ಅದ್ಧೂರಿಯಾಗಿ ನಡೆದ ಬೆಟಗೇರಿ ಗ್ರಾಮದ ಹನುಮಂತ ದೇವರ ಕಡೆ ಓಕುಳಿ ಬೆಟಗೇರಿ:ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಮೇ.29ರಂದು ವಿಜೃಂಭನೆಯಿಂದ ನಡೆಯಿತು. ಮುಂಜಾನೆ 7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರ ಪಲ್ಲಕ್ಕಿ ಪ್ರದಕ್ಷೀಣೆ ನಂತರ ಕಡೆ ಓಕಳಿ ನಡೆಯಿತು. ಸಂಜೆ 5 ಗಂಟೆಗೆ …
Read More »ಇಂದಿನ ದಿನಮಾನದಲ್ಲಿ ಗ್ರಾಮೀಣ ಕ್ರೀಡೆಗಳು ಅವನತಿ ಅಂಚಿನಲ್ಲಿವೆ:ಅಶೋಕ ಕೋಣಿ
ಇಂದಿನ ದಿನಮಾನದಲ್ಲಿ ಗ್ರಾಮೀಣ ಕ್ರೀಡೆಗಳು ಅವನತಿ ಅಂಚಿನಲ್ಲಿವೆ:ಅಶೋಕ ಕೋಣಿ ಬೆಟಗೇರಿ:ಗ್ರಾಮೀಣ ವಲಯದಲ್ಲಿ ವಿವಿಧ ಕ್ರೀಡಾಕೂಟಗಳನ್ನು ಆಗಾಗ ಆಯೋಜನೆ ಮಾಡಿ ಹಳ್ಳಿಯಲ್ಲಿರುವ ಮಕ್ಕಳಿಗೆ, ಯುವಕರಿಗೆ ಕ್ರೀಡಾ ಆಸಕ್ತಿ ಬೆಳಸಬೇಕು ಎಂದು ಬೆಟಗೇರಿ ಗ್ರಾಪಂ ಸದಸ್ಯ ಅಶೋಕ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಾರುತಿ ದೇವರ ಓಕುಳಿ ಪ್ರಯುಕ್ತ ಸ್ಥಳೀಯ ಶ್ರೀ ಯಲ್ಲಾಲಿಂಗ ಮಠದ ಆವರಣದಲ್ಲಿ ಕರವೇ ಸ್ವಾಭಿಮಾನ ಬಣದ ನೇತೃತ್ವದಲ್ಲಿ ಮೇ.27ರಂದು ನಡೆದ 38-40ಕೆಜಿ ಕಬಡ್ಡಿ ಪಂದ್ಯಾವಳಿಗಳ ಉದ್ಘಾಟನೆ, …
Read More »ಸ್ಕೌಟ್ಸ್ ಮತ್ತು ರೋವರ್ಸ್ ಬೇಸಿಗೆ ಶಿಬಿರ ಸಮಾರೋಪ
ಸ್ಕೌಟ್ಸ್ ಮತ್ತು ರೋವರ್ಸ್ ಬೇಸಿಗೆ ಶಿಬಿರ ಸಮಾರೋಪ ಮೂಡಲಗಿ: ಸ್ಕೌಟ್ಸ್ ಮತ್ತು ರೋವರ್ಸ ಘಟಕದಲ್ಲಿ ವಿದ್ಯಾರ್ಥಿ ಪಾಲ್ಗೋಳುವದರಿಂದ ಶಿಸ್ತು, ಸಮಯ ಪ್ರಜ್ಞೆ, ವ್ಯಕ್ತಿತ್ವ ವಿಕಾಸನ ಬೇಳೆಕೊಳ್ಳಲು ಸಹಕಾರಿ ಯಾಗುವುದರ ಜೋತೆ ಗೌರವ ಹೆಚ್ಚಿಸುತ್ತದೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಸ್ಕೌಟ್ಸ್ ಮತ್ತು ರೋವರ್ಸ ಶಿಬಿರಾರ್ಥಿಗಳಿಗೆ ಕೀವಿ ಮಾತು ಹೇಳಿದರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಎಸ್.ಎಸ್.ಆರ್ ಸಂಯುಕ್ತ ಪದವಿ ಪೂರ್ವ …
Read More »ಮೇ 29ರಂದು ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ
ಮೂಡಲಗಿಯ ಢವಳೇಶ್ವರ ಓಣಿಯಲ್ಲಿರುವ ಶ್ರೀ ಲಕ್ಷ್ಮೇದೇವಿ ನೂತನ ದೇವಸ್ಥಾನ ಮೇ 29ರಂದು ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ನಂಬಿದ ಭಕ್ತರಿಗೆ ವರ ನೀಡುವ ಮೂಡಲಗಿ ಲಕ್ಷ್ಮೀದೇವಿ ಮೂಡಲಗಿ: ಇಲ್ಲಿಯ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಜಾತ್ರೆಯು ಮೇ 29, 30ರಂದು ಜರುಗಲಿದೆ. ಮೇ 29ರಂದು ಬೆಳಿಗ್ಗೆ ಬಸವೇಶ್ವರ ಕಲ್ಯಾಣ ಮಂಟಪದಿಂದ ಕುಂಭ ಮೇಳ, ಆರತಿ ವಿವಿಧ ವಾದ್ಯಮೇಳಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗುವುದು. ದೇವಸ್ಥಾನದಲ್ಲಿ …
