ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ …
Read More »ಮಾಲಗಾರ ಸಮಾಜ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆಯವರ 190 ನೇ ಜಯಂತ್ಯೋತ್ಸವ
ಬೆಟಗೇರಿ: ಸಮೀಪದ ಕೌಜಲಗಿ ಗ್ರಾಮದಲ್ಲಿ ಗುರುವಾರ ಫೆ.18 ರಂದು ಮುಂಜಾನೆ 11 ಗಂಟೆಗೆ ಸ್ಥಳೀಯ ಕಟ್ಟಿ ಬಸವೇಶ್ವರ ದೇವಸ್ಥಾನ ಹತ್ತಿರ ಮಹಾತ್ಮಾ ಜ್ಯೋತಿಭಾ ಪುಲೆ ಮಾಳಿ, ಮಾಲಗಾರ ಸಮಾಜ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆಯವರ 190 ನೇ ಜಯಂತ್ಯೋತ್ಸವ ಹಾಗೂ ಕೌಜಲಗಿ ಗ್ರಾಮ ಪಂಚಾಯತ ನೂತನ ಅಧ್ಯಕ್ಷ, ಉಪಾಧ್ಯಕ್ಷ, ಮತ್ತು ಸದಸ್ಯರಿಗೆ ಸತ್ಕಾರ ಸಮಾರಂಭ ಜರುಗಲಿದೆ. ಮುಂಜಾನೆ 10 ಗಂಟೆಗೆ, ನಾಗರಾಳದ …
Read More »ಭಾರತ ದೇಶ ಸೈನಿಕರ ಶಕ್ತಿ ಏನು ಎಂಬುದು ಪಕ್ಕದ ದೇಶಗಳಿಗೆ ತೋರಿಸಿಕೊಟ್ಟಿದ್ದಾರೆ- ಕ.ಸಾ.ಪ ಅಧ್ಯಕ್ಷ ಸಿದ್ರಾಮ ದ್ಯಾಗನಟ್ಟಿ .
ಮೂಡಲಗಿ : ದೇಶದೊಳಗಿರುವ ನಮ್ಮ ಜನರು ಚೆನ್ನಾಗಿ ಇರಲಿ ಎಂದು ಭಾರತಿ ಗಡಿಭಾಗದಲ್ಲಿ ನಿದ್ದೆ ಮಾಡದೆ ಕೆಲಸ ಮಾಡುವ ಸೈನಿಕರನ್ನು ನಾವು ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ. ಈಗಾಗಲೇ ಭಾರತ ದೇಶ ಸೈನಿಕರ ಶಕ್ತಿ ಏನು ಎಂಬುದು ಪಕ್ಕದ ದೇಶಗಳಿಗೆ ತೋರಿಸಿಕೊಟ್ಟಿದ್ದಾರೆ ಎಂದು ಕ.ಸಾ.ಪ ಅಧ್ಯಕ್ಷ ಸಿದ್ರಾಮ ದ್ಯಾಗನಟ್ಟಿ ಹೇಳಿದರು ಅವರು ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಪುಲ್ವಾಮಾದ ಉಗ್ರ ದಾಳಿಯಲ್ಲಿ ಹುತಾತ್ಮರಾದ ಕೇಂದ್ರೀಯ ಮೀಸಲು ಪೋಲೀಸ್ ಪಡೆಯ ಹುತಾತ್ಮ ಯೋಧರ …
Read More »ಎಲ್ಲಕ್ಕಿಂತ ಶಾಲೆಯ ಹಳೆಯ ವಿದ್ಯಾರ್ಥಿಗಳ ಪ್ರೀತಿ, ಅಭಿಮಾನ ದೊಡ್ಡದು- ಪಾಂಡುರಂಗ ಅಂಕಲಿ
ಬೆಟಗೇರಿ: ಎಲ್ಲಕ್ಕಿಂತ ಶಾಲೆಯ ಹಳೆಯ ವಿದ್ಯಾರ್ಥಿಗಳ ಪ್ರೀತಿ, ಅಭಿಮಾನ ದೊಡ್ಡದು, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಏನಾದರೂ ಮಹತ್ತರ ಸಾಧನೆ ಮಾಡಲು ಪ್ರಯತ್ನಿಸಬೇಕು ಎಂದು ಧಾರವಾಡ ಕರಡಿಗುಡ್ಡದ ಸರ್ಕಾರಿ ಪ್ರೌಢ ಶಾಲೆ ದೈಹಿಕ ಶಿಕ್ಷಕ ಪಾಂಡುರಂಗ ಎಸ್.ಅಂಕಲಿ ಹೇಳಿದರು. ಧಾರವಾಡ ಕರಡಿಗುಡ್ಡದ ಸರ್ಕಾರಿ ಪ್ರೌಢ ಶಾಲೆ ದೈಹಿಕ ಶಿಕ್ಷಕ ಪಾಂಡುರಂಗ ಎಸ್.ಅಂಕಲಿ ಅವರು ಜನ ಮೆಚ್ಚಿದ ಶಿಕ್ಷಕ ಹಾಗೂ ಶ್ರಮಿಕ ರತ್ನ ಪ್ರಶಸ್ತಿ ವಿಜೇತರಾದ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ …
Read More »ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ, ಬಡಿಗವಾಡ ಸಾರ್ವಜನಿಕರಿಗೆ ಮನೆ ಮನೆಗೆ ಕುಡಿಯುವ ನೀರಿನ ನಳಗಳ ವ್ಯವಸ್ಥೆ ಘಟಪ್ರಭಾ : ಜಲಜೀವನ ಮಿಷನ್ ಕಾಮಗಾರಿಗಾಗಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ ಹಾಗೂ ಬಡಿಗವಾಡ ಗ್ರಾಮ ಪಂಚಾಯತಿಗಳಿಗೆ 8.17 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ …
Read More »‘ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಜಾರಕಿಹೊಳಿ ಸಹೋದರರು ಮನಸ್ಸು ಮಾಡಬೇಕು’ – ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ
‘ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಜಾರಕಿಹೊಳಿ ಸಹೋದರರು ಮನಸ್ಸು ಮಾಡಬೇಕು’ ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಅಭಿಪ್ರಾಯ ಮೂಡಲಗಿ: ‘ಜಾರಕಿಹೊಳಿ ಸಹೋದರರು ಮನಸ್ಸು ಮಾಡಿದರೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ಜಂಟಿಯಲ್ಲಿ ಕಂಡಿತ ಯಶಸ್ಸುವಾಗುತ್ತದೆ’ ಎಂದು ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಅಭಿಪ್ರಾಯಪಟ್ಟರು. ಮೂಡಲಗಿಯಲ್ಲಿ ಶನಿವಾರ ಜರುಗಿದ ತಾಲ್ಲೂಕಿನ ಪ್ರಥಮ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಸಾಹಿತಿ ಮತ್ತು ಕಲಾವಿದರನ್ನು ಬೆಳೆಸಿದ …
Read More »ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೂತನ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು, ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್ …
Read More »ಶೈಕ್ಷಣಿಕ ಅಭಿವೃದ್ದಿಯಿಂದ ಗ್ರಾಮಾಭಿವೃದ್ಧಿ ಸಾದ್ಯ
ಶೈಕ್ಷಣಿಕ ಅಭಿವೃದ್ದಿಯಿಂದ ಗ್ರಾಮಾಭಿವೃದ್ಧಿ ಸಾದ್ಯ ಮೂಡಲಗಿ: ನಾವೆಲ್ಲರೂ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಡುವದರಿಂದ ಪ್ರತಿಯೊಬ್ಬರ ಏಳಿಗೆಯ ಜೊತೆಗೆ ಗ್ರಾಮಾಭಿವೃದ್ದಿಯೂ ಸಾದ್ಯ ಎಂದು ತುಕ್ಕಾನಟ್ಟಿ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಎ.ವ್ಹಿ.ಗಿರೆಣ್ಣವರ ಹೇಳಿದರು. ತಾಲೂಕಿನ ತುಕ್ಕಾನಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತುಕ್ಕಾನಟ್ಟಿ ನೂತನ ಗ್ರಾಮ ಪಂಚಾಯತಿ ನೂತನ ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಮದ್ಯಮವರ್ಗದ ಹಾಗೂ ಕೆಳವರ್ಗದ ಮಕ್ಕಳು ನಮ್ಮ ಸರಕಾರಿ ಶಾಲೆಯಲ್ಲಿ. ಕಲಿಯುತ್ತಿರುವದರಿಂದ, ಸರಕಾರದ ಸೌಲಭ್ಯಗಳ ಜೊತೆಗೆ ಗ್ರಮ …
Read More »ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ – ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ
ಮೂಡಲಗಿ: “ದೇಶ ಕಂಡ ಮಹಾನ್ ವ್ಯಕ್ತಿತ್ವದ ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ ಈ ನಿಟ್ಟಿನಲ್ಲಿ ನಡೆದ ಅಂಬೇಡ್ಕರ್ ಓದು ಕಾರ್ಯಕ್ರಮ ಅರ್ಥಪೂರ್ಣವಾಗಿದೆ” ಎಂದು ಬೆಳಗಾವಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹೇಳಿದರು. ಅವರು ತಾಲೂಕಿನ ವಡೆರಹಟ್ಟಿ ಗ್ರಾಮದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಬೆಳಗಾವಿಯ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ರ ಆಶ್ರಯದಲ್ಲಿ ನಡೆದ ಡಾ.ಬಿ.ಆರ್. …
Read More »ಮನುಷ್ಯನು ಪಂಚಯಿಂದ್ರಿಗಳನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಂಡು ಧೃಢ ನಿರ್ಧಾರದ ಮನಸ್ಸು ಮಾಡಿದರೆ ಏನೆಲ್ಲಾ ಸಾಧನೆ ಸಾಧ್ಯ -ಚಕ್ರವರ್ತಿ ಸೂಲಿಬೆಲೆ
ಬೆಟಗೇರಿ:ಮನುಷ್ಯನು ಪಂಚಯಿಂದ್ರಿಗಳನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಂಡು ಧೃಢ ನಿರ್ಧಾರದ ಮನಸ್ಸು ಮಾಡಿದರೆ ಏನೆಲ್ಲಾ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಮಹಾಮಾರಿ ಕರೊನಾಗೆ ಭಾರತ ದೇಶ ಲಸಿಕೆ ತಯಾರಿಸಿ ವಿಶ್ವಕ್ಕೆ ನೀಡುತ್ತಿರುವುದು ದೇಶದ ಹೆಮ್ಮೆಯ ಸಂಗತಿಯಾಗಿದೆ ಎಂದು ಖ್ಯಾತ ವಾಗ್ಮಿ, ಚಿಂತಕ ಹಾಗೂ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆ ಮತ್ತು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಯುವ ಬ್ರಿಗೇಡ್ …
Read More »
IN MUDALGI Latest Kannada News