Breaking News
Home / ಬೆಳಗಾವಿ (page 79)

ಬೆಳಗಾವಿ

ಸದ್ಗುರುವಿನ ಪರಮೋಪಕಾರವು ಎಂದಿಗೂ ಮರೆಯುವಂತದ್ದಲ್ಲಾ : ಇಂಚಲದ ಡಾ. ಶಿವಾನಂದ ಭಾರತಿ ಶ್ರೀಗಳು

ಸದ್ಗುರುವಿನ ಪರಮೋಪಕಾರವು ಎಂದಿಗೂ ಮರೆಯುವಂತದ್ದಲ್ಲಾ : ಇಂಚಲದ ಡಾ. ಶಿವಾನಂದ ಭಾರತಿ ಶ್ರೀಗಳು ಬೆಟಗೇರಿ:ಪ್ರತಿಯೊಬ್ಬ ಮನುಷ್ಯನಲ್ಲಿರುವ ಅಜ್ಞಾನದ ಅಂಧಕಾರ ಕಳೆದು, ಸುಜ್ಞಾನದ ಬೆಳಕು ನೀಡುವ ಶಕ್ತಿ ಸದ್ಗುರುವಿನಲ್ಲಿದೆ. ಸದ್ಗುರುವಿನ ಪರಮೋಪಕಾರವು ಎಂದಿಗೂ ಮರೆಯುವಂತದ್ದಲ್ಲಾ ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗಜಾನನ ವೇದಿಕೆಯಲ್ಲಿ ಇಚೆಗೆ ನಡೆದ 39ನೇ ಸತ್ಸಂಗ ಸಮ್ಮೇಳನ ಸಮಾರೂಪ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ …

Read More »

ಉಗ್ರಸ್ವರೂಪಿ ವೀರಭದ್ರೇಶ್ವರರು ಜಗದ ಉದ್ಧಾರಕ್ಕೆ ಅವತರಿಸಿದರು: ಈರಯ್ಯ ಹಿರೇಮಠ

ಉಗ್ರಸ್ವರೂಪಿ ವೀರಭದ್ರೇಶ್ವರರು ಜಗದ ಉದ್ಧಾರಕ್ಕೆ ಅವತರಿಸಿದರು: ಈರಯ್ಯ ಹಿರೇಮಠ ಬೆಟಗೇರಿ: ಹಿಂದೂ ಪರಂಪರೆಯಲ್ಲಿ ಪ್ರತಿ ದೇವರ ಅವತಾರದ ಹಿಂದೆ ಪೌರಾಣಿಕ ಕತೆಗಳಿವೆ. ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು ಎಂದು ಬೆಟಗೇರಿ ಗ್ರಾಮದ ವೇದಮೂರ್ತಿ ಈರಯ್ಯ ಹಿರೇಮಠ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸೆ.18ರಂದು ನಡೆದ ವೀರಭದ್ರೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿ, ಶಿವನು ಸೃಷ್ಟಿಸಿದ ಗಣಾಧೀಶ್ವರರಲ್ಲಿ ವೀರಭದ್ರೇಶ್ವರನೂ …

Read More »

ವಂದೇ ಭಾರತ್ ರೈಲನ್ನು ಪ್ರಾರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ- ಸಂಸದ ಈರಣ್ಣ ಕಡಾಡಿ ಒತ್ತಾಯ

ವಂದೇ ಭಾರತ್ ರೈಲನ್ನು ಪ್ರಾರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ- ಸಂಸದ ಈರಣ್ಣ ಕಡಾಡಿ ಒತ್ತಾಯ ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ, ಬೆಳಗಾವಿ-ಗೋವಾ ನಡುವೆ ಫಾಸ್ಟ್ ಪ್ಯಾಸೇಂಜರ ಮತ್ತು ಬೆಳಗಾವಿ ಪುಣೆ ನಡುವೆ ವಂದೇ ಭಾರತ್ ರೈಲನ್ನು ಪ್ರಾರಂಭಿಸಲು ಒತ್ತಾಯಿಸಿದರು. ಜೊತೆಗೆ ಕಿತ್ತೂರಿನಲ್ಲಿ ರೈಲುಗಳ ಬಿಡಿ ಭಾಗಗಳ ತಯಾರಿಕೆಗೆ ಕಾರ್ಖಾನೆ ಪ್ರಾರಂಭಿಸುವುದು ಮತ್ತು ಮುಂಬೈ-ಗದಗ ರೈಲನ್ನು ಬಳ್ಳಾರಿವರೆಗೆ …

