Breaking News
Home / ಬೆಳಗಾವಿ (page 39)

ಬೆಳಗಾವಿ

ನಾಗನೂರ ಹಾಲು ಉತ್ಪಾದಕರ ಸಹಕಾರ ಸಂಘದ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ

*ನಾಗನೂರ ಹಾಲು ಉತ್ಪಾದಕರ ಸಹಕಾರ ಸಂಘದ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ* ಮೂಡಲಗಿ: ತಾಲೂಕಿನ ನಾಗನೂರ ಪಟ್ಟಣದ ನಾಗನೂರ ಹಾಲು ಉತ್ಪಾದರಕ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ಜೂ. 25ರಂದು ನಡೆಯಬೇಕಿದ ಚುನಾವಣೆಯಲ್ಲಿ ನಾಮಪತ್ರ ವಾಪಸ ಪಡೆಯುವ ದಿನವಾದ ಸೋಮವಾರದಂದು ಸಂಘದ 12 ಜನ ನಿರ್ದೇಶಕರು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಪಟ್ಟಣದ ಮುಖಂಡರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ …

Read More »

ಐಐಟಿ ಮತ್ತು ಕೆಸಿಇಟಿಯಲ್ಲಿ ಉತ್ತಮ ದರ್ಜೆಯಲ್ಲಿ ತೇರ್ಗಡೆಹೊಂದಿದ ವಿದ್ಯಾರ್ಥಿಗಳಿಗೆ ಸತ್ಕಾರ

  ಮೂಡಲಗಿ: ಉನ್ನತ ಹಂತದ ವ್ಯಾಸಂಗ ಪಡೆಯಲು ಪ್ರಮುಖವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ರಾಷ್ಟ್ರ ವ್ಯಾಪ್ತಿಯಲ್ಲಿ ಆಯ್ಕೆಗಳು ನಡೆಯುತ್ತವೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಲು ಪ್ರಮುಖವಾಗಿ ಕಲಿಕಾಸಕ್ತಿ, ಪ್ರೇರಣೆ ಹಾಗೂ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಬಿಇಒ ಕಾರ್ಯಾಲಯಲ್ಲಿ ಜರುಗಿದ ಐಐಟಿ ಮತ್ತು ಕೆಸಿಇಟಿಯಲ್ಲಿ ಉತ್ತಮ ದರ್ಜೆಯಲ್ಲಿ ತೇರ್ಗಡೆಹೊಂದಿದ ವಿದ್ಯಾರ್ಥಿಗಳನ್ನು ಸತ್ಕರಿಸಿ ಮಾತನಾಡಿ, ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ …

Read More »

ಪ್ರಧಾನಿ ಮೋದಿಯವರಿಂದ ಭಾರತಕ್ಕೆ ವಿಶ್ವ ಮನ್ನಣೆ : ಚಂದ್ರಶೇಖರ ಕವಟಗಿ

ಪ್ರಧಾನಿ ಮೋದಿಯವರಿಂದ ಭಾರತಕ್ಕೆ ವಿಶ್ವ ಮನ್ನಣೆ : ಚಂದ್ರಶೇಖರ ಕವಟಗಿ ಗೋಕಾಕ : ಮುಂಬರುವ ತಾಪಂ, ಜಿಪಂ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಸಿಗಲು ಕಾರ್ಯಕರ್ತರು ಈಗಿಂದಲೇ ಸನ್ನದ್ಧರಾಗಿ ಕೆಲಸಗಳನ್ನು ಮಾಡುವಂತೆ ಬೆಳಗಾವಿ ಬಿಜೆಪಿ ವಿಭಾಗೀಯ ಪ್ರಭಾರಿ ಚಂದ್ರಶೇಖರ ಕವಟಗಿ ಕಾರ್ಯಕರ್ತರಿಗೆ ಕರೆ ನೀಡಿದರು. ಸೋಮವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ಅರಭಾವಿ ಬಿಜೆಪಿ ಮಂಡಲದ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯನ್ನು …

Read More »

