ಮೂಡಲಗಿ: ಆಷಾಢ ಏಕಾದಶಿ ನಿಮಿತ್ಯ ಭಾನುವಾರ ತಾಲೂಕಿನ ಪತ್ರಕರ್ತ ಸುಭಾಸ ಗೊಡ್ಯಾಗೋಳ ಅವರ ಪುತ್ರ ಶ್ರೀನಿವಾಸ್ ಗೊಡ್ಯಾಗೋಳ ಪಾಡುರಂಗ ವಿಠ್ಠಲನ ಭಕ್ತನಾಗಿ ಕ್ಯಾಮರಕ್ಕೆ ಪೋಸ್.
Read More »ಶಿಕ್ಷಕರಷ್ಟೇ ಜವಾಬ್ದಾರಿ ಶಾಲಾ ವಾಹನ ಚಾಲಕ ಮತ್ತು ನಿರ್ವಾಹಕನದ್ದು ಇರುತ್ತದೆ- ಅಜಿತ ಮನ್ನಿಕೇರಿ
ಮೂಡಲಗಿ : ಶೈಕ್ಷಣಿಕ ಕಾರ್ಯಚಟುವಟಿಕೆಗಳು ಸುಗಮವಾಗಿ ಸಾಗುವಲ್ಲಿ ಸಮಯಕ್ಕೆ ಸರಿಯಾಗಿ ವಾಹನಗಳ ಲಭ್ಯತೆ ಅತ್ಯಾವಶ್ಯಕವಾಗಿದೆ. ಖಾಸಗಿ ಶಾಲೆಗಳ ವಾಹನ ಸೌಕರ್ಯಗಳು ಸುಲಭ ಹಾಗೂ ಸರಕ್ಷೀತವಾಗಿದ್ದರೆ ಪಾಲಕರಿಗೆ ಹಾಗೂ ಕಲಿಕೆಯಲ್ಲಿ ಶಿಕ್ಷಕರಿಗೆ ಅನುಕೂಲವಾಗುವದು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ರವಿವಾರ ಪಟ್ಟಣದ ಆರ್.ಡಿ. ಪದವಿ ಪೂರ್ವ ಕಾಲೇಜಿನಲ್ಲಿ ಬಿಇಒ ಕಾರ್ಯಾಲಯದಿಂದ ಆಯೋಜಿಸಿದ್ದ ತಾಲೂಕಾ ಮಟ್ಟದ ಖಾಸಗಿ ಶಾಲಾ ವಾಹನ ಚಾಲಕರ ಮತ್ತು ನಿರ್ವಾಹಕರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ವಾಹನ …
Read More »18 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜಿ.ವಿ.ಪಿ ನೌಕರರಿಗೆ ಮೀಟರ್ ರೀಡರ್ (ಎಮ್.ಆರ್) ನೇಮಕ ಮಾಡದಿದ್ದಲ್ಲಿ ವಿಧಾಸೌದದ ಮುಂದೆ ರಾಜ್ಯದಾದ್ಯಂತ ಜಿ.ವಿ.ಪಿ ನೌಕರರು ಸೇರಿ ಉಗ್ರವಾದ ಪ್ರತಿಭಟನೆ- ಭೀಮಪ್ಪ ಗಡಾಡ
ಮೂಡಲಗಿ: ಕರ್ನಾಟಕ ಸರ್ಕಾರದ ಒಡೆತನಕ್ಕೆ ಸೇರಿರುವ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವಿದ್ಯುತ್ ಪ್ರತಿನಿಧಿಗಳಾಗಿ ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜಿ.ವಿ.ಪಿ ನೌಕರರಿಗೆ ಮುಂಬರುವ ಅಧಿವೇಶದ ಒಳಗಾಗಿ ಮೀಟರ್ ರೀಡರ್ (ಎಮ್.ಆರ್) ನೇಮಕ ಮಾಡದಿದ್ದಲ್ಲಿ ವಿಧಾಸೌದದ ಮುಂದೆ ರಾಜ್ಯದಾದ್ಯಂತ ಜಿ.ವಿ.ಪಿ ನೌಕರರು ಸೇರಿ ಉಗ್ರವಾದ ಪ್ರತಿಭಟನೆ ಮಾಡಲಾಗುವುದೆಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾಡ ಹೇಳಿದರು. ಶನಿವಾರದಂದು ಪಟ್ಟಣದ ಸಮರ್ಥ ಶಾಲಾ ಸಭಾಂಗಣದಲ್ಲಿ ಗ್ರಾಮ ವಿದ್ಯುತ್ …
