Breaking News
Home / ಬೆಳಗಾವಿ (page 18)

ಬೆಳಗಾವಿ

ಮಂಜು ಬೀಳುತ್ತಿರುವದು ಇಲ್ಲಿಯ ವಾಹನ ಸವಾರರು ಮತ್ತು ರೈತರು ಆತಂಕದಲಿ.!

ಮಂಜು ಬೀಳುತ್ತಿರುವದು ಇಲ್ಲಿಯ ವಾಹನ ಸವಾರರು ಮತ್ತು ರೈತರು ಆತಂಕದಲಿ.! *ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಕಳೆದ ಎರಡು ದಿನಗಳಿಂದ ಬೆಳಗ್ಗೆ ಸುಮಾರು ಎರಡ್ಮೂರು ಗಂಟೆಗಳ ಕಾಲ ರಸ್ತೆಯ ಅಕ್ಕ-ಪಕ್ಕ, ಎದುರುಗಡೆ ಬರುವ ವಾಹನ, ಪಾದಚಾರಿಗಳು ಕಾಣದ ಹಾಗೇ ಹೊಗೆ ಮಿಶ್ರಿತ ನೀರು ಮಂಜು ಬಿಳುತ್ತಿರುವದರಿಂದ ವಾಹನ ಸವಾರರಿಗೆ ಮತ್ತು ಇಲ್ಲಿಯ ರೈತರಿಗೆ ಆತಂಕ ಎದುರಾಗಿದೆ. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ …

Read More »

ಕನಕದಾಸರು ಕೇವಲ ವ್ಯಕ್ತಿಯಲ್ಲ, ಶೋಷಿತರ ಅತಿ ದೊಡ್ಡ ಧ್ವನಿ:ಬಸವಂತ ಕೋಣಿ

ಬೆಟಗೇರಿ:ಕನಕದಾಸರು ಒಬ್ಬ ಕವಿಯಾಗಿ ಬೆಳೆದು, ಸಮಾಜ ಸುಧಾರಕನಾಗಿ, ಸಂತನಾಗಿ ಶಾಶ್ವತವಾಗಿ ಉಳಿದವರು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕನಕದಾಸÀ ಅಭಿಮಾನಿ ಬಳಗದ ಸಹಯೋಗದಲ್ಲಿ ನ.8ರಂದು ನಡೆದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಕನಕದಾಸರು ಕೇವಲ ವ್ಯಕ್ತಿಯಲ್ಲ, ಶೋಷಿತರ ಅತಿ ದೊಡ್ಡ ಧ್ವನಿ. ಹಲವು ಸ್ತರಗಳಲ್ಲಿ ಕನಕದಾಸರ ಸಾಧನೆ ಸ್ಮರಣೀಯವಾಗಿದೆ ಎಂದರು. …

Read More »

ದಾಸ ಸಾಹಿತ್ಯದಲ್ಲಿ ಕನಕದಾಸರಿಗೆ ಶ್ರೇಷ್ಠ ಸ್ಥಾನವಿದೆ: ರಮೇಶ ಅಳಗುಂಡಿ

ಬೆಟಗೇರಿ:ಕನಕದಾಸರು ಮತ್ತು ಪುರದಂರದಾಸರು ಕನ್ನಡ ಸಾರಸ್ವತ ಲೋಕದ ಎರಡು ಕಣ್ಣುಗಳಿದ್ದಂತೆ, ದಾಸ ಸಾಹಿತ್ಯದಲ್ಲಿ ಕನಕದಾಸರಿಗೆÉ ಶ್ರೇಷ್ಠ ಸ್ಥಾನವಿದೆ ಎಂದು ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ನ.8ರಂದು ನಡೆದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕನಕದಾಸರ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ನೆರವೇರಿಸಿದ ಬಳಿಕ ಮಾತನಾಡಿ, ಕನಕದಾಸರು ರಚಿಸಿದ ಕೃತಿಗಳು ಇಂದಿಗೂ …

Read More »