ಗ್ರಾ.ಪಂ ಅಧ್ಯಕ್ಷೆಯಾಗಿ ಶೋಭಾ ಅಶೋಕ ಪೂಜೇರಿ ಅವಿರೋಧ ಆಯ್ಕೆ

ಗ್ರಾ.ಪಂ ಅಧ್ಯಕ್ಷೆಯಾಗಿ ಶೋಭಾ ಅಶೋಕ ಪೂಜೇರಿ ಅವಿರೋಧ ಆಯ್ಕೆ  ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಗ್ರಾಮ ಪಂಚಾಯತ ನೂತನ ಅಧ್ಯಕ್ಷೆಯಾಗಿ ಶೋಭಾ ಅಶೋಕ ಪೂಜೇರಿ ಅವಿರೋಧ ಆಯ್ಕೆಯಾಗಿದ್ದಾರೆ. ಹಿಂದೆ ಅಧ್ಯಕ್ಷೆಯಾದ ವಿಮಲಾ ಸಸಾಲಟ್ಟಿ ಇವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಶೋಭಾ ಇವರು ಅವಿರೋಧ ಆಯ್ಕೆಯಾಗಿದ್ದಾರೆ. ಗ್ರಾಮದ ಅಭಿವೃದ್ದಿ ಗಮನದಲ್ಲಿ ಇಟ್ಟುಕೊಂಡು ಮೊದಲ ಅವಧಿಯ ಉಳಿದ ದಿನಕ್ಕೆ ಅಧ್ಯಕ್ಷರ ಆಯ್ಕೆ ಅವಶ್ಯವಿದ್ದು ಇಂದು ಸರ್ವ ಸದಸ್ಯರು …

Read More »

ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾಮಹೋತ್ಸವ ಪೂರ್ವಭಾವಿ ಸಭೆ

ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾಮಹೋತ್ಸವ ಪೂರ್ವಭಾವಿ ಸಭೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ಜಾತ್ರಾಮಹೋತ್ಸವ ಮುಂಬರುವ ಜುಲೈ.24 ರಿಂದ ಜುಲೈ.28ರ ತನಕ ಜರುಗಲಿರುವ ಪ್ರಯುಕ್ತ ಬೆಟಗೇರಿ ಗ್ರಾಮದ ಸರ್ವ ಸಮಾಜದ ಹಿರಿಯ ನಾಗರಿಕರ ಮತ್ತು ಮುಖಂಡರು ಹಾಗೂ ಸ್ಥಳೀಯರ ಗ್ರಾಮದೇವತೆ ಜಾತ್ರಾಮಹೋತ್ಸವದ ರೂಪರೇಷಗಳ ಕುರಿತು ಸ್ಥಳೀಯ ವೀರಭದ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜೂ.13 ರಂದು ಸಭೆ ನಡೆಯಿತು. ಪ್ರತಿ ಐದು ವರ್ಷಕ್ಕೂಮ್ಮೆ ಐದು ದಿನಗಳ ಕಾಲ ಶ್ರೀದೇವಿಯ ಜಾತ್ರಾಮಹೋತ್ಸವ ನಡೆಯಲಿದ್ದು, …

Read More »

ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

  ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂಡಲಗಿ: ಅರಭಾವಿ ಶಿಸು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 18 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 79 ಸಹಾಯಕಿಯರ ಹುದ್ದೆಗಳಿಗೆ 19-35 ವರ್ಷದೊಳಗಿನ ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಲಕೋಟೆಯಲ್ಲಿ ಶೀಲ್ಡ್ ಮಾಡಿ ಜುಲೈ 13 ರ ಸಂಜೆ 5:30 …

Read More »

ಧಾರ್ಮಿಕ ಭಾವನೆಗಳಿಗೆ ದಕ್ಕೆತರು ಪೋಸ್ಟ ಮಾಡಿದರೆ ಕಾನೂನು ಕ್ರಮ

ಧಾರ್ಮಿಕ ಭಾವನೆಗಳಿಗೆ ದಕ್ಕೆತರು ಪೋಸ್ಟ ಮಾಡಿದರೆ ಕಾನೂನು ಕ್ರಮ ಮೂಡಲಗಿ: ಸಾಮಾಜಿಕ ಜಾಲತಾಣಗಳದ ವಾಟ್ಸಾಪ್, ಪೇಸಬುಕ್ಕ್, ಟ್ವೀಟರ, ಇನ್ಸ್ಟಾಗ್ರಾಮಗಳಲ್ಲಿ ಯಾವುದೇ ಧಾರ್ಮಿಕ ಭಾವನೆಗಳಿಗೆ ದಕ್ಕೆಯಾಗುವಂತಹ ಸಂದೇಶಗಳನ್ನು ಪೋಸ್ಟ ಮಾಡಿದರೆ ಮ ತ್ತು ಸ್ಟೇಟಸ್ ಹಾಕಿದರೆ ಅಂತವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೂಡಲಗಿ ಪಿಎಸ್‍ಐ ಎಚ್.ವಾಯ್.ಬಾಲದಂಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಶನಿವಾರ ಸಂಜೆ ಜರುಗಿದ ಯುವಕರ ಸಭೆಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯ …

Read More »

ಪ್ರತಿಯೊಬ್ಬರಿಗೂ ಶಿಕ್ಷಣ , ಆಹಾರ ಹಾಗೂ ಆರೋಗ್ಯ ಅತ್ಯಾವಶ್ಯ- ಡಾ. ಎಸ್.ಎಸ್ ಪಾಟೀಲ

ಮೂಡಲಗಿ: ಪ್ರತಿಯೊಬ್ಬರಿಗೂ ಮೂಲಭೂತವಾಗಿ ಶಿಕ್ಷಣ ಆಹಾರ ಹಾಗೂ ಆರೋಗ್ಯದ ಕಾಳಜಿ ಅತ್ಯಾವಶ್ಯಕವಾಗಿದೆ. ಸದೃಢವಾದ ಶರೀರ ಹೊಂದಲು ವೈದ್ಯರುಗಳ ಸಲಹೆ ಸೂಚನೆಗಳು ಅವಶ್ಯಕ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಡಾ. ಎಸ್.ಎಸ್ ಪಾಟೀಲ ಹೇಳಿದರು. ಅವರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಸಭೆ ಮತ್ತು ಸತ್ಕಾರ ಸಮಾರಂಭದಲ್ಲಿ ಮಾತನಾಡಿದರು. ಇಂದಿನ ದಿನಗಳಲ್ಲಿ ವಿನೂತನ ರೋಗ ರುಜಣುಗಳು ಉಂಟಾಗುತ್ತಿದ್ದು, ಕೇಲವೊಂದು …

Read More »

‘ಸುಪ್ತ ಮನಸ್ಸಿನ ನಿಯಂತ್ರಣವಿದ್ದರೆ ಯಶಸ್ಸು ಸುಲಭ”

  ‘ಸುಪ್ತ ಮನಸ್ಸಿನ ನಿಯಂತ್ರಣವಿದ್ದರೆ ಯಶಸ್ಸು ಸುಲಭ” ಮೂಡಲಗಿ: ‘ಅಸಾಧ್ಯವಾದದ್ದನ್ನು ಸಾಧ್ಯ ಮಾಡುವಂತ ಶಕ್ತಿ ಪ್ರತಿ ಮನುಷ್ಯನ ಸುಪ್ತ ಮನಸ್ಸಿಗೆ ಇದ್ದು, ಸುಪ್ತ ಮನಸ್ಸನ್ನು ಜಾಗೃತಗೊಳಿಸುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು’ ಎಂದು ಭಾರತೀಯ ಸೇನೆಯ ಕರ್ನಲ್ ಡಾ. ಪರಶುರಾಮ ನಾಯಿಕ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ಹಾಗೂ ಸಾಧನೆಯ ಕಲೆ ಕುರಿತು ಮಾತನಾಡಿದ ಅವರು ಸುಪ್ತ ಮನಸ್ಸನ್ನು …

Read More »

*ಎಸ್ ಎಸ್. ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗೆ ಸತ್ಕಾರ*

*ಎಸ್ ಎಸ್. ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗೆ ಸತ್ಕಾರ* ಮುಧೋಳ: ನಗರ ಶಾಮೇಲ್ಸ್ ಪ್ರೌಢ ಶಾಲೆಯ ಸಹನಾ ಶ್ರೀಶೈಲ್ ಚಿಕಲಕ್ಕಿ ವಿದ್ಯಾರ್ಥಿ ಕಳೆದ ಮಾರ್ಚ-ಏಪ್ರಿಲ್ ತಿಂಗಳಲ್ಲಿ ಜರುಗಿದ ಎಸ್.ಎಸ್. ಎಲ್. ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ 13 ಅಂಕಪಡೆಯುವದರೊಂದಿಗೆ 625 ಕ್ಕೆ 625 ಅಂಕ ಪಡೆದ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆ ನಿಮಿತ್ಯ ನಗರ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ ವರ್ಗದವರು ಗುರುವಾರದಂದು ವಿದ್ಯಾರ್ಥಿಯ ಮನೆಯಲ್ಲಿ …

Read More »