ಪಾಲಕರು ಕರೊನಾ ಭಯದಿಂದ ಹೊರಬನ್ನಿ-ಕಡಾಡಿ ಮೂಡಲಗಿ: ಕರೊನಾ ಭಯದಿಂದ ಹೊರಬಂದು ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವ ಮೂಲಕ ಶಿಕ್ಷಣ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದರು. ಸಮೀಪದ ನಾಗನೂರ ಪಟ್ಟಣದ ಶತಮಾನ ಕಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ಜ.18 ಭೇಟಿ ನೀಡಿ ವಿದ್ಯಾಗಮ ಕಾರ್ಯಕ್ರಮ ವೀಕ್ಷಣೆ, ಮಕ್ಕಳೊಂದಿಗೆ ಸಂವಾದ ಹಾಗೂ ವಿದ್ಯಾರ್ಥಿಗಳಿಗೆ …
Read More »ಅಯೋಧ್ಯೆ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ನೀಡಲು ಸಾರ್ವಜನಿಕರಲ್ಲಿ ಮನವಿ
ಅಯೋಧ್ಯೆ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ನೀಡಲು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ. ಮೂಡಲಗಿಯಲ್ಲಿ ಶ್ರೀರಾಮ ಮಂದಿರದ ಮಹಾ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದ ಈರಣ್ಣ ಕಡಾಡಿ ಮೂಡಲಗಿ : ಬಹುನಿರೀಕ್ಷಿತ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಅರಭಾವಿ ಮತಕ್ಷೇತ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ಸಂಗ್ರಹ ಮಾಡಿಸಿಕೊಡುವುದಾಗಿ …
Read More »ಇದು ಎಂಥಾ ಸ್ನೇಹಾ..!
ಇದು ಎಂಥಾ ಸ್ನೇಹಾ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿಂಗಯ್ಯ ರಾಮಯ್ಯ ಮಠದ ಅವರ ಮನೆಯಲ್ಲಿ ಸಾಕಿದ ನಾಯಿ ಮತ್ತು ಬೆಕ್ಕಿನ ಮರಿ ಒಟ್ಟೂಟ್ಟಿಗೆ ಆಹಾರ ತಿನ್ನುವದು, ಮಲಗಿಕೊಳ್ಳುವದು, ಆಟವಾಡುವ ದೃಶ್ಯವು ನೋಡುಗರಿಗೆ ಇದು ಎಂಥಾ ಸ್ನೇಹಾ…ಅಂಬುವುದಕ್ಕೆ ಈ ಪ್ರಾಣಿಗಳೆರಡು ಸ್ನೇಹ ಜೀವಿಗಳ ಲೋಕಕ್ಕೆ ಮಾದರಿಯಾಗಿವೆ.
Read More »ಶ್ರೀರಾಮ ಜನ್ಮಭೂಮಿ ನಿಧಿ ಸಮರ್ಪಣಾ ಅಭಿಯಾನ
ಮೂಡಲಗಿ: ಶ್ರೀರಾಮ ಜನ್ಮಭೂಮಿ ನಿಧಿ ಸಮರ್ಪಣಾ ಅಭಿಯಾನ ಜಾತೀಯ ಎಲ್ಲೆ ಮೀರಿ ಹಿಂದೂ ಸಮಾಜವನ್ನು ಒಂದುಗೂಡಿಸುತ್ತಿದೆ ಎಂದು ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಸೋಮವಾರ ಜ.18 ರಂದು ಶ್ರೀರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿ, ಶ್ರೀರಾಮ ಮಂದಿರ ಟ್ರಸ್ಟ್ ಕಮೀಟಿ ಕಲ್ಲೋಳಿಯಿಂದ ನಿಧಿ ಸಮರ್ಪಣೆ ಪಡೆಯುವ ಮೂಲಕ ಮಹಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಇಂದು ಇಡಿ ದೇಶವೇ ಭಾವಪರವಶಕ್ಕೆ ಒಳಗಾಗಿದೆ ಮತ್ತು ಪ್ರತಿಯೊಬ್ಬರು ಭವ್ಯ …
