ಮೂಡಲಗಿ ತಾಲ್ಲೂಕಿನ ಹಳ್ಳೂರ ಗ್ರಾಮದ ದ್ಯಾಮವ್ಯದೇವಿ ಹಾಗೂ ಲಕ್ಷ್ಮೀದೇವಿ ಜಾತ್ರೆಯ ಅಂಗವಾಗಿ ಏರ್ಪಡಿಸಿದ್ದ ಜಾನಪದ ಕಲಾ ಸಂಭ್ರಮ ಕಾರ್ಯಕ್ರಮವನ್ನು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಉದ್ಘಾಟಿಸಿದರು ಜಾತ್ರೆಗಳು ಜಾನಪದ ಕಲೆ, ಸಂಪ್ರದಾಯ, ಆಚರಣೆಗಳ ತೊಟ್ಟಿಲು ಮೂಡಲಗಿ: ‘ಜನಪದರು ಸೇರಿ ದೈವೀ ಆರಾಧÀ್ಯದೊಂದಿಗೆ ಜಾತಿ, ಧರ್ಮ, ಮೇಲು, ಕೀಳು ಬೇಧ ಬಿಟ್ಟು ಸಾಮರಸ್ಯತೆಯನ್ನು ಬೆಳೆಸುವುದು ಜಾತ್ರೆಗಳಾಗಿವೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಹಳ್ಳೂರ ಗ್ರಾಮದ ದ್ಯಾಮವ್ವದೇವಿ …
Read More »ಮಕ್ಕಳ ಪ್ರತಿಭೆ ಅರಳಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ
ಮೂಡಲಗಿ ಸರ್ಕಾರಿ ಹಿರಿಯ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಬುಧವಾರ 2023-24ನೇ ಶೈಕ್ಷಣಿಕ ಸಾಲಿನ ಪ್ರಾರಂಭೋತ್ಸವದಲ್ಲಿ ಅಕ್ಷರಗಳಿಂದ ಅಲಂಕೃತವಾದ ವಾಹನಕ್ಕೆ ಬಿಇಒ ಅಜಿತ್ ಮನ್ನಿಕೇರಿ, ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಚಾಲನೆ ನೀಡಿದರು. ಮಕ್ಕಳ ಪ್ರತಿಭೆ ಅರಳಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಮೂಡಲಗಿ: ‘ಮಕ್ಕಳ ಪ್ರತಿಭೆಯನ್ನು ಅರಳಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಅಧಿಕಾವಾಗಿದೆ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಶಿಕ್ಷಕರು ಉತ್ತಮ ಹೆಸರು ತರಬೇಕು’ …
Read More »ಶಿವಬೋಧರಂಗ ಪಿಕೆಪಿಎಸ್‍ಗೆ 17.56ಲಕ್ಷ ರೂ ಲಾಭ-ವಿಜಯಕುಮಾರ ಸೋನವಾಲಕರ
ಶಿವಬೋಧರಂಗ ಪಿಕೆಪಿಎಸ್‍ಗೆ 17.56ಲಕ್ಷ ರೂ ಲಾಭ-ವಿಜಯಕುಮಾರ ಸೋನವಾಲಕರ ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಕಳೆದ ಮಾರ್ಚ್ ಅಂತ್ಯಕ್ಕೆ 17.56 ಲಕ್ಷ ರೂಪಾಯಿ ಲಾಭಗಳಿಸಿ ಪ್ರಗತಿ ಪಥದತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಹೇಳಿದರು. ಮಂಗಳವಾರದಂದು ಪಟ್ಟಣದ ಶಿವಬೋಧರಂಗ ಪಿಕೆಪಿಎಸ್ ಸಭಾ ಭವನದಲ್ಲಿ ಕರೆದ ಸಂಘದ 2022-23ನೇ ಸಾಲಿನ ಪ್ರಗತಿಯ ಬಗ್ಗೆ ಕರೆದ ಸಭೆಯಲ್ಲಿ ಮಾತನಾಡಿ, 13 ವರ್ಷಗಳ ಅವಧಿಯಲ್ಲಿ …
Read More »ಮಗುವಿನ ಕಲಿಕೆ ಫಲಪ್ರದವಾಗುವ ನಿಟ್ಟಿನಲ್ಲಿ ಶಿಕ್ಷಕ ಸಮೂಹ ಕಾಳಜಿ ಅತ್ಯಾವಶ್ಯಕವಾಗಿದೆ- ಆರೀಫ್‍ಹುಸೇನ ಟೋಪಿಚಾಂದ
