Breaking News
Home / ರಾಜ್ಯ (page 67)

ರಾಜ್ಯ

ಮಮದಾಪೂರದ ಮೌನಮಲ್ಲಿಕಾರ್ಜುನ ಶಿವಯೋಗಿಗಳು ಒಬ್ಬ ಶ್ರೇಷ್ಠ ಮಹಾತ್ಮ ಮತ್ತು ಮಹಾನ್ ಶಿವಯೋಗಿಯಾಗಿದ್ದಾರೆ ಎಂದು ಶಿರಹಟ್ಟಿ ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ

ಬೆಟಗೇರಿ:ಮಮದಾಪೂರದ ಮೌನಮಲ್ಲಿಕಾರ್ಜುನ ಶಿವಯೋಗಿಗಳು ಒಬ್ಬ ಶ್ರೇಷ್ಠ ಮಹಾತ್ಮ ಮತ್ತು ಮಹಾನ್ ಶಿವಯೋಗಿಯಾಗಿದ್ದಾರೆ ಎಂದು ಶಿರಹಟ್ಟಿ ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಮೌನಮಲ್ಲಿಕಾರ್ಜುನ ಶಿವಯೋಗಿಗಳ ಮಠದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಅ.17ರಂದು ನಡೆದ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಮತ್ತು ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಮಾಸಿಕ ಶಿವಾನುಭವ ಹಾಗೂ ಪುರಾಣ ಮಂಗಲೋತ್ಸವ ಧರ್ಮಸಭೆ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಮೌನಮಲ್ಲಿಕಾರ್ಜುನ ಶಿವಯೋಗಿಗಳ ಜೋತೆ ಭಕ್ತರ …

Read More »

ಕಲ್ಲೋಳಿ ಪಶು ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ

ಮೂಡಲಗಿ: ಜಾನುವಾರುಗಳು ರೈತರ ಜೀವಾಳವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಕೊಡಿಸುವ ಮೂಲಕ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರ ಅ-20 ರಂದು ಕಲ್ಲೋಳಿ ಪಟ್ಟಣದ ಪಶು ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಜಾನುವಾರುಗಳ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾಲುಬಾಯಿ ರೋಗ ನಿಯಂತ್ರಣಕ್ಕೆ …

Read More »

ಕಲ್ಲೋಳಿ ಶ್ರೀ ಸತ್ಯಸಾಯಿ ಸೇವಾ ಸಮಿತಿಯ 39 ನೇ ವಾರ್ಷಿಕೋತ್ಸವ ಸಮಾರಂಭ

ಮೂಡಲಗಿ : ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ, ಶೈಕ್ಷಣಿಕ ಮತ್ತು ಸಮಾಜ ಸೇವೆ ಈ ಮೂರು ವಿಭಾಗಗಳಲ್ಲಿ ಭಕ್ತರು ಇಲ್ಲಿ ಸೇವೆ ನೀಡುವ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವಲ್ಲಿ ಈ ಸಮಿತಿಯ ಕಾರ್ಯ ಶ್ಲಾಘನೀಯವಾಗಿದೆ ಎಂದು ರಾಜ್ಯ ಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರ  ರಂದು ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ ಸೇವಾ ಸಮಿತಿಯ 39ನೇ ವಾರ್ಷಿಕೋತ್ಸವ ಸಮಾರಂಭ ಪ್ರಯುಕ್ತ ಸಾಯಿ ಮಂದಿರಕ್ಕೆ ಭೇಟಿ ನೀಡಿ, ದೇವರ ದರ್ಶನ …

Read More »

