ಮೂಡಲಗಿ : ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಯೋಜನೆಗಳ ಅರಿವು ಅವಶ್ಯಕವಾಗಿದ್ದು ಇಂದು ಅನೇಕ ವಿದ್ಯಾರ್ಥಿಗಳು ಸರಕಾರದ ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು ಸರಕಾರ ವಿದ್ಯಾರ್ಥಿಗಳಿಗಾಗಿ ಅನೇಕ ಶೈಕ್ಷಣಿಕ ಯೋಜನೆಗಳನ್ನು ರೂಪಿಸಿ ಜಾರಿಗೆ ರೂಪಿಸುತ್ತಿದ್ದು ಅವುಗಳ ತಿಳಿವಳಿಕೆ ಹೊಂದಿ ಸರಿಯಾದ ಮಾರ್ಗದರ್ಶನದಲ್ಲಿ ಪ್ರಯೋಜನ ಪಡೆಯುವಂತಾಗಬೇಕು ಅಲ್ಲದೇ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳು ಸಮಾಜಕಲ್ಯಾಣ ಇಲಾಖೆಯಲ್ಲಿ ಇದ್ದು ಅವುಗಳನ್ನು ಪಡೆದುಕೊಳ್ಳಲು ಸರಿಯಾದ ದಾಖಲೆಗಳನ್ನು ಹೊಂದಿ ಹೆಚ್ಚು ಪ್ರಯೋಜನ ಪಡೆದುಕೊಳ್ಳಲು ವಿದ್ಯಾರ್ಥಿಗಳು …
Read More »ಬೆಟಗೇರಿ ಗ್ರಾಮದ ಯೋಗಪಟು ಪುಂಡಲೀಕ ಲಕಾಟಿಗೆ ರಾಜ್ಯಮಟ್ಟದ ಪ್ರಶಸ್ತಿ
ಬೆಟಗೇರಿ ಗ್ರಾಮದ ಯೋಗಪಟು ಪುಂಡಲೀಕ ಲಕಾಟಿಗೆ ರಾಜ್ಯಮಟ್ಟದ ಪ್ರಶಸ್ತಿ ವರದಿ*ಅಡಿವೇಶ ಮುಧೋಳ. ಬೆಟಗೇರಿ ಕುಂದಾನಗರಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಯೋಗ ಸಾಧಕ ಯುವಪ್ರತಿಭೆ ಪುಂಡಲೀಕ ಮಹಾದೇವಪ್ಪ ಲಕಾಟಿ ಅವರು ಯೋಗಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಮತ್ತು ಸಾಧನೆ ಪರಿಗಣಿಸಿ ರಾಜ್ಯ ಮಟ್ಟದ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ವಿಜಯಪುರ ಜಿಲ್ಲೆಯ ಉತ್ನಾಳದ ಚನ್ನಮ್ಮ ವಿದ್ಯಾವರ್ಧಕ ಸಂಸ್ಥೆ, ಅಖಿಲ ಕರ್ನಾಟಕ ಪಂಚಮಸಾಲಿ ಪರಿಷತ್ತು, ಅಖಿಲ …
Read More »ತಾಲೂಕಾ ಆಡಳಿತದಿಂದ ಚನ್ನಮ್ಮನ ಜಯಂತಿ ಆಚರಣೆ
ಮೂಡಲಗಿ: ಬ್ರಿಟೀಷರ ವಿರುದ್ಧ ಹೋರಾಡಿದ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮಳ ಜಯಂತಿಯನ್ನು ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾ ಭವನದಲ್ಲಿ ತಾಲೂಕಾ ಆಡಳಿತದಿಂದ ಬುಧವಾರಂದು ಆಚರಿಸಿದರು. ಸಮಾರಂಭದಲ್ಲಿ ಕ್ಷೇತ್ರಶೀಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಮಾತನಾಡಿ, ಸ್ವಾತಂತ್ರ ಹೋರಾಟದ ಕಿಚ್ಚು ಹಚ್ಚಿಸಿದ ಉತ್ತರ ಭಾರತದ ನಮ್ಮ ಬೆಳಗಾವಿ ಜಿಲ್ಲೆಯ ವೀರ ರಾಣಿ ಕಿತ್ತೂರ ರಾಣಿ ಚನ್ನಮ್ಮಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕೆಂದ ಅವರು ನಮ್ಮ ನೆಲದ ರಕ್ಷಣೆಗಾಗಿ ಹೋರಾಟ ನಡೆಸಿದ ಚನ್ನಮ್ಮಳು ಸ್ವಾಭಿಮಾನದ ಸಂಕೇತವಾಗಿದ್ದು, ಚನ್ನಮ್ಮಳ ಶೌರ್ಯ, …
Read More »ಸಂಸತ ಭವನದ ಆವರಣದಲ್ಲಿ ರಾಣಿ ಚೆನ್ನಮ್ಮನ ಪುತ್ಥಳಿಗೆ ಪುಷ್ಪಾರ್ಚನೆ
