ಬೆಟಗೇರಿ:ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಸನ್ 2024-25ನೇಯ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯನ್ನು ಸಂಘದ ಕಾರ್ಯಾಲಯದಲ್ಲಿ ಸಂಘದ ಅಧ್ಯಕ್ಷ ಬಸವಂತ ಕೋಣಿ ಅಧ್ಯಕ್ಷತೆಯಲ್ಲಿ ಸೆ.11ರಂದು ಮುಂಜಾನೆ 11 ಗಂಟೆಗೆ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ನಿವ್ಹಳ ಲಾಭಗಳ ವಿಂಗಡನೆ, ಕಾರ್ಯ ಚಟುವಟಿಕೆಗಳ ಅನುಮೋದನೆ, ವಾರ್ಷಿಕ ವರದಿ ಸೇರಿದಂತೆ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು ಚರ್ಚಿಸಲಿದ್ದು, ಸಂಘದ ಆಡಳಿತ ಮಂಡಳಿ ಸದಸ್ಯರು, ಸರ್ವ …
Read More »ಅನ್ನನೀಡುವ ಕೈಗೆ ಯಾವಾಗಲೂ ಅನ್ನ ಕಡಿಮೆ ಆಗುವುದಿಲ್ಲಾ:ಈರಪ್ಪ ದೇಯಣ್ಣವರ
ಬೆಟಗೇರಿ:ಜನ ಮೆಚ್ಚುಗೆಗೆ ಪಾತ್ರವಾದ ಇಲ್ಲಿಯ ಗಜಾನನ ಗೆಳೆಯರ ಬಳಗದವರು ಹಲವು ವರ್ಷಗಳಿಂದ ಡಾ. ಅಂಬೇಡ್ಕರ ವ್ರತ್ತದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಭಯ, ಭಕ್ತಿಯಿಂದ ಪೂಜಿಸಿ ಗಣಪತಿಯ ಕೃಪೆಗೆ ಪಾತ್ರರಾಗುತ್ತಿರುವ ಸೇವಾಕಾರ್ಯ ಮೆಚ್ಚುವಂತಹದಾಗಿದೆ ಎಂದು ಬೆಟಗೇರಿ ಯು ಧೂರೀಣ ಈರಣ್ಣ ದೇಯಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗಜಾನನ ಗೆಳೆಯರ ಬಳಗದವರ ಸಹೋಗದಲ್ಲಿ ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಪ್ರತಿಷ್ಠಾಪಿಸಿದ ಗಣಪತಿ ಮೂರ್ತಿ ಪ್ರಯುಕ್ತ ಸೆ.1ರಂದು ರಾತ್ರಿ 10 ಗಂಟೆಗೆ ನಡೆದ ಶಿವಭಜನೆ, …
Read More »ಹಾಕಿ ಮತ್ತು ಕ್ರಿಕೆಟ್ ಲಕ್ಷ್ಮಣ ಅಡಿಹುಡಿ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮೂಡಲಗಿ : ಸ್ಥಳೀಯ ಲಕ್ಷ್ಮಣ ಅಡಿಹುಡಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ವಿದ್ಯಾರ್ಥಿಗಳ ಪುರುಷ ವಿಭಾಗದಲ್ಲಿ ಕ್ರಿಕೆಟ್ ಮತ್ತು ಪುರುಷ ಹಾಗೂ ಮಹಿಳಾ ಹಾಕಿ ತಂಡವು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣ ಅಧಿಕಾರಿ ರೇಣುಕಾ ಆನಿ ದೈಹಿಕ ಶಿಕ್ಷಣ ಪರಿವೀಕ್ಷಕರು ಶಿವಪ್ಪ ಬಿ ಹಳೀಗೌಡರ್ ಅಧ್ಯಕ್ಷ ಶ್ರೀಮತಿ ಮಹಾದೇವಿ ಅಡಿಹುಡಿ ಪ್ರದಾನ ಕಾರ್ಯದರ್ಶಿ ಗೀತಾ ಕೊಡಗನೂರ ನ್ಯಾಯವಾದಿ ಯಲ್ಲಪ್ಪ …
