ವಿವಾದಿತ ಸಿಡಿ ಪ್ರಕರಣ ತನಿಖೆಗೆ ಆಗ್ರಹಿಸಿ ಕೌಜಲಗಿಯಲ್ಲಿ ಪ್ರತಿಭಟನೆ ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ರಸ್ತೆ ತಡೆ, ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ. ಗೋಕಾಕ: ರಮೇಶ ಜಾರಕಿಹೊಳಿ ಅವರ ಕೌಜಲಗಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಗುರುವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಗ್ರಾಮದ ರವಿವರ್ಮ ಚೌಕದಲ್ಲಿ …
Read More »ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ವೃದ್ಧಿಸಿಕೊಳ್ಳುವುದು ಅಗತ್ಯ: ರಮೇಶ ಗೊಂಗಡಿ
ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ವೃದ್ಧಿಸಿಕೊಳ್ಳುವುದು ಅಗತ್ಯ: ರಮೇಶ ಗೊಂಗಡಿ ತುಕ್ಕಾನಟ್ಟಿ: ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ಆದರ್ಶ,ಸದಾಚಾರ,ಶ್ರದ್ಧೆ, ನಿಷ್ಠೆ, ದಕ್ಷತೆ, ಎಚ್ಚರ-ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮರ್ಥ್ಯ, ವೃತ್ತಿಪ್ರಿಯತೆ,ಪರೋಪಕಾರ ಬುದ್ಧಿ,ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು.ಈ ನಿಟ್ಟಿನಲ್ಲಿ ನೋಡಿದಾಗ ನಮಗೆ ವ್ಯಕ್ತಿ ಮುಖ್ಯವಲ್ಲ ವ್ಯಕ್ತಿತ್ವ ಮುಖ್ಯ ಎಂದು ಬೆಳಗಾವಿಯ ಎ.ಪಿ.ಡಿ. ಸಂಸ್ಥೆಯ ಮಾನವ ಸಂಪನ್ಮೂಲ ನೊಡಲ್ ಅಧಿಕಾರಿ ರಮೇಶ ಗೊಂಗಡಿ ನುಡಿದರು. ಅವರು ಇತ್ತೀಚೆಗೆ ತುಕ್ಕಾನಟ್ಟಿಯ ಬಡ್ಸ್ ಸಮಾಜಕಾರ್ಯ ಪದವಿ ಮಹಾವಿದ್ಯಾಲಯ ಸಮಾಜ …
Read More »ಮಾ. 7ರಿಂದ ಸಿದ್ಧ ಸಮಾಧಿ ಯೋಗ ಶಿಬಿರ
ಮಾ. 7ರಿಂದ ಸಿದ್ಧ ಸಮಾಧಿ ಯೋಗ ಶಿಬಿರ ಮೂಡಲಗಿ: ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾ ಕೇಂದ್ರದಿಂದ ಜಮಖಂಡಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಮಾ. 7ರಿಂದ ಬೆಳಿಗ್ಗೆ 5.30ಕ್ಕೆ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು. ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು. ಶಿಬಿರದ …
Read More »ಕರ್ನಾಟಕ ಪ್ರದೇಶ ಕಾಂಗ್ರೇಸ ಸಮಿತಿ ಅಲ್ಪಸಂಖ್ಯಾತರ ನೂತನ ಪದಾಧಿಕಾರಿಗಳ ನೇಮಕ
