Breaking News
Home / ಬೆಳಗಾವಿ (page 301)

ಬೆಳಗಾವಿ

ಕ್ರಿಕೆಟ್ ಟೂರ್ನಮೆಂಟ್‍ಗೆ ಬಿಜೆಪಿ ಮುಖಂಡ ದ್ಯಾಮಣ್ಣ ದೊಡ್ಮನಿ ಚಾಲನೆ

ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಭವಿಷ್ಯದ ಜೀವನವನ್ನು ರೂಪಿಸಿಕೊಳ್ಳಲೂ ಸಾಧ್ಯ- ದ್ಯಾಮಣ್ಣ ದೊಡ್ಮನಿ ಬನವಾಸಿ: ಮನುಷ್ಯನಿಗೆ ದೈಹಿಕ ಸಾರ್ಮಥ್ರ್ಯವನ್ನು ನೀಡುವ ಅಪೂರ್ವ ಶಕ್ತಿಯು ಕ್ರೀಡೆಯಲ್ಲಿದೆ ಎಂದು ಬಿಜೆಪಿ ಮುಖಂಡ ದ್ಯಾಮಣ್ಣ ದೊಡ್ಮನಿ ಹೇಳಿದರು. ಅವರು ಬದನಗೋಡ ಪಂಚಾಯಿತಿಯ ರಂಗಪೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕ್ರಿಕೆಟ್ ಟೂರ್ನಮೆಂಟ್‍ಗೆ ಚಾಲನೆ ನೀಡಿ ಮಾತನಾಡುತ್ತ, ಪ್ರತಿಯೊಬ್ಬರು ಕ್ರೀಡೆಯನ್ನು ಪ್ರೋತ್ಸಹಿಸಬೇಕು. ಕ್ರೀಡೆಗಳು ಸಂಬಂಧಗಳನ್ನು ಉತ್ತಮಪಡಿಸಿಕೊಳ್ಳಲು ಅನುಕೂಲವಾಗಿದೆ. ಇಂದಿನ ವೇಗದ ವ್ಯವಸ್ಥೆಯಲ್ಲಿ ಮನುಷ್ಯನ ದೇಹ ಮತ್ತು ಮನಸ್ಸಿನ ಮೇಲೆ ಸಾಕಷ್ಟು ಒತ್ತಡ …

Read More »

ಎಂದೆಂದಿಗೂ ಬೆಳಗಾವಿ ನಮ್ಮದೇ. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ -ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಎಂದೆಂದಿಗೂ ಬೆಳಗಾವಿ ನಮ್ಮದೇ. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ -ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ (ಕವಿ ಪಾಶ್ರ್ವಪಂಡಿತ ಪ್ರಧಾನ ವೇದಿಕೆ) ಮೂಡಲಗಿ: ಯಾರು ಎಷ್ಟೇ ಹೇಳಿಕೊಳ್ಳಲಿ.ಮಾತನಾಡಲಿ. ಬೆಳಗಾವಿ ಎಂದೆಂದಿಗೂ ನಮ್ಮದೇ. ಈ ವಿಚಾರದಲ್ಲಿ ನಾವು ಪಕ್ಷ ಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಇಲ್ಲಿಯ …

Read More »

ಭಾರತೀಯ ವೈದ್ಯರ ಕಾರ್ಯಕ್ಷಮತೆ ಜಗತ್ತಿಗೆ ಮಾದರಿಯಾಗಿದೆ.- ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ

ಮೂಡಲಗಿ: ಕೋವಿಡ್-19 ನ ಕಾಲಘಟ್ಟದಲ್ಲಿ ಭಾರತೀಯ ವೈದ್ಯರ ಕಾರ್ಯಕ್ಷಮತೆ ಜಗತ್ತಿಗೆ ಮಾದರಿಯಾಗಿದೆ. ಕೇಂದ್ರ ಸರ್ಕಾರದ ಕಾರ್ಯಸೂಚಿಗಳ ಅನ್ವಯ ನಮ್ಮ ದೇಶದ ಜನರ ಸೇವೆಗಾಗಿ ಅವಿರತವಾಗಿ ಶ್ರಮಿಸಿ ಯೋಧರಂತೆ ನಮ್ಮೆಲ್ಲರನ್ನು ರಕ್ಷಿಸಿ ವೈದ್ಯೋನಾರಾಯಣ ಹರಿ ಎಂಬ ಯುಕ್ತಿಯನ್ನು ನಮ್ಮ ದೇಶದ ವೈಧ್ಯರು ನಿಜಗೊಳಿಸಿದ್ದಾರೆ ಎಂದು ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ ಮಂದಿರದಲ್ಲಿ ಶನಿವಾರ (ಫೆ-13) ರಂದು ಸೇವಾ ಸಾಮಾಜಿಕ, ಆರ್ಥಿಕ ಮತ್ತು ಕಲ್ಯಾಣ …

Read More »

ರಾಜ್ಯಸಭೆಯಲ್ಲಿ ನಡೆದ ಸಂಸದೀಯ ಅನುಭವಗಳನ್ನು ವಿಶ್ವ ಮಾನ್ಯ ನಾಯಕ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ -ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ:ದೇಶದ ಪ್ರತಿಷ್ಠಿತ ರಾಜ್ಯಸಭೆಯಲ್ಲಿ ನಡೆದ ಸಂಸದೀಯ ಅನುಭವಗಳನ್ನು ವಿಶ್ವ ಮಾನ್ಯ ನಾಯಕ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಂಚಿಕೊಂಡದ್ದು ನೂತನ ರಾಜ್ಯಸಭಾ ಸದಸ್ಯರಾದ ನಮ್ಮೆಲ್ಲರಿಗೂ ಅವಿಸ್ಮರಣೀಯ ಘಳಿಗೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ದೆಹಲಿಯ ಪಾರ್ಲಿಮೆಂಟ್ ಹೌಸ್ ಪ್ರಧಾನಿ ಕಛೇರಿಯಲ್ಲಿ ಶುಕ್ರವಾರ ಫೆ.12 ರಂದು ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಸಂಸದರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯ ಬಿಜೆಪಿ ರೈತ ಮೋರ್ಚಾ ರಾಜ್ಯದ 25 ಜಿಲ್ಲೆಗಳಿಗೆ …

Read More »

ಹಾಲು ಉತ್ಪಾದಕರ ಸಹಕಾರಿ ಸಂಘ ಸ್ಥಳೀಯ ರೈತರ ಜೀವನಾಡಿಯಾಗಿದೆ – ಸಂಜು ಪೂಜೇರಿ

ಬೆಟಗೇರಿ:ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘ ಸ್ಥಳೀಯ ರೈತರ ಜೀವನಾಡಿಯಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಸಂಜು ಪೂಜೇರಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಬುಧವಾರದಂದು ಪ್ರಸ್ತುತ ನಿಧನ ಹೊಂದಿದ ಸಂಘದ ಶೇರುದಾರÀರ ಕುಟುಂಬಸ್ಥರಿಗೆ ರೈತ ಕಲ್ಯಾಣ ನಿಧಿ ಅಡಿಯಲ್ಲಿ ಚೆಕ್ ವಿತರಿಸಿ ಮಾತನಾಡಿ, ಸ್ಥಳೀಯ ಹಾಉಸ ಸಂಘಕ್ಕೆ ಹಾಲು ನೀಡುವ ರೈತರು ಕೆಎಂಎಫ್ …

Read More »

