ಸ್ಕೌಟ್ಸ್ ಮತ್ತು ಗೈಡ್ಸ್‍ನ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿದ ಗಜಾನನ ಮಣ್ಣಿಕೇರಿ ಮೂಡಲಗಿ: ಶಿಕ್ಷಕರು ತಮ್ಮನ್ನು ತಾವು ತೊಡಗಿಸಿಕೊಂಡು ಸ್ಕೌಟ್ಸ್ ಮತ್ತು ಗೈಡ್ಸ ತತ್ವಗಳನ್ನು ಮಕ್ಕಳಲ್ಲಿ ಬೀತುವ ಮೂಲಕ ಒಳ್ಳೆಯ ನಾಗರಿಕರನ್ನಾಗಿಸಲ್ಲು ಶ್ರಮಿಸಬೇಕೆಂದರು ಬೆಳಗಾವಿ ಜಿಲ್ಲಾ ಸ್ಕೌಟ್ಸ ಮತ್ತು ಗೈಡ್ಸ್ ಸಂಸ್ಥೆ ಅಧ್ಯಕ್ಷರು ಹಾಗೂ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಗಜಾನನ ಮಣ್ಣಿಕೇರಿ ಹೇಳಿದರು. ಅವರು ಪಟ್ಟಣದ ಸರಕಾರಿ ಕನ್ನಡ ಬಾಲಕರ ಮಾದರಿ ಶಾಲೆಯಲ್ಲಿ “ಭಾರತ …
Read More »ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಕಲಂ ನೀಷೆದಾಜ್ಞೆ ಜಾರಿ, ನಕಲು ನಡೆಯದಂತೆ ಸಿಸಿ ಕ್ಯಾಮರಾ
ಬೆಟಗೇರಿ: ಮಾ.28ರಿಂದ ಏ.11ರ ವರೆಗೆ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿ.ವಿ.ದೇ ಸರಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಜರುಗುತ್ತಿರುವ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಿನ್ನಲೆಯಲ್ಲಿ ಮಾ.28ರಂದು ಪ್ರಥಮ ಭಾಷೆ ಕನ್ನಡ ವಿಷಯದ ಪರೀಕ್ಷೆ ನಡೆಯಿತು. ಸ್ಥಳೀಯ ಪರೀಕ್ಷಾ ಕೇಂದ್ರದಲ್ಲಿ 14 ಪರೀಕ್ಷಾ ಕೊಠಡಿ, 16 ಜನ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಒಬ್ಬರು ಸ್ಥಾನಿಕ ವಿಕ್ಷಕ ಜಾಗೃತ ದಳ, ಒಬ್ಬರು ಪರೀಕ್ಷಾ ಮುಖ್ಯ ಅಧಿಕ್ಷಕ, ಓರ್ವ …
Read More »ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆ
ಬೆಟಗೇರಿ:ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿವಿದೇ ಸರಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಿನ್ನಲೆಯಲ್ಲಿ ಮಾ.26ರಂದು ಪೂರ್ವಭಾವಿ ಸಭೆ ನಡೆಯಿತು. ಸ್ಥಳೀಯ ಪರೀಕ್ಷಾ ಕೇಂದ್ರದ ಮುಖ್ಯಸ್ಥ ರಮೇಶ ಅಳಗುಂಡಿ ಮಾತನಾಡಿ, ಮಾ.28 ರಿಂದ ಏ.11ರ ವರೆಗೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಜರುಗಲಿರುವ ಪ್ರಯುಕ್ತ ಸ್ಥಳೀಯ ಪರೀಕ್ಷಾ ಕೇಂದ್ರದಲ್ಲಿ 14 ಪರೀಕ್ಷಾ ಕೊಠಡಿ, 16 ಜನ ಪರೀಕ್ಷಾ ಕೊಠಡಿ …
Read More »ಹನಿ ಹನಿ ನೀರನ್ನೂ ಪೋಲು ಮಾಡದೆ ನೀರನ್ನು ಸರಿಯಾಗಿ ಸಂರಕ್ಷಿಸಿ