ಜನಸೇವೆ & ಭಕ್ತಿಯಿಂದ ಭಗವಂತನನ್ನು ಕಂಡ ಕನಕನದಾಸರು : ಗಂಗಾಧರ ಮನ್ನಾಪೂರ

ಮೂಡಲಗಿ : ಜನಸೇವೆ ಮತ್ತು ಭಕ್ತಿ ಸೇವೆಯಿಂದ ಪರಮಾತ್ಮನನ್ನು ಕಂಡುಕೊಳ್ಳುವುದಕ್ಕೆ ಸಾಧ್ಯವಿದೆ ಎಂದು ಕನಕದಾಸರು ಇಡೀ ವಿಶ್ವಕ್ಕೆ ಪರಿಚಯಸಿದರು ಕನಕದಾಸರ ವಿಚಾರಗಳು ಮತ್ತು ಚಿಂತನೆಗಳು ಮಾನವ ಕುಲಕೋಟಿಯ ಐಕ್ಯತೆಯ ಸ್ಪೂರ್ತಿಯನ್ನು ಬಿಂಬಿಸುತ್ತದೆ ಮಾನವ ಕುಲದ ಐಕ್ಯತೆ ಚಿಂತನಕಾರರಲ್ಲಿ ಕನಕದಾಸರು ಶ್ರೇಷ್ಟರು. ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೇಲೆಯನೇನಾದರೂ ಬಲ್ಲಿರಾ…. ಎಂದು ಸಮಾಜ ಸುದಾರಕರಾಗಿ 15-16 ನೇ ಶತಮಾನದಲ್ಲಿ ಭಾರತೀಯ ಧಾರ್ಮಿಕ ಅಂದೋಲನದ ಪ್ರತಿಪಾದನೆಯನ್ನು ಕನಕದಾಸರು ಮಾಡಿದರು. ಅಲ್ಲದೇ ಜನರಲ್ಲಿ …

Read More »

ಎಂಟನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟದಲ್ಲಿ ವಿವಿಧ ಮಠಾಧೀಶರು

ಮೂಡಲಗಿ: ಕಬ್ಬು ಬೆಳೆಗಾರರ ಹಾಗೂ ಕಾರ್ಖಾನೆಗಳ ನಡುವಿನ ಹೋರಟವಲ್ಲ, ಕೇಂದ್ರ ಮತ್ತು ರಾಜ್ಯ ಸರಕಾರಗಳು ತಾವು ತೆಗೆದುಕೊಳ್ಳುವ ತೆರಿಗೆ ಹನ ಕಡಿಮೆ ಮಾಡಿ, ರೈತರ ಬೇಡಿಕೆ ಇಡೆರಿಸಬೇಕು. ರೈತರು ಯಾವೂದೇ ಕಪ್ಪು ಚುಕ್ಕೆ ಬಾರದಂತೆ ಹೋರಾಟ ಮಾಡಿ ಎಂದು ಕೋಲಾಪೂರದ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮಿಗಳು ಹೇಳಿದರು. ಗುರುವಾರದಂದು ಗುರ್ಲಾಪೂರ್ ಕ್ರಾಸ್ ಬಳಿ ನಡೆಯುತ್ತಿರುವ ರೈತರು ಕಬ್ಬಿನ ದರ ನಿಗದಿಗಾಗಿ ಮಾಡುತ್ತಿರುವ ಎಂಟನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟಕ್ಕೆ ಆಗಮಿಸಿ …

Read More »

ರೈತ ಹೋರಾಟಕ್ಕೆ ಬೆಂಬಲಿಸಿ ಮೂಡಲಗಿ ಸಂಪೂರ್ಣ ಬಂದ್

ಮೂಡಲಗಿ,  ಗುರ್ಲಾಪೂರ ಕ್ರಾಸ್ ದಲ್ಲಿ ಕಳೆದ ಏಳು ದಿನಗಳಿಂದ ರೈತರು ಕಬ್ಬಿನ ದರ ನಿಗದಿಗಾಗಿ ಮಾಡುತ್ತಿರುವಂತ ಹೋರಾಟಕ್ಕೆ ಬೆಂಬಲಿಸಿ ಮೂಡಲಗಿ ಪಟ್ಟಣ ಸಂಪೂರ್ಣ ಬಂದ್ ಮಾಡಲಾಗಿತ್ತು. ಗುರುವಾರ ಮುಂಜಾನೆ ಹತ್ತು ಗಂಟೆಯಿಂದ ಸಹಕಾರಿ ಸಂಘಗಳ ಒಕ್ಕೂಟದ ಸದಸ್ಯರು, ಸಹಕಾರಿ ಸಂಘಗಳ ಪದಾಧಿಕಾರಿಗಳು, ಎಲ್ಲ ತರಹದ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು, ಉದ್ಯಮಿಗಳು, ಎಬಿವಿಪಿ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಅಂಗಡಿ-ಮುಗ್ಗಟ್ಟು, ಸಹಕಾರಿ ಸೊಸೈಟಿಗಳನ್ನು ಬಂದ್ ಮಾಡಿ ಟೈರಗೆ ಬೆಂಕಿ ಹಚ್ಚಿ ಆಕ್ರೋಶ …

