ಗೋಕಾಕ: ಇಲ್ಲಿಯ ಪ್ರವಾಸಿ ಮಂದಿರದಲ್ಲಿ ದಲಿತ ಸಂಘರ್ಷ ಸಮಿತಿ ಕರ್ನಾಟಕ ಸಂಘಟನೆಯ ಜಿಲ್ಲಾ ಸಮಿತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ರಾಜ್ಯ ಸಂಘಟನಾ ಸಂಚಾಲಕ ಬಹಳೇಶ್ ಬನ್ನಟ್ಟಿ ಮತ್ತು ಜಿಲ್ಲಾ ಸಂಚಾಲಕ ಆನಂದ್ ತಾಯವ್ವಗೋಳ ಮಾತನಾಡಿ, ವಿಶ್ವಸಂಸ್ಥೆ ಮತ್ತು ಇತರೆ ಅಂತರರಾಷ್ಟ್ರೀಯ ಸಂಸ್ಥೆಗಳು ಮಾನವ ಹಕ್ಕುಗಳ ರಕ್ಷಣೆ ಅಭಿವೃದ್ಧಿ ಶಾಂತಿ ಮತ್ತು ಸ್ಥಿರತೆಯ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ಅದರ ಮೌಲ್ಯಗಳನ್ನು ತತ್ವಗಳನ್ನು ಎತ್ತಿ ಹಿಡಿಯಲು ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವವನ್ನು …
Read More »ಸ.2 ಮತ್ತು3 ರಂದು ಪ್ರವಚನ ಮಂಗಲೋತ್ಸವ
ಸ.2 ಮತ್ತು3 ರಂದು ಪ್ರವಚನ ಮಂಗಲೋತ್ಸವ ಮೂಡಲಗಿ: ತಾಲೂಕಿನ ಅಳಿಮಟ್ಟಿ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ಯವಾಗಿ ಒಂದು ತಿಂಗಳ ಕಾಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಕಳೆದ 24 ವರ್ಷಗಳಿಂದ ಪ್ರತಿವರ್ಷ ಶ್ರಾವಣ ಮಾಸದಲ್ಲಿ ಜರಗುತ್ತಿರುವ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಮಂಗಲೋತ್ಸವ ಕಾರ್ಯಕ್ರಮ ಸ.2 ಮತ್ತು 3 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿದೆ ಎಂದು ಮಂಡಳಿಯ ಮುರಿಗೆಪ್ಪ ಹುಬ್ಬಳ್ಳಿ ತಿಳಿಸಿದ್ದಾರೆ. ಸೋಮವಾರ ಸ.2 ರಂದು ರಾತ್ರಿ 10 ಗಂಟೆಗೆ ಭಜನಾ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪಟ್ಟಣದ ವಿವಿಧ ಸಮಾಜಗಳ ಮುಖಂಡರು ಅಭಿನಂದನೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಎನ್‌ಎಸ್‌ಎಫ್ ಆವರಣದಲ್ಲಿ ಮೂಡಲಗಿ ಪುರಸಭೆಗೆ ನೂತನವಾಗಿ ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಖುರ್ಷಾದಾ ನದಾಫ ಮತ್ತು ಭೀಮವ್ವ ಪೂಜೇರಿ ಅವರು ಸತ್ಕರಿಸಿ ಗೌರವಿಸಿದರು. ಮೂಡಲಗಿ: ಮೂಡಲಗಿ ಪುರಸಭೆಯ ನೂತನ ಅಧ್ಯಕ್ಷೆಯನ್ನಾಗಿ ಮುಸ್ಲಿಂ ಮಹಿಳೆಗೆ ಅಧಿಕಾರ ನೀಡಲು ಕಾರಣಿಕರ್ತರಾದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪಟ್ಟಣದ ವಿವಿಧ ಸಮಾಜಗಳ ಮುಖಂಡರು ಅಭಿನಂದನೆ ಸಲ್ಲಿಸಿದರು. ಮೂಡಲಗಿ ಪುರಸಭೆಗೆ ಬುಧವಾರದಂದು ನಡೆದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಗೆ ಮೀಸಲಿದ್ದ …
Read More »