Breaking News
Home / ಬೆಳಗಾವಿ (page 379)

ಬೆಳಗಾವಿ

ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ನೂತನ ಪದಾಧಿಕಾರಿಗಳಿಗೆ ನೇಮಕ

*ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ನೂತನ ಪದಾಧಿಕಾರಿಗಳಿಗೆ ನೇಮಕ* ಮೂಡಲಗಿ – ಮಾ 06 : ಮೂವರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ 1 ಮಹೇಶ್ ಮೋಹಿತೆ ,2 ರಾಜು ಚಿಕ್ಕನಗೌಡರ,3 ಸುಭಾಷ ಪಾಟೀಲ್ ನೇಮಕರಾಗಿದ್ದು ಹಾಗೂ ಜಿಲ್ಲಾ ಖಜಾಂಚಿಯಾಗಿ ಮಲ್ಲಿಕಾರ್ಜುನ ಮಾದಮ್ಮನವರ,ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಯಾಗಿ ವೀರಭದ್ರಯ್ಯ ಪೂಜಾರ ನೇಮಕಗೊಂಡಿದ್ದಾರೆ ಪಕ್ಷದ ಕಾರ್ಯವನ್ನು ಮುನ್ನಡೆಸಲು ಹಾಗೂ ಸಂಘಟನೆಯನ್ನು ವಿ‍ಸ್ತರಿಸುವುದಕ್ಕಾಗಿ ಪಕ್ಷದ ಸೂಚನೆ ಮೇರೆಗೆ ನಿಯುಕ್ತಿಗೊಳಿಸಲಾಗಿದೆ ಎಂದು ಜಿಲ್ಲಾದ್ಯಕ್ಷರಾದ ಸಂಜಯ.ಬಿ.ಪಾಟೀಲ್ …

Read More »

ದಾನೇಶ್ವರಿ ಮಹಿಳಾ ಸೊಸೈಟಿ ಯಲ್ಲಿ ಇಂದು ವಿಶ್ವ ಮಹಿಳಾ ದಿನಾಚರಣೆ ಆಚರಣೆ

ದಾನೇಶ್ವರಿ ಮಹಿಳಾ ಸೊಸೈಟಿ ಯಲ್ಲಿ ಇಂದು ವಿಶ್ವ ಮಹಿಳಾ ದಿನಾಚರಣೆ ಆಚರಣೆ ಮಾರ್ಚ್ ೮ – ಇಂದು ನಗರದ ಪ್ರತಿಷ್ಠಿತ ಸೊಸೈಟಿಯಲ್ಲಿ ಒಂದಾದ ಮೂಡಲಗಿ ಮಹಿಳಾ ಅರ್ಬನ್ ಸೊಸೈಟಿ ಯಲ್ಲಿ ಇಂದು ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು,  ಸಮಾರಂಭದಲ್ಲಿ ಸೊಸೈಟಿಯ ಸಿಬ್ಬಂದಿವರ್ಗ ಮತ್ತು ಆಡಳಿತ ಮಂಡಳಿಯ ಸಮ್ಮುಖದಲ್ಲಿ ಸಿಹಿ ಹಂಚುವ ಮೂಲಕ ಸಂಭ್ರಮದಿಂದ ಆಚರಿಸಿದರು . ಸೊಸೈಟಿಯ ಸಿಬ್ಬಂದಿವರ್ಗ ಸುಮಿತ್ರಾ ರಾಚಪ್ಪನವರ್ ( ಕಾರ್ಯದರ್ಶಿ ), ದೀಪಾ ಖೋತ್, ಸರೋಜನಿ …

Read More »

ಬಿಎಸ್‍ವೈರಿಂದ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ.

ಗೋಕಾಕ : ಜಗಕ್ಕೆ ಅನ್ನ ನೀಡುವ ಅನ್ನದಾತನ ಹೆಸರಿನಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪನವರು ಇಂದು ಏಳನೇ ಬಾರಿಗೆ ಮಂಡಿಸಿರುವ ಮುಂಗಡ ಪತ್ರವು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ದೊರೆತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಂಡಿಸಿರುವ 2020-21ನೇ ಸಾಲಿನ ಮುಂಗಡ ಪತ್ರಕ್ಕೆ ತಮ್ಮ ಪ್ರತಿಕ್ರಿಯೆ ನೀಡಿರುವ ಅವರು, …

Read More »

ಬಂಕ್‍ನಲ್ಲಿನ ಡಿಜೈಲ್ ಕಳ್ಳತನ, ಆರೋಪಿ ಬಂಧನ

ಬಂಕ್‍ನಲ್ಲಿನ ಡಿಜೈಲ್ ಕಳ್ಳತನ, ಆರೋಪಿ ಬಂಧನ ಮೂಡಲಗಿ:- ಇಲ್ಲಿಯ ಧರ್ಮಟ್ಟಿ ರಸ್ತೆಯಲ್ಲಿನ ಎಸ್.ಎಸ್.ನೇಮಗೌಡರ ಪೆಟ್ರೋಲಿಯಂ ಎಂಬ ಹೆಸರಿನ ಪೆಟ್ರೊಲ್ ಬಂಕ್‍ನಲ್ಲಿ ರವಿವಾರ ರಾತ್ರಿ 12.30 ರ ಸುಮಾರಿಗೆ ಬಂಕ್‍ನಲ್ಲಿಯೇ ಕೆಲಸ ಮಾಡುವ ವಿಠ್ಠಲ ಮಹಾದೇವ ಒರ್ಲಿ ಇತನು ಡಿಜೈಲ್ ಕಳ್ಳತನ ಮಾಡುವ ಸಂದರ್ಭದಲ್ಲಿ ಮಾಲೀಕರ ಕೈಗೆ ಸಿಕ್ಕುಬಿದ್ದ ಘಟನೆ ಮೂಡಲಗಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ತಡವಾಗಿ ದಾಖಲಾಗಿದೆ. ಮಾಲೀಕರಿಲ್ಲದ ಸಮಯದಲ್ಲಿ ರಾತ್ರಿ ಆರೋಪಿಯು ಬಂಕ್‍ನಲ್ಲಿನ ಡಿಜೈಲ್ ಸ್ಟೋರೇಜ್ ಟ್ಯಾಂಕಿಗೆ ಒಂದು …

Read More »