ಬೆಟಗೇರಿ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರಗೆ ಅದ್ದೂರಿ ಸ್ವಾಗತ ಬೆಟಗೇರಿ:ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧ ಮುತ್ತೆಪ್ಪ ನೀಲಣ್ಣವರ ಜ.5ರಂದು ಹುಟ್ಟೂರು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಕ್ಕೆ ಆಗಮಿಸಿದ ಪ್ರಯುಕ್ತ ಸ್ಥಳೀಯ ಹಾಲಿ ಮತ್ತು ನಿವೃತ್ತ ಸೈನಿಕರ ಬಳಗ, ಗ್ರಾಮಸ್ಥರು ಹಾಗೂ ಸ್ನೇಹಿತರು ಮೆರವಣಿಗೆ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು. ಬೆಟಗೇರಿ ಗ್ರಾಮದ ಅಶ್ವಾರೂಢ ಬಸವೇಶ್ವರ ವೃತ್ತದಿಂದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿರುವ ಭಾರತಾಂಬೆಯ ಮೂರ್ತಿ ತನಕ ಸಕಲ …
Read More »ಮೂಡಲಗಿ ಪಿಕೆಪಿಎಸ್‍ಗೆ ಅಧ್ಯಕ್ಷರಾಗಿ ಸಂದೀಪ, ಉಪಾಧ್ಯಕ್ಷೆಯಾಗಿ ನೀಲವ್ವ ಆಯ್ಕೆ
ಮೂಡಲಗಿ ಪಿಕೆಪಿಎಸ್‍ಗೆ ಅಧ್ಯಕ್ಷರಾಗಿ ಸಂದೀಪ, ಉಪಾಧ್ಯಕ್ಷೆಯಾಗಿ ನೀಲವ್ವ ಆಯ್ಕೆ ಮೂಡಲಗಿ: ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಇತ್ತಿಚೆಗೆ ಜರುಗಿದ ಅಧ್ಯಕ್ಷರ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಂದೀಪ ಮಲ್ಲಪ್ಪ ಸೋನವಾಲಕರ ಹಾಗೂ ಉಪಾಧ್ಯಕ್ಷೆಯಾಗಿ ನೀಲವ್ವ ದುಂಡಯ್ಯ ಮಠಪತಿ ಅವರು ಅವಿರೋಧವಾಗಿ ಆಯ್ಕೆಯಾಗಿರುವರು. ಅಧ್ಯಕ್ಷ ಸ್ಥಾನದ ಅಧಿಕಾರ ಸ್ವೀಕರಿಸಿ ಸಂದೀಪ ಸೋನವಾಲಕರ ಮಾತನಾಡಿ ‘1947ರಲ್ಲಿ ರೈತರಿಂದ ಸ್ಥಾಪಿತವಾಗಿರುವ ಪ್ರಾಥಮಿಕ ಕೃಷಿ ಪತ್ತಿನ ಸೋಸೈಟಿಯು ಮೂಡಲಗಿಯ ಪ್ರಥಮ ಸಹಕಾರಿ ಸಂಸ್ಥೆಯಾಗಿದೆ. …
Read More »ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ ಮರು ಚುನಾವಣೆ ನಡೆಸುವಂತೆ ಬಿಜೆಪಿ ಪರಾಜೀತ ಅಭ್ಯರ್ಥಿಗಳಿಂದ ಮನವಿ
ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ ಮರು ಚುನಾವಣೆ ನಡೆಸುವಂತೆ ಬಿಜೆಪಿ ಪರಾಜೀತ ಅಭ್ಯರ್ಥಿಗಳಿಂದ ಮನವಿ ಮೂಡಲಗಿ:ಅರಭಾಂವಿ ಮತಕ್ಷೇತ್ರದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ ಡಿ-27 ರಂದು ನಡೆದ ನಂತರ ಮೂಡಲಗಿ ಶ್ರೀ ಶಿವಬೋಧರಂಗ ಕಾಲೇಜಿನ ಸ್ಟ್ರಾಂಗ್ ರೂಮನಲ್ಲಿ ಇರಿಸಲಾದ ಮತಯಂತ್ರ ಬದಲಾವಣೆಯಾಗಿವೆ ಎಂದು ಬುಧವಾರ ನಗರದ ತಹಶೀಲ್ದಾರ ಕಚೇರಿ ಎದುರು ಕಲ್ಲೋಳಿ ಪಟ್ಟಣದ ನೂರಾರು ಬಿಜೆಪಿ ಕಾರ್ಯಕರ್ತರು ತಹಶೀಲ್ದಾರಿಗೆ ಮನವಿ ಸಲ್ಲಿಸಿ, ಮರು ಚುನಾವಣೆ ನಡೆಸಬೇಕೇಂದು ಆಗ್ರಹಿಸಿದರು. ತಾಲೂಕಿನ ಕಲ್ಲೋಳಿ …
Read More »ಹಿರಿಯ ಜೀವಿಗಳನ್ನು ಗೌರವಿಸುವುದು ಇಂದಿನ ಯುವ ಪೀಳಿಗೆಯ ಆದ್ಯ ಕರ್ತವ್ಯವಾಗಿದೆ : ಬಾಲಶೇಖರ ಬಂದಿ
ಹಿರಿಯ ಜೀವಿಗಳನ್ನು ಗೌರವಿಸುವುದು ಇಂದಿನ ಯುವ ಪೀಳಿಗೆಯ ಆದ್ಯ ಕರ್ತವ್ಯವಾಗಿದೆ : ಬಾಲಶೇಖರ ಬಂದಿ ಮೂಡಲಗಿ : ಭಾರತಿಯ ಸಂಸ್ಕೃತಿಯು ಗ್ರಾಮೀಣ ಭಾಗದ ಹಿರಿಯ ಜೀವಿಗಳಾದ ಅಜ್ಜ-ಅಜ್ಜಿಯಲ್ಲಿ ಮಾತ್ರ ಇಂದಿನ ದಿನಗಳಲ್ಲಿ ಹೆಚ್ಚಾಗಿ ಉಳಿದಿದೆ ನಮ್ಮ ಸಂಸ್ಕೃತಿಯ ಆಚಾರ-ವಿಚಾರ ನಡೆ-ನುಡಿಗಳ ಕುರಿತು ಅಜ್ಜ ಅಜ್ಜಿಯರ ಮೂಲಕ ಮೊಮ್ಮಕ್ಕಳಿಗೆ ತಲುಪಿಸಬೇಕಾಗಿದೆ ಇಂದಿನ ಮಕ್ಕಳು ಗುರು ಹಿರಿಯರನ್ನು ಗೌರವದಿಂದ ಕಾಣುವುದು ಮತ್ತು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುವುದು ಮತ್ತು ಕ್ರಿಯಾಶೀಲತೆಯನ್ನು ಹುಟ್ಟಿಸುವುದು ಶಿಕ್ಷಣದ ಮಹತ್ವದ …
Read More »ಬೆಟಗೇರಿ ಗ್ರಾಮದ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರ ದೇಶ ಸೇವೆ ಅನುಕರಣಿಯ *ಇಂದು ನಿವೃತ್ತ ಸೈನಿಕರ ಬಳಗ ಹಾಗೂ ಗ್ರಾಮಸ್ಥರಿಂದ ಭವ್ಯ ಸ್ವಾಗತ ಮೆರವಣಿಗೆ * ಸತ್ಕಾರ ಕಾರ್ಯಕ್ರಮ
ಬೆಟಗೇರಿ ಗ್ರಾಮದ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರ ದೇಶ ಸೇವೆ ಅನುಕರಣಿಯ *ಇಂದು ನಿವೃತ್ತ ಸೈನಿಕರ ಬಳಗ ಹಾಗೂ ಗ್ರಾಮಸ್ಥರಿಂದ ಭವ್ಯ ಸ್ವಾಗತ ಮೆರವಣಿಗೆ * ಸತ್ಕಾರ ಕಾರ್ಯಕ್ರಮ ವರದಿ: ಅಡಿವೇಶ ಮುಧೋಳ ಬೆಟಗೇರಿ:ಗ್ರಾಮದ ಸೈನಿಕ ಮುತ್ತೆಪ್ಪ ಬಸಪ್ಪ ನೀಲಣ್ಣವರ ಅವರು ಈಗ ಸೈನಿಕ ಸೇವೆಯಿಂದ ನಿವೃತ್ತಿಯಾಗಿ ಹುಟ್ಟೂರು ಗೋಕಾಕ ತಾಲೂಕಿನ ಬೆಟಗೇರಿ ಬೆಟಗೇರಿ ಗ್ರಾಮಕ್ಕೆ ಆಗಮಿಸುತ್ತಿರುವ ಅವರಿಗೆ ಭವ್ಯ ಸ್ವಾಗತ ಮೆರವಣಿಗೆ, ಸನ್ಮಾನ ಕಾರ್ಯಕ್ರಮ ಜ.5 ರಂದು ಹಮ್ಮಿಕೊಳ್ಳಲಾಗಿದೆ. …