Read More »

ಕಲ್ಲೋಳಿಯಲ್ಲಿ ನ.10ರಂದು ಕಬ್ಬು, ಅರಿಷಿಣ ಕ್ಷೇತ್ರೋತ್ಸವ, ಹೋರಿಗಳ ಪ್ರದರ್ಶನ

ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಸವರಾಜ ಬಾಳಪ್ಪ ಬೆಳಕೂಡ ಅವರು ತೋಟದಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಸಹಯೋಗದಲ್ಲಿ ನ.10ರಂದು ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಬೆಳಗಾವಿ ವಿಭಗ ಮಟ್ಟದ ಕಬ್ಬು ಹಾಗೂ ಅರಿಷಿಣ ಬೆಳೆಯ ಕ್ಷೇತ್ರೋತ್ಸವ, ವಿಚಾರ ಸಂಕಿರಣ ಹಾಗೂ ಹಾಲು ಹಲ್ಲಿನ ಹೋರಿ ಪ್ರದರ್ಶನವನ್ನು ಏರ್ಪಡಿಸಿರುವರು. ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಎಂ.ಜಿ. ಕೆರುಟಗಿ ಕಾರ್ಯಕ್ರಮವವನ್ನು ಉದ್ಘಾಟಿಸುವರು. ಕರ್ನಾಟಕ ಪ್ರದೇಶ …

Read More »

ಆನಂದಕಂದರು ಕನ್ನಡ ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು:ಸುಣಧೋಳಿ ಶಿವಾನಂದ ಶ್ರೀಗಳು

ಬೆಟಗೇರಿ:ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಆನಂದಕಂದರು ಅಪ್ಪಟದೇಶಿ ಕವಿ ಮತ್ತು ಕನ್ನಡ ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು ಎಂದು ಸುಣಧೋಳಿ ಶಿವಾನಂದ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.4ರಂದು ನಡೆದ …

Read More »

ಬೆಟಗೇರಿ ಗ್ರಾಮ ಪಂಚಾಯತಿ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮುಖ್ಯೋಪಾಧ್ಯಯರು ಸ್ಥಳೀಯ ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಅರಿವು ಕೇಂದ್ರಕ್ಕೆ ಶಾಲಾ ಮಕ್ಕಳ ಓದಿಗೆ ಪ್ರಸಕ್ತ ವರ್ಷದ 6 ಮತ್ತು 7 ನೇ ತರಗತಿಯ ಪಠ್ಯ ಪುಸ್ತಕಗಳನ್ನು ನ.4 ರಂದು ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರಿಗೆ ಉಚಿತವಾಗಿ ನೀಡಿದರು. ಈ ವೇಳೆ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು …

Read More »

ಬೆಟಗೇರಿ ಕರವೇದವರಿಂದ ಶಾಲಾ ಮಕ್ಕಳಿಗೆ ಕಾಣಿಕೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1ರಂದು ನಡೆದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ವಿವಿಧ ರೂಪಕಗಳ ಮೂಲಕ ಹಲವು ಮಹನ್ ವ್ಯಕ್ತಿಗಳ ವೇಷಭೂಷಣ ಧರಿಸಿದ್ದ ಸÀ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸುಮಾರು 86 ನೋಟ ಬುಕ್ಕ್ ಮತ್ತು ಪೆನ್ನುಗಳನ್ನು ಬೆಟಗೇರಿ ಗ್ರಾಮ ಘಟಕದ ಕರವೇ ಕಾರ್ಯಕರ್ತರು ಕಾಣಿಕೆಯಾಗಿ ನೀಡಿದರು. ಸ್ಥಳೀಯ ಉಭಯ ಪ್ರಾಥಮಿಕ ಕನ್ನಡ ಶಾಲೆಯ …

Read More »