ಮೂಡಲಗಿ : ಮಗುವಿನ ಕಲಿಕೆ ಫಲಪ್ರದವಾಗುವ ನಿಟ್ಟಿನಲ್ಲಿ ಶಿಕ್ಷಕ ಸಮೂಹ, ಮಾರ್ಗದರ್ಶಿ ಸಂಪನ್ಮೂಲ ವ್ಯಕ್ತಿಗಳ ಹಾಗೂ ಪಾಲಕರ ಕಾಳಜಿ ಅತ್ಯಾವಶ್ಯಕವಾಗಿದೆ. ಮಗು ಕೇಂದ್ರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಕ್ಕಳ ಭವಿಷ್ಯತ್ತಿನ ದೃಷ್ಠಿಯಲ್ಲಿ ಉತ್ತಮ ಪ್ರಜೆಗಳನ್ನಾಗಿಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಆರೀಫ್‍ಹುಸೇನ ಟೋಪಿಚಾಂದ ಹೇಳಿದರು. ಸೋಮವಾರ ಸಮೀಪದ ಸಂಗನಕೇರಿ ಗ್ರಾಮದ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಮೂಡಲಗಿ ವಲಯದ ಉರ್ದು …
Read More »ಸಡಗರ ಸಂಭ್ರಮದಿಂದ ಜರುಗಿದ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ
ಸಡಗರ ಸಂಭ್ರಮದಿಂದ ಜರುಗಿದ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಮೂಡಲಗಿ: ಪಟ್ಟಣದ ಗಾಂಧೀ ಚೌಕ ಹತ್ತಿರದ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಕಾರ್ಯಕ್ರಮ ಸೋಮವಾರದಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಡಗರ ಸಂಭ್ರಮದಿಂದ ಸ್ಥಳಿಯ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ ಮತ್ತು ಸುಣಧೋಳಿಯ ಶ್ರೀ ಶಿವಾನಂದ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಜರುಗಿತು. ಸೋಮವಾರ ಮುಂಜಾನೆ ಬಸವೇಶ್ವರ ಕಲ್ಯಾಣ ಮಂಟಪದಿಂದ ಕುಂಭ ಮೇಳ, ಆರತಿ ವಿವಿಧ ವಾದ್ಯಮೇಳಗಳೊಂದಿಗೆ ಪಟ್ಟಣದ ಸಂಗಪ್ಪ …
Read More »ಅದ್ಧೂರಿಯಾಗಿ ನಡೆದ ಬೆಟಗೇರಿ ಗ್ರಾಮದ ಹನುಮಂತ ದೇವರ ಕಡೆ ಓಕುಳಿ
ಅದ್ಧೂರಿಯಾಗಿ ನಡೆದ ಬೆಟಗೇರಿ ಗ್ರಾಮದ ಹನುಮಂತ ದೇವರ ಕಡೆ ಓಕುಳಿ ಬೆಟಗೇರಿ:ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಮೇ.29ರಂದು ವಿಜೃಂಭನೆಯಿಂದ ನಡೆಯಿತು. ಮುಂಜಾನೆ 7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರ ಪಲ್ಲಕ್ಕಿ ಪ್ರದಕ್ಷೀಣೆ ನಂತರ ಕಡೆ ಓಕಳಿ ನಡೆಯಿತು. ಸಂಜೆ 5 ಗಂಟೆಗೆ …
Read More »ಇಂದಿನ ದಿನಮಾನದಲ್ಲಿ ಗ್ರಾಮೀಣ ಕ್ರೀಡೆಗಳು ಅವನತಿ ಅಂಚಿನಲ್ಲಿವೆ:ಅಶೋಕ ಕೋಣಿ
ಇಂದಿನ ದಿನಮಾನದಲ್ಲಿ ಗ್ರಾಮೀಣ ಕ್ರೀಡೆಗಳು ಅವನತಿ ಅಂಚಿನಲ್ಲಿವೆ:ಅಶೋಕ ಕೋಣಿ ಬೆಟಗೇರಿ:ಗ್ರಾಮೀಣ ವಲಯದಲ್ಲಿ ವಿವಿಧ ಕ್ರೀಡಾಕೂಟಗಳನ್ನು ಆಗಾಗ ಆಯೋಜನೆ ಮಾಡಿ ಹಳ್ಳಿಯಲ್ಲಿರುವ ಮಕ್ಕಳಿಗೆ, ಯುವಕರಿಗೆ ಕ್ರೀಡಾ ಆಸಕ್ತಿ ಬೆಳಸಬೇಕು ಎಂದು ಬೆಟಗೇರಿ ಗ್ರಾಪಂ ಸದಸ್ಯ ಅಶೋಕ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಾರುತಿ ದೇವರ ಓಕುಳಿ ಪ್ರಯುಕ್ತ ಸ್ಥಳೀಯ ಶ್ರೀ ಯಲ್ಲಾಲಿಂಗ ಮಠದ ಆವರಣದಲ್ಲಿ ಕರವೇ ಸ್ವಾಭಿಮಾನ ಬಣದ ನೇತೃತ್ವದಲ್ಲಿ ಮೇ.27ರಂದು ನಡೆದ 38-40ಕೆಜಿ ಕಬಡ್ಡಿ ಪಂದ್ಯಾವಳಿಗಳ ಉದ್ಘಾಟನೆ, …
