Breaking News
Home / Recent Posts (page 122)

Recent Posts

ವಿದ್ಯಾರ್ಥಿಗಳು ಭವಿಷ್ಯದ ಪಾತ್ರವನ್ನು ಅರಿತು ಅಧ್ಯಯನಕ್ಕೆ ಆಧ್ಯತೆ ನೀಡಬೇಕು ಬಿ. ಇ. ಓ. ಅಜೀತ್ ಮನ್ನಿಕೇರಿ.

ವಿದ್ಯಾರ್ಥಿಗಳು ಭವಿಷ್ಯದ ಪಾತ್ರವನ್ನು ಅರಿತು ಅಧ್ಯಯನಕ್ಕೆ ಆಧ್ಯತೆ ನೀಡಬೇಕು ಬಿ. ಇ. ಓ. ಅಜೀತ್ ಮನ್ನಿಕೇರಿ. ಮೂಡಲಗಿ : ವಿದ್ಯಾರ್ಥಿಗಳು ಭವಿಷ್ಯದ ಪಾತ್ರವನ್ನು ಅರಿತು ಅಧ್ಯಯನಕ್ಕೆ ಆಧ್ಯತೆ ನೀಡಬೇಕು. ಇಂದಿನ ಸ್ಪರ್ದಾತ್ಮಕ ಯುಗದಲ್ಲಿ ಉತ್ತಮ ಭವಿಷ್ಯದಡೆಗೆ ಹೆಚ್ಚು ಗಮನ ನೀಡಿ ಉತ್ತಮ ಫಲಿತಾಂಶ ಪಡೆಯಲು ಉಪನ್ಯಾಸಕರ ಶ್ರಮದೊಂದಿಗೆ ವಿದ್ಯಾರ್ಥಿಗಳು ಶ್ರದ್ದೆ ಮತ್ತು ಪ್ರಾಮಾಣಿಕ ಅದ್ಯಯನಕ್ಕೆ ತೊಡಗುವ ಕಾಳಜಿ ವಹಿಸಬೇಕು ಅಲ್ಲದೇ ತಮ್ಮ ತಂದೆ ತಾಯಿ ಕನಸಿನೊಂದಿಗೆ ತಮ್ಮ ಭವಿಷ್ಯದ ಕನಸ್ಸನ್ನು …

Read More »

ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಸರ್ಕಾರ ಮಾಡಿದೆ – ಬಸವರಾಜ ಪಣದಿ

ಬೆಟಗೇರಿ:ಪಹಣಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಿಂಚಣಿ ಸೇರಿದಂತೆ ಕಂದಾಯ ಇಲಾಖೆ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ ಎಂದು ಬೆಟಗೇರಿ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಗೋಕಾಕ ಕಂದಾಯ ಇಲಾಖೆ ಹಾಗೂ ಬೆಟಗೇರಿ ಗ್ರಾಮ ಲೆಕ್ಕಾಧಿಕಾರಿಗಳ ಕಛೇರಿ ಸಹಯೋಗದಲ್ಲಿ ಬೆಟಗೇರಿ ಗ್ರಾಮದಲ್ಲಿ ಮಾ.12ರಂದು ನಡೆದ ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ ವಿತರಿಸುವ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿ, ಕಂದಾಯ ಇಲಾಖೆಯ …

Read More »

ವಿದ್ಯಾರ್ಥಿಗಳಲ್ಲಿ ಛಲವಿದ್ದರೆ ಸಾಧನೆ ಸಾಧ್ಯ: ಅರಿಹಂತ ಬಿರಾದಾರ ಪಾಟೀಲ

ವಿದ್ಯಾರ್ಥಿಗಳಲ್ಲಿ ಛಲವಿದ್ದರೆ ಸಾಧನೆ ಸಾಧ್ಯ: ಅರಿಹಂತ ಬಿರಾದಾರ ಪಾಟೀಲ *ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ * ಶಾಲೆಯ ಸಮಗ್ರ ಪ್ರಗತಿಗೆ ಮೆಚ್ಚುಗೆ ಬೆಟಗೇರಿ:ಪ್ರತಿಯೊಬ್ಬ ವಿದ್ಯಾರ್ಥಿಯೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯಲು ಪ್ರಯತ್ನಿಸಬೇಕು. ಶಾಲಾ ವಿದ್ಯಾರ್ಥಿಗಳಲ್ಲಿ ಛಲವಿದ್ದರೆ ಸಾಧನೆ ಸಾಧ್ಯವಾಗುತ್ತದೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನೋಡಲ್ ಅಧಿಕಾರಿ ಅರಿಹಂತ ಬಿರಾದಾರ ಪಾಟೀಲ ಹೇಳಿದರು. ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಗೆ ಮಾ.11ರಂದು ಭೇಟಿ …

Read More »

ಪಿಯುಸಿ ದ್ವಿತೀಯ ವಿದ್ಯಾರ್ಥಿಗಳ ಬೀಳ್ಕೋಡಿಗೆ ಸಮಾರಂಭ

ಮೂಡಲಗಿ : ವ್ಯಾಸಂಗದ ಅವಧಿಯಲ್ಲಿ ವಿದ್ಯಾರ್ಥಿಗಳು ಶಿಸ್ತು, ಸಂಯಮ ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಗುರಿ ಸಾಧನೆ ಮಾಡಬೇಕು ಎಂದು ಉಪನ್ಯಾಸಕ ಬಸಪ್ಪ ಹೆಬ್ಬಾಳ ಹೇಳಿದರು. ಅವರು ಪಟ್ಟಣದ ಮೂಡಲಗಿ   ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದ ಪಿಯುಸಿ ದ್ವಿತೀಯ ವಿದ್ಯಾರ್ಥಿಗಳ ಬೀಳ್ಕೋಡಿಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದ್ದು, ವೈಯಕ್ತಿಕ ಬೆಳವಣಿಗೆ ಮಾತ್ರವಲ್ಲದೆ ಸಮಾಜ ಮತ್ತು ದೇಶದ ಪ್ರಗತಿ ಬಗ್ಗೆಯೂ ವಿದ್ಯಾರ್ಥಿ, …

Read More »

“ ದಿ.12 ರಂದು ಆರ್.ಡಿ.ಎಸ್ ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ”

“ ದಿ.12 ರಂದು ಆರ್.ಡಿ.ಎಸ್ ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ” ಮೂಡಲಗಿ : ಇಲ್ಲಿಯ ಆರ್. ಡಿ. ಸೊಸೈಟಿಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಇದರ ದ್ವೀತಿಯ ಪಿಯುಸಿಯ ವಿದ್ಯಾರ್ಥಿಗಳ ಬಿಳ್ಕೊಡುವ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನವನ್ನು  ದಿ.12 ರಂದು ಮುಂಜಾನೆ 9.00 ಘಂಟೆಗೆ ಆಯೋಜಿಸಲಾಗಿದೆ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ ವಹಿಸಿಕೊಳ್ಳುವರು ಮುಖ್ಯ ಅಥಿತಿಗಳಾಗಿ ಮೂಡಲಗಿ ತಾಲೂಕಿನ ಕನ್ನಡ ಸಾಹಿತ್ಯ …

Read More »

ಗಂಡು ಹೆಣ್ಣು ಯಾರು ಮೇಲು ಅಲ್ಲ ಇಬ್ಬರು ಸಮಾನರೇ- ಮಾಲತಿಶ್ರೀ ಮೈಸೂರು

ಮೂಡಲಗಿ: ಗಂಡು ಹೆಣ್ಣಿನ ನಡುವೆ ನಾನು ಮೇಲು ತಾನು ಮೇಲು ಎಂಬ ಪೈಪೋಟಿ ನಡೆಯುತ್ತಿದ್ದರೂ ಜೀವನದ ಪ್ರತಿ ಹಂತದಲ್ಲೂ ಗಂಡು ಹೆಣ್ಣಿನಿಗೆ ಪ್ರೋತ್ಸಾಹ ನೀಡಬೇಕು, ಹೆಣ್ಣು ಗಂಡನಿಗೆ ಪ್ರೋತ್ಸಾಹ ನೀಡಿದರೇ ಮಾತ್ರ ಸಾಧನೆ ಎಂಬ ಮೆಟ್ಟಿಲು ಏರಲು ಸಾಧ್ಯ ಎಂದು ಚಲನಚಿತ್ರ ನಟಿ ಮಾಲತಿಶ್ರೀ ಮೈಸೂರು ಹೇಳಿದರು. ಪಟ್ಟಣದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚಾರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇದು ಪೈಪೋಟಿಯ …

Read More »

ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಸೆಂಬ್ಲಿ ಲಾಂಜ್‍ನಲ್ಲಿ ಬಿಜೆಪಿ ಶಾಸಕರು ಹಾಗೂ ಮಾಧ್ಯಮ ಮಿತ್ರರೊಂದಿಗೆ ಸಂಭ್ರಮದಲ್ಲಿ ತೇಲಿದ ಸಿಎಂ ಬೊಮ್ಮಾಯಿ

ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಸೆಂಬ್ಲಿ ಲಾಂಜ್‍ನಲ್ಲಿ ಬಿಜೆಪಿ ಶಾಸಕರು ಹಾಗೂ ಮಾಧ್ಯಮ ಮಿತ್ರರೊಂದಿಗೆ ಸಂಭ್ರಮದಲ್ಲಿ ತೇಲಿದ ಸಿಎಂ ಬೊಮ್ಮಾಯಿ ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ …

Read More »

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ.

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ. ಬೆಂಗಳೂರು- ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. …

Read More »

ಅಭಿವೃದ್ಧಿ ಪರ ರಾಜಕಾರಣವನ್ನು ಜನ ಮೆಚ್ಚಿ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಆರ್ಶಿವಾದ ಮಾಡಿದ್ದಾರೆ – ಸಂಸದ ಈರಣ್ಣ ಕಡಾಡಿ

ಮೂಡಲಗಿ: ಸತತ 7 ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿಯ ಸರ್ಕಾರ ದೇಶದಲ್ಲಿ ಮಾಡಿದಂತಹ ಅದ್ವೀತಿಯ ಸಾಧನೆ ಮತ್ತು ಅಭಿವೃದ್ಧಿ ಪರ ರಾಜಕಾರಣವನ್ನು ಜನ ಮೆಚ್ಚಿ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಆರ್ಶಿವಾದ ಮಾಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಸಂತಸ ವ್ಯಕ್ತಪಡಿಸಿದರು. ಗುರುವಾರ ಮಾ.10 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕರೋನಾ ಕಾಲಘಟದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕಠಿಣವಾಗಿದ್ದರೂ ಕೂಡ ಮತ್ತು …

Read More »

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಲ್ಲಿ ಮಹಿಳಾ ದಿನಾಚರಣೆ ‘ವರ್ಷದುದ್ದಕ್ಕೂ ಮಹಿಳಾ ದಿನಾಚರಣೆಯಾಗಿರುತ್ತದೆ’

ಮೂಡಲಗಿ: ‘ಮಹಿಳಾ ದಿನಾಚರಣೆಯು ಕೇವಲ ಒಂದೇ ದಿನಕ್ಕೆ ಸೀಮಿತವಾಗಿರುವುದಿಲ್ಲ. ವರ್ಷದುದ್ದಕ್ಕೂ ಮಹಿಳಾ ದಿನಾಚರಣೆಯಾಗಿರುತ್ತದೆ’ ಎಂದು ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿ ರೇಖಾ ಅಕ್ಕನವರು ಹೇಳಿದರು. ಇಲ್ಲಿಯ ಶಿವಬೋಧರಂಗ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿ ಸಭಾಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಚರಿಸಿದ ವಿಶ್ವ ಮಹಿಳಾ ದಿನಾಚರಣೆ, ಸಾಧಕರ ಸನ್ಮಾನ ಹಾಗೂ ಮಹಿಳೆಯರ ಉಚಿತ ಮಧುಮೇಹ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರಿಂದ ಕುಟುಂಬ ಮತ್ತು ಸಮಾಜದಲ್ಲಿ ಸ್ವಾಸ್ಥ್ಯ ನೆಲೆಸಿರುತ್ತದೆ …

Read More »