Breaking News
Home / ಬೆಳಗಾವಿ (page 223)

ಬೆಳಗಾವಿ

ಎಮ್ ಇ ಎಸ್ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಎಮ್ ಇ ಎಸ್ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಮೂಡಲಗಿ – ಭಾಷಾ ಗೊಂದಲದಲ್ಲಿ ಬಸವಣ್ಣ, ರಾಯಣ್ಣನಂಥವರಿಗೆ ಅವಮಾನ ಮಾಡಿರುವ ಎಮ್ ಇಎಸ್ ಪುಂಡರ ಹುಟ್ಟಡಗಿಸಬೇಕು. ಕರ್ನಾಟಕದಲ್ಲಿ ಶಿವಸೇನೆ ಮತ್ತು ಎಮ್ ಇ ಎಸ್ ಸಂಘಟನೆಗಳ ಮೇಲೆ ನಿಷೇಧ ಹೇರಲೇಬೇಕು ಎಂದು ನಿವೃತ್ತ ಶಿಕ್ಷಕ ಬಿ ಆರ್ ತರಕಾರ ಹೇಳಿದರು. ವಿಶ್ವಗುರು ಬಸವಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಕನ್ನಡ ಧ್ವಜಕ್ಕೆ ಅವಮಾನ ಮಾಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ …

Read More »

ಡಿ.21ರಂದು ಬೆಟಗೇರಿ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ

ಡಿ.21ರಂದು ಬೆಟಗೇರಿ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಬೆಟಗೇರಿ:ಗ್ರಾಮದ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ ಮಂಗಳವಾರ ಡಿ.21 ರಂದು ನಡೆಯಲಿದೆ. ಡಿ.21 ರಂದು ಬೆಳಿಗ್ಗೆ 7 ಗಂಟೆಗೆ ಸ್ಥಳೀಯ ದ್ಯಾಮವ್ವದೇವಿ ದೇವರ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶ್ರೀದೇವಿ ಶೃಂಗಾರಗೊಳಿಸುವ, ಉಡಿತುಂಬುವದು, ಪುರದೇವರ ವಿವಿಧ ಪಲ್ಲಕ್ಕಿಗಳ ಬರಮಾಡಿಕೊಳ್ಳುವದು, ಸಂಜೆ 7 ಗಂಟೆಗೆ ಪಲ್ಲಕ್ಕಿ ಉತ್ಸವ, ಪುರಜನರಿಂದ ಪೂಜೆ ಪುನಸ್ಕಾರ, ನೈವೇದ್ಯ ಸಮರ್ಪನೆ …

Read More »

ಅಯ್ಯಪ್ಪಸ್ವಾಮಿ ಮಹಾಪೂಜೆಯ ಭವ್ಯ ಮೇರವಣಿಗೆಗೆ ಚಾಲನೆ

ಅಯ್ಯಪ್ಪಸ್ವಾಮಿ ಮಹಾಪೂಜೆಯ ಭವ್ಯ ಮೇರವಣಿಗೆಗೆ ಚಾಲನೆ ಮೂಡಲಗಿ: ಪಟ್ಟಣದ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ 28ನೇ ವರ್ಷದ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮದ ಉತ್ಸವ ಹಾಗೂ ಭವ್ಯ ಮೆರವಣಿಗೆಗೆ ಸೋಮವಾರ ಸಂಜೆ ಜರುಗಿತು. ಶ್ರೀ ಅಯ್ಯಪ್ಪ ಸ್ವಾಮಿಯ ಮೂರ್ತಿಯನ್ನು ಹೊತ್ತಿರುವ ಆನೆಯ ಅಂಬಾರಿಗೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ಮಲ್ಲಿಕಾರ್ಜುನ ಯಕ್ಷಂಬಿ, ಪುರಸಭೆ ಅಧ್ಯಕ್ಷ …

Read More »

ಲಯನ್ಸ್ ಪರಿವಾರದಿಂದ ಇಂದು ಅನ್ನದಾಸೋಹ

  ಲಯನ್ಸ್ ಪರಿವಾರದಿಂದ ಇಂದು ಅನ್ನದಾಸೋಹ ಮೂಡಲಗಿ: ಲಯನ್ನ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಮತ್ತು ಅವರ ಪಾಲಕರಿಗೆ ಇಂದು ಸೋಮವಾರ ದಿನಾಂಕ: 20-12-2021ರಂದು ಮಧ್ಯಾಹ್ನ 12 ಗಂಟೆಗೆ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಲಾಗಿದೆ. ಮೂಡಲಗಿಯ ಎಲವು ಕೀಲು ಚಿಕಿತ್ಸಾ ತಜ್ಞ ಡಾ. ರಾಜೇಂದ್ರ ಅ. ಗಿರಡ್ಡಿ ಅವರು ಅನ್ನದಾಸೋಹಿಗಳಾಗಿರುವರು. ಮುಖ್ಯ ಅತಿಥಿ ಮೂಡಲಗಿ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಎಸ್.ಆರ್. ಸೋನವಾಲಕರ, ನಿರ್ದೇಶಕ ಶ್ರೀ ಅಜ್ಜಪ್ಪ …

Read More »

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ “ಅಹಂ” ಮುರಿಯಲು ಬಂಡಾಯದ ಬಾವುಟ ಹಾರಿಸಿದ ಬ್ಯಾಂಕಿನ ನಿರ್ದೇಶಕರು. ನಿನ್ನೆ ಶನಿವಾರದಂದು ಕೋರಂ ಇಲ್ಲದೇ ಆಡಳಿತ ಮಂಡಳಿ ಸಭೆ ನಡೆಸಿದ ಆರೋಪ ಹೊತ್ತಿರುವ ರಮೇಶ ಕತ್ತಿ

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ “ಅಹಂ” ಮುರಿಯಲು ಬಂಡಾಯದ ಬಾವುಟ ಹಾರಿಸಿದ ಬ್ಯಾಂಕಿನ ನಿರ್ದೇಶಕರು. ನಿನ್ನೆ ಶನಿವಾರದಂದು ಕೋರಂ ಇಲ್ಲದೇ ಆಡಳಿತ ಮಂಡಳಿ ಸಭೆ ನಡೆಸಿದ ಆರೋಪ ಹೊತ್ತಿರುವ ರಮೇಶ ಕತ್ತಿ ಬೆಳಗಾವಿ : ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಸಭೆಗೆ 10 ಜನ ನಿರ್ದೇಶಕರು ಗೈರು ಹಾಜರಾಗುವ ಮೂಲಕ ಅಧ್ಯಕ್ಷ ರಮೇಶ ಕತ್ತಿ ಅವರ ಸರ್ವಾಧಿಕಾರತ್ವಕ್ಕೆ ಸೆಡ್ಡು ಹೊಡೆದಿದ್ದಾರೆ. ಶನಿವಾರ ದಿನಾಂಕ 18 ರಂದು …

Read More »

ನಾಗನೂರು ಪಿಕೆಪಿಎಸ್‍ಗೆ 20.459 ಲಕ್ಷ ರೂ ನಿವ್ವಳ ಲಾಭ

ನಾಗನೂರು ಪಿಕೆಪಿಎಸ್‍ಗೆ 20.459 ಲಕ್ಷ ರೂ ನಿವ್ವಳ ಲಾಭ ಮೂಡಲಗಿ: ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಮತ್ತು ಬಸನಗೌಡ ರಾಮನಗೌಡ ಪಾಟೀಲರವರ ಮಾರ್ಗದರ್ಶನದಲ್ಲಿ ಕಳೆದ ಮಾರ್ಚ ಅಂತ್ಯಕ್ಕೆ 20.459 ಲಕ್ಷ ರೂ ಲಾಭ ಗಳಿಸಿ ಸಂಘವು ಪ್ರಗತಿ ಪಥದತ್ತ ಸಾಗಿದೆ. ಇದು ನಮ್ಮ ಸಂಘದ ಮೇಲೆ ಶೇರುದಾರರು ಮತ್ತು ಠೇವಣಿದಾರ ನಂಬಿಕೆಯನ್ನು ಇಮ್ಮಡಿಗೊಳಿಸಿದೆ ಎಂದು ಪಿಕೆಪಿಎಸ್ ಅಧ್ಯಕ್ಷ ಬಸವರಾಜ ಕರಿಹೊಳಿ ಹೇಳಿದರು. ತಾಲೂಕಿನ ನಾಗನೂರ ಗ್ರಾಮದ …

Read More »

20 ರಂದು ಅಯ್ಯಪ್ಪಸ್ವಾಮಿ ಮಹಾಪೂಜೆ

 28ನೇ ಅಯ್ಯಪ್ಪಸ್ವಾಮಿ ಮಹಾಪೂಜೆ ಮೂಡಲಗಿ : ಪಟ್ಟಣದ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಯಲ್ಲಮ್ಮದೇವಿ ದೇವಸ್ಥಾನದ ಹತ್ತಿರ ಡಿ.20ರಂದು ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಪಟ್ಟಣದ ಶ್ರೀ ಬಸವ ಮಂಟಪ ಬಾಜಿ ಮಾರ್ಕೇಟದಲ್ಲಿ 28ನೇ ವರ್ಷದ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಲಿದೆ. ಡಿ. 20ರಂದು ಮಧ್ಯಾಹ್ನ 2 ಗಂಟೆಗೆ ಅಯ್ಯಪ್ಪ ಸನ್ನಿದಾನದಿಂದ ಪಟ್ಟಣದ ಪ್ರಮುಖ ಬಿದಿಗಳ ಮೂಲಕ ಅಯ್ಯಪ್ಪ ಸ್ವಾಮಿಯ ಭಾವಚಿತ್ರದ ಭವ್ಯ ಆನೆ ಮೆರವಣಿ …

Read More »

ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೌಜಲಗಿಯಲ್ಲಿ ಜರುಗಿದ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಈ ಹೇಳಿಕೆ

ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೌಜಲಗಿಯಲ್ಲಿ ಜರುಗಿದ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಈ ಹೇಳಿಕೆ ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನೇವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ತಾಲೂಕಿನ ಕೌಜಲಗಿ ಅರ್ಬನ್ ಬ್ಯಾಂಕಿನ …

Read More »

ಶಾಲೆಯ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿ ವೀಕ್ಷಣೆ ಪಿಡಿಒ ಎಚ್.ಎನ್.ಭಾವಿಕಟ್ಟಿ

ಶಾಲೆಯ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿ ವೀಕ್ಷಣೆ ಪಿಡಿಒ ಎಚ್.ಎನ್.ಭಾವಿಕಟ್ಟಿ ಬೆಟಗೇರಿ:ಗ್ರಾಮದ ಪತ್ರೇಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದ ನೂತನ ರಕ್ಷಣಾ ಗೋಡೆ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಇತ್ತೀಚೆಗೆ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸುಮಾರು 3.25ಲಕ್ಷ ರೂ.ಗಳ ಅನುದಾನದಡಿಯಲ್ಲಿ ಸ್ಥಳೀಯ ಪತ್ರೇಪ್ಪನ ತೋಟದ …

Read More »

ಬೆಳದಿಂಗಳ ‘ಸಾಹಿತ್ಯ ಚಿಂತನ-ಮಂಥನ’ ಕಾರ್ಯಕ್ರಮ

   ಬೆಳದಿಂಗಳ ‘ಸಾಹಿತ್ಯ ಚಿಂತನ-ಮಂಥನ’ ಉದ್ಘಾಟನೆ ಮೂಡಲಗಿ: ಇಲ್ಲಿಯ ಜ್ಞಾನದೀಪ ಪ್ರತಿಷ್ಠಾನದಿಂದ ಪ್ರತಿ ತಿಂಗಳು ಆಯೋಜಿಸಲಿರುವ ‘ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ’ ಕಾರ್ಯಕ್ರಮದ ಉದ್ಘಾಟನೆಯು ಡಿ. 19ರಂದು ಸಂಜೆ 5ಕ್ಕೆ ಹರ್ಷ ದಂತ ಚಿಕಿತ್ಸಾ ಆಸ್ಪತ್ರೆಯ ಸಂಸ್ಕøತಿ ಭವನದಲ್ಲಿ ಜರುಗಲಿದೆ. ಮೂಡಲಗಿಯ ಶಿವಬೋಧರಂಗ ಮಠದ ಶ್ರೀಧರ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಗೋಕಾಕದ ವಿಶ್ರಾಂತ ಪ್ರಾಧ್ಯಾಪಕ, ಸಾಹಿತಿ, ಚಿಂತಕ ಪ್ರೊ. ಚಂದ್ರಶೇಖರ ಅಕ್ಕಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಕ್ಕಳ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ ಅಧ್ಯಕ್ಷತೆವಹಿಸುವರು. …

Read More »