ಬೆಟಗೇರಿ:ಸಕಲ ಶ್ರೀಗಳಿಂದ ನಡೆದ40ನೇ ಸತ್ಸಂಗ ಸಮ್ಮೇಳನ *ಪ್ರತಿ ದಿನ ಸಂಜೆ 7:30ಕ್ಕೆ ಸಕಲ ಮಹಾತ್ಮರಿಂದ ಪ್ರವಚನ* ದಾನಿಗಳಿಗೆ ಸತ್ಕಾರ* ಮಹಾಪ್ರಸಾದ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 40ನೇ ಸತ್ಸಂಗ ಸಮ್ಮೇಳನ ಇದೇ ಸೆ. 6 ರಿಂದ ಸೆ.10 ತನಕÀ ನಡೆಯಲಿದ್ದು, ಇಲ್ಲಿಯ ಈಶ್ವರ ದೇವರ ದೇವಸ್ಥಾನದಲ್ಲಿರುವ ಈಶ್ವರ ದೇವರ ಗದ್ದುಗೆ ಐದು ದಿನ ಮುಂಜಾನೆ 6 ಗಂಟೆಗೆ ಮಹಾಪೂಜೆ, ನೈವೇದ್ಯ ಸಮರ್ಪನೆ ಜರುಗಲಿದೆ. ಸೆ.6ರಿಂದ …
Read More »ಪ್ರಕಾಶ ಕುರಬೇಟ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಪ್ರಕಾಶ ಕುರಬೇಟ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಬೆಟಗೇರಿ:ಜಿಲ್ಲಾ ಪಂಚಾಯತ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ, ಚಿಕ್ಕೋಡಿ ಉಪನಿರ್ದೇಶಕರ ಕಾರ್ಯಾಲಯ, ಬೆಳಗಾವಿ ಜಿಲ್ಲಾ ಮಾಧ್ಯಮಿಕ ಶಾಲಾ ಮುಖ್ಯೋಪಾಧ್ಯಯರ ಸಂಘ, ಬೆಂಗಳೂರ ಕರ್ನಾಟಕ ರಾಜಕ್ಯ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಜಿಲ್ಲಾ ಘಟಕ ಚಿಕ್ಕೋಡಿ ಇವರು ಸನ್ 2024-25ನೇ ಸಾಲಿನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸೆ.6ರಂದು ಜರುಗಿದ ಸಮಾರಂಭದಲ್ಲಿ ಗೋಕಾಕ ತಾಲೂಕಿನ ಬೆಟಗೇರಿ …
Read More »ಮನುಷ್ಯನ ಸ್ವಭಾವವನ್ನು ಒಂದೇ ಸಲ ತಿದ್ದಲು ಸಾಧ್ಯವಿಲ್ಲ- ಸಂಸದ ಈರಣ್ಣ ಕಡಾಡಿ
ಮೂಡಲಗಿ: ಮನುಷ್ಯನ ಸ್ವಭಾವವನ್ನು ಒಂದೇ ಸಲ ತಿದ್ದಲು ಸಾಧ್ಯವಿಲ್ಲ. ಪ್ರತಿನಿತ್ಯ ಪ್ರವಚನ, ಆಧ್ಯಾತ್ಮಿಕ ಚಟುವಟಿಕಗಳಿಗೆ ನಮ್ಮನ್ನು ನಾವೇ ತೋಡಗಿಸಿಕೊಳ್ಳುವುದರ ಮುಖಾಂತರ ಪೂಜ್ಯರು ಹೇಳಿದ ಮಾತನ್ನು ನಮ್ಮ ವೈಯಕ್ತಿಕ ಬದುಕಿಗೆ ಅಳವಡಿಸಿಕೊಳ್ಳುವ ಮೂಲಕ ಒಂದು ಸ್ವಲ್ಪ ಬದಲಾವಣೆಯಾಗಲಿಕ್ಕೆ ಸಾಧ್ಯವಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ತಾಲೂಕಿನ ಶಿವಾಪುರ (ಹ) ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಆಯೋಜಿಸಿದ ಬಸವ ದರ್ಶನ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ …
Read More »ಶ್ರೀ ಶಿವಬೋಧರಂಗ ಅರ್ಬನ್ ಕೋ-ಆಫ್ ಕ್ರೆಡಿಟ್ ಸೋಸೈಯಿಟಿಯ, ಸೆ.9 ರಂದು 29ನೇ ವಾರ್ಷಿಕ ಸಭೆ
ಸೆ.9 ರಂದು 29ನೇ ವಾರ್ಷಿಕ ಸಭೆ* ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಶ್ರೀ ಶಿವಬೋಧರಂಗ ಅರ್ಬನ್ ಕೋ-ಆಫ್ ಕ್ರೆಡಿಟ್ ಸೋಸೈಯಿಟಿಯ 2023-24ನೇ ಸಾಲಿನ 29 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಸೋಮವಾರ ದಿ. 9ರಂದು ಮುಂಜಾನೆ 11-00 ಗಂಟೆಗೆ ಪಟ್ಟಣದ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದ ಕೆ.ಎಚ್. ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಸೋಸೈಟಿಯ ಚೇರಮನ್ನ ಬಸವರಾಜ ವೆಂಕಪ್ಪಾ ಗುಲಗಾಜಂಬಗಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಸೋಸೈಟಿಯ ಪ್ರಧಾನ ವ್ಯವಸ್ಥಾಪಕ ಸುರೇಶ ನಾಶಿ …
