Breaking News
Home / ತಾಲ್ಲೂಕು (page 61)

ತಾಲ್ಲೂಕು

ಜ.25ರಂದು ಮೂಡಲಗಿಯಲ್ಲಿ ವೇಮನರ ಜಯಂತೋತ್ಸವ-ಸೋನವಾಲ್ಕರ

ಜ.25ರಂದು ಮೂಡಲಗಿಯಲ್ಲಿ ವೇಮನರ ಜಯಂತೋತ್ಸವ-ಸೋನವಾಲ್ಕರ ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ದಾರ್ಶನಿಕ ಕವಿ ಮಹಾಯೋಗಿ ಶ್ರೀ ವೇಮನರ 611ನೇಯ ಮೂಡಲಗಿ ತಾಲೂಕಾ ಮಟ್ಟದ ಜಯಂತೋತ್ಸವವನ್ನು ಜ.25 ರಂದು ಬಸವ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ ಅವರು ತಿಳಿಸಿದರು. ಸೋಮವಾರದಂದು ಪಟ್ಟಣದಲ್ಲಿನ ಪತ್ರಿಕಾ ಕಾರ್ಯಲಯದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು ಜ.25 ರಂದು ಮುಂಜಾನೆ 10ಕ್ಕೆ ಮೂಡಲಗಿ ಶಿಕ್ಷಣ ಸಂಸ್ಥೆಯ ಹತ್ತಿರದಿಂದ …

Read More »

ನೇತಾಜಿ ಕುರಿತು ಉಪನ್ಯಾಷ ನೀಡಿದ ಕನ್ನಡ ಪ್ರದ್ಯಾಪಕ ಪ್ರೊ.ಎ.ಎಸ್.ಮೀಶಿನಾಯಿಕ

ಮೂಡಲಗಿ: ನೇತಾಜಿ ಸುಭಾಸ್ ಚಂದ್ರ ಬೋಸ್ ಅವರು ದೇಶ ಕಂಡ ಅಪ್ರತಿಮ ಹೋರಾಟಗಾರ, ದೈರ್ಯಶೀಲ ವ್ಯಕ್ತಿ ಶ್ರೇಷ್ಠ ಸೇನಾನಿ, ಯುವ ಶಕ್ತಿಯ ಸ್ಪೂರ್ತಿದಾಯಕ ವ್ಯಕ್ತಿ ಅಷ್ಟೇ ಅಲ್ಲದೆ ಸರ್ವಕಾಲಕ್ಕೂ ನೇತಾಜಿ ಅವರು ದಬ್ಬಾಳಿಕೆ ಅನ್ಯಾಯದ ವಿರೋಧಿ ಹೋರಾಟದ ಪ್ರತೀಕವಾಗಿದ್ದಾರೆ ಎಂದು ಎಮ್.ಇ.ಎಸ್ ಕಲಾ ಹಾಗೂ ವಾಣಿಜ್ಯ ವಿದ್ಯಾಲಯದ ಪ್ರೊ.ಸಂಜಯ ಖೋತ ಹೇಳಿದರು. ಸೋಮವಾರದಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ …

Read More »

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಉದ್ಘಾಟನೆ

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಉದ್ಘಾಟನೆ ನಂಬಿಕೆ, ವಿಶ್ವಾಸಕ್ಕೆ ಮತ್ತೊಂದು ಹೆಸರೇ ಹಾಲುಮತ ಸಮಾಜ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹುಣಶ್ಯಾಳ ಪಿಜಿ (ತಾ:ಮೂಡಲಗಿ) : ಕೆಲವರು ಹುಟ್ಟುವಾಗ ಮನುಷ್ಯರಾಗಿರುತ್ತಾರೆ. ನಂತರ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳಿಂದ ಸಾವಿನ ನಂತರ ದೇವರಾಗುತ್ತಾರೆ. ಅಂತಹವರ ಸಾಲಿನಲ್ಲಿ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಸಂಗೊಳ್ಳಿ ರಾಯಣ್ಣನು ಸೇರುತ್ತಾನೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ …

Read More »

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮತದಾರರಿಗೆ ಮುಟ್ಟಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ

ಮಸಗುಪ್ಪಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮತದಾರರಿಗೆ ಮುಟ್ಟಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ಮೂಡಲಗಿ : ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಇಂದಿನಿಂದ ಪ್ರತಿ ಮತದಾರರ ಮನೆಮನೆಗೆ ತೆರಳಿ ವಿಜಯ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮಸಗುಪ್ಪಿ …

Read More »

