ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ ಮೂರು ದಿನಗಳವರೆಗೆ ವಿಸ್ತರಣೆ ಮಾಡಿರುವುದಕ್ಕೆ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹರ್ಷ ವ್ಯಕ್ತಪಡಿಸಿದ್ದು, ಇದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈಗಾಗಲೇ 10 ದಿನಗಳತನಕ ಘಟಪ್ರಭಾ ಬಲದಂಡೆ ಕಾಲುವೆಗೆ ನೀರನ್ನು ಹರಿಸಿದ್ದು, ಆದರೂ ಕೌಜಲಗಿ ಉಪ ವಿಭಾಗದ ಯಾದವಾಡ, ಕಾಮನಕಟ್ಟಿ, ಕೊಪದಟ್ಟಿ, ಗುಲಗಂಜಿಕೊಪ್ಪ ಗ್ರಾಮಗಳಿಗೆ ನೀರು …
Read More »ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನ ಆಮಂತ್ರಣ ಪತ್ರಿಕೆ ಬಿಡುಗಡೆ
ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನ ಆಮಂತ್ರಣ ಪತ್ರಿಕೆ ಬಿಡುಗಡೆ ವರದಿ: ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಮಹಾತಪಸ್ವಿ ಜಗದ್ಗುರು ಬೂದೀಶ್ವರ ಮಹಾಶಿವಯೋಗಿಗಳ ಶಿಲಾ ಮಂಟಪ ಲೋಕಾರ್ಪಣೆ ನಿಮಿತ್ಯ ಬೆಟಗೇರಿ ಗ್ರಾಮದಲ್ಲಿ ಪ್ರಪ್ರಥಮವಾಗಿ ಇದೇ ಏ.26 ರಿಂದ ಏ.30 ರವರೆಗೆ ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ …
Read More »*ಡಾ. ಅಂಬೇಡ್ಕರ್ ಎಲ್ಲ ಸಮುದಾಯಗಳ ಆಸ್ತಿ- ಲಕ್ಕಪ್ಪ ಲೋಕುರಿ* *ಅರಭಾವಿ ಬಿಜೆಪಿ ಮಂಡಲದಿಂದ ಅಂಬೇಡ್ಕರ್ ಜಯಂತಿ ಆಚರಣೆ*
ಗೋಕಾಕ: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅರಭಾವಿ ಬಿಜೆಪಿ ಮಂಡಲದಿಂದ ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಆಚರಿಸಲಾಯಿತು. ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ಲಕ್ಕಪ್ಪ ಲೋಕುರಿ ಈ ಸಂದರ್ಭದಲ್ಲಿ ಮಾತನಾಡಿ, ಅಂಬೇಡ್ಕರ್ ಅವರು ರಾಷ್ಟ್ರದ ಉನ್ನತಿ, ಪ್ರಗತಿಗಾಗಿ ಶ್ರಮಿಸಿರುವ ಮಹಾನ್ ವ್ಯಕ್ತಿ. ಪ್ರಪಂಚದಲ್ಲಿಯೇ ಎಲ್ಲರೂ ಮೆಚ್ಚುವಂತಹ ಸಂವಿಧಾನವನ್ನು ರಚನೆ ಮಾಡಿದ್ದಾರೆ. ನಮ್ಮ ದೇಶವು ಇಂದು ಶಿಕ್ಷಣದಲ್ಲಿ ಮುಂದುವರೆದು ಉನ್ನತ ಸ್ಥಾನ,ಮಾನ ಬರುತ್ತದೆಂದರೆ ಅದಕ್ಕೆ ಅಂಬೇಡ್ಕರ್ ಅವರು ಕಾರಣರು. …
Read More »ಡಾ.ಬಿ.ಆರ್.ಅಂಬೇಡ್ಕರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಿ: ಚಿದಾನಂದ ತಳವಾರ
ಬೆಟಗೇರಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ ಅಧ್ಯಕ್ಷ ಚಿದಾನಂದ ತಳವಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ ಸಹಯೋಗದಲ್ಲಿ ಬುಧವಾರ ಏ.14ರಂದು ಸ್ಥಳೀಯ ಅಂಬೇಡ್ಕರ ವೃತ್ತದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ ಅವರು ಭಾರತ ದೇಶಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ ಮಹಾ …
Read More »*ಕೌಜಲಗಿ- ಯಾದವಾಡ ಕಾಲುವೆಗೆ ನೀರು ತಲುಪಿಸಲು ಅಧಿಕಾರಿಗಳಿಗೆ ಸೂಚನೆ*- *ಶಾಸಕ ಬಾಲಚಂದ್ರ ಜಾರಕಿಹೊಳಿ*
ಗೋಕಾಕ್- ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ನೀರನ್ನು ಹರಿಸಿದ್ದು, ಕೌಜಲಗಿ ಮತ್ತು ಯಾದವಾಡ ಭಾಗದ ರೈತರಿಗೆ ಈ ಕೂಡಲೇ ನೀರು ತಲುಪಿಸವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೋಮವಾರ, ಗೋಕಾಕ ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿದ ಅವರು, ಕಳೆದ ದಿ. 7 ರಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ನೀರನ್ನು ಬಿಟ್ಟಿದ್ದು, ಇಂದು ತಡರಾತ್ರಿ ಕೌಜಲಗಿ ಉಪವಿಭಾಗದ …
