತೆ .
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಇಂದು 10 ಕೊರೋನಾ ಕೇಸ್ ಪತ್ತೆ . ಮೂಡಲಗಿ: ಪಟ್ಟಣದಲ್ಲಿ 1 ಗೋಕಾಕ ನಗರ. 2 ಅರಳಿಮಟ್ಟಿ . 1 ಅಂಕಲಗಿ . 1 ಬೈರನಟ್ಟಿ. 1 ಖನಗಾಂವ. 1 ವೆಂಕಟಾಪೂರ. 1 ಮಾಳಮರಡಿ. 1 ಕೊರೋನಾ ಪಾಸಿಟಿವ್ ಕೇಸು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಸೋಂಕು ದೃಢಪಟ್ಟಿದ್ದುನ್ನು ಆರೋಗ್ಯ ಇಲಾಖೆಯ ಮೂಲಗಳಿಂದ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. ಕೊರೋನಾ ಕೇಸುಗಳು ಮೂಡಲಗಿ ತಾಲೂಕಿಗೆ …
Read More »ಹಿಂದೂ ಮುಸ್ಲಿಂ ಭಾವೈಕ್ಯತೆಯ ಗಣೇಶ ಹಬ್ಬ
ಹಿಂದೂ ಮುಸ್ಲಿಂ ಭಾವೈಕ್ಯತೆಯ ಗಣೇಶ ಹಬ್ಬ ಕುಲಗೋಡ: ನಾಡಿನ ಎಲ್ಲೇಡೆ ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತೀದೆ. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಗಜಾನನ ಉತ್ಸವ ಕಮಿಟಿ ಬಸ್ ನಿಲ್ದಾಣ ವತಿಯಿಂದ ವಿನೂತನವಾಗಿ ಹಬ್ಬ ಆಚರಿಸಲಾಯಿತು. ಹಿಂದೂ ಮುಸ್ಲಿಂ ಬಂಧುಗಳು ಒಂದಾಗಿ ಗಣೇಶ ಹಬ್ಬ ಆಚರಿಸಿದ್ದಾರೆ. ಇದೇ ತರನಾಗಿ ಪ್ರತಿ ಓಣಿಗಳಲ್ಲಿ,ಗ್ರಾಮಗಳಲ್ಲಿ ಎರಡು ಸಮುದಾಯದ ಯುವಕರು ಸೌಹಾರ್ದತೆ ಎಲ್ಲ ಹಬ್ಬಗಳನ್ನು ಆಚರಿಸಬೇಕು ಇಂತಹ ಬೇಳವಣಿಗೆ ರಾಜ್ಯದಲ್ಲಿ ಕಾಣಬೇಕು ಎಂಬು ಕುಲಗೋಡ ಸಾರಿಗೆ …
Read More »*ಚಿಣ್ಣರಿಂದ ಗಣಪತಿಗೆ ಪೂಜೆ*
*ಚಿಣ್ಣರಿಂದ ಗಣಪತಿಗೆ ಪೂಜೆ* ಮೂಡಲಗಿ ಅಗಷ್ಠ 22 : ಪುರಸಭೆಯ ಮಾಜಿ ಅಧ್ಯಕ್ಷರಾದ ದಿ : ವಿರುಪಾಕ್ಷಪ್ಪಾ ವಾಲಿ ಮತ್ತು ಮಾಜಿ ಸದಸ್ಯರಾದ ಬಸವರಾಜ ಮುರಗೋಡ ರವರ ಮನೆಗಳಲ್ಲಿ ವಿಜ್ರಂಭಣೆಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಎರಡು ಮನೆಗಳ ಪೂಜಾ ಸಮಾರಂಭದಲ್ಲಿ ಚಿಕ್ಕ ಚಿಕ್ಕ ಮಕ್ಕಳು ಭಕ್ತಿ-ಭಾವದಿಂದ ಗಣೇಶನಿಗೆ ನಮನ ಸಲ್ಲಿಸಿದರು . ಪೂಜಾ ನಂತರ ಭಕ್ತರಿಗೆ, ಗಣೇಶನಿಗೆ ಪ್ರಿಯವಾದ ಹುಗ್ಗಿಯ ಸಿಹಿ ಭೋಜನ ಏರ್ಪಡಿಸಲಾಯಿತು.