Read More »

ಬಿಜೆಪಿ ಅರಭಾವಿ ಮಂಡಲದಿಂದ ಸೇವಾ ಪಾಕ್ಷಿಕ ಅಭಿಯಾನಕ್ಕೆ ಚಾಲನೆ

ಬಿಜೆಪಿ ಅರಭಾವಿ ಮಂಡಲದಿಂದ ಸೇವಾ ಪಾಕ್ಷಿಕ ಅಭಿಯಾನಕ್ಕೆ ಚಾಲನೆ ಮೂಡಲಗಿ ಸೆ.17 : ನರೇಂದ್ರ ಮೋದಿಯವರ ಜನುಮದಿನದ ಅಂಗವಾಗಿ ವಿಶೇಷ ಗೌರವ ಅರ್ಪಿಸುವ ಪ್ರಯುಕ್ತ ದೇಶಾದ್ಯಂತ ಭಾರತೀಯ ಜನತಾ ಪಕ್ಷದ ವತಿಯಿಂದ “ಸೇವಾ ಪಾಕ್ಷಿಕ” ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಹೇಳಿದರು ರವಿವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಬಿಜೆಪಿ ಅರಭಾವಿ ಮಂಡಲವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ, ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ …

Read More »

ಸಾವಿನಲ್ಲಿಯೂ ಸಾರ್ಥಕತೆ ಮೆರೆದ ದಿ.ಮಹಾಂತಪ್ಪ ಬಶೆಟೆಪ್ಪ ಅಂಗಡಿ

 ಸಾವಿನಲ್ಲಿಯೂ ಸಾರ್ಥಕತೆ ಮೆರೆದ ದಿ.ಮಹಾಂತಪ್ಪ ಬಶೆಟೆಪ್ಪ ಅಂಗಡಿ  ಕುಲಗೋಡ: ವೃದ್ದಯೊಬ್ಬರು ದೇಹದಾನ ಮಾಡುವ ಮೂಲಕ ಸಾವಿನಲ್ಲಿಯೂ ಸಾರ್ಥಕತೆ ಮೆರೆದ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ 87 ವರ್ಷ ವಯಸ್ಸಿನ ಮಹಾಂತಪ್ಪ ಅಂಗಡಿ ವಯೋಸಹಜ ಕಾಯಿಲೆಯಿಂದ ರವಿವಾರ ಮುಂಜಾನೆ 10:20 ಕ್ಕೆ ಮರಣಹೊಂದಿದ್ದು. ಸಂಜೆ 6 ಕ್ಕೆ ಅಂತಿಮ ಯಾತ್ರೆ ನಂತರ ದೇಹವನ್ನು ಬೇಳಗಾವಿಯ ಕೆ.ಎಲ್.ಇ ಜವಾಹರಲಾಲ ನೆಹರು ವೈಧ್ಯಕೀಯ ಮಹಾವಿಧ್ಯಾಲಯಕ್ಕೆ ದಾನಮಾಡಿ ಸಾರ್ಥಕತೆ ಮೆರೆದಿದ್ದಾರೆ.

Read More »

ಬೆಟಗೇರಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಬೆಟಗೇರಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದ ವತಿಯಿಂದ ಸ್ಥಳೀಯ ಗ್ರಾಮ ದೇವತೆ ದ್ಯಾಮವ್ವದೇವಿ ದೇವಾಲಯದಲ್ಲಿ ಸೆ.17 ರಂದು ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ವಿಶ್ವಕರ್ಮರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ ಜೋತೆಗೆ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ಗದ್ದುಗೆಗೆ ರುದ್ರಾಭಿಷೇಕ, ಪೂಜೆ, ನೈವೇದ್ಯ ಸಮರ್ಪನೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು. ಯುವ ಮುಖಂಡರಾದ ಮುತ್ತೆಪ್ಪ ವಡೇರ, ಶಿವಾಜಿ ನೀಲಣ್ಣವರ, …

Read More »

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಾ ಮಟ್ಟದ ಪ್ರಥಮ ಸ್ಥಾನ ಪ್ರಶಸ್ತಿ