Read More »ಲಕ್ಷ್ಮೀದೇವಿ ನೂತನ ದೇವಸ್ಥಾನ ಉದ್ಘಾಟನೆ
ಮೂಡಲಗಿಯ ಢವಳೇಶ್ವರ ಓಣಿಯಲ್ಲಿರುವ ಶ್ರೀ ಲಕ್ಷ್ಮೇದೇವಿ ನೂತನ ದೇವಸ್ಥಾನ ಮೇ 29ರಂದು ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ನಂಬಿದ ಭಕ್ತರಿಗೆ ವರ ನೀಡುವ ಮೂಡಲಗಿ ಲಕ್ಷ್ಮೀದೇವಿ ಮೂಡಲಗಿ: ಇಲ್ಲಿಯ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಜಾತ್ರೆಯು ಮೇ 29, 30ರಂದು ಜರುಗಲಿದೆ. ಮೇ 29ರಂದು ಬೆಳಿಗ್ಗೆ ಬಸವೇಶ್ವರ ಕಲ್ಯಾಣ ಮಂಟಪದಿಂದ ಕುಂಭ ಮೇಳ, ಆರತಿ ವಿವಿಧ ವಾದ್ಯಮೇಳಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗುವುದು. …
Read More »ಐತಿಹಾಸಿಕ ಇತಿಹಾಸವಿರುವ ಬೆಟಗೇರಿ ಜಾಗೃತ ಹನುಮಂತ ದೇವರ ಓಕುಳಿ
‘ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಹನುಮಂತ ದೇವರ ಓಕುಳಿ ಮೇ.27ರಿಂದ ಮೇ.30ವರೆಗೆ ನಡೆಯಲಿದೆ ತನ್ನನಿಮಿತ್ತ ಈ ಲೇಖನ. ಐತಿಹಾಸಿಕ ಇತಿಹಾಸವಿರುವ ಬೆಟಗೇರಿ ಜಾಗೃತ ಹನುಮಂತ ದೇವರ ಓಕುಳಿ *ಲೇಖಕ ಅಡಿವೇಶ ಮುಧೋಳ. ಬೆಟಗೇರಿ:ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ಪ್ರಸಿದ್ಧಿ ಪಡೆದಿರುವ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತಮಾನಗಳ ಐತಿಹಾಸಿಕ ಇತಿಹಾಸವಿದೆ. ಬೆಟಗೇರಿ ಗ್ರಾಮದಲ್ಲಿ ಪ್ರತಿ ವರ್ಷಕ್ಕೊಮ್ಮೆ ಜರುಗುವ ಹನುಮಂತ …
Read More »ಮೇ.27ರಿಂದ ಬೆಟಗೇರಿ ಶ್ರೀ ಮಾರುತಿ ದೇವರ ಓಕುಳಿ
ಮೇ.27ರಿಂದ ಬೆಟಗೇರಿ ಶ್ರೀ ಮಾರುತಿ ದೇವರ ಓಕುಳಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಮೇ.27ರಿಂದ ಮಂಗಳವಾರ ಮೇ.30ರವರೆಗೆ ಜರುಗಲಿದೆ. ಮೇ.27ರಂದು ಮುಂಜಾನೆ 7ಗಂಟೆಗೆ ಸ್ಥಳೀಯ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ, ನಂತರ ಕರಡಿ, ಹಲಗೆ ಮಜಲು ಸೇರಿದಂತೆ ಸಕಲ ವಾಧ್ಯಗಳ ವಾದನ, ಪಲ್ಲಕ್ಕಿ ಉತ್ಸವ ನಡೆಯಲಿದೆ. …
Read More »ಸ್ಕೌಟ್ಸ್ ಮತ್ತು ರೋವರ್ಸ್ ಬೇಸಿಗೆ ಶಿಬಿರ ಉದ್ಘಾಟನೆ