Read More »‘ಕುರುಹಿನಶೆಟ್ಟಿ ಸೊಸೈಟಿಯ ಸಮಾಜಮುಖಿ ಕಾರ್ಯವು ಶ್ಲಾಘನೀಯವಾಗಿದೆ’ – ಶ್ರೀ ದತ್ತಾತ್ರಯಬೋಧ ಸ್ವಾಮೀಜಿ
ಮೂಡಲಗಿಯ ಕುರುಹಿನಶೆಟ್ಟಿ ಕೋ.ಆಪ್ ಕ್ರೆಡಿಟ್ ಸೊಸೈಟಿಯಲ್ಲಿ ಶಿವಬೋಧರಂಗ ಮಠದ ನೂತನ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮೀಜಿ ಅವರನ್ನು ಸನ್ಮಾನಿಸಿದರು. ‘ಕುರುಹಿನಶೆಟ್ಟಿ ಸೊಸೈಟಿಯ ಸಮಾಜಮುಖಿ ಕಾರ್ಯವು ಶ್ಲಾಘನೀಯವಾಗಿದೆ’ ಮೂಡಲಗಿ: ‘ಕುರುಹಿನಶೆಟ್ಟಿ ಸೊಸೈಟಿಯು ರಕ್ತದಾನ ಶಿಬಿರವನ್ನು ಏರ್ಪಡಿಸುವ ಮೂಲಕ ಸಮಾಜಮುಖಿ ಕಾರ್ಯವನ್ನು ಮಾಡುತ್ತಿರುವುದು ಶ್ಲಾಗನೀಯವಾಗಿದೆ’ ಎಂದು ಶ್ರೀಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರಯಬೋಧ ಸ್ವಾಮೀಜಿ ಹೇಳಿದರು. ಇಲ್ಲಿಯ ಕುರುಹಿನಶೆಟ್ಟಿ ಕೋ.ಆಪ್ ಕ್ರೆಡಿಟ್ ಸೊಸೈಟಿಯಲ್ಲಿ ಹೈಟೆಕ್ ರಕ್ತ ತಪಾಸಣೆ ಕೇಂದ್ರ ಹಾಗೂ ಗೋಕಾಕ ಬ್ಲ್‍ಡ ಬ್ಯಾಂಕ್ …
Read More »ಡೇ-ನಲ್ಮ್ ವಿಭಾಗದಲ್ಲಿ ಸಿಆರ್‍ಪಿ ಹುದ್ದೆಗೆ ಅರ್ಜಿ ಆಹ್ವಾನ
ಡೇ-ನಲ್ಮ್ ವಿಭಾಗದಲ್ಲಿ ಸಿಆರ್‍ಪಿ ಹುದ್ದೆಗೆ ಅರ್ಜಿ ಆಹ್ವಾನ ಮೂಡಲಗಿ: ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಸ್ವಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೂಡಲಗಿ ಪುರಸಭೆಗೆ ಒಟ್ಟು 2 ಹುದ್ದೆ ಖಾಲಿ ಇದ್ದು ಗೌರವಧನ ಮಾಸಿಕ ರೂ. 8 ಸಾವಿರ …
Read More »ಮೂಡಲಗಿಯ ಜ್ಯೋತಿರ್ಲಿಂಗ ಸಹಕಾರಿ ಸಂಘದಲ್ಲಿ ಸಾವಿತ್ರಿಬಾಯಿ ಪುಲೆ ಜಯಂತಿ