Read More »ಸೆ.3ರಂದು ಬೆಟಗೇರಿಯಲ್ಲಿ ಅನ್ನಪ್ರಸಾದ ಮತ್ತು ರಸಮಂಜರಿ ಹಾಗೂ ಹಾಸ್ಯ ಕಾರ್ಯಕ್ರಮ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಗಜಾನನ ಯುವಕ ಮಂಡಳದವರು ಸ್ಥಳೀಯ ಮಾರುಕಟ್ಟೆ ಕೇಂದ್ರ ಸ್ಥಳದಲ್ಲಿ ಪ್ರತಿಷ್ಠಾಪಿಸಿದ ಗಣಪತಿ ಮೂರ್ತಿ ಪ್ರಯುಕ್ತ ಸೆ.3ರಂದು ಸಾಯಂಕಾಲ 6ಗಂಟೆಗೆ ಸಕಲರಿಗೂ ಅನ್ನಪ್ರಸಾದ ಕಾರ್ಯಕ್ರಮ, ರಾತ್ರಿ 9 ಗಂಟೆಗೆ ಬಗರನಾಳದ ಸ್ನೇಹಜೀವಿ ಮೇಲೋಡಿಸ್ ಆರ್ಕೆಸ್ಟ್ರಾ ಇವರಿಂದ ರಸಮಂಜರಿ ಹಾಗೂ ಹಾಸ್ಯ ಕಾರ್ಯಕ್ರಮ ಇಲ್ಲಿಯ ಓಕಳಿ ಕೊಂಡದ ಶ್ರೀ ಗಜಾನನ ವೇದಿಕೆ ಮೇಲೆ ನಡೆಯಲಿದೆ. ಆ.27ರಿಂದ ಸತತ 11 ದಿನಗಳ ಕಾಲ ಮುಂಜಾನೆ-ಸಂಜೆ ಸಮಯ ಪ್ರತಿಷ್ಠಾಪಿಸಿದ …
Read More »ರಡ್ಡಿ ಸಹಕಾರ ಬ್ಯಾಂಕ್ ಮೂಡಲಗಿ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ
ಮೂಡಲಗಿ: ‘ರಡ್ಡಿ ಸಹಕಾರ ಬ್ಯಾಂಕು ರಾಜಕೀಯೇತರವಾಗಿ ಮತ್ತು ಒಗ್ಗಟ್ಟಿನಿಂದ ಬೆಳೆಸಿದ್ದರಿಂದ 114 ವರ್ಷಗಳ ಇತಿಹಾಸದಲ್ಲಿ ಎಲ್ಲಿಯೂ ಕಪ್ಪು ಚುಕ್ಕೆ ಹೊಂದಿರುವುದಿಲ್ಲ’ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರು ಮತ್ತು ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್‍ಗಳ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಎಚ್.ಕೆ. ಪಾಟೀಲ ಅವರು ಹೇಳಿದರು. ಅವರು ಪಟ್ಟಣದಲ್ಲಿ ಭಾನುವಾರ ಧಾರವಾಡ ರಡ್ಡಿ ಸಹಕಾರ ಬ್ಯಾಂಕ್ ಮೂಡಲಗಿ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮತ್ತು …
Read More »*ಸರಕಾರಿ ಪ್ರೌಢ ಶಾಲೆ ಶಿವಾಪುರಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ*
*ಸರಕಾರಿ ಪ್ರೌಢ ಶಾಲೆ ಶಿವಾಪುರಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ* ಮೂಡಲಾಗಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢ ಶಾಲೆ ಶಿವಾಪುರ (ಹ) ಮೂಡಲಗಿ ವಲಯದಲ್ಲಿಯೇ ಅತೀ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡು ಉತ್ತಮ ಸಾಧನೆ ಮೆರೆದಿದೆ. ವೈಯಕ್ತಿಕ ವಿಭಾಗದಲ್ಲಿ ಕಾವೇರಿ ಮುತ್ತಪ್ಪ ಬಿ ಪಾಟೀಲ ಉದ್ದ ಜಿಗಿತ, 100ಮೀಟರ್ ಓಟ, 100ಮೀಟರ್ ಹರ್ಡೆಲ್ಸದಲ್ಲಿ ಪ್ರಥಮ ಸ್ಥಾನ ಪಡೆದು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡು …
Read More »ವಿದ್ಯಾರ್ಥಿಗಳಿಗೆ ಪಾಠದಷ್ಟೇ ಕ್ರೀಡೆ ಮುಖ್ಯವಾಗಿದೆ: ರಮೇಶ ಅಳಗುಂಡಿ
ಬೆಟಗೇರಿ:ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರಿಡೆಯಲ್ಲಿಯೂ ಉತ್ತಮ ಸಾಧನೆ ಮಾಡಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಆ.29ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಾಠದಷ್ಟೇ ಕ್ರೀಡೆ ಮುಖ್ಯವಾಗಿದೆ. ಶಾಲಾ ಮಕ್ಕಳಲ್ಲಿ ಕ್ರೀಡಾ ಸ್ಪೂರ್ತಿ ತುಂಬಲು ಈ ರಾಷ್ಟ್ರೀಯ ಕ್ರೀಡಾ ದಿನಾಚರಣೆ …