 ಫೆ. 7 ರಂದು ಬೆಂಗಳೂರಿನಲ್ಲಿ ” ಎಸ್.ಟಿ. ಮೀಸಲಾತಿಗಾಗಿ ಕುರುಬರ ಜಾಗೃತಿ ಸಮಾವೇಶ

 ಫೆ. 7 ರಂದು ಬೆಂಗಳೂರಿನಲ್ಲಿ ” ಎಸ್.ಟಿ. ಮೀಸಲಾತಿಗಾಗಿ ಕುರುಬರ ಜಾಗೃತಿ ಸಮಾವೇಶ ಮೂಡಲಗಿ: ಕುರುಬ ಸಮಾಜವು ಶೈಕ್ಷಣಿಕವಾಗಿ ಆರ್ಥಿಕವಾಗಿ ಔದ್ಯೋಗಿಕವಾಗಿ ಹಾಗೂ ರಾಜಕೀಯವಾಗಿಯೂ ಹಿಂದುಳಿದಿದೆ. ಇಂದಿಗೂ ಸಹ ಅಲೆಮಾರಿ ಜೀವನ ನಡೆಸುತ್ತಿರುವ, ಬುಡಕಟ್ಟು ಸಂಸ್ಕøತಿಗಳನ್ನು ಆಚರಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮೀಸಲಾತಿಯು ಪ್ರಜೆಗಳ ಹಕ್ಕು. ಭಾರತ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ಸಹ ಕರ್ನಾಟಕದಲ್ಲಿ ಕುರುಬ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ ಎಂದು …

Read More »

ಬೆಳಗಾವಿ-ಬೆಂಗಳೂರು ಸೂಪರ ಫಾಸ್ಟ್ ರೈಲು ಸಂಚಾರವನ್ನು ಮೈಸೂರವರೆಗೆ ವಿಸ್ತರಿಸಬೇಕು, -ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ಕುಂದಾನಗರಿ ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ಜಿಲ್ಲೆಗಳ ಸಾರ್ವಜನಿಕರ ಅನುಕೂಲಕ್ಕಾಗಿ ಗೋವಾ-ಮಂಗಳೂರ ಮತ್ತು ಮೈಸೂರ ಈ ಮೂರು ನಗರಗಳಿಗೆ ರೈಲು ಓಡಾಟ ಶೀಘ್ರ ಆರಂಭಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವ ಪಿಯೂಷ ಗೊಯಲ್ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು. ಮಂಗಳವಾರ (ಫೆ.2) ದಂದು ಕೇಂದ್ರ ರೈಲ್ವೆ ಸಚಿವ ಪಿಯೂಷ ಗೊಯಲ್ ಅವರ ನವದೆಹಲಿ ಕಛೇರಿಗೆ ಭೇಟಿ ನೀಡಿದ ಅವರು, …

Read More »

ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ಬಾಗಿಮನಿ ಉಪಾಧ್ಯಕ್ಷ ಶ್ರೀಪತಿ ಗಣಿ ಅವಿರೋಧ ಆಯ್ಕೆ

ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ಬಾಗಿಮನಿ ಉಪಾಧ್ಯಕ್ಷ ಶ್ರೀಪತಿ ಗಣಿ ಅವಿರೋಧ ಆಯ್ಕೆ   ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಮಂಗಳವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಲಕ್ಷ್ಮೀಬಾಯಿ ಬಾಗಿಮನಿ, ಉಪಾಧ್ಯಕ್ಷರಾಗಿ ಶ್ರೀಪತಿ ಗಣಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸ್ಥಳೀಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಪುರುಷ ಮಿಸಲಾತಿ ಇದ್ದ ಕಾರಣ ಈ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ …

Read More »

ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ನೇಮಕ

ಮೂಡಲಗಿ: ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ನೇಮಕಗೊಂಡಿದ್ದಾರೆ. ಜೊತೆಗೆ ನೈರುತ್ಯ ರೇಲ್ವೆ ವಲಯದ ಪ್ರಯಾಣಿಕರ ಸಲಹಾ ಮಂಡಳಿಗೆ ಸದಸ್ಯರಾಗಿ ನೇಮಕ ಮಾಡಿದ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ತಪಸಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಬೆಟಗೇರಿ:ಸಮೀಪದ ತಪಸಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಸೋಮವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ ಲಕ್ಷ್ಮಣ ಹರಿಜನ, ಉಪಾಧ್ಯಕ್ಷರಾಗಿ ಫಕೀರಪ್ಪ ಮಹಾದೇವ ಸಿದ್ದನ್ನವರ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸ್ಥಳೀಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್.ಸಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ಮಿಸಲಾತಿ ಇದ್ದ ಕಾರಣ ಈ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಉಭಯ ಸ್ಥಾನದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಸಿ.ಪತ್ತಾರ ತಿಳಿಸಿದ್ದಾರೆ. ಈ …

Read More »