ಮೂಡಲಗಿಯ ಜ್ಯೋತಿರ್ಲಿಂಗ ಸಹಕಾರಿ ಸಂಘದಲ್ಲಿ ಸಾವಿತ್ರಿಬಾಯಿ ಪುಲೆ ಜಯಂತಿ ಮೂಡಲಗಿ: ಇಲ್ಲಿನ ಜ್ಯೋತಿರ್ಲಿಂಗ ವಿವಿಧ ಉದ್ದೇಶಗಳ ಸಹಕಾರಿ ಸಂಘದಲ್ಲಿ ಅಕ್ಷರ ತಾಯಿ ಸಾವಿತ್ರಿ ಬಾಯಿ ಪುಲೆಯವರ 191ನೇ ಜಯಂತಿಯನ್ನು ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಿದರು. ಈ ಸಮಯದಲ್ಲಿ ಸಂಘದ ನಿರ್ದೇಶಕ ಈರಪ್ಪ ಬನ್ನೂರ ಮಾತನಾಡಿ, ದೀನ ದಲಿತರ ಶೈಕ್ಷಣಿಕ ಅಭಿವೃದ್ದಿಗೆ ತಮ್ಮ ಜೀವ ಪಣಕ್ಕಿಟ್ಟು ಸಮಾಜದ ಅಂಕು ಡೊಂಕುಗಳನ್ನು ತಿದ್ದಿ ಹೆಣ್ಣು ಮಕ್ಕಳೂ ಶಿಕ್ಷಣ ಪಡೆಯುವಂತೆ …
Read More »ಮಕ್ಕಳ ಶಿಕ್ಷಣ ಅಪೂರ್ಣವಾಗಬಾರದು- ಲಸಿಕೆ ಹಾಕಿಸಿ-ಸಂಸದ ಈರಣ್ಣ ಕಡಾಡಿ ಪೊಷಕರಲ್ಲಿ ಮನವಿ
ಮಕ್ಕಳ ಶಿಕ್ಷಣ ಅಪೂರ್ಣವಾಗಬಾರದು- ಲಸಿಕೆ ಹಾಕಿಸಿ-ಸಂಸದ ಈರಣ್ಣ ಕಡಾಡಿ ಪೊಷಕರಲ್ಲಿ ಮನವಿ ಮೂಡಲಗಿ: ಕೋವಿಡ್‍ನಿಂದ ಮಕ್ಕಳ ಶಿಕ್ಷಣ ಅಪೂರ್ಣವಾಗಬಾರದು ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಪ್ರತಿ ಪೊಷಕರಲ್ಲಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮನವಿ ಮಾಡಿದರು. ಸೋಮವಾರ ಜ.03 ರಂದು ಕಲ್ಲೋಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿ …
Read More »ಮನಸ್ಸಿನ ಕಲ್ಮಶಗಳನ್ನು ದೂರಮಾಡಿ ಜೀವನ ಆನಂದವಾಗಿಸಿರಿ
ಮನಸ್ಸಿನ ಕಲ್ಮಶಗಳನ್ನು ದೂರಮಾಡಿ ಜೀವನ ಆನಂದವಾಗಿಸಿರಿ ಮೂಡಲಗಿ: ‘ಮನಸ್ಸಿನಲ್ಲಿರುವ ಕಲ್ಮಶಗಳನ್ನು ದೂರಮಾಡಿ ಉತ್ತಮ ಚಿಂತನೆ, ಆಚರಣೆಗಳೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಂಡು ಜೀವನವನ್ನು ಆನಂದಮಯವಾಗಿಸಿಕೊಳ್ಳಬೇಕು’ ಎಂದು ಬ್ರಹ್ಮಕುಮಾರಿ ರೇಖಾ ಅಕ್ಕನವರು ಹೇಳಿದರು. ಇಲ್ಲಿಯ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ರೇಖಾ ಅಕ್ಕನವರು ಭಕ್ತರೊಂದಿಗೆ ದೀಪವನ್ನು ಬೆಳಗಿಸುವ ಮೂಲಕ ಹೊಸ ವರ್ಷವನ್ನು ಆಚರಿಸಿ ಮಾತನಾಡಿದ ಅವರು ದೇವರಲ್ಲಿ ಧ್ಯಾನ, ಭಕ್ತಿಯನ್ನು ಇಡುವುದರ ಮೂಲಕ ಬದುಕಿನಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತಮಾಡಿಕೊಳ್ಳಬೇಕು ಎಂದರು. ಸಮಾಜದಲ್ಲಿ ಪ್ರೀತಿ, ಸೌಹಾರ್ದತೆಯಿಂದ …
Read More »