ಮಕ್ಕಳಲ್ಲಿ ಭೌದ್ಧಿಕ ವಿಕಾಸದ ಜೊತೆ ಸಾಮಾಜಿಕ ವಿಕಾಸದ ಚಿಂತನೆಗಳನ್ನು ಬೆಳಸಬೇಕು : ಪ್ರದೀಪಕುಮಾರ ಘಂಟಿ ಮಹಾರಾಜರು

ಮಕ್ಕಳಲ್ಲಿ ಭೌದ್ಧಿಕ ವಿಕಾಸದ ಜೊತೆ ಸಾಮಾಜಿಕ ವಿಕಾಸದ ಚಿಂತನೆಗಳನ್ನು ಬೆಳಸಬೇಕು : ಪ್ರದೀಪಕುಮಾರ ಘಂಟಿ ಮಹಾರಾಜರು ಮೂಡಲಗಿ : ಮಕ್ಕಳಲ್ಲಿ ಭೌದ್ಧಿಕ ವಿಕಾಸದ ಜೊತೆ ಸಾಮಾಜಿಕ ವಿಕಾಸದ ಚಿಂತನೆಗಳನ್ನು ಬೆಳಸಬೇಕು ಇಂದಿನ ಕಾಲದಲ್ಲಿ ತಂದೆಗೆ ಬಿಡುವು ಇಲ್ಲದೇ ಇರುವ ಮೊಬೈಲ್ ಜೀವನ, ತಾಯಿ ಟಿವಿ ವ್ಯಾಮೂಹ, ಸಹೋದರರು ವ್ಯಾಟ್ಸಾಪ್ ಪೇಸಬುಕ್ ಮೋಹ ಇಂತಹÀ ವ್ಯವಸ್ಥೆಗಳಿಂದ ಮಕ್ಕಳಲ್ಲಿ ಸಾಮಾಜಿಕತೆ ಮಾಯವಾಗುತ್ತಿದೆ. ತಂದೆ, ತಾಯಿ, ಅಜ್ಜ-ಅಜ್ಜಿ ಸಾಮಾಜಿಕ ಜೀವನದ ವಿಕಾಸ ಮಾಡುವಲ್ಲಿ ಮಹತ್ತರ …

Read More »

ಕುಲಗೋಡದಲ್ಲಿ ಬೃಹತ್ ರಕ್ತದಾನ ಶಿಬಿರ

ಸ್ವಯಂ ಪ್ರೇರಿತ ರಕ್ತದಾನ ಶಿಬಿರ  ಕುಲಗೋಡ: ಪುರುಷರಿಗೆ ರಕ್ತದಾನವು ಹೃದಯದ ಸಂಭಂದಿ ಕಾಯಿಲೆಗಳ ದೂರ ಮಾಡುತ್ತದೆ. ಗಾಯಗೊಂಡವರಿಗೆ, ಶಸ್ತ್ರಚಿಕಿತ್ಸೆಗೆ, ಮಾರಣಾಂತಿಕ ಕಾಯಿಲೆಗೆ, ಅಪಘಾತದಲ್ಲಿ ಜೀವನ ಮರಣದ ಮಧ್ಯ ಹೊರಡುವ ಜೀವ ಜೀಳಿಸಲು ರಕ್ತ ಬೇಕು ಎಂದು ಟಿಎಪಿಸಿಎಮ್‍ಎಸ್ ಅಧ್ಯಕ್ಷ ಅಶೋಕ ನಾಯಿಕ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಸರಕಾರಿ ಆಸ್ಪತ್ರೆಯಲ್ಲಿ ಇಂದು ಸ್ಥಳೀಯ ಗ್ರಾಮ ಪಂಚಾಯತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಆಶ್ರಯದಲ್ಲಿ ನಡೆದ ಬೃಹತ್ …

Read More »

ಜ-22 ರಂದು ಗೋಕಾಕ ನಗರದಲ್ಲಿ ನಾಟಕ ಪ್ರದರ್ಶನಇಂದಿನ ಯುವ ಪೀಳಿಗೆ ಚನ್ನಮ್ಮನ ಗತಿಇತಿಹಾಸ ತಿಳಿಯಲಿ-ಸಂಸದ ಈರಣ್ಣ ಕಡಾಡಿ