ಚನ್ನಮ್ಮನವರ 200ನೇ ವಿಜಯೋತ್ಸವದ ವೀರಜ್ಯೋತಿ ಯಾತ್ರೆಯ ರಥಕ್ಕೆ ಪುಷ್ಪಾರ್ಚನೆ

ಮೂಡಲಗಿ: ಕಿತ್ತೂರು ಉತ್ಸವದ ಚನ್ನಮ್ಮನವರ 200ನೇ ವಿಜಯೋತ್ಸವದ ವೀರಜ್ಯೋತಿ ಯಾತ್ರೆಯ ರಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮತ್ತು ಕುಂಭ ಮೇಳದೊಂದಿಗೆ ಮೂಡಲಗಿ ತಾಲೂಕಾ ಆಡಳಿತದಿಂದ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ತಹಶೀಲ್ದಾರ ಶಿವಾನಂದ ಬಬಲಿ ಅವರು ಚನ್ನಮ್ಮನ ವೀರಜ್ಯೋತಿ ಯಾತ್ರೆಯ ರಥಕ್ಕೆ ಪೂಜೆಸಲ್ಲಿಸುವದೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ಈ ವೇಳೆ ಬಿಇಒ ಅಜೀತ ಮನ್ನಿಕೇರಿ ಮಾತನಾಡಿ, 1824ರಲ್ಲಿ ಅಕ್ಟೋಬರ್ 23ರಂದು ಬ್ರಿಟೀಷರ ವಿರುದ್ದ ನಡೆದ ಹೋರಾಟದಲ್ಲಿ ಚನ್ನಮ್ಮ ಜಯಗಳಿಸಿ ಈ ವರ್ಷಕ್ಕೆ …

Read More »

ಅ.22 ರಂದು ಕಲ್ಲೋಳಿ ಕಾಲೇಜುದಲ್ಲಿ ಉದ್ಯೋಗ ಮೇಳ

ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಎಸ್‍ಆರ್‍ಇಎಸ್ ಕಾಲೇಜುದಲ್ಲಿ ಏರ್ಪಡಿಸಿರುವ ಉದ್ಯೋಗ ಮೇಳದ ಪ್ರಚಾರ ಪತ್ರಿಕೆಯನ್ನು ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ ಶನಿವಾರ ಬಿಡುಗಡೆ ಮಾಡಿದರು. ಅ.22 ರಂದು ಕಲ್ಲೋಳಿ ಕಾಲೇಜುದಲ್ಲಿ ಉದ್ಯೋಗ ಮೇಳ ಮೂಡಲಗಿ: ತಾಲ್ಲೂಕಿನ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಎಸ್‍ಆರ್‍ಇಎಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಕರಾವಳಿ ಟೀಚರ್ಸ ಹೆಲ್ಪ ಲೈನ್ ಇವರ ಸಯಯೋಗದಲ್ಲಿ ಅ. 22ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿರುವರು. ಉದ್ಯೋಗ …

Read More »

ಮೂಡಲಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಎಲ್ಲ 24 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ

*ಅರಭಾವಿ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಮಧ್ಯಸ್ತಿಕೆ* *ಮೂಡಲಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಎಲ್ಲ 24 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ* ಮೂಡಲಗಿ: ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಆಯಾ ಇಲಾಖಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ನೌಕರರ ಸಂಘದ ನೂತನ ಸದಸ್ಯರು ಶ್ರಮಿಸುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಇದೇ ದಿ 28 ರಂದು ನಡೆಯಬೇಕಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ …

Read More »

ಶಿಕ್ಷಣದಿಂದ ದೇಶ ಪ್ರಗತಿಯಾಗಲು ಸಾಧ್ಯ-ಮಂಗಲಾ ಅಂಗಡಿ

ಮೂಡಲಗಿ: ಭಾರತ ದೇಶದ ಭವಿಷ್ಯ ಯುವ ಶಕ್ತಿಯ ಮೇಲೆ ಅವಲಂಬಿತವಾಗಿದ್ದು, ಸಮಾಜದಲ್ಲಿರುವ ಪ್ರತಿಯೋಬ್ಬ ಕುಟುಂಬದ ಸದಸ್ಯರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರವನ್ನು ನೀಡಿದಾಗ ಮಾತ್ರ ದೇಶ ಆರ್ಥಿಕವಾಗಿ, ಸಮಾಜಿಕವಾಗಿ ಬಲಿಷ್ಠ ರಾಷ್ಟ್ರವಾಗುವದು ಎಂದು ಬೆಳಗಾವಿ ಲೋಕಸಭಾ ಮಾಜಿ ಸದಸ್ಯೆ ಮಂಗಲಾ ಅಂಗಡಿ ಹೇಳಿದರು. ಅವರು ಗುರ್ಲಾಪೂರದ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 2023-24ರಲ್ಲಿ ಸಂಸದರ ಅನುದಾನಲ್ಲಿ ಮಂಜೂರಾಗಿದ್ದ ಕಾಮಗಾರಿಗೆ ಗುದ್ದಲಿ ಪೂಜೆ ನೇರವೆರಿಸಿ …