ಸ್ಕೌಟ್ಸ್ ಮತ್ತು ರೋವರ್ಸ್ ಬೇಸಿಗೆ ಶಿಬಿರ ಉದ್ಘಾಟನೆ ಮೂಡಲಗಿ: ಕೆವಲ ವಿದ್ಯಾರ್ಥಿಗಳು ಅಷ್ಠೆ ಅಲ್ಲದೆ ಪ್ರತಿಯೋಬ್ಬ ಮನುಷ್ಯನ ಜೀವನದಲ್ಲಿ ಸ್ಕೌಟ್ಸ್-ಗೈಡ್ಸ್, ರೋವರ್ಸ್-ರೆಂಜೇರ್ಸ್ ಇವುಗಳು ಜೀವನದಲ್ಲಿ ಎದುರಾಗುವ ಎಂತಹ ಸಮಸ್ಯೆಗಳನ್ನು ಸಹಜವಾಗಿ ಎದುರಿಸುವ ಸಾಮಥ್ರ್ಯವನ್ನು ನೀಡುವ ಸಾಧನಗಳಾಗಿವೆ ಎಂದು ಎಂಇಎಸ್ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಂiÀದ ಪ್ರಾಚಾರ್ಯ ಪ್ರೊ.ಎ.ಪಿ.ರಡ್ಡಿ ಹೇಳಿದರು. ಅವರು ಶುಕ್ರವಾರದಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಎಸ್.ಎಸ್.ಆರ್ ಸಂಯುಕ್ತ ಪದವಿ ಪೂರ್ವ …
Read More »ಮರೆಯಾದ ಮಾಣಿಕ್ಯ ವೀರಣ್ಣ ಹೊಸೂರ
ಮರೆಯಾದ ಮಾಣಿಕ್ಯ ವೀರಣ್ಣ ಹೊಸೂರ ಮೂಡಲಗಿ: ಸಹಕಾರ, ಶಿಕ್ಷಣ, ಕೃಷಿ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದ ಮೂಡಲಗಿಯ ಕೊಡುಗೈ ದಾನಿ ಎಂದು ಹೆಸರುವಾಸಿಯಾಗಿದ್ದ ವೀರಣ್ಣ ಈಶ್ವರಪ್ಪ ಹೊಸೂರ ಅವರು ಇದೇ ಮೇ ೧೪ರಂದು ನಿಧನರಾಗಿರುವುದು ಸಮಾಜಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೂಡಲಗಿಯ ಸಂಸ್ಕೃತ ಕುಟುಂಬದ ಈಶ್ವರಪ್ಪ ಹೊಸೂರ ಮತ್ತು ಶಕುಂತಲಾ ಇವರ ಉದರದಲ್ಲಿ ಫೆ. ೨೦, ೧೯೬೬ರಲ್ಲಿ ಜನನವಾಗಿದ್ದು, ಅವರಿಗೆ ನಾಲ್ವರು ಹಿರಿಯ ಸಹೋದರಿಯರು ಇರುವರು. ಬೆಳಗಾವಿ ಲಿಂಗರಾಜ ಕಾಲೇಜುದಲ್ಲಿ …
Read More »ಜೂ.5ರಿಂದ ಮಸಗುಪ್ಪಿಯಲ್ಲಿ ಮಹಾಲಕ್ಷ್ಮೀದೇವಿ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮ
ಜೂ.5ರಿಂದ ಮಸಗುಪ್ಪಿಯಲ್ಲಿ ಮಹಾಲಕ್ಷ್ಮೀದೇವಿ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮ ಮೂಡಲಗಿ: ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜೂ.5 ರಿಂದ 7 ರವರಿಗೆ ಮೂರು ದಿನಗಳ ಕಾಲ ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಪತಿ ಶ್ರೀ ಶಿವಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಗಳೊಂದಿಗೆ ಜರುಗಲಿದೆ ಎಂದು ದೇವಸ್ಥಾನ ಕಮೀಟಿಯ ಭರಮಪ್ಪ ಗಂಗಣ್ಣವರ ಹೇಳಿದರು. ಗುರುವಾರದಂದು ಮೂಡಲಗಿಯ ಪತ್ರಿಕಾ ಕಚೇರಿಯಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಸಗುಪ್ಪಿ ಗ್ರಾಮದ …
Read More »