Read More »ವಿನೂತನ ಪ್ರಯೋಗಕ್ಕೆ ಮುಂದಾದ ಸಿಡಿಪಿಓ ವಾಯ್ಕೆ ಗದಾಡಿಯವರನ್ನು ಅಭಿನಂದಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
*ನೋಡುಗರನ್ನು ಆಕರ್ಷಿಸುತ್ತಿರುವ ವಡೇರಹಟ್ಟಿಯ ಸ್ಮಾರ್ಟ್ ಕ್ಲಾಸ್ ಅಂಗನವಾಡಿ ಕೇಂದ್ರ* *ವಿನೂತನ ಪ್ರಯೋಗಕ್ಕೆ ಮುಂದಾದ ಸಿಡಿಪಿಓ ವಾಯ್ಕೆ ಗದಾಡಿಯವರನ್ನು ಅಭಿನಂದಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ವಡೇರಹಟ್ಟಿಯಲ್ಲಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಕ್ಲಾಸ್ ಅಂಗನವಾಡಿಯು ಇಡೀ ಜಿಲ್ಲೆಯಲ್ಲಿಯೇ ಮಾದರಿಯಾಗಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಇದು ಅಂಗನವಾಡಿ ಕೇಂದ್ರನಾ? ಇಲ್ಲ ಬೇರೇ ಯಾವ ಕಾನ್ವೆಂಟ್ ಶಾಲೆಗೆ ಬಂದಿದ್ವಾ? ಎಂಬ ಪ್ರಶ್ನೆಯು ಸಾರ್ವಜನಿಕರನ್ನು ಸಹಜವಾಗಿ ಕಾಡುತ್ತಿದೆ. ಅಷ್ಟೊಂದು ಖಾಸಗಿ ಶಾಲೆಯ ಕಾನ್ವೆಂಟ್ ಮಾದರಿಯಲ್ಲಿ ಸರ್ಕಾರಿ ಅಂಗನವಾಡಿಯು ನಿರ್ಮಾಣವಾಗಿರುವುದು …
Read More »ಸೆ.6ರಿಂದ ಶಿವಾಪೂರದಲ್ಲಿ ಶ್ರೀಅಡಿವಿಸಿದ್ಧೆಶ್ವರ ಜಾತ್ರಾ ಮಹೋತ್ಸವ
ಸೆ.6ರಿಂದ ಶಿವಾಪೂರದಲ್ಲಿ ಶ್ರೀಅಡಿವಿಸಿದ್ಧೆಶ್ವರ ಜಾತ್ರಾ ಮಹೋತ್ಸವ ಮೂಡಲಗಿ: ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಅಂಬಲಿ ಒಡೆಯ ಶ್ರೀ ಅಡವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಾಗೂ ಶ್ರೀಅಡಿವಿಸಿದ್ಧೇಶ್ವರ ನೂತನ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ ಸಮಾರಂಭ ಶುಕ್ರವಾರ ಸೆ.6 ರಿಂದ ಸೋಮವಾರ ಸೆ.9 ರವರಿಗೆ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಕಾರ್ಯಕ್ರಮದ ನೇತೃತ್ವ ವಹಿಸಿರುವ ಹಾಗೂ ಶ್ರೀಮಠದ ಪೀಠಾಧಿಪತಿ ಪೂಜ್ಯ ಶ್ರೀ ಅಡವಿಸಿದ್ಧರಾಮ ಮಹಾಸ್ವಾಮಿಜಿÀ ಶ್ರೀಮಠದ ಆವರಣದಲ್ಲಿ ಜಾತ್ರಾಮಹೋತ್ಸವ ಆಂತ್ರಣ …
Read More »ಹೊಸಟ್ಟಿಯಲ್ಲಿ ಜರುಗಿದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ
ಮೂಡಲಗಿ: ಸಮಾಜದ ಬದಲಾವಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ತಮ್ಮ ಕಲಿಕೆಯಿಂದ ಇಡೀ ಜಗತ್ತನ್ನೇ ಬದಲಾಯಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ತಾಲ್ಲೂಕಿನ ಹೊಸಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರುಗಿದ ಡಾ. ಎಸ್.ರಾಧಾಕೃಷ್ಣನ್ ಜನ್ಮ ದಿನಾಚರಣೆ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭವ್ಯ ಭಾರತದ ನಿರ್ಮಾಣದಲ್ಲಿ ಶಿಕ್ಷಕರು …