ಮೂಡಲಗಿ: ಹನಿ ಹನಿ ನೀರನ್ನೂ ಪೋಲು ಮಾಡದೆ ನೀರನ್ನು ಸರಿಯಾಗಿ ಸಂರಕ್ಷಿಸುವುದು, ಮಿತವಾಗಿ ಬಳಸುವುದು ಮತ್ತು ನೀರಿನ ಸಂರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ರಾಜ್ಯ ಯುವ ಪ್ರಶಸ್ತಿ ವಿಜೇತ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಹಳ್ಳೂರು ಗ್ರಾಮದ ದೇವರಾಜ ಅರಸು ವಸತಿ ನಿಲಯದಲ್ಲಿ ಗಿಡಗಳಿಗೆ ನೀರು ಉಳಿಸುವ ಮೂಲಕ ಚಾಲನೆ ನೀಡಿ ಮಾತನಾಡಿ …
Read More »ಕುಲಗೋಡ ಗ್ರಾಮದಲ್ಲಿ ೭೫ ಲಕ್ಷ ರೂ ವೆಚ್ಚದಲ್ಲಿ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ
ಮೂಡಲಗಿ: ಕಹಾಮಾ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಕುಲಗೋಡ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಯಾದವಾಡ ಜಿಲ್ಲಾ ಪಂಚಾಯತ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಬಸ್ ನಿಲ್ದಾಣ ಹತ್ತಿರ ಮುಖ್ಯ ರಸ್ತೆಯ ಪಕ್ಕದಲ್ಲಿ ಜಿಲ್ಲಾ ಪಂಚಾಯತ ಅನುದಾನದಲ್ಲಿ ಸೂಮಾರು ೭೫ ಲಕ್ಷ ರೂಪಾಯಿ ವೆಚ್ಚದಲ್ಲಿ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ …
Read More »ಪೌಷ್ಠಿಕಾಂಶ ಆಹಾರ ಸೇವನೆಯಿಂದ ಮಕ್ಕಳ ದೈಹಿಕ ಬೆಳವಣಿಕೆಯ ಜೊತೆಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಲು ಸಾಧ್ಯ
ಮೂಡಲಗಿ: ಪೌಷ್ಠಿಕಾಂಶಯುಳ್ಳ ಆಹಾರ ಸೇವನೆಯಿಂದ ಮಕ್ಕಳ ದೈಹಿಕ ಬೆಳವಣಿಕೆಯ ಜೊತೆಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಲು ಸಾಧ್ಯವಾಗುವದು ಎಂದು ತಾಲೂಕಾ ಮದ್ಯಾಹ್ನ ಉಪಹಾರ ಯೋಜನೆಯ ಸಹನಿರ್ದೇಶಕ ಎ.ಬಿ ಮಲಬನ್ನವರ ಹೇಳಿದರು. ಅವರು ಪಟ್ಟಣದ ವಿಜಯನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿ, ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಹೆಸರು ಹೊಂದಲು ಶಿಕ್ಷಕರ, ಪಾಲಕರ, ವಿದ್ಯಾರ್ಥಿಗಳ ಹಾಗೂ ಚುನಾಯಿತ ಪ್ರತಿನಿಧಿಗಳ ಸಹಕಾರ ಮುಖ್ಯವಾಗಿದೆ. ಮಕ್ಕಳಿಗೆ ಪೌಷ್ಠಿಕಾಂಶಯುಳ್ಳ …
Read More »ಸಮಕಾಲೀನ ಬದುಕಿಗೆ ಸ್ಪಂದಿಸಿದ ಕವಿ ‘ಚಂಪಾ’
ಮೂಡಲಗಿ: ‘ಚಂದ್ರಶೇಖರ ಪಾಟೀಲ ಅವರು ಸಮಕಾಲೀನ ಬದುಕಿಗೆ ಸ್ಪಂದಿಸಿದ ಸಂವೇದನಾಶೀಲ ಬರಹಗಾರರಾಗಿದ್ದರು’ ಎಂದು ಸಾಹಿತಿ ಶಿವಾನಂದ ಬೆಳಕೂಡ ಹೇಳಿದರು. ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಹಾಗೂ ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮದ ‘ಪ್ರೊ. ಚಂದ್ರಶೇಖರ ಪಾಟೀಲ ಅವರ ಬಂಡಾಯ ಮನೋಧರ್ಮ’ ಕುರಿತು ಮಾತನಾಡಿದ ಅವರು ಹೋರಾಟದ ಹಾದಿಯಲ್ಲಿ ಬೆಳೆದ ಕನ್ನಡ ಸಾಹಿತಿಗಳಲ್ಲಿ ವಿರಳ ಸಾಹಿತಿಯಾಗಿದ್ದರು ಎಂದರು. ಅವರ …