Read More »ಮಳೆಯಿಂದಾಗಿಬಾಳೆ ಬೆಳೆಯ ಎಲೆ ಚುಕ್ಕೆ ರೋಗದ ಬಾಧೆಗೆ ರೈತರಿಗೆ ಸಲಹೆ
ಮೂಡಲಗಿ: ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ವಿಜ್ಞಾನಿಗಳಾದ ಡಾ. ಕಾಂತರಾಜು.ವಿ. ಮತ್ತು ಡಾ. ಸುಹಾಸಿನಿ ಜಾಲವಾದಿ ಅವರು ಬಾಳೆ ಬೆಳೆಗೆ ಹೆಚ್ಚಾಗಿ ಕಂಡು ಬಂದಿರುವ ಎಲೆ ಚುಕ್ಕೆ ರೋಗವನ್ನು ಪರಿಸಿಲಿಸುತ್ತಿರುವದು. ಮಳೆಯಿಂದಾಗಿಬಾಳೆ ಬೆಳೆಯ ಎಲೆ ಚುಕ್ಕೆ ರೋಗದ ಬಾಧೆಗೆ ರೈತರಿಗೆ ಸಲಹೆ ಮೂಡಲಗಿ: ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ಮತ್ತು ಭಾರತೀಯ ಕೃಷಿ ಅನುಸಂಧಾನ ಪರಿಷತ್ – ಅಖಿಲ …
Read More »ಕೊರೋನಾ ವಾರಿಯರ್ಸ್ ಆಗಿ ತಮ್ಮ ಕುಟುಂಬವನ್ನು ಲೆಕ್ಕಿಸದೇ ಸಾರ್ವಜನಿಕರ ಉಳಿವಿಗಾಗಿ ಕರ್ತವ್ಯ ನಿರ್ವಹಿಸಿದವರಿಗೆ ಅಭಿನಂದನಾ ಪತ್ರ ನೀಡಿ ಗೌರವ
ಮೂಡಲಗಿ: ಮಹಾಮಾರಿ ಕೊರೋನಾ ಇಡೀ ದೇಶದ ತುಂಬಾ ತನ್ನ ರುದ್ರ ನರ್ತನ್ ತೋರಿಸುತ್ತಾ ಜನರ ಜೀವನದಲ್ಲಿ ತುಂಬಲಾದರ ನೋವುಗಳನ್ನು ನೀಡಿದ ಪರಿಣಾಮ ಬಡತನದಲ್ಲಿ ಇರುವ ಜನರಿಗೆ ಒಂದು ತುತ್ತಕ್ಕೂ ಪರದಾಡುವ ಪರಸ್ಥಿತಿ ನಿರ್ಮಾಣವಾಗಿತ್ತು. ಅಂತಹ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕೊರೋನಾ ವಾರಿಯರ್ಸ್ ಆಗಿ ತಮ್ಮ ಕುಟುಂಬವನ್ನು ಲೆಕ್ಕಿಸದೇ ಸಾರ್ವಜನಿಕರ ಉಳಿವಿಗಾಗಿ ಕರ್ತವ್ಯ ನಿರ್ವಹಿಸಿದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಹಾಗೂ ಸ್ವಯಂಸೇವಕರು …
Read More »ಪರಿಸರ ಸ್ನೇಹಿ ಗಣಪತಿಗಳನ್ನು ಪ್ರತಿಷ್ಠಾಪಿಸಿ. ನಾಡಿನ ಜನತೆಗೆ ಗಣೇಶ್ ಹಬ್ಬದ ಶುಭ ಕೋರಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ಕ್ಷಣ-ಕ್ಷಣಕ್ಕೂ ಕೊರೋನಾ ವೈರಸ್ ಉಲ್ಭಣವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಲಿರುವ ಸಾರ್ವಜನಿಕ ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡಿದ್ದಾರೆ. ನಾಳೆ ಶನಿವಾರದಂದು ದೇಶದಾದ್ಯಂತ ಗಣೇಶ ಉತ್ಸವ ಜರುಗಲಿದ್ದು, ಕೊರೋನಾ ಮಹಾಮಾರಿಯಿಂದಾಗಿ ಗಣೇಶೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಪ್ರತಿಯೊಬ್ಬರು ಮಾಸ್ಕ್‍ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪರಿಸರ ಸ್ನೇಹಿ ಗಣಪತಿ …
Read More »