Read More »‘ಪತ್ರಿಕೋದ್ಯಮದಲ್ಲಿ ಪತ್ರಿಕಾ ವಿತರಕರ ಪಾತ್ರ ಮಹತ್ವದಾಗಿದೆ’
ಮೂಡಲಗಿಯ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಬುಧವಾರ ಪತ್ರಿಕಾ ವಿತರಕರ ದಿನಾಚರಣೆಯಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿದರು. -ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಮೂಡಲಗಿ: ‘ದಿನಪತ್ರಿಕೆಗಳನ್ನು ಓದುಗರ ಕೈಗೆ ತಲುಪಿಸುವಲ್ಲಿ ಪತ್ರಿಕೆ ವಿತರಕರ ಪಾತ್ರ ಮಹತ್ವದಾಗಿದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಕರ್ನಾಟಕ ರಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಲಂiÀiನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಚರಿಸಿದ …
Read More »ಮೂರು ವರ್ಷದ ಭಜನಾ ಕಲಾವಿದ ಬಾಲಕನಿಗೆ ಸತ್ಕಾರ
ಮೂರು ವರ್ಷದ ಭಜನಾ ಕಲಾವಿದ ಬಾಲಕನಿಗೆ ಸತ್ಕಾರ ಮೂಡಲಗಿ: ತಾಲೂಕಿನ ಮುನ್ಯಾಳ ಗ್ರಾಮದಲ್ಲಿ ಒಂದು ತಿಂಗಳ ಕಾಲ ಶ್ರಾವಣ ಮಾಸದಲ್ಲಿ ಜರುಗಿದ ಭಜನಾ ಕಾರ್ಯಕ್ರಮದಲ್ಲಿ ಪ್ರತಿದಿನ ಪಾಲ್ಗೊಂಡ ಮೂರು ವರ್ಷದ ಅಮೀತ್ ಶಿವಾನಂದ ಮಡಿವಾಳರ ಎಂಬ ಬಾಲಕನ್ನು ಭಜನಾ ಮಂಡಳಿಯವರು ಸತ್ಕರಿಸಿ ಗೌರವಿಸಿದರು. ಮುನ್ಯಾಳ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾದಲ್ಲಿ ಶ್ರಾವಣ ಮಾಸದಲ್ಲಿ ಪ್ರತಿ ದಿವಸ ಮುಂಜಾನೆ ಮತ್ತು ರಾತ್ರಿ ಭಜನಾ ಕಾರ್ಯಕ್ರಮ ಜರುಗುವುದು. ಪ್ರತಿದಿನ ಬೆಳಗಿನ ಜಾವ ಶ್ರೀ …
Read More »ಸೆ. 5 ರಂದು ಕೌಜಲಗಿಯ ಬಿ. ಬಿ.ಹೊಸಮನಿ ಫೌಂಡೇಶನ್ದಿಂದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ
ಸೆ. 5 ರಂದು ಕೌಜಲಗಿಯ ಬಿ. ಬಿ.ಹೊಸಮನಿ ಫೌಂಡೇಶನ್ದಿಂದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಮೂಡಲಗಿ: ಕಳೆದ ಹತ್ತು ವರ್ಷಗಳಿಂದ ಕೌಜಲಗಿಯ ಬಿ.ಬಿ.ಹೊಸಮನಿ ಫೌಂಡೇಶನ್ದಿಂದ ಕೊಡಮಾಡುವ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಐದು ಜನ ಶಿಕ್ಷಕರಿಗೆ ಗುರುವಾರದಂದು ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ನಡೆಯು ಮೂಡಲಗಿ ತಾಲೂಕಾ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಐದು ಜನ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಫೌಂಡೇಶನ್ ಅಧ್ಯಕ್ಷ ಪರಮೇಶ್ವರ …
Read More »