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಾ ಮಟ್ಟದ ಪ್ರಥಮ ಸ್ಥಾನ ಪ್ರಶಸ್ತಿ ಬೆಟಗೇರಿ:ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಪ್ರತಿ ವರ್ಷ ನೀಡುವ ತಾಲೂಕಾ ಮಟ್ಟದ ಅತ್ಯುತ್ತಮ ಸಂಘಗಳ ವಿಭಾಗದಲ್ಲಿ ಸನ್ 2022-23 ನೇ ಸಾಲಿನ ಗೋಕಾಕ ತಾಲೂಕಾ ಮಟ್ಟದ ಅತ್ಯುತ್ತಮ ಸಂಘದ ಪ್ರಥಮ ಸ್ಥಾನದ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಬೆಳಗಾವಿಯಲ್ಲಿ ಸೆ.16ರಂದು ನಡೆದ ಬೆಳಗಾವಿ …

Read More »

ನಿಂಗಾಪೂರ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ನಿಂಗಾಪೂರ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ನಿಂಗಾಪೂರ ಗ್ರಾಮದ ವಿಶ್ವಕರ್ಮ ಸಮುದಾಯದ ವತಿಯಿಂದ ಸ್ಥಳೀಯ ದುರ್ಗಾದೇವಿ ದೇವರ ದೇವಾಲಯದಲ್ಲಿ ಸೆ.17ರಂದು ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ವಿಶ್ವಕರ್ಮರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ ಜೋತೆಗೆ ಸ್ಥಳೀಯ ದುಗಾದೇವಿ ಗದ್ದುಗೆಗೆ ಪೂಜೆ, ನೈವೇದ್ಯ ಸಮರ್ಪನೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು. ಯುವ ಮುಖಂಡರಾದ ಬಸವರಾಜ ಗೋವಿನಕೊಪ್ಪ, ಬಾಳೇಶ ಬಡಿಗೇರ ಮುಖ್ಯ ಅತಿಥಿಗಳಾಗಿ ವಿಶ್ವಕರ್ಮರ ಕುರಿತು …

Read More »

ಮೂಡಲಗಿ ಎಸ್‍ಎಸ್‍ಆರ್ ಶಾಲೆಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಂಭ್ರಮ

ಮೂಡಲಗಿಯ ಎಸ್‍ಎಸ್‍ಆರ್ ಪ್ರೌಢ ಶಾಲೆಯಲ್ಲಿ 1998-99ರಲ್ಲಿ ಎಸ್‍ಎಸ್‍ಎಲ್‍ಸಿ ಕಲಿತ ವಿದ್ಯಾರ್ಥಿಗಳ ಸ್ನೇಹ ಸಂಭ್ರಮ ಸಮಾರಂಭಕ್ಕೆ ಶಿಕ್ಷಕರನ್ನು ಪುಷ್ಪ ಅರ್ಪಿಸಿ ಬರಮಾಡಿಕೊಂಡರು.   ಮೂಡಲಗಿ ಎಸ್‍ಎಸ್‍ಆರ್ ಶಾಲೆಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಂಭ್ರಮ ‘ವಾದ್ಯಮೇಳ, ಪುಷ್ಪವೃಷ್ಟಿಯೊಂದಿಗೆ ಗುರುಗಳ ಸ್ವಾಗತ’ ಮೂಡಲಗಿ: ಮೂಡಲಗಿಯ ಎಸ್‍ಎಸ್‍ಆರ್ ಪ್ರೌಢ ಶಾಲೆಯಲ್ಲಿ 1998–99ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಕಲಿತ ವಿದ್ಯಾರ್ಥಿಗಳೆಲ್ಲ 25 ವರ್ಷಗಳ ನಂತರ ಇಲ್ಲಿಯ ಸತ್ಯಬಾಮಾ ರುಕ್ಮೀಣಿ ಹಂದಿಗುಂದ ಕಲ್ಯಾಣ ಮಂಟಪದಲ್ಲಿ ಸೇರಿ ಸ್ನೇಹ ಸಂಭ್ರಮ ಮತ್ತು …

Read More »

ಮಹಾಲಕ್ಷ್ಮೀ ಸಹಕಾರಿಯು ರೂ 1.72 ಕೋಟಿ ಲಾಭ

ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯು ರೂ 1.72 ಕೋಟಿ ಲಾಭಗಳಿಸಿದೆ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘವು ಸನ್ 2022-23ನೇ ಸಾಲಿನಲ್ಲಿ ರೂ 1.72 ಕೋಟಿ ರೂ ಲಾಭಗಳಿಸಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಶನಿವಾರ ಸೆ.16 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.ಕಲ್ಲೋಳಿ ಇದರ ಸನ್ 2022-23ನೇ ಸಾಲಿನ 21ನೇ …

Read More »