Read More »ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ನೀರನ್ನು ಹರಿಸಿದ್ದು, ಕೌಜಲಗಿ ಮತ್ತು ಯಾದವಾಡ ಭಾಗದ ರೈತರಿಗೆ ನೀರು ತಲುಪಿಸಬೇಕು – ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ್- ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ನೀರನ್ನು ಹರಿಸಿದ್ದು, ಕೌಜಲಗಿ ಮತ್ತು ಯಾದವಾಡ ಭಾಗದ ರೈತರಿಗೆ ಈ ಕೂಡಲೇ ನೀರು ತಲುಪಿಸವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೋಮವಾರ, ಗೋಕಾಕ ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿದ ಅವರು, ಕಳೆದ ದಿ. 7 ರಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ನೀರನ್ನು ಬಿಟ್ಟಿದ್ದು, ಇಂದು ತಡರಾತ್ರಿ ಕೌಜಲಗಿ ಉಪವಿಭಾಗದ …
Read More »ಪ್ರವಚನ ಕಾರ್ಯಕ್ರಮ ಯಶಸ್ವಿಗೆ ಸ್ಥಳೀಯರು ಸಹಕರಿಸಿ: ಶಿವಲಿಂಗ ಸ್ವಾಮೀಜಿ
ಪ್ರವಚನ ಕಾರ್ಯಕ್ರಮ ಯಶಸ್ವಿಗೆ ಸ್ಥಳೀಯರು ಸಹಕರಿಸಿ: ಶಿವಲಿಂಗ ಸ್ವಾಮೀಜಿ ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಹೊಸಳ್ಳಿ ಶ್ರೀಗಳು ಪ್ರವಚನ ನಡೆಯಲಿದೆ. ಪ್ರವಚನ ಕಾರ್ಯಕ್ರಮ ಯಶಸ್ವಿಗೆ ಸ್ಥಳಿಯರು ಸಹಕರಿಸಬೇಕು ಎಂದು ಗದಗ ಹಿರೇಮಠದ ಶಿವಲಿಂಗ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಮಹಾತಪಸ್ವಿ ಜಗದ್ಗುರು ಭೂದೀಶ್ವರ ಮಹಾಶಿವಯೋಗಿಗಳ ಶಿಲಾ ಮಂಟಪ ಲೋಕಾರ್ಪಣೆ ನಿಮಿತ್ಯ ಬೆಟಗೇರಿ ಗ್ರಾಮದಲ್ಲಿ …
Read More »ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳ ಪ್ರವಚನ ಆಯೋಜನೆ ಪೂರ್ವಭಾವಿ
ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಬಸವ ಜಯಂತಿ ನಿಮಿತ್ಯ ಏ.26 ರಿಂದ ಏ.29 ರವರೆಗೆ ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಪ್ರವಚನ ಹಮ್ಮಿಕೊಂಡಿರುವ ಪ್ರಯುಕ್ತ ಬೆಟಗೇರಿ ಪಿಕೆಪಿಎಸ್ ಸಭಾಂಗಣದಲ್ಲಿ ಇತ್ತೀಚೆಗೆ ಸ್ಥಳೀಯರಿಂದ ಪೂರ್ವಭಾವಿ ಸಭೆ ಜರುಗಿತು. ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ನಡೆಯಲಿರುವ ಪ್ರವಚನ ಆಯೋಜನೆ ಸಮಿತಿ ಸಂಚಾಲಕ ಈಶ್ವರ ಬಳಿಗಾರ ಮಾತನಾಡಿ, ಏ.26 ರಿಂದ ಏ.29 ರವರೆಗೆ ಹೊಸಳ್ಳಿಯ ಅಭಿನವ ಬೂದೀಶ್ವರ ಸ್ವಾಮಿಜಿ ಅವರಿಂದ …
Read More »ಹನುಮಂತನಿಗೆ ವಿಶೇಷ ಪೂಜೆ
ಹನುಮಂತನಿಗೆ ವಿಶೇಷ ಪೂಜೆ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿರುವ ಭಕ್ತರ ಇಷ್ಟಾರ್ಥ ಪೂರೈಸುವ ಜಾಗೃತ ಶ್ರೀ ಹನುಮಂತ ದೇವರಿಗೆ ಶ್ರೀ ಹನುಮನ ಜಯಂತಿ ಅಂಗವಾಗಿ ಏ.2ರಂದು ಬೆಳಗ್ಗೆ ವಿಶೇಷ ಪೂಜೆ ನೆರವೇರಿಸಲಾಯಿತು.
Read More »ವೀರಾಂಜನೇಯ ಇಂದಿನ ಯುವಕರಿಗೆ ಸ್ಪೂರ್ತಿ: ರಮೇಶ ಅಳಗುಂಡಿ
ವೀರಾಂಜನೇಯ ಇಂದಿನ ಯುವಕರಿಗೆ ಸ್ಪೂರ್ತಿ: ರಮೇಶ ಅಳಗುಂಡಿ ವರದಿ * ಅಡಿವೇಶ ಮುಧೋಳ. ಬೆಟಗೇರಿ:ಇಂದಿನ ಯುವಕರು ದುಶ್ಚಟಗಳಿಗೆ ದಾಸರಾಗಬಾರದು. ಎಲ್ಲ ಸಂಪತ್ತಿಗಿಂತ ಸದೃಡ ಆರೋಗ್ಯ ಸಂಪತ್ತು ಬಹುದೊಡ್ಡದಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿದೇ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿ.ವಿ.ದೇಯಣ್ಣವರ ಸರಕಾರಿ ಪ್ರೌಢ ಶಾಲೆಯಲ್ಲಿ ಹನುಮಾನ ಜಯಂತಿ ಪ್ರಯುಕ್ತ ಏ.1ರಂದು ನಡೆದ ಪ್ರೌಢ ಶಾಲೆಯ …
Read More »
IN MUDALGI Latest Kannada News