Read More »ನಿರಂತರ ಅದ್ಯಯನದಿಂದ ಯಶಸ್ಸು ಸಾದ್ಯ ಮರ್ದಿ
ನಿರಂತರ ಅದ್ಯಯನದಿಂದ ಯಶಸ್ಸು ಸಾದ್ಯ ಮರ್ದಿ ಮೂಡಲಗಿ: ಜೀವನದಲ್ಲಿ ನಿರಂತರ ಪ್ರಯತ್ನ ಮತ್ತು ಸತತ ಅಧ್ಯಯನದ ಮೂಲಕ ಯಶಸ್ಸು ಸಾದ್ಯ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು. ಅವರು ತುಕ್ಕಾನಟ್ಟಿ ಪ್ರಾಥಮಿಕ ಶಾಲೆಯ 8 ನೇ ತರಗತಿಯ ಬಿಳ್ಕೊಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಯಾವುದೇ ಕೆಲಸವನ್ನು ಶೃದ್ದೆ ನಿಷ್ಠೆಯಿಂದ ಮಾಡಿದರೆ ಫಲ ಸಿಕ್ಕೇ ಸಿಗುತ್ತದೆ. ಅದರಲ್ಲೂ ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ತಮ್ಮ ಜ್ಞಾನ …
Read More »ನಮ್ಮ ಮನಸ್ಸನ್ನು ಭಗವಂತನತ್ತ ಹೊರೆಳಿಸಿದರೆ ನಮ್ಮ ಜೀವನವೇ ಧನ್ಯವಾಗುತ್ತದೆ- ಶ್ರೀ ದತ್ತಾವಧೂತಗುರುಗಳು
ಮೂಡಲಗಿ: ಭಗವಂತನ ನಾಮಸ್ಮರಣೆಯಿಂದ ಅಸಾಧ್ಯವಾದಾದನ್ನೆಲ್ಲ ಸಾಧಿಸಬಹುದಾಗಿದೆ, ಲೌಕಿಕ ಪ್ರಪಂಚದಲ್ಲಿ ಮುಳಗಿರುವ ನಾವು ಭಗವಂತನನ್ನು ಮರೆತು ಕೇವಲ ಸುಖಕ್ಕಾಗಿ ದಢಪಡಿಸುತ್ತಿದ್ದೇವೆ, ನಮ್ಮ ಮನಸ್ಸನ್ನು ಭಗವಂತನತ್ತ ಹೊರೆಳಿಸಿದರೆ ನಮ್ಮ ಜೀವನವೇ ಧನ್ಯವಾಗುತ್ತದೆ ಎಂದು ಶ್ರೀ ಕ್ಷೇತ್ರ ಹೆಬ್ಬಳ್ಳಿಯ ಚೈತನ್ಯಾಶ್ರಮದ ಶ್ರೀ ದತ್ತಾವಧೂತಗುರುಗಳು ಹೇಳಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ಚೈತನ್ಯ ನಾಮೋಪಾಸನಾ ಕೇಂದ್ರದ ವಾಸ್ತು ಶಾಂತಿ ಮತ್ತು ತಮ್ಮ ೭೦ನೇ ಹುಟ್ಟು ಹಬ್ಬದ ಏರ್ಪಡಿಸಲ್ಲಾಗಿದ ರುದ್ರಾಭಿಷೇಕ ಮತ್ತು ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯ …
Read More »‘ಸಕ್ಕರೆ ಮತ್ತು ರಕ್ತದೊತ್ತಡ ಕಾಯಿಲೆಗಳ ಬಗ್ಗೆ ಎಚ್ಚರವಹಿಸಿರಿ’
‘ಸಕ್ಕರೆ ಮತ್ತು ರಕ್ತದೊತ್ತಡ ಕಾಯಿಲೆಗಳ ಬಗ್ಗೆ ಎಚ್ಚರವಹಿಸಿರಿ’ ಮೂಡಲಗಿ: ‘ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡ ಕಾಯಿಲೆಗಳು ದೇಹದಲ್ಲಿ ಆಶ್ರಯ ಪಡೆಯುವದಕ್ಕಿಂತ ಮುಂಚೆ ಪ್ರತಿಯೊಬ್ಬರು ಎಚ್ಚರವಹಿಸಬೇಕು’ ಎಂದು ಚಿಕ್ಕೋಡಿಯ ಹೆಚ್ಚುವರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ಗಡೇದ ಅವರು ಹೇಳಿದರು. ಇಲ್ಲಿಯ ಅಂಜುಮನ್ ಎ ಇಸ್ಲಾಂ ಸೊಸೈಟಿ ಹಾಗೂ ಖಿದಮತ್ ಸೋಸಿಯಲ್ ವೆಲಪೇರ್ ಕಮಿಟಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕಚೇರಿ …
Read More »