Read More »ಪ್ರತಿಯೊಬ್ಬ ವ್ಯಕ್ತಿಯು ಕೂಡಾ ತನಗೆ ವಹಿಸಿರುವ ಹುದ್ದೆಗೆ ಅನುಸಾರವಾಗಿ ಕೆಲಸ ನಿರ್ವಹಿಸಬೇಕಿದೆ- ಬೀರಪ್ಪ ಅಂಡಗಿ
ಕೊಪ್ಪಳ: ಪ್ರತಿಯೊಬ್ಬ ವ್ಯಕ್ತಿಯು ಕೂಡಾ ತನಗೆ ವಹಿಸಿರುವ ಹುದ್ದೆಗೆ ಅನುಸಾರವಾಗಿ ಕೆಲಸ ನಿರ್ವಹಿಸಬೇಕಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಹೇಳಿದರು. ಅವರು ನಗರದ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿಗೆ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕವಾದ ಶ್ರೀನಿವಾಸ ಚಿತ್ರಗಾರ ಅವರಿಗೆ ಶಾಲೆಯ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಅಥಿಗಳಾಗಿ ಆಗಮಿಸಿ ಮಾತನಾಡುತ್ತಾ,ಪ್ರತಿಯೊಬ್ಬರು ತಮಗೆ ವಹಿಸಲಾದ ಹುದ್ದೆಗೆ ಅನುಗುಣವಾಗಿ ಕೆಲಸ ಮಾಡಿದಾಗ ಮಾತ್ರ …
Read More »ಬಕ್ರೀದ್ ಹಬ್ಬದ ಪ್ರಯುಕ್ತ ಅಲೆಮಾರಿ ಜನಾಂಗಕ್ಕೆ ದಿನಸಿ ಕಿಟ್ ವಿತರಣೆ
ಮೂಡಲಗಿ: ಬಕ್ರೀದ್ ಹಬ್ಬವು ತ್ಯಾಗ ಬಲಿದಾನಗಳ ಸಂಕೇತವಾಗಿದ್ದು ಬಡ ನಿರ್ಗತಿಕರು ಹಸಿವಿನಿಂದ ಬಳಲಬಾದೆಂದು ದಿನ ಬಳಕೆಯ ದಿನಸಿ ಕಿಟ್ ನೀಡಿ ನೆರವಾಗುತ್ತಿದ್ದೇನೆ ಎಂದು ಸಮಾಜ ಸೇವಕ ಇಜಾಜ ಕೊಟ್ಟಲಗಿ ಹೇಳಿದರು ಪಟ್ಟಣದ ಹೊರ ವಲಯದಲ್ಲಿ ತಂಗಿದ 13 ಕುಟುಂಬದ 40 ಸದಸ್ಯರಿರುವ ಸಂಚಾರಿ ಅಲೆಮಾರಿ ಜನಾಂಗಕ್ಕೆ ಬಕ್ರೀದ್ ಹಬ್ಬದ ಪ್ರಯುಕ್ತ ಅವರಿಗೆ ಅಹಾರ ಪದಾರ್ಥಗಳ ಕಿಟ್ ವಿತರಿಸಿ ಮಾತನಾಡಿ, ಹೊಟ್ಟೆ ಪಾಡಿಗಾಗಿ ಈ ಅಲೆಮಾರಿಗಳು ಇಲ್ಲಿ ತಂಗಿರುವ ವಿಷಯ ತಿಳಿದು …
Read More »ಮಕ್ಕಳ ಕಲಿಕೆಗೆ ಯಾವುದೇ ರೀತಿಯಾಗಿ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು – ಬಿಇಒ ಅಜಿತ ಮನ್ನಿಕೇರಿ
