ನಿಂಗಾಪೂರ ಮತ್ತು ಕೆಮ್ಮನಕೋಲ ಅಂಗನವಾಡಿ ಕೇಂದ್ರಗಳಿಗೆ ಟೇಬಲ್, ಖುರ್ಚಿ ವಿತರಣೆ ಬೆಟಗೇರಿ:ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸುಮಾರು 30ಸಾವಿರಕ್ಕೂ ಹೆಚ್ಚು ಬೆಲೆಬಾಳುವ ಟೇಬಲ್, ಖುರ್ಚಿಗಳನ್ನು ನಿಂಗಾಪೂರ ಮತ್ತು ಕೆಮ್ಮನಕೋಲ ಅಂಗನವಾಡಿ ಕೇಂದ್ರಗಳಿಗೆ ಇತ್ತೀಚೆಗೆ ವಿತರಣೆ ಮಾಡುವ ಕಾರ್ಯಕ್ರಮ ನಡೆಯಿತು. ಗೋಕಾಕ ಜೆಆರ್‍ಬಿಸಿ ಕಾರ್ಯನಿರ್ವಾಹಕ ಅಭಿಯಂತರ ಎಚ್.ಎಸ್.ಕಾಕಡಂಕಿ ಅವರು ಮುಖ್ಯಅತಿಥಿಗಳಾಗಿ ತಪಸಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಿಂಗಾಪೂರ 2 ಅಂಗನವಾಡಿ ಕೇಂದ್ರ, ಕೆಮ್ಮನಕೋಲ 2 ಅಂಗನವಾಡಿ ಕೇಂದ್ರಗಳಿಗೆ ಟೇಬಲ್ …
Read More »ವಿಶ್ವ ಸ್ನೇಹಿತರ ದಿನ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಿಶ್ವ ಸ್ನೇಹಿತರ ದಿನದ ಅಂಗವಾಗಿ ಸೈನಿಕ ಹೊನ್ನಪ್ಪ ಕಿಲಾರಿ ಮತ್ತು ಸ್ಥಳೀಯ ಖಾನಾವಳಿ ಮಾಲೀಕ ಗಂಗಪ್ಪ ಕೋಣಿ ಆಗಸ್ಟ್ 2ರಂದು ಒಬ್ಬರಿಗೊಬ್ಬರು ಅಪ್ಪಿಕೊಂಡು ಸ್ನೇಹಿತರ ದಿನ ಆಚರಿಸಿ ಜೀವಕ್ಕೆ ಜೀವ ಕೊಡುವ ಜೀವದ ಗೆಳಂiÀiರಾಗಿ ನೋಡುಗರ ಗಮನ ಸೆಳೆದರು. ಚಿತ್ರ ಮತ್ತು ವರದಿ: ಅಡಿವೇಶ ಮುಧೋಳ.
Read More »ವಾರ ಹಿಡಿದ ಪ್ರಯುಕ್ತ ಪಲ್ಲಕ್ಕಿ ಉತ್ಸವ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಜನ- ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ವಾರ ಹಿಡಿದ ಪ್ರಯುಕ್ತ ಜು.31ರಂದು ಮುಂಜಾನೆ 9 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಿತು. ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಕಟ್ಟಾ ವಾರ ಆಚರಣೆಯ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. …
Read More »ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ,
ಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು ಬೆಳಗ್ಗೆ 6 ಗಂಟೆಗೆ ಸ್ಥಳೀಯ ಮಹಾಲಕ್ಷ್ಮೀದೇವಿ ದೇವರ ದೇವಸ್ಥಾನದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ, ನೈವೇಧ್ಯ ಸಮರ್ಪನೆ ಅಲಂಕಾರ ಕಾರ್ಯಕ್ರಮ ನಡೆಯಿತು. …
Read More »ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ
ಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು ಬೆಳಗ್ಗೆ 6 ಗಂಟೆಗೆ ಸ್ಥಳೀಯ ಮಹಾಲಕ್ಷ್ಮೀದೇವಿ ದೇವರ ದೇವಸ್ಥಾನದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ, ನೈವೇಧ್ಯ ಸಮರ್ಪನೆ ಅಲಂಕಾರ ಕಾರ್ಯಕ್ರಮ ನಡೆಯಿತು. ಚಿತ್ರ:ಭರಮಪ್ಪ ಪೂಜೇರಿ. …
Read More »ಗುರು ಪೂರ್ಣಿಮೆ ಗುರುಗಳಿಗೆ ಕೃತಜ್ಞತೆ ಸಮರ್ಪಿಸುವ ಮಹತ್ವದ ದಿನ: ಡಾ.ಮಲ್ಲಿಕಾರ್ಜುನ ಕರಜಗಿಮಠ