ಮೂಡಲಗಿ: ಕರ್ನಾಟಕದ ಹೆಮ್ಮೆಯ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟೀಷರ ವಿರುದ್ಧ ನಡೆಸಿದ 1824ರ ಸ್ವಾತಂತ್ರ್ಯ ಸಂಗ್ರಾಮದ 200 ನೇ ವರ್ಷದ ವಿಜಯೋತ್ಸವದ ಅಂಗವಾಗಿ ದೆಹಲಿಯ ಸಂಸತ ಭವನದ ಆವರಣದಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ರಾಣಿ ಚೆನ್ನಮ್ಮನ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಲೋಕಸಭೆಯ ಸಭಾಪತಿಗಳಾದ ಓಂ ಬಿರ್ಲಾ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ರೈಲ್ವೆ ಇಲಾಖೆ ರಾಜ್ಯ ಸಚಿವ ವಿ. …
Read More »ಖಡ್ಗವಾಗಲಿ ಕಾವ್ಯ ಎಂದವರು ಬಸವರಾಜ ಕಟ್ಟೀಮನಿ: ಡಾ. ಆನಂದಕುಮಾರ
ಮೂಡಲಗಿ: ಖಡ್ಗವಾಗಲಿ ಕಾವ್ಯ ಎಂದು ಕನ್ನಡ ಸಾಹಿತ್ಯದಲ್ಲಿ ಬಂಡಾಯದ ದನಿ ಮೊಳಗುವುದಕ್ಕೂ ಮೊದಲೇ ಶೋಷಣೆ, ಅನ್ಯಾಯಗಳಿಗೆ ದನಿಯಾಗಬೇಕೆಂಬ ಬದ್ಧತೆಯಿಂದ ಸಾಮಾಜಿಕ ವಾಸ್ತವ ಮಾರ್ಗದಲ್ಲಿ ಕಥೆ-ಕಾದಂಬರಿಗಳನ್ನು ರಚಿಸಿದವರು ಬಸವರಾಜ ಕಟ್ಟೀಮನಿಯವರು ಎಂದು ಕಾಗವಾಡದ ಶಿವಾನಂದ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಆನಂದಕುಮಾರ ಜಕ್ಕನ್ನವರ ನುಡಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಪ್ರಥಮ ದರ್ಜೆ ಕಾಲೇಜು ಹಾಗೂ ಬೆಳಗಾವಿಯ ಬಸವರಾಜ ಕಟ್ಟೀಮನಿ ಪ್ರತಿμÁ್ಠನದ ಸಹಯೋಗದಲ್ಲಿ ಬುಧವಾರದಂದು ಆಯೋಜಿಸಿದ್ದ ಬಸವರಾಜ ಕಟ್ಟೀಮನಿ ಪುಣ್ಯಸ್ಮರಣೆ …
Read More »ಐವತ್ತು ಸಾವಿರಕ್ಕಿಂತ ಅಧಿಕ ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಹೆಚ್ಚಿನ ಸಾಧನೆ ಮಾಡಲು ಕಾರಣೀಕರ್ತರಾಗಬೇಕು- ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ ನಗರದ ಎನ್ಎಸ್ಎಫ್ ಕಛೇರಿಯಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದ ಸಕ್ರೀಯ ಸದಸ್ಯರ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಕ್ರೀಯ ಸದಸ್ಯತ್ವ ಅರ್ಜಿ ನಮೂನೆಯ ಪತ್ರಗಳನ್ನು ಬಿಡುಗಡೆ ಮಾಡುತ್ತಿರುವುದು. ಗೋಕಾಕ: ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅರಭಾವಿ ಕ್ಷೇತ್ರವು ಮತ್ತೊಂದು ಬಾರಿ ಸಾಧನೆ ಮಾಡಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಿಸಲು ಕಾರ್ಯಕರ್ತರು ಶ್ರಮಿಸುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. …
Read More »ಶ್ರೀ ಶಿವಬೋಧರಂಗ ಮಠದ ಆವರಣದಲ್ಲಿ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಬರುವ ನ.23 ಮತ್ತು 24 ರಂದು ನಡೆಯುವ ಬೆಳಗಾವಿ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೋಳಿಸಲ್ಲು ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಅವರು ಎಲ್ಲರೀತಿಯಿಂದ ಸಹಾಯ ಸಹಕಾರ ನೀಡುವರು ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ಪಟ್ಟಣ ಶ್ರೀ ಶಿವಬೋಧರಂಗ ಮಠದ ಆವರಣದಲ್ಲಿ ಜರುಗಿದ ನ.23 ಮತ್ತು 24 ರಂದು ಮೂಡಲಗಿಯಲ್ಲಿ ಹಮ್ಮಿಕೊಂಡ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನದ …
Read More »ಗುಜನಟ್ಟಿ ಗ್ರಾ.ಪಂಗೆ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ
ಮೂಡಲಗಿ: ತಾಲೂಕಿನ ಗುಜನಟ್ಟಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷ ಕಲ್ಲಪ್ಪ ಮುಕ್ಕಣ್ಣವರ ಉಪಾಧ್ಯಕ್ಷೆ ಲಕ್ಮೀ ಹೇಳವರ ಹಾಗೂ ಸದಸ್ಯರನ್ನು ಸತ್ಕರಿಸಿ ಗೌರವಿಸಿದರು. ಗುಜನಟ್ಟಿ ಗ್ರಾ.ಪಂಗೆ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಅವರ ಬೆಂಬಲಿಗ ಸದಸ್ಯರುಗಳ ನೇತೃತ್ವದಲ್ಲಿ ನಡೆದ ಆಗಿರೋದ ಆಯ್ಕೆ ಮೂಡಲಗಿ: ತಾಲೂಕಿನ ಗುಜನಟ್ಟಿ ಗ್ರಾಮ ಪಂಚಾಯತಗೆ ಮಂಗಳವಾರದಂದು ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಅಧ್ಯಕ್ಷರಾಗಿ …
Read More »ಗ್ರಾಮ ಸಭೆಗೆ ಕೆಲ ಅಧಿಕಾರಿಗಳು ಹಾಜರಾಗದ ಹಿನ್ನೆಲೆ ಸಭೆ ರದ್ದು
ಮೂಡಲಗಿ : ತಾಲೂಕಿನ ಯಾದವಾಡ ಗ್ರಾಮದ ಗ್ರಾಪಂ ಸಭಾ ಭವನದಲ್ಲಿ ಸೋಮವಾರದಂದು ಜರುಗಿದ, ಗ್ರಾಮ ಸಭೆಯಲ್ಲಿ ಕೆಲವು ಅಧಿಕಾರಿಗಳು ಗೈರಾಗಿದ್ದು ಹಾಗೂ ಸಾರ್ವಜನಿಕರು ಕಡಿಮೆ ಸಂಖ್ಯೆಯಲ್ಲಿ ಹಾಜರಾಗಿದ್ದರಿಂದ ಗ್ರಾಮ ಸಭೆಯನ್ನು ರದ್ದು ಮಾಡಬೇಕೆಂದು ಸಭೆಗೆ ಹಾಜರಾದ ಸಾರ್ವಜನಿಕರು ಆಗ್ರಹಿಸಿದರಿಂದ ಸಭೆಯನ್ನು ಅರ್ಧದಲ್ಲಿ ಕೈ ಬಿಟ್ಟು ಮುಂದಿನ ತಿಂಗಳಲ್ಲಿ ಎಲ್ಲಾ ಅಧಿಕಾರಿಗಳಿಗೆ ನೋಟೀಸ್ ನೀಡಿ ಸಾರ್ವಜನಿಕರಿಗೆ ಸಭೆಯ ಕುರಿತು ಮಾಹಿತಿ ನೀಡಿ ಮತ್ತೆ ಗ್ರಾಮ ಸಭೆಯನ್ನು ಕರೆಯಲಾಗುವುದು ಎಂದು ಗ್ರಾಪಂ ಅಧ್ಯಕ್ಷ …
Read More »ಮಮದಾಪೂರದ ಮೌನಮಲ್ಲಿಕಾರ್ಜುನ ಶಿವಯೋಗಿಗಳು ಒಬ್ಬ ಶ್ರೇಷ್ಠ ಮಹಾತ್ಮ ಮತ್ತು ಮಹಾನ್ ಶಿವಯೋಗಿಯಾಗಿದ್ದಾರೆ ಎಂದು ಶಿರಹಟ್ಟಿ ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ
ಬೆಟಗೇರಿ:ಮಮದಾಪೂರದ ಮೌನಮಲ್ಲಿಕಾರ್ಜುನ ಶಿವಯೋಗಿಗಳು ಒಬ್ಬ ಶ್ರೇಷ್ಠ ಮಹಾತ್ಮ ಮತ್ತು ಮಹಾನ್ ಶಿವಯೋಗಿಯಾಗಿದ್ದಾರೆ ಎಂದು ಶಿರಹಟ್ಟಿ ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಮೌನಮಲ್ಲಿಕಾರ್ಜುನ ಶಿವಯೋಗಿಗಳ ಮಠದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಅ.17ರಂದು ನಡೆದ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಮತ್ತು ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಮಾಸಿಕ ಶಿವಾನುಭವ ಹಾಗೂ ಪುರಾಣ ಮಂಗಲೋತ್ಸವ ಧರ್ಮಸಭೆ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಮೌನಮಲ್ಲಿಕಾರ್ಜುನ ಶಿವಯೋಗಿಗಳ ಜೋತೆ ಭಕ್ತರ …
Read More »