ಜ-22 ರಂದು ಗೋಕಾಕ ನಗರದಲ್ಲಿ ನಾಟಕ ಪ್ರದರ್ಶನಇಂದಿನ ಯುವ ಪೀಳಿಗೆ ಚನ್ನಮ್ಮನ ಗತಿಇತಿಹಾಸ ತಿಳಿಯಲಿ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಶತ ಶತಮಾನಗಳಿಂದ ದಾಸ್ಯದ ಸಂಕೊಲೆಯಲ್ಲಿದ್ದ ದೇಶವನ್ನು ಸ್ವಾತಂತ್ರಗೊಳಿಸುವ ಸಲುವಾಗಿ ಹೋರಾಡಿದ ಲಕ್ಷಾಂತರ ಜನರ ತ್ಯಾಗ ಬಲಿದಾನಗಳನ್ನು ಎಂದಿಗೂ ಮರೆಯಲಾಗದು,ಸೂರ್ಯ ಮುಳುಗದ ಸಾಮ್ರಾಜ್ಯವನ್ನೇ ಕಟ್ಟಿದ ಬ್ರಿಟಿಷ್‍ರಿಂದ ದೇಶವನ್ನು ದಾಸ್ಯ ಮುಕ್ತಗೊಳಿಸಲಿಕ್ಕೆ ಮೊದಲ ಸ್ವಾತಂತ್ರದ ಕಿಡಿ ಹೊತ್ತಿಸಿದ ವೀರ ಮಹಿಳೆ ಕಿತ್ತೂರಿನ ರಾಣಿ ಚನ್ನಮ್ಮ ಬೆಳಗಾವಿ ಜಿಲ್ಲೆಯ ಗಂಡು ಮೆಟ್ಟಿನ ನೆಲದವಳು ಎಂಬುದು …

Read More »

ಅರಭಾವಿ ಮಂಡಲದ ಶಕ್ತಿ ಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ

*ಅರಭಾವಿ ಮಂಡಲದ ಶಕ್ತಿ ಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ.* *ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ದಾಖಲೆಯ ಅಂತರದ ವಿಜಯಕ್ಕೆ ಶ್ರಮಿಸಿ- ದೇಶಪಾಂಡೆ* *ಗೋಕಾಕ್*- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೆಲುವು ನಿಶ್ಚಿತ. ಆದರೆ ಅವರ ದಾಖಲೆಯ ಗೆಲುವಿನ ಅಂತರವನ್ನು ಇಡೀ ರಾಜ್ಯವೇ ನೋಡುವಂತಾಗಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಸಂದೀಪ್ ದೇಶಪಾಂಡೆ ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ವಿಜಯ ಸಂಕಲ್ಪ ಅಭಿಯಾನದ ಪ್ರಯುಕ್ತ …

Read More »

ಶಿವಾಪೂರ(ಹ) ಗ್ರಾಮದಲ್ಲಿಂದು ಜರುಗಿದ ಮೂಡಲಗಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ

*ಕೇಂದ್ರೀಯ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಸಲು ಕೇಂದ್ರ ಸರ್ಕಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ* *ಕನ್ನಡದಲ್ಲಿ ಪರೀಕ್ಷೆಗಳು ನಡೆದರೇ ಕನ್ನಡಿಗರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ* *ಶಿವಾಪೂರ(ಹ) ಗ್ರಾಮದಲ್ಲಿಂದು ಜರುಗಿದ ಮೂಡಲಗಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಶಿವಾಪೂರ(ಹ*)(ತಾ:ಮೂಡಲಗಿ) : ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ವೇದಿಕೆ : ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಯಬೇಕು. ಇದರಿಂದ ನಮ್ಮ …

Read More »

ಶಿಸ್ತಿನ ಸಂಚಾರ ಸುಗಮ ಸಂಚಾರಕ್ಕೆ ಹಾದಿ ಪಿಎಸ್‍ಐ ಗೋವಿಂದಗೌಡ

 ಶಿಸ್ತಿನ ಸಂಚಾರ ಸುಗಮ ಸಂಚಾರಕ್ಕೆ ಹಾದಿ ಪಿಎಸ್‍ಐ ಗೋವಿಂದಗೌಡ  ಕುಲಗೋಡ:  ಶಿಸ್ತಿನ ಸಂಚಾರ ಸುಗಮ ಸಂಚಾರಕ್ಕೆ ಹಾದಿ ಎಂಬುವದು ಜನರು ತಿಳಿಯಬೇಕು. ವಾಹನ ಚಾಲಕರು ಮತ್ತು ಪಾದಚಾರಿಗಳು ರಸ್ತೆ ಸುರಕ್ಷತೆಯ ಬಗ್ಗೆ ಉತ್ತಮ ಶಿಸ್ತು ಮತ್ತು ಜ್ಞಾನ ಬೆಳಸಿಕೊಳಬೇಕು. ಇಲ್ಲದಿದ್ದರೇ ಜೀವ ಹಾನಿಗೆ ದಾರಿಯಾಗುತ್ತೆ ಎಂದು ಕುಲಗೋಡ ಠಾಣೆಯ ಪಿಎಸ್‍ಐ ಗೋವಿಂದಗೌಡ ಪಾಟೀಲ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಬಸ್ ನಿಲ್ದಾಣದಲ್ಲಿ ಆಯೋಜಿಸಿದ ರಸ್ತೆ ಸುರಕ್ಷತಾ ಸಪ್ತಾಹ …

Read More »