ಬೆಟಗೇರಿ:ಪಿರಮಿಡ್ ಧ್ಯಾನದಿಂದ ವ್ಯಕ್ತಿ, ಸಮಾಜ ಹಾಗೂ ಪ್ರಕೃತಿಯ ಸಮತೋಲನ ಸಾಧ್ಯ ಭಾರತೀಯ ಪರಂಪರೆಯಲ್ಲಿ ಗುರುವಿಗೆ ಅತ್ಯುನ್ನತ ಸ್ಥಾನವಿದೆ. ಗುರು ಪೂರ್ಣಿಮೆ ಗುರುಗಳಿಗೆ ಕೃತಜ್ಞತೆ ಸಮರ್ಪಿಸುವ ಮಹತ್ವದ ದಿನವಾಗಿ ಭಾರತದಲ್ಲಿ ಆಚರಿಸ್ಪಡುತ್ತದೆ ಎಂದು ಬಗರನಾಳ ಬಸವ ಪಿರಾಮಿಡ್ ಹಿಲ್ಸ್ ಸಂಸ್ಥಾಪಕ ಗುರೂಜಿ ಡಾ. ಮಲ್ಲಿಕಾರ್ಜುನ ಕರಜಗಿಮಠ ಹೇಳಿದರು. ಗೋಕಾಕ ತಾಲೂಕಿನ ಬಗರನಾಳ ಗ್ರಾಮದ ಬಸವ ಪಿರಾಮಿಡ್ ಹಿಲ್ಸ್ ಧ್ಯಾನ ಕೇಂದ್ರದಲ್ಲಿ ಬುಧವಾರ ಜು.29ರಂದು ಸಾಯಂಕಾಲ 6ಗಂಟೆಗೆ ನಡೆದ ಬಗರನಾಳ ಬಸವ ಪಿರಮಿಡ್ …
Read More »ಬೆಟಗೇರಿ ಗ್ರಾಮದ ಅಭಿವೃದ್ಧಿಗೆ ಸ್ಥಳೀಯರು ಸಹಕರಿಸಿ:ಶಿವಾನಂದ ಪತ್ತಾರ
ಬೆಟಗೇರಿ:ಗ್ರಾಮದ ಅಭಿವೃದ್ಧಿಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಶಿವಾನಂದ ಪತ್ತಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಗುರುವಾರ ಜುಲೈ.30 ರಂದು ನಡೆದ ಕರ ವಸೂಲಿ ಕಾರ್ಯಕ್ರಮದ ಪ್ರಯುಕ್ತ ಇಲ್ಲಿಯ ಗ್ರಾಪಂ ವ್ಯಾಪ್ತಿಯ ಗ್ರಾಮದ ಮನೆ, ಅಂಗಡಿ, ಮುಂಗಟ್ಟುಗಳಿಗೆ ಅವರು ತೆರಳಿ ಕರ ಪಾವತಿಸಿಕೊಂಡು ಮಾತನಾಡಿ ಅವರು, ಸ್ಥಳೀಯರು ಕರ ಪಾವತಿಸಿ, ಗ್ರಾಪಂ ಸಹಯೋಗದಲ್ಲಿ ಬೆಟಗೇರಿ …
Read More »ಭಾರತೀಯ ಪರಂಪರೆಯಲ್ಲಿ ಗುರುವಿಗೆ ಅತ್ಯುನ್ನತ ಸ್ಥಾನ ನೀಡಲಾಗಿದೆ: ರಮೇಶ ಅಳಗುಂಡಿ
ಬೆಟಗೇರಿ: ಅಜ್ಞಾನದಿಂದ ಜ್ಞಾನದ ಕಡೆಗೆ ಹೊರಗಿನ ಅರಿವಿನಿಂದ ಅಂತರಂಗದ ಸತ್ಯದ ಕಡೆಗೆ ಶಿಷ್ಯನನ್ನು ಕರೆದೊಯ್ಯುವ ಮಾರ್ಗದರ್ಶಕ ಗುರುವಾಗಿದ್ದಾನೆ. ಭಾರತೀಯ ಪರಂಪರೆಯಲ್ಲಿ ಗುರುವಿಗೆ ಅತ್ಯುನ್ನತ ಸ್ಥಾನ ನೀಡಲಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜು.29ರಂದು ನಡೆದ ಗುರುಪೂರ್ಣಿಮೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗುರುಪೂರ್ಣಿಮೆ ಕೇವಲ ಗುರುವನ್ನು ಪೂಜಿಸುವ ದಿನವಲ್ಲ, …
Read More »ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಣೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜು.29 ರಂದು ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಿಸಲಾಯಿತು. ಸ್ಥಳೀಯ ಗ್ರಾಪಂ ಪಿಡಿಒ ಶಿವಾನಂದ ಪತ್ತಾರ ಶಿವಶರಣ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಹಿ ವಿತರಿಸಲಾಯಿತು. ಸ್ಥಳೀಯ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಶಿವಶರಣ ಅಪ್ಪಣ್ಣ ಅವರ ಕುರಿತು ಮಾತನಾಡಿದರು. ಗ್ರಾಪಂ ಕಾರ್ಯದರ್ಶಿ ಮಾರುತಿ ತಳವಾರÀ, ವಿಠ್ಠಲ ಚಂದರಗಿ,ಶಿವಾನಂದ ಐದುಡ್ಡಿ, ಈರಪ್ಪ …
Read More »ಹಡಪದ ಅಪ್ಪಣ್ಣ ಬಸವಣ್ಣನವರ ನಿಕಟವರ್ತಿಯಾಗಿದ್ದರು:ರಮೇಶ ಅಳಗುಂಡಿ
ಬೆಟಗೇರಿ:ಹಡಪದ ಅಪ್ಪಣ್ಣನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರಾಗಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜು.29 ರಂದು ನಡೆದ ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಕ್ಷೌರಿಕ ವೃತ್ತಿಯ ಶಿವ …
Read More »
IN MUDALGI Latest Kannada News