Read More »ಹಿಂದುಳಿದ ಜನರಿಗೆ ಸಹಾಯ ಮಾಡುವ ಸಹಕಾರಿಗಳ ಪಾತ್ರ ಮುಖ್ಯ-ಕಡಾಡಿ
ಹಿಂದುಳಿದ ಜನರಿಗೆ ಸಹಾಯ ಮಾಡುವ ಸಹಕಾರಿಗಳ ಪಾತ್ರ ಮುಖ್ಯ-ಕಡಾಡಿ ಮೂಡಲಗಿ: ರೈತರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ ಸಂಘಗಳ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದರು. ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಸೋಮವಾರ ಜ.18 ರಂದು ಶ್ರೀ ಸಿದ್ದೇಶ್ವರ ವಿವಿದೊದ್ದೇಶಗಳ ಸಹಕಾರಿ ಸಂಘದ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಹಕಾರಿಗಳು ವೈಯಕ್ತಿಕ ಬದುಕಿನ ಕಡೆಗೆ ಗಮನಹರಿಸದೆ ಸಹಕಾರಿ …
Read More »ರಾಸಾಯನಿಕ ವಸ್ತುಗಳ ಬಳಕೆಯ ಪ್ರಮಾಣ ಕಡಿಮೆ ಮಾಡಿ ನೈಸರ್ಗಿಕ ವಸ್ತುಗಳ ಮೂಲಕ ಸೌಂದರ್ಯವನ್ನು ವೃದ್ಧಿಸಿ-ಡಾ|| ವೀರಣ್ಣ ಎಸ್.ಎಹ್
ಮೂಡಲಗಿ: ರಾಸಾಯನಿಕ ವಸ್ತುಗಳ ಬಳಕೆಯ ಪ್ರಮಾಣ ಕಡಿಮೆ ಮಾಡಿ ನೈಸರ್ಗಿಕ ವಸ್ತುಗಳ ಮೂಲಕ ಸೌಂದರ್ಯವನ್ನು ವೃದ್ಧಿಸಬೇಕು ಸಿಡಾಕ್ ನಿರ್ದೇಶಕ ಡಾ|| ವೀರಣ್ಣ ಎಸ್.ಎಹ್ ಹೇಳಿದರು. ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ ಕಾರ್ಖಾನೆ(ದಾಲ್ಮಿಯಾ ಭಾರತ ಫೌಂಡೇಶನ್), ಬೆಂಗಳೂರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವರುಗಳ ಆಶ್ರಯದಲ್ಲಿ ಸೋನವಾರದಂದು ಉಚಿತ 30 ದಿನಗಳ ಕೌಶಲ್ಯ ಉದ್ಯೋಗ ಯೋಜನೆಯಡಿ ಹರ್ಬಲ್ ಕಾಸ್ಮೋಟೋಲಾಜಿ ಹಾಗೂ ಬ್ಯೂಟಿಶೀಯನ್ ಆಧಾರಿತ …
Read More »ಕೋವಿಡ್ ಲಸಿಕೆ ವಿತರಿಸಿದ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ, ಜಾರಕಿಹೊಳಿ ಭಾರತೀಯ ವಿಜ್ಞಾನಿಗಳ ಕಾರ್ಯಕ್ಕೆ ಇಡೀ ಜಗತ್ತೆ ಭಾರತದತ್ತ ನೋಡುತ್ತಿದ.
ಕೋವಿಡ್ ಲಸಿಕೆ ವಿತರಿಸಿದ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಭಾರತೀಯ ವಿಜ್ಞಾನಿಗಳ ಕಾರ್ಯಕ್ಕೆ ಇಡೀ ಜಗತ್ತೆ ಭಾರತದತ್ತ ನೋಡುತ್ತಿದ. ಮೂಡಲಗಿ: ಕಳೆದೊಂದು ವರ್ಷದಿಂದ ವಿಶ್ವವ್ಯಾಪಿಯಾಗಿ ಕಾಡುತ್ತಿರುವ ಕೊರೋನಾ ವiಹಾಮಾರಿ ನಿರ್ಮೂಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತೀ ದೊಡ್ಡ ಲಸಿಕೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಇಡೀ ವಿಶ್ವವೇ ನಮ್ಮ ವಿಜ್ಞಾನಿಗಳು ತಯಾರಿಸಿರುವ ಕೋವಿಡ್ ಲಸಿಕೆ ಬಗ್ಗೆ ಹೆಮ್ಮೆಪಡುತ್ತಿದೆ, ಕೋವಿಡ್-19ನ್ನು ಯಶಸ್ವಿಯಾಗಿ ನಿಭಾಯಿಸಿರುವ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಅಭಿನಂದನೆ …
Read More »ಅಯೋಧ್ಯ ಶ್ರೀರಾಮಜನ್ಮ ಭೂಮಿ ಮಂದಿರದ ನಿಧಿ ಸಮರ್ಪಣ ಮಹಾ ಅಭಿಯಾನಕ್ಕೆ – ರವೀಶ ಬೆಂಗಳೆ ಚಾಲನೆ
ಬನವಾಸಿ: ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ, ಬನವಾಸಿ ತಾಲೂಕು ವತಿಯಿಂದ ಅಯೋಧ್ಯ ಶ್ರೀರಾಮಜನ್ಮ ಭೂಮಿ ಮಂದಿರದ ನಿಧಿ ಸಮರ್ಪಣ ಮಹಾ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಸಮೀಪದ ಗುಡ್ನಾಪೂರ ಶ್ರೀರಾಮ ಮಂದಿರದಲ್ಲಿ ವಿಷೇಶ ಪೂಜೆ ನೇರವೇರಿಸಿದ ಶಿರಸಿ ಜಿಲ್ಲಾ ಸಾಮರಸ್ಯ ಪ್ರಮುಖ ರವೀಶ ಬೆಂಗಳೆ ಅಭಿಯಾನಕ್ಕೆ ಚಾಲನೆ ನೀಡಿದರು. ಚಾಲನೆ ನೀಡಿ ಮಾತನಾಡಿದ ಅವರು ದೇಶದಾದ್ಯಂತ ಜ. 15ರಂದು ಅಯೋಧ್ಯ ಶ್ರೀರಾಮಜನ್ಮ ಭೂಮಿ ಮಂದಿರದ ನಿಧಿ ಸಮರ್ಪಣ ಮಹಾ ಅಭಿಯಾನಕ್ಕೆ ಚಾಲನೆ …
Read More »ಶ್ರೀ ರಾಮ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನದಲ್ಲಿ ನಿಧಿ ಸಮರ್ಪಣೆಗೊಳಿಸುತ್ತಿರುವುದು. ಸತೀಶ ಕಡಾಡಿ
ಮೂಡಲಗಿ: ಕೋಟ್ಯಾನು ಕೋಟಿ ಹಿಂದೂಗಳ ಸಂಕಲ್ಪಗಳಾಗಿರುವ ರಾಮ ಮಂದಿರ ನಿರ್ಮಾಣ ಕಾರ್ಯ ದೇಶದ ಆತ್ಮಗೌರವದ ಸಂಕೇತವಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದ ರವಿವಾರ ಜ.17 ರಂದು ಹನುಮಂತ ದೇವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಶ್ರೀ ರಾಮ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಭವ್ಯ ಶ್ರೀರಾಮ ಮಂದಿರವನ್ನು ಹಿಂದೂ ಭಾಂದವರೆಲ್ಲ ಕೂಡಿಕೊಂಡು ನಿರ್ಮಿಸುವ ಮೂಲಕ ಹಿಂದೂ …
Read More »ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮೀನು ಕೃಷಿಕರ ತರಬೇತಿ
ಮೂಡಲಗಿ. ತಾಲೂಕಿನ ತುಕ್ಕಾನಟ್ಟಿ ಐ.ಸಿ.ಎ.ಆರ್ ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮೀನು ಕೃಷಿಕರ ತರಬೇತಿ ಕಾರ್ಯಕ್ರಮ ಮಂಗಳೂರು ಸಾಗರೋತ್ಪನ್ನಗಳ ರಪ್ತು ಅಭಿವೃದ್ಧಿ ಪ್ರಾಧಿಕಾರ (ಎಮ.ಪಿ.ಇ.ಡಿ.ಎ) ಹಾಗೂ ಬೆಳಗಾವಿ ಮೀನುಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಜರುಗಿತ್ತು. ಕೆ.ವಿ.ಕೆ.ಯ ಮುಖ್ಯಸ್ಥರಾದ ಡಾ.ಡಿ.ಸಿ.ಚೌಗಲಾರವರು ಮಾತನಾಡಿ ಬೆರಳುದ್ದ ಗಾತ್ರದ ಮೀನು ಮರಿಗಳ ಉದ್ಯಮಕ್ಕೆ ಬಾರಿ ಬೇಡಿಕೆಯಿದ್ದು ಯುವಕರು ಈ ನಿಟ್ಟಿನಲ್ಲಿ ಮನಸ್ಸು ಮಾಡಬೇಕು ಎಂದು ಸೂಚಿಸಿದರು. ಮಂಗಳೂರು ಸಾಗರೋತ್ಪನ್ನಗಳ ರಪ್ತು ಅಭಿವೃದ್ಧಿ ಪ್ರಾಧಿಕಾರ ಉಪನಿರ್ದೆಶಕ ಪ್ರೇಮದೇವ. ಕೆ.ವಿ …
Read More »
IN MUDALGI Latest Kannada News