Read More »ಸ್ಕೌಟ್ಸ್ ಮತ್ತು ರೋವರ್ಸ್ ಬೇಸಿಗೆ ಶಿಬಿರ ಸಮಾರೋಪ
ಸ್ಕೌಟ್ಸ್ ಮತ್ತು ರೋವರ್ಸ್ ಬೇಸಿಗೆ ಶಿಬಿರ ಸಮಾರೋಪ ಮೂಡಲಗಿ: ಸ್ಕೌಟ್ಸ್ ಮತ್ತು ರೋವರ್ಸ ಘಟಕದಲ್ಲಿ ವಿದ್ಯಾರ್ಥಿ ಪಾಲ್ಗೋಳುವದರಿಂದ ಶಿಸ್ತು, ಸಮಯ ಪ್ರಜ್ಞೆ, ವ್ಯಕ್ತಿತ್ವ ವಿಕಾಸನ ಬೇಳೆಕೊಳ್ಳಲು ಸಹಕಾರಿ ಯಾಗುವುದರ ಜೋತೆ ಗೌರವ ಹೆಚ್ಚಿಸುತ್ತದೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಸ್ಕೌಟ್ಸ್ ಮತ್ತು ರೋವರ್ಸ ಶಿಬಿರಾರ್ಥಿಗಳಿಗೆ ಕೀವಿ ಮಾತು ಹೇಳಿದರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಎಸ್.ಎಸ್.ಆರ್ ಸಂಯುಕ್ತ ಪದವಿ ಪೂರ್ವ …
Read More »ಮೇ 29ರಂದು ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ
ಮೂಡಲಗಿಯ ಢವಳೇಶ್ವರ ಓಣಿಯಲ್ಲಿರುವ ಶ್ರೀ ಲಕ್ಷ್ಮೇದೇವಿ ನೂತನ ದೇವಸ್ಥಾನ ಮೇ 29ರಂದು ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ನಂಬಿದ ಭಕ್ತರಿಗೆ ವರ ನೀಡುವ ಮೂಡಲಗಿ ಲಕ್ಷ್ಮೀದೇವಿ ಮೂಡಲಗಿ: ಇಲ್ಲಿಯ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಜಾತ್ರೆಯು ಮೇ 29, 30ರಂದು ಜರುಗಲಿದೆ. ಮೇ 29ರಂದು ಬೆಳಿಗ್ಗೆ ಬಸವೇಶ್ವರ ಕಲ್ಯಾಣ ಮಂಟಪದಿಂದ ಕುಂಭ ಮೇಳ, ಆರತಿ ವಿವಿಧ ವಾದ್ಯಮೇಳಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗುವುದು. ದೇವಸ್ಥಾನದಲ್ಲಿ …
Read More »ಲಕ್ಷ್ಮೀದೇವಿ ನೂತನ ದೇವಸ್ಥಾನ ಉದ್ಘಾಟನೆ
ಮೂಡಲಗಿಯ ಢವಳೇಶ್ವರ ಓಣಿಯಲ್ಲಿರುವ ಶ್ರೀ ಲಕ್ಷ್ಮೇದೇವಿ ನೂತನ ದೇವಸ್ಥಾನ ಮೇ 29ರಂದು ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ನಂಬಿದ ಭಕ್ತರಿಗೆ ವರ ನೀಡುವ ಮೂಡಲಗಿ ಲಕ್ಷ್ಮೀದೇವಿ ಮೂಡಲಗಿ: ಇಲ್ಲಿಯ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಜಾತ್ರೆಯು ಮೇ 29, 30ರಂದು ಜರುಗಲಿದೆ. ಮೇ 29ರಂದು ಬೆಳಿಗ್ಗೆ ಬಸವೇಶ್ವರ ಕಲ್ಯಾಣ ಮಂಟಪದಿಂದ ಕುಂಭ ಮೇಳ, ಆರತಿ ವಿವಿಧ ವಾದ್ಯಮೇಳಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗುವುದು. …
Read More »