Read More »

16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಮೂಡಲಗಿ: ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಅ.21ರಂದು ಸೋಮವಾರ ಸಂಜೆ 4 ಗಂಟೆಗೆ ಶ್ರೀ ಶಿವಬೋಧರಂಗ ಸಿದ್ದ ಸಂಸ್ಥಾನ ಮಠದಲ್ಲಿ ನಡೆಯಲಿದೆ. ಸಭೆಯ ಸಾನಿಧ್ಯವನ್ನು ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು ವಹಿಸುವರು. ಅರಬಾವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೇತೃತ್ವದಲ್ಲಿ ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷೆ ಮಂಗಲಾ ಮೆಟಗುಡ್ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು …

Read More »

ಅ.22 ರಂದು ಕಲ್ಲೋಳಿ ಕಾಲೇಜುದಲ್ಲಿ ಉದ್ಯೋಗ ಮೇಳ

ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಎಸ್‍ಆರ್‍ಇಎಸ್ ಕಾಲೇಜುದಲ್ಲಿ ಏರ್ಪಡಿಸಿರುವ ಉದ್ಯೋಗ ಮೇಳದ ಪ್ರಚಾರ ಪತ್ರಿಕೆಯನ್ನು ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ ಶನಿವಾರ ಬಿಡುಗಡೆ ಮಾಡಿದರು. ಅ.22 ರಂದು ಕಲ್ಲೋಳಿ ಕಾಲೇಜುದಲ್ಲಿ ಉದ್ಯೋಗ ಮೇಳ ಮೂಡಲಗಿ: ತಾಲ್ಲೂಕಿನ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಎಸ್‍ಆರ್‍ಇಎಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಕರಾವಳಿ ಟೀಚರ್ಸ ಹೆಲ್ಪ ಲೈನ್ ಇವರ ಸಯಯೋಗದಲ್ಲಿ ಅ. 22ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿರುವರು. ಉದ್ಯೋಗ …

Read More »

ಬೆಟಗೇರಿ ಗ್ರಾಮದಲ್ಲಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ದ್ವಿಚಕ್ರ ವಾಹನಗಳು ನಾಶ

ಬೆಟಗೇರಿ ಗ್ರಾಮದಲ್ಲಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ದ್ವಿಚಕ್ರ ವಾಹನಗಳು ನಾಶ *ಅಡಿವೇಶ ಮುಧೋಳ. ಬೆಟಗೇರಿ ಗೋಕಾಕ: ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಳೆದ ಸುಮಾರು ನಾಲ್ಕೈದು ದಿನಗಳಿಂದ ಹಗಲು-ರಾತ್ರಿ ಸುಮಾರು ಗಂಟೆಗಳ ಕಾಲ ಆಗಾಗ ಮಳೆ ಜೋರಾಗಿ ಸುರಿಯುತ್ತಿದ್ದು, ಗುರುವಾರ ಅ.17ರಂದು ರಾತ್ರಿ ಸುರಿದ ಮಳೆಗೆ ಬೆಟಗೇರಿ ಗ್ರಾಮದ ಮನೆಯೊಂದರ ಗೋಡೆ ಪಕ್ಕದಲ್ಲಿ ನಿಲ್ಲಿಸಿದ ಎರಡು-ಮೂರು ದ್ವಿಚಕ್ರ ವಾಹನಗಳ ಮೇಲೆ ಮನೆಯ ಗೋಡೆ ಕುಸಿದು ನಾಶಗೊಂಡಿವೆ. ಮನೆ ಗೋಡೆಯ …

Read More »