ಕರ್ನಾಟಕ ಪ್ರದೇಶ ಕಾಂಗ್ರೇಸ ಸಮಿತಿ ಅಲ್ಪಸಂಖ್ಯಾತರ ನೂತನ ಪದಾಧಿಕಾರಿಗಳ ನೇಮಕ ಮೂಡಲಗಿ: ಬೆಳಗಾವಿ ಜಿಲ್ಲಾ ಅಲ್ಪ ಸಂಖ್ಯಾತ ಘಟಕಕ್ಕೆ ಪದಾಧಿಕಾರಿಗಳನ್ನು ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ, ಕಾಂಗ್ರೇಸ್ ಮುಖಂಡ ಅರವಿಂದ ದಳವಾಯಿ ಹಾಗೂ ಅರಭಾಂವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೇಸ್ ಮುಖಂಡರ ಅನುಮೋದನೆಯ ಮೇರೆಗೆ ಆಯ್ಕೆಗೋಳಿಸಿದ್ದಾರೆ. ಬೆಳಗಾವಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವರ್ಧಮಾನ ಕಮತೆ, ಜಿಲ್ಲಾ ಸಂಚಾಲಕರಾಗಿ ಅಜಿತ ಬೆಣವಾಡ, ಅರಭಾಂವಿ ಬ್ಲಾಕ್ …
Read More »ಶ್ರೀ ಶ್ರೀನಿವಾಸ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಡಾ. ಯತೀಶ ಪೂಜಾರ ಸಂವಾದ
ಶ್ರೀ ಶ್ರೀನಿವಾಸ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಡಾ. ಯತೀಶ ಪೂಜಾರ ಸಂವಾದ ಮೂಡಲಗಿ:- ಇಲ್ಲಿಯ ಶ್ರೀ ಶ್ರೀನಿವಾಸ ಸ್ಕೂಲ್ ನಲ್ಲಿ ಮಂಗಳವಾರದಂದು 6ರಿಂದ 8ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ರಬಕವಿಯ ಆರೋಗ್ಯ ಅಕಾಡೆಮಿ ಸದಸ್ಯ ಡಾ. ಯತೀಶ ಪೂಜಾರ ‘ಕೊವಿಡ್ 19 ಪರಿಸ್ಥಿತಿಯಲ್ಲಿ ಹದಿಹರೆಯದ ವಿದ್ಯಾರ್ಥಿಗಳಲ್ಲಿ ಒತ್ತಡ ಸಹಿಷ್ಣುತೆ ಎಂಬ ವಿಷಯದ ಮೇಲೆ ಸಂವಾದ ನಡೆಸಿದರು. ನಂತರ ವಿದ್ಯಾರ್ಥಿಗಳಲ್ಲಿ ಆರೋಗ್ಯ, ಶುಚಿತ್ವಪಾಲನೆ, ಉತ್ತಮ ಹವ್ಯಾಸಗಳು ಹಾಗೂ ಅಧ್ಯಯನದ ಮಹತ್ವಗಳ ಬಗ್ಗೆ ಹೇಳಿದರು. …
Read More »ಕೆಎಲ್‍ಇ ಆಸ್ಪತ್ರೆಯ ತಜ್ಞ ವೈದ್ಯರಿಂದ ಕಲ್ಲೋಳಿಯಲ್ಲಿ ಮಾ. 3ರಂದು ಉಚಿತ ಆರೋಗ್ಯ ತಪಾಸಣೆ
ಕೆಎಲ್‍ಇ ಆಸ್ಪತ್ರೆಯ ತಜ್ಞ ವೈದ್ಯರಿಂದ ಕಲ್ಲೋಳಿಯಲ್ಲಿ ಮಾ. 3ರಂದು ಉಚಿತ ಆರೋಗ್ಯ ತಪಾಸಣೆ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಿಯದರ್ಶಿನಿ ಕೋ.ಆಪ್ ಕ್ರೆಡಿಟ್ ಸೊಸೈಟಿ, ಬಸವೇಶ್ವರ ಶಿಕ್ಷಣ ಸಂಸ್ಥೆ ಇವರ ಆಶ್ರಯದಲ್ಲಿ ಬೆಳಗಾವಿಯ ಕೆಎಲ್‍ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದವರಿಂದ ಮಾ. 3ರಂದು ಬೆಳಿಗ್ಗೆ 9.30ರಿಂದ ಸಂಜೆ 4ರ ವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಬಸವೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿರುವರು. ಶಿಬಿರದಲ್ಲಿ …
Read More »ಕೃಷಿ ಮಸೂದೆಗಳ ಬಗ್ಗೆ ಸಾಮಾನ್ಯ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಮಾಡಬೇಕು- ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾದ ದುಂಡಪ್ಪಾ ಬೆಂಡವಾಡೆ
ಮೂಡಲಗಿ: ಕೇಂದ್ರ ಸರ್ಕಾರದ ರೂಪಿಸಿರುವ ಕೃಷಿ ಮಸೂದೆಗಳ ಬಗ್ಗೆ ಸಾಮಾನ್ಯ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾದ ದುಂಡಪ್ಪಾ ಬೆಂಡವಾಡೆ ಕರೆ ನೀಡಿದರು ಸೋಮವಾರ ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಅರಭಾವಿ, ಗೋಕಾಕ ನಗರ ಹಾಗೂ ಗೋಕಾಕ ಗ್ರಾಮಾಂತರ ಮಂಡಲ ಕಾರ್ಯಕಾರಿಣಿ ಸಭೆಯನ್ನು ಸಸಿಗೆ ನೀರು ಉಣಿಸುವ ಮೂಲಕ ಚಾಲನೆ ನೀಡಿ …
