Breaking News
Home / Recent Posts (page 144)

Recent Posts

ಜಾಲಪ್ಪ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಜಾಲಪ್ಪ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಬೆಳಗಾವಿ– ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ ಆರ್.ಎಲ್. ಜಾಲಪ್ಪ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶೋಕ ವ್ಯಕ್ತಪಡಿಸಿದ್ದಾರೆ. ಜಾಲಪ್ಪ ಅವರು ರಾಮಕೃಷ್ಣ ಹೆಗಡೆ ಮತ್ತು ಜೆ. ಎಚ್. ಪಟೇಲ್ ಅವರ ಸರಕಾರದಲ್ಲಿ ಸಹಕಾರ ಮತ್ತು ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಹೆಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಜವಳಿ ಖಾತೆಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ನೇರ …

Read More »

‘ನಿಸ್ವಾರ್ಥದ ಸಮಾಜ ಸೇವೆಯಲ್ಲಿ ನಿಜವಾದ ಆತ್ಮತೃಪ್ತಿ ಪ್ರಾಪ್ತಿ’

  ‘ನಿಸ್ವಾರ್ಥದ ಸಮಾಜ ಸೇವೆಯಲ್ಲಿ ನಿಜವಾದ ಆತ್ಮತೃಪ್ತಿ ಪ್ರಾಪ್ತಿ’ ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಲ್ಲಿ ನಿಜವಾದ ಆತ್ಮತೃಪ್ತಿ ಇರುತ್ತದೆ’ ಎಂದು ಜಮಖಂಡಿಯ ಲಯನ್ಸ್ ಕ್ಲಬ್‍ನ ಪ್ರಾಂತೀಯ ಜಮಖಂಡಿಯ ಎಚ್.ಆರ್. ಮಹಾರಡ್ಡಿ ಹೇಳಿದರು. ಇಲ್ಲಿಯ ಶಿವಬೋಧರಂಗ ಸೊಸೈಟಿಯ ಸಭಾಭವನದಲ್ಲಿ ಜರುಗಿದ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಕಾರ್ಯಚಟುವಟಿಕೆಗಳ ಪರಿವೀಕ್ಷಣೆ ಹಾಗೂ ಲಯನ್ಸ್ ಕ್ಲಬ್‍ನ ಯೋಜನೆಗಳ ತಿಳುವಳಿಕೆ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಮಾಜ ಸೇವೆಯನ್ನು ಮಾಡಲು …

Read More »

ಮತ್ತಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ನೈಸರ್ಗಿಕ ಕೃಷಿಯ ಸಮಾವೇಶ,ಪೂರ್ವಜರು ತಿಪ್ಪೆಗೊಬ್ಬರ ಬಳಸಿ ಜವಾರಿ ಧಾನ್ಯಗಳನ್ನು ಬೆಳೆದು ಕೃಷಿ ಮಾಡುತ್ತಿದ್ದರು:ಸಂಸದ ಕಡಾಡಿ

ಮತ್ತಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ನೈಸರ್ಗಿಕ ಕೃಷಿಯ ಸಮಾವೇಶ,ಪೂರ್ವಜರು ತಿಪ್ಪೆಗೊಬ್ಬರ ಬಳಸಿ ಜವಾರಿ ಧಾನ್ಯಗಳನ್ನು ಬೆಳೆದು ಕೃಷಿ ಮಾಡುತ್ತಿದ್ದರು:ಸಂಸದ ಕಡಾಡಿ ಬೆಳಗಾವಿ: ಹಿಂದಿನ ದಿನಮಾನಗಳಲ್ಲಿ ನಮ್ಮ ಪೂರ್ವಜರು ತಿಪ್ಪೆಗೊಬ್ಬರ ಬಳಸಿ ಜವಾರಿ ಧಾನ್ಯಗಳನ್ನು ಬೆಳೆದು ಕೃಷಿ ಮಾಡುತ್ತಿದ್ದರು. ಆ ಕಾಲದಲ್ಲಿ ದೇಶದ ಜನಸಂಖ್ಯೆಗೆ ಬೇಕಾಗುವ ಆಹಾರವನ್ನು ಪೂರೈಸಲು ತೊಂದರೆಯಾದಾಗ ವಿದೇಶಗಳಿಂದ ಆಹಾರ ಧಾನ್ಯಗಳನ್ನು ಆಮದು ಮಾಡಿಕೊಳ್ಳಲಾಯಿತು ಎಂದು ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ …

Read More »

ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:  ಮೂಡಲಗಿಯಿಂದ ಮಹಾಲಿಂಗಪೂರ ವಾಯ ಹಳ್ಳೂರ ಶಿವಾಪುರ ಕಪ್ಪಲಗುದ್ದಿ ಕ್ರಾಸ್ ಸೈದಾಪುರ ಹಳ್ಳೂರ ಕ್ರಾಸ್ ಹೀಗೆ ದಿನನಿತ್ಯ ಬಸ್ ಸಂಚರಿಸಲು ಅರಭಾವಿ  ಶಾಸಕರು ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮನವಿ ಮಾಡಿಕೊಂಡಾಗ ತಕ್ಷಣ ಸ್ಪಂದಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ನಿರಂತರ ಬಸ್ ಸಂಚರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕರ ಆಪ್ತ ಕಾರ್ಯದರ್ಶಿ ನಾಗಪ್ಪ ಶೇಖರಗೋಳ ಅವರು ಚಿಕ್ಕೋಡಿ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸೂಚಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸಮಯಕ್ಕೆ …

Read More »

ಡಿ.18 ರಿಂದ ಗೋಸಬಾಳ ಮಾರುತಿ ದೇವರ ಕಾರ್ತಿಕೋತ್ಸವ

ಡಿ.18 ರಿಂದ ಗೋಸಬಾಳ ಮಾರುತಿ ದೇವರ ಕಾರ್ತಿಕೋತ್ಸವ ಬೆಟಗೇರಿ:ಸಮೀಪದ ಗೋಸಬಾಳ ಗ್ರಾಮದ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇದೇ ಶನಿವಾರ ಡಿ