‘ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಹನುಮಂತ ದೇವರ ಓಕುಳಿ ಮೇ.27ರಿಂದ ಮೇ.30ವರೆಗೆ ನಡೆಯಲಿದೆ ತನ್ನನಿಮಿತ್ತ ಈ ಲೇಖನ. ಐತಿಹಾಸಿಕ ಇತಿಹಾಸವಿರುವ ಬೆಟಗೇರಿ ಜಾಗೃತ ಹನುಮಂತ ದೇವರ ಓಕುಳಿ *ಲೇಖಕ ಅಡಿವೇಶ ಮುಧೋಳ. ಬೆಟಗೇರಿ:ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ಪ್ರಸಿದ್ಧಿ ಪಡೆದಿರುವ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತಮಾನಗಳ ಐತಿಹಾಸಿಕ ಇತಿಹಾಸವಿದೆ. ಬೆಟಗೇರಿ ಗ್ರಾಮದಲ್ಲಿ ಪ್ರತಿ ವರ್ಷಕ್ಕೊಮ್ಮೆ ಜರುಗುವ ಹನುಮಂತ …
Read More »ಮೇ.27ರಿಂದ ಬೆಟಗೇರಿ ಶ್ರೀ ಮಾರುತಿ ದೇವರ ಓಕುಳಿ
ಮೇ.27ರಿಂದ ಬೆಟಗೇರಿ ಶ್ರೀ ಮಾರುತಿ ದೇವರ ಓಕುಳಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಮೇ.27ರಿಂದ ಮಂಗಳವಾರ ಮೇ.30ರವರೆಗೆ ಜರುಗಲಿದೆ. ಮೇ.27ರಂದು ಮುಂಜಾನೆ 7ಗಂಟೆಗೆ ಸ್ಥಳೀಯ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ, ನಂತರ ಕರಡಿ, ಹಲಗೆ ಮಜಲು ಸೇರಿದಂತೆ ಸಕಲ ವಾಧ್ಯಗಳ ವಾದನ, ಪಲ್ಲಕ್ಕಿ ಉತ್ಸವ ನಡೆಯಲಿದೆ. …
Read More »ಸ್ಕೌಟ್ಸ್ ಮತ್ತು ರೋವರ್ಸ್ ಬೇಸಿಗೆ ಶಿಬಿರ ಉದ್ಘಾಟನೆ
ಸ್ಕೌಟ್ಸ್ ಮತ್ತು ರೋವರ್ಸ್ ಬೇಸಿಗೆ ಶಿಬಿರ ಉದ್ಘಾಟನೆ ಮೂಡಲಗಿ: ಕೆವಲ ವಿದ್ಯಾರ್ಥಿಗಳು ಅಷ್ಠೆ ಅಲ್ಲದೆ ಪ್ರತಿಯೋಬ್ಬ ಮನುಷ್ಯನ ಜೀವನದಲ್ಲಿ ಸ್ಕೌಟ್ಸ್-ಗೈಡ್ಸ್, ರೋವರ್ಸ್-ರೆಂಜೇರ್ಸ್ ಇವುಗಳು ಜೀವನದಲ್ಲಿ ಎದುರಾಗುವ ಎಂತಹ ಸಮಸ್ಯೆಗಳನ್ನು ಸಹಜವಾಗಿ ಎದುರಿಸುವ ಸಾಮಥ್ರ್ಯವನ್ನು ನೀಡುವ ಸಾಧನಗಳಾಗಿವೆ ಎಂದು ಎಂಇಎಸ್ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಂiÀದ ಪ್ರಾಚಾರ್ಯ ಪ್ರೊ.ಎ.ಪಿ.ರಡ್ಡಿ ಹೇಳಿದರು. ಅವರು ಶುಕ್ರವಾರದಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಎಸ್.ಎಸ್.ಆರ್ ಸಂಯುಕ್ತ ಪದವಿ ಪೂರ್ವ …
Read More »ಮರೆಯಾದ ಮಾಣಿಕ್ಯ ವೀರಣ್ಣ ಹೊಸೂರ
ಮರೆಯಾದ ಮಾಣಿಕ್ಯ ವೀರಣ್ಣ ಹೊಸೂರ ಮೂಡಲಗಿ: ಸಹಕಾರ, ಶಿಕ್ಷಣ, ಕೃಷಿ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದ ಮೂಡಲಗಿಯ ಕೊಡುಗೈ ದಾನಿ ಎಂದು ಹೆಸರುವಾಸಿಯಾಗಿದ್ದ ವೀರಣ್ಣ ಈಶ್ವರಪ್ಪ ಹೊಸೂರ ಅವರು ಇದೇ ಮೇ ೧೪ರಂದು ನಿಧನರಾಗಿರುವುದು ಸಮಾಜಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೂಡಲಗಿಯ ಸಂಸ್ಕೃತ ಕುಟುಂಬದ ಈಶ್ವರಪ್ಪ ಹೊಸೂರ ಮತ್ತು ಶಕುಂತಲಾ ಇವರ ಉದರದಲ್ಲಿ ಫೆ. ೨೦, ೧೯೬೬ರಲ್ಲಿ ಜನನವಾಗಿದ್ದು, ಅವರಿಗೆ ನಾಲ್ವರು ಹಿರಿಯ ಸಹೋದರಿಯರು ಇರುವರು. ಬೆಳಗಾವಿ ಲಿಂಗರಾಜ ಕಾಲೇಜುದಲ್ಲಿ …
Read More »ಜೂ.5ರಿಂದ ಮಸಗುಪ್ಪಿಯಲ್ಲಿ ಮಹಾಲಕ್ಷ್ಮೀದೇವಿ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮ
ಜೂ.5ರಿಂದ ಮಸಗುಪ್ಪಿಯಲ್ಲಿ ಮಹಾಲಕ್ಷ್ಮೀದೇವಿ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮ ಮೂಡಲಗಿ: ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜೂ.5 ರಿಂದ 7 ರವರಿಗೆ ಮೂರು ದಿನಗಳ ಕಾಲ ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಪತಿ ಶ್ರೀ ಶಿವಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಗಳೊಂದಿಗೆ ಜರುಗಲಿದೆ ಎಂದು ದೇವಸ್ಥಾನ ಕಮೀಟಿಯ ಭರಮಪ್ಪ ಗಂಗಣ್ಣವರ ಹೇಳಿದರು. ಗುರುವಾರದಂದು ಮೂಡಲಗಿಯ ಪತ್ರಿಕಾ ಕಚೇರಿಯಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಸಗುಪ್ಪಿ ಗ್ರಾಮದ …
Read More »ಮೇ.27 ರಂದು ಮೂಡಲಗಿ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ
ಮೇ.27 ರಂದು ಮೂಡಲಗಿ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ ಮೂಡಲಗಿ: ಬೆಳಗಾವಿ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಚಿಕ್ಕೋಡಿ ಹಾಗೂ ವಕೀಲರ ಸಂಘ ಮೂಡಲಗಿ ಆಶ್ರಯದಲ್ಲಿ ಮೂಡಲಗಿ ನ್ಯಾಯಾಲಯದ ನೂತನ ಕಟ್ಟಡ ಹಾಗೂ ನ್ಯಾಯಾಧೀಶರ ವಸತಿ ಗೃಹದ ಉದ್ಘಾಟನಾ ಸಮಾರಂಭ ಮೂಡಲಗಿ ಪಟ್ಟಣದಲ್ಲಿ ಮೇ.27 ರಂದು ಮುಂಜಾಣೆ 10-30ಕ್ಕೆ ಜರುಗಲಿದೆ ಎಂದು ಮೂಡಲಗಿ ವಕೀಲರ ಸಂಘದ ಅಧ್ಯಕ್ಷ ಸುಧೀರ ಗೋಡಿಗೋಡರ ಹೇಳಿದರು. ಗುರುವಾರದಂದು ಪಟ್ಟಣದ ಪತ್ರಿಕಾ ಕಛೇರಿಯಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ …
Read More »*ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ*.
*ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ*. ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾಳೆಯಿಂದ 5 ದಿನಗಳವರೆಗೆ ಒಟ್ಟು 2.17 ಟಿಎಮ್‍ಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ …
Read More »ಒಂದೇ ಎಸಳಿನಲ್ಲಿ ಒಂಬತ್ತು ಬದನೆಕಾಯಿ ಬೆಳೆದಿರುವುದು.
ವಿಸ್ಮಯ…! ಒಂದೇ ಎಸಳಿನಲ್ಲಿ ಒಂಬತ್ತು ಬದನೆಕಾಯಿ..!! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವೃತ್ತ ಎಎಸ್‍ಐ ವೀರಭದ್ರಪ್ಪ ದುಂಡಪ್ಪ ನೀಲಣ್ಣವರ ತೋಟದಲ್ಲಿ ಬೆಳೆದ ಬದನೆ ಗಿಡದ ಒಂದೇ ಎಸಳಿನಲ್ಲಿ ಒಂಬತ್ತು ಬದನೆಕಾಯಿ ಬೆಳೆದು ನೋಡುಗರಲ್ಲಿ ವಿಸ್ಮಯ ಮೂಡಿಸಿದೆ.
Read More »ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
*ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ* ಮೂಡಲಗಿ: ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ- ೩೬೨ ನೇ ರ್ಯಾಂಕ್ ಗಳಿಸುವ …
Read More »ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ ಮೂಡಲಗಿ: 110 ಕೆವಿ ಮೂಡಲಗಿ ಪಟ್ಟಣ ಹಾಗೂ 110ಕೆವಿ ನಾಗನೂರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾರ್ಯ ಕೈಗೊಳ್ಳಲು ಉದ್ದೇಶಿಸಿರುವುದರಿಂದ ಮೇ.23 ರಂದು ಮು. 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 110 ಕೆವಿ ನಾಗನೂರ ಹಾಗೂ ಮೂಡಲಗಿ ಕೇಂದ್ರದಿಂದ ಸರಬುರಾಜು ಆಗುವ ಮೂಡಲಗಿ ಪಟ್ಟಣ, ವಾಟರ್ ಸಪ್ಲೈ ಹಾಗೂ ಮೂಡಲಗಿ ಮತ್ತು ನಾಗನೂರದ ಎಲ್ಲ 11ಕೆವಿ ನೀರಾವರಿ ಪಂಪಸೆಟ್ ಮಾರ್ಗಗಳ ವಿದ್ಯುತ್ …
Read More »