Read More »ಬರಡು ರಾಸುಗಳ ಉಚಿತ ತಪಾಸಣಾ ಶಿಬಿರ
ಬರಡು ರಾಸುಗಳ ಉಚಿತ ತಪಾಸಣಾ ಶಿಬಿರ ಮೂಡಲಗಿ: ‘ರೈತರು ಹೈನುಗಾರಿಕೆ ಮಾಡುವ ಮೂಲಕ ಸಾವಯವ ಕೃಷಿಗೆ ಆದ್ಯತೆ ನೀಡಬೇಕು’ ಎಂದು ಮೂಡಲಗಿಯ ಪಶು ಸಂಗೋಪನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ. ಎಂ.ಬಿ. ವಿಭೂತಿ ಹೇಳಿದರು. ಇಲ್ಲಿಯ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯೊಂದಿಗೆ ಲಯನ್ಸ್ ಕ್ಲಬ್ ಪರಿವಾರದಿಂದ ಆಯೋಜಿಸಿದ ಬರಡು ರಾಸುಗಳ ಚಿಕಿತ್ಸಾ ಶಿಬಿರ ಹಾಗೂ ಕರುಗಳಿಗೆ ಜಂತು ನಾಶಕ ಔಷಧಿ ವಿತರಣಾ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ …
Read More »ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವ
ಗೋಕಾಕ : ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರಂತಹ ಮಹನೀಯರು ಜನಿಸಿದ ನಮ್ಮ ದೇಶ ಸಂಸ್ಕಾರವಂತ ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು ಸೋಮವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಇಲ್ಲಿನ ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವದ ಷಟಸ್ಥಲ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ನಮ್ಮ ದೇಶ ಸ್ವಾವಲಂಬಿಯಾಗಿ ಯುದ್ಧಗಳನ್ನು ಬೆಂಬಲಿಸದೆ ಮಾನವೀಯ ಮೌಲ್ಯಗಳಿಂದ ಜಗತ್ತಿನಲ್ಲಿ ಮಾದರಿಯಾಗಿದೆ. ರಾಜ್ಯದಲ್ಲೇ ದೊಡ್ಡ ಜಿಲ್ಲೆಯಾದ ಬೆಳಗಾವಿ …
Read More »ವಕೀಲರ ಸಂರಕ್ಷಣಾ ಕಾಯ್ದ ಜಾರಿಯಾಗುದುವವರೆಗೂ ನಿರಂತರ ನಮ್ಮ ಹೊರಾಟವನ್ನು ಮಾಡಲೆಬೇಕು – ಕೆ.ಪಿ. ಮಗದುಮ್ಮ
ಮೂಡಲಗಿ : ವಕೀಲರೇ ಇಡಿ ದೇಸದ ವ್ಯಾಪ್ತಿ ಹೋರಾಟ ಮಾಡಿದರೆ ಮಾತ್ರ ನಮಗೆ ನ್ಯಾಯ ಸಿಗುತ್ತದೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ವಕೀಲರ ಮೇಲೆ ನಡೆಯುತಿರುವ ಹಲ್ಲೆ ಪ್ರಕರಣಗಳು ಇಂದಲ್ಲಾ ನಾಳೆ ನಮಗೆ ನಮ್ಮ ಮುಂದಿನ ಪಿಳಿಗೆಗೆಯಾದರು ನ್ಯಾಯ ಸಿಗುವುದು. ನಮ್ಮ ವಕೀಲರ ಸಂರಕ್ಷಣಾ ಕಾಯ್ದ ಜಾರಿಯಾಗುದುವವರೆಗೂ ನಿರಂತರ ಅವಿಶ್ರಾಂತವಾಗಿ ನಮ್ಮ ಹೊರಾಟವನ್ನು ಮಾಡಲೆಬೇಕು ಎಂದು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಪಿ. ಮಗದುಮ್ಮ ಹೇಳಿದರು. ಅವರು ದಿವಾಣಿ ಹಾಗೂ …
Read More »
IN MUDALGI Latest Kannada News