Read More »ಆ.31ರಂದು ಬೆಟಗೇರಿ ಗ್ರಾಮದಲ್ಲಿ ಮುಕ್ತ ರಂಗೋಲಿ ಸ್ಪರ್ಧೆ
ಬೆಟಗೇರಿ ಗ್ರಾಮದ ವಿನಾಯಕ ಮಿತ್ರ ಮಂಡಳಿಯವರಿಂದ ಸಕಲರಿಗೂ ಅನ್ನಪ್ರಸಾದ ಕಾರ್ಯಕ್ರಮ ಜರುಗಿತು. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ವಿನಾಯಕ ಮಿತ್ರ ಮಂಡಳಿಯವರು ಬಡಿಗೇರ ಓಣಿಯಲ್ಲಿ(ಗ್ರಾಮದೇವತೆ ದ್ಯಾಮವ್ವ ದೇವಿ ಗುಡಿ) ಹತ್ತಿರ ಪ್ರತಿಷ್ಠಾಪಿಸಿದ ಗಣಪತಿ ಮೂರ್ತಿ ಪ್ರಯುಕ್ತ ಆ.31ರಂದು ಮುಂಜಾನೆ 10 ಗಂಟೆಗೆ ಮುಕ್ತ ರಂಗೋಲಿ ಸ್ಪರ್ಧೆ ಹಮ್ಮಿಕೊಂಡಿದ್ದಾರೆ ಈ ಮುಕ್ತ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕೆಲವು ಜನ ಪ್ರಾಯೋಜಕರು ಆಕರ್ಷಕ ನಗದು ಬಹುಮಾನಗಳನ್ನು ನೀಡಲಿದ್ದಾರೆ. ಆ.27ರಿಂದ ಸತತ …
Read More »:: ಶಾಟ್‍ಪುಟ್ ಸ್ಪರ್ಧೆಯಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆ ::
:: ಶಾಟ್‍ಪುಟ್ ಸ್ಪರ್ಧೆಯಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆ :: ಮೂಡಲಗಿ :ಪಟ್ಟಣದಲ್ಲಿ ಇಂದು ನಡೆದ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಶ್ರೀವಿದ್ಯಾನಿಕೇತನ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಸಂಜನಾ ಹಾಲಳ್ಳಿ ಇವಳು ಶಾಟ್‍ಪುಟ್ ಎಸೆತ ಸ್ಪರ್ಧೆಯಲ್ಲಿ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಈ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರಾದ ಸಂತೋಷ ಟಿ ಪಾರ್ಶಿ ಹಾಗೂ ಮುಖ್ಯೋಪಾಧ್ಯಾಯರಾದ ಶ್ರೀಸಂಗಮೇಶ ಹಳ್ಳೂರ ಹಾಗೂ ಸಿಬ್ಬಂದಿ ವರ್ಗದವರು ಶುಭ …
Read More »‘ಕ್ರೀಡೆಗಳು ಶಿಸ್ತು ಮತ್ತು ಉತ್ಸಾಹವನ್ನು ತುಂಬುತ್ತವೆ’- ತಹಶೀಲ್ದಾರ್ ಶ್ರೀಶೈಲ್ ಗುಡಮೆ
ಮೂಡಲಗಿ: ‘ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳಲ್ಲಿ ಭಾಗವಹಿಸುವುದು ಅವಶ್ಯವಿದೆ’ ಎಂದು ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಅವರು ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಬೆಳಗಾವಿಯ ಯುವ ಸಬಲೀಕರಣ ಮತ್ತು ಕೀಡಾ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಮೂಡಲಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಲ್ಲೂಕು ಮಟ್ಟದ ಕ್ರೀಡಾಕೂಟದಿಂದ ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಬೆಳೆಕಿಗೆ ತರುವಲ್ಲಿ ಸಹಾಯವಾಗುತ್ತದೆ. ಕ್ರೀಡೆಗಳು ಶಿಸ್ತು ಮತ್ತು …
Read More »
IN MUDALGI Latest Kannada News