ಮೂಡಲಗಿ: ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ಇಲಾಖೆಯ, ಮಾರ್ಗದರ್ಶಕರ, ಸಂಪನ್ಮೂಲ ವ್ಯಕ್ತಿಗಳ ಸಹಕಾರದೊಂದಿಗೆ ಸ್ಥಳೀಯವಾಗಿ ಲಭ್ಯವಾಗುವ ಶಿಕ್ಷಣಕ್ಕೆ ಉಪಯುಕ್ತ ಸಂಪನ್ಮೂಲಗಳನ್ನು ಬಳಸಿಕೊಂಡು ಮಕ್ಕಳ ಕಲಿಕೆಗೆ ಯಾವುದೇ ರೀತಿಯಾಗಿ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಶನಿವಾರ ಮೇಘಾ ಪ್ರಾಥಮಿಕ ಪ್ರೌಢ ಶಾಲೆಯಲ್ಲಿ ಜರುಗಿದ ಮೂಡಲಗಿ, ಶಿವಾಪೂರ(ಹ), ಹಳ್ಳೂರ, ನಾಗನೂರ, ಕಲ್ಲೋಳ್ಳಿ ಸಮೂಹ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಭೆಯಲ್ಲಿ ಮಾತನಾಡಿದರು. ಮಳೆಗಾಲ …
Read More »ಶರಣ ಶಾಬುಜಿ ಮತ್ತು ಅವಬಾಯಿ ಐಹೊಳೆ ಪುಣ್ಯಸ್ಮರಣೆ; ಸಂಗೀತ, ಭಜನಾ ಗೋಷ್ಠಿ
ಮೂಡಲಗಿ: ಸಮೀಪದ ಇಟ್ನಾಳದ ಶಿವಶರಣ ಶಾಬುಜಿ ಐಹೊಳೆ ಅವರ 35ನೇ ಪುಣ್ಯಸ್ಮರಣೆ ಹಾಗೂ ಮಾತೋಶ್ರೀ ಅವಬಾಯಿ ಶಾಬುಜಿ ಐಹೊಳಿ ಅವರ 18ನೇ ಪುಣ್ಯಸ್ಮರಣೆ ಅಂಗವಾಗಿ ಭಾನುವಾರ ಜು.10ರಂದು ಬೆಳಿಗ್ಗೆ 9ಕ್ಕೆ ಇಟ್ನಾಳ ಗ್ರಾಮದಲ್ಲಿ ಜರುಗಲಿದೆ. ಸಾನ್ನಿಧ್ಯವನ್ನು ಇಟನಾಳದ ಶ್ರೀಸಿದ್ಧಶ್ವರ ಶರಣು ವಹಿಸುವರು. ಎಸ್.ಕೆ. ಕೊಪ್ಪದ ಹಿರಿಯ ಕಲಾವಿದ ರಾಮನಗೌಡ ವಜ್ರಮಟ್ಟಿ ಅಧ್ಯಕ್ಷತೆವಹಿಸುವರು. ಮುಖ್ಯ ಅತಿಥಿಗಳಾಗಿ ನಿವೃತ್ತ ಡಿವೈಎಸ್‍ಪಿ ಗಿರೀಶ ಕಾಂಬಳೆ, ಜಮಖಂಡಿಯ ಕಲಾವಿದ ಡಾ. ಗೋಪಾಲಕೃಷ್ಣ ಹವಾಲ್ದಾರ, ಸಾಹಿತಿ ಬಾಲಶೇಖರ …
Read More »ನರೇಂದ್ರ ಮೋದಿ ವಿಶ್ವಮಾನ್ಯ ನಾಯಕ : ಲಕ್ಷ್ಮಣ ತಪಸಿ ಅರಭಾವಿ ಕ್ಷೇತ್ರದ ಎಲ್ಲ ಕುಟುಂಬಗಳಿಗೂ ಕೋವಿಡ್-19 ಸಮಯದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಆಹಾರ ಧಾನ್ಯಗಳ ಕಿಟ್ ವಿತರಣೆಗೆ ಶ್ಲಾಘನೆ ಗೋಕಾಕದಲ್ಲಿ ಶುಕ್ರವಾರದಂದು ಜರುಗಿದ ಬಿಜೆಪಿ ಅರಭಾವಿ ಮಂಡಲ ಕಾರ್ಯಕಾರಿಣಿ ಸಭೆ
ಗೋಕಾಕ : ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡಲು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರೀಯ ಆಡಳಿತವೇ ಕಾರಣ. ಹೀಗಾಗಿ ಮೋದಿ ಅವರು ವಿಶ್ವಮಾನ್ಯ ನಾಯಕರು ಎಂದು ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರೀಯ ಯೋಜನೆಗಳನ್ನು ಜನರ ಬಳಿ ಮುಂದಿಡುವಂತೆ ಕಾರ್ಯಕರ್ತರಿಗೆ …
Read More »ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಮೂಡಲಗಿ ಘಟಕದ ೨೦೨೨-೨೭ ನೇ ಸಾಲಿನ ಪದಾಧಿಕಾರಿಗಳ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ
ಮೂಡಲಗಿ: ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಮೂಡಲಗಿ ಘಟಕದ ೨೦೨೨-೨೭ ನೇ ಸಾಲಿನ ಪದಾಧಿಕಾರಿಗಳ ಚುನಾವಣೆಯಲ್ಲಿ ಅವಿರೋಧವಾಗಿ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ವಿ.ಟಿ ಯರಗಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದಾಧಿಕಾರಿಗಳ ವಿವರ: ರವಿಚಂದ್ರ ಹೊಸಟ್ಟಿ ( ಅಧ್ಯಕ್ಷರು), ಪರಸಪ್ಪ ಕುಲಕರ್ಣಿ (ಕಾರ್ಯದರ್ಶಿ), ಶ್ರೀಕಾಂತ ನ್ಯಾಮಗೌಡ(ರಾಜ್ಯ ಪರಿಷತ್ ಸದಸ್ಯರು), ಗುರವ್ವ ನರಗುಂದ (ಖಜಾಂಚಿ), ನಿರ್ದೇಶಕರುಗಳಾಗಿ ಉಮೇಶ ನುಗ್ಗಾನಟ್ಟಿ, ಶಿವಲಿಂಗ ಪೂಜೇರಿ, ಲತೀಪಸಾಬ ಕೊಕಟನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿರೋಧವಾಗಿ ಆಯ್ಕೆಯಾಗಿರುವ …
Read More »ಮಾನಸಿಕವಾಗಿ ಸದೃಢರಾಗಬೇಕಾದರೆ ಶಾರೀರಿಕ ಸದೃಢತೆ ಅವಶ್ಯಕವಾಗಿದೆ- ಬಿಇಒ ಅಜಿತ ಮನ್ನಿಕೇರಿ
ಮೂಡಲಗಿ: ಪ್ರಾಮಾಣಿಕವಾಗಿ ಪಾರದರ್ಶಕತೆಯಿಂದ ನಿರ್ಣಾಯಕರು ನಿರ್ಣಯ ಕೈಗೊಳ್ಳುವ ಮೂಲಕ ಭವಿಷ್ಯತ್ತಿನ ಕ್ರೀಡಾಪಟುಗಳ ಜೀವನ ರೂಪಿಸುವಲ್ಲಿ ಮಹತ್ತರ ಪಾತ್ರವಹಿಸಬೇಕು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜರುಗಿದ ಸಮೂಹ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಮಾನಸಿಕವಾಗಿ ಸದೃಢರಾಗಬೇಕಾದರೆ ಶಾರೀರಿಕ ಸದೃಢತೆ ಅವಶ್ಯಕವಾಗಿದೆ. ಕ್ರೀಡೆಗಳು ಹಾಗೂ ದೈನಂದಿನ ದೈಹಿಕ ಕಸರತ್ತುಗಳಿಂದಾಗಿ ಸದೃಢ ಕಾಯದಂತಹ ಶರೀರ ನಮ್ಮದಾಗುತ್ತದೆ. ಕ್ರೀಡೆಗಳಲ್ಲಿ ಸೋಲು ಗೆಲವು ಸಹಜ, ಇವುಗಳನ್ನು ಸಮರ್ಪಕವಾಗಿ …
Read More »