Breaking News
Home / Recent Posts (page 137)

Recent Posts

ಬೆಟಗೇರಿ ಗ್ರಾಮದ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರಗೆ ಸನ್ಮಾನ

ಬೆಟಗೇರಿ ಗ್ರಾಮದ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರಗೆ ಸನ್ಮಾನ ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ವತಿಯಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸ್ಥಳೀಯ ಯೋಧ ಮುತ್ತೆಪ್ಪ ನೀಲಣ್ಣವರ ಅವರನ್ನು ಜ.11ರಂದು ಸತ್ಕರಿಸುವ ಕಾರ್ಯಕ್ರಮ ಜರುಗಿತು. ಮುಖ್ಯಶಿಕ್ಷಕರಾದ ವೈ.ಸಿ.ಶೀಗಿಹಳ್ಳಿ ಅಧ್ಯಕ್ಷತೆ ವಹಿಸಿ, ಆರ್.ಬಿ.ಬೆಟಗೇರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರ ಸನ್ಮಾನ ಸ್ವೀಕರಿಸಿ ಮಾತನಾಡಿ, ಇಂದು ಭಾರತೀಯ …

Read More »

  ‘ಫಲಾಪೇಕ್ಷೆ ಇಲ್ಲದ ಸೇವೆಯು ನಿಜವಾದ ಸಮಾಜ ಸೇವೆಯಾಗಿದೆ’

  ‘ಫಲಾಪೇಕ್ಷೆ ಇಲ್ಲದ ಸೇವೆಯು ನಿಜವಾದ ಸಮಾಜ ಸೇವೆಯಾಗಿದೆ’ ಮೂಡಲಗಿ: ‘ಫಲಾಪೇಕ್ಷೆ ಬಯಸದೆ ನಿಸ್ವಾರ್ಥದಿಂದ ಮಾಡುವ ಸಮಾಜ ಸೇವಾ ಕಾರ್ಯಗಳು ಸಮಾಜವನ್ನು ತಲುಪುತ್ತವೆ’ ಎಂದು ಲಯನ್ಸ್ ಕ್ಲಬ್ 317ಬಿ ಜಿಲ್ಲಾ ಗವರ್ನರ್ ಶ್ರೀಕಾಂತ ಮೋರೆ ಅವರು ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2021-22ನೇ ಸಾಲಿನ ಸಾಮಾಜಿಕ ಕಾರ್ಯಚಟುವಟಿಕೆಗಳ ಸಮೀಕ್ಷೆ ಮತ್ತು ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಕಷ್ಟದಲ್ಲಿದ್ದವರಿಗೆ ಸಹಾಯ ಮತ್ತು ದಾನ ಮಾಡುವ ಇಚ್ಛಾಶಕ್ತಿ ಇರುವುದು …

Read More »

ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಅವಳಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

 ಮೂಡಲಗಿ : ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು. ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೋಮವಾರ ಸಂಜೆ ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಡೋಸ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ …

Read More »

ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ- ಸಿದ್ದಣ್ಣ ದುರದುಂಡಿ

ಬೆಳಗಾವಿ : ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಮುನವಳ್ಳಿ ಜಿ ವಿ ನಾಯಕ್ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ಸರ್ಕಾರ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಯುವ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ …

Read More »

ಪಟ್ಟಣದಲ್ಲಿರುವ ಕಸಾಯಿ ಖಾನೆಗಳನ್ನು ಸ್ಥಾಳಾಂತರ ಮಾಡಬೇಕೆಂದು ಆಗ್ರಹಿಸಿ ಮನವಿ

  ಮೂಡಲಗಿ: ಪಟ್ಟಣದಲ್ಲಿರುವ ಕಸಾಯಿ ಖಾನೆಗಳನ್ನು ಸ್ಥಾಳಾಂತರ ಮಾಡಬೇಕೆಂದು ಆಗ್ರಹಿಸಿ ತಹಶೀಲ್ದಾರ ಡಿ.ಜಿ.ಮಹಾತ್ ಅವರಿಗೆ ಪಟ್ಟಣದ ಶ್ರೀ ಬಸವ ಸೇವಾ ಯುವಕ ಸಂಘದ ಕಾರ್ಯಕರ್ತರು ಸೋಮವಾರದಂದು ಮನವಿ ಸಲ್ಲಿಸಿದರು. ಮೂಡಲಗಿ ಪಟ್ಟಣದಲ್ಲಿ ಕಸಾಯಿ ಖಾನೆಗಳಿಂದ ಸಾರ್ವಜನಿಕರಿಗೆ ಬಹಳ ತೊಂದರೆ ಉಂಟಾಗುತ್ತಿದು, ಕಸಾಯಿ ಖಾನೆಗಳಿಂದ ಬರುತ್ತಿರುವ ತ್ಯಾಜ್ಯವಸ್ತು ಮೂಡಲಗಿ ಪಟ್ಟಣದ ಮಧ್ಯ ಬಾಗದಲ್ಲಿ ಹರಿಯುವ ಹಳ್ಳದ ನೀರಿನಲ್ಲಿ ಮಿಶ್ರಣವಾಗಿ ಪಟ್ಟಣದ ರುದ್ರ ಭೂಮಿ ಹತ್ತಿರ ಸುಣಧೋಳಿ ರಸ್ತೆಯಲ್ಲಿ ಸುತ್ತಮುತ್ತಲಿನ ರೈತರು ಮತ್ತು …

Read More »

ಚಂಪಾ ಅವರ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಅರ್ಪಿಸಿದ -ಅರವಿಂದ ದಳವಾಯಿ

  ಚಂಪಾ ಅವರ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಅರ್ಪಿಸಿದ -ಅರವಿಂದ ದಳವಾಯಿ. ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು, ಕನ್ನಡ ಹೋರಾಟಗಾರ, ಚಿಂತಕ ಹಾಗೂ ಸಾಹಿತಿ ಪೆÇ್ರ. ಚಂದ್ರಶೇಖರ್ ಪಾಟೀಲ (ಚಂಪಾ) ಅವರು ಸೋಮವಾರ ನಿಧನರಾಗಿರುವ ಸುದ್ದಿ ಕೇಳಿ ತೀರ್ವ ಆಘಾತವಾಯಿತು ಎಂದು ಕಾಂಗ್ರೇಸ್ ಮುಖಂಡ ಕೌಜಲಗಿಯ ಅರವಿಂದ ದಳವಾಯಿ ಅವರು ಸಂತಾಪ ವ್ಯಕ್ತಪಡಿಸಿದಾರೆ. ಅರವಿಂದ ದಳವಾಯಿ ಅವರು ಚಂಪಾ ಅರವರ ಅಚಿತಿಮ ದರ್ಶನ ಪಡೆದು, ನಾಡಿನ …

Read More »

ಕಬ್ಬಿನ ಬೆಳೆಯಲ್ಲಿ ವೇಸ್ಟ ಡಿಕಾಂಪೊಸರ ಬಳಕೆಯಿಂದ ಹೆಚ್ಚಿನ ಇಳುವರಿ

ಕಬ್ಬಿನ ಬೆಳೆಯಲ್ಲಿ ವೇಸ್ಟ ಡಿಕಾಂಪೊಸರ ಬಳಕೆಯಿಂದ ಹೆಚ್ಚಿನ ಇಳುವರಿ ಮೂಡಲಗಿ : ರೈತರು ಮಣ್ಣಿನ ಫಲವತ್ತತೆ ಹೆಚ್ಚಿಸಿಕೊಂಡು ಹೆಚ್ಚಿನ ಕಬ್ಬಿನ ಇಳುವರಿ ಪಡೆಯಲು ವೇಸ್ಟ್ ಡಿಕಾಂಪೊಸರ ಬಳಕೆ ಮಾಡಬೇಕು ಎಂದು ರೇಣುಕಾ ಶುಗರ್ಸನ ಎಜಿಎಮ್ ಎಮ್ ಜಿ ಮಲಗೌಡನವರ ಹೇಳಿದರು. ಅವರು ಬಡಿಗವಾಡ ಗ್ರಾಮದ ಗ್ರಾಮದ ಪ್ರಕಾಶ ಕಮತೆ ಅವರ ತೋಟದಲ್ಲಿ ರೇಣುಕಾ ಶುಗರ್ಸ್ ಹಾಗೂ ಸೋಲಿಡರಿಡಾಡ ಸಂಸ್ಥೆಯ ಸಹಬಾಗಿತ್ವದಲ್ಲಿ ಕಬ್ಬಿನ ಬೆಳೆಯ ಸುಸ್ಥಿರ ಬೇಸಾಯದ ಮಾಹಿತಿ ಅಡಿಯಲ್ಲಿ ಮಾಹಿತಿ …

Read More »

ಕೆಎಂಎಫ್‍ದಿಂದ 460 ಹುದ್ದೆಗಳ ಭರ್ತಿಗೆ ಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ವಾರ್ಷಿಕವಾಗಿ 17 ಸಾವಿರ ಕೋಟಿ ರೂ ಗಳ, ವ್ಯವಹಾರ ನಡೆಸುತ್ತಿರುವ ರಾಜ್ಯದ ನಂ1 ಸಹಕಾರಿ ಸಂಸ್ಥೆ ನಾಗನೂರದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಶಿಥಲೀಕರಣ ಘಟಕ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

ಕೆಎಂಎಫ್‍ದಿಂದ 460 ಹುದ್ದೆಗಳ ಭರ್ತಿಗೆ ಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ವಾರ್ಷಿಕವಾಗಿ 17 ಸಾವಿರ ಕೋಟಿ ರೂ ಗಳ, ವ್ಯವಹಾರ ನಡೆಸುತ್ತಿರುವ ರಾಜ್ಯದ ನಂ1 ಸಹಕಾರಿ ಸಂಸ್ಥೆ ನಾಗನೂರದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಶಿಥಲೀಕರಣ ಘಟಕ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳಿಂದ ಕೂಡಿರುವ ಕೆ.ಎಂ.ಎಫ್ ವಾರ್ಷಿಕವಾಗಿ ಸುಮಾರು 17 ಸಾವಿರ ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿರುವ …

Read More »

ಶ್ರೀ ಶಿವಭೋಧರಂಗ ಸಿದ್ದ ಸಂಸ್ಥಾನ ಮಠದ ಸ್ವಾಮೀಜಿಗಳ ಸತ್ಕಾರ

ಶ್ರೀ ಶಿವಭೋಧರಂಗ  ಸಿದ್ದ ಸಂಸ್ಥಾನ ಮಠದ ಸ್ವಾಮೀಜಿಗಳನ್ನು ಸತ್ಕರಿಸಲಾಯಿತು ಮೂಡ ಶ್ರೀ ಶಿವಭೋಧರಂಗ ಸಿದ್ದ ಸಂಸ್ಥಾನ ಮಠದ ನೂತನ ಶ್ರೀಗಳ ಪೀಠಾರೋಹಣ ಅಲಂಕರಿಸಿದ ಸಂದರ್ಭದಲ್ಲಿ ಶ್ರೀ ದತ್ತಾತ್ರೇಯಬೋಧ ಶ್ರೀಪಾದ ಬೋಧ ಸ್ವಾಮಿಜೀ ಹಾಗೂ ಶ್ರೀ ಶ್ರೀಧರ ಶ್ರೀಪಾದಬೋಧ ಸ್ವಾಮಿಜೀಗಳನ್ನು ಪಟ್ಟಣದ ಶ್ರೀ ಬಸವ ಸೇವಾ ಯುವಕ ಸಂಘ ದಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಬಸವ ಸೇವಾ ಯುವಕ ಸಂಘದ ಅಧ್ಯಕ್ಷ ಕಲ್ಮೇಶ ಗೋಕಾಕ, ಉಪಾಧ್ಯಕ್ಷ ಪ್ರವೀಣ ಕುರುಬಗಟ್ಟಿ, ಉಮೇಶ ಶೇಕ್ಕಿ, …

Read More »

ಆರಕ್ಷಕ ಆರೋಗ್ಯ ಮನಗಂಡು ವೈದ್ಯರ ತಂಡ ಉಚಿತ ಆರೋಗ್ಯ ತಪಾಸಣೆ ಆಯೋಜಿಸಿರುವ ಕಾರ್ಯ ಶ್ಲಾಘನೀಯ- ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ

ಮೂಡಲಗಿ: ಸಾರ್ವಜನಿಕರ ರಕ್ಷಣೆ ಜವಾಬ್ದಾರಿ ಹೊತ್ತು ಕರ್ತವ್ಯ ನಿರ್ವಹಿಸುತ್ತಿರುವ ಆರಕ್ಷಕ ಆರೋಗ್ಯದ ಮನಗಂಡು ವೈದ್ಯರ ತಂಡ ಉಚಿತ ಆರೋಗ್ಯ ತಪಾಸಣೆ ಆಯೋಜಿಸಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಶುಕ್ರವಾರದಂದು ಪೊಲೀಸ್ ಇಲಾಖೆ ಹಾಗೂ ವೈದ್ಯಾಧಿಕಾರಿಗಳ ಸಂಘ ಸಹಯೋಗದೊಂದಿಗೆ ಪೊಲೀಸ್ ಇಲಾಖೆ ಕುಟುಂಬದವರ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯು ಸಮಯವನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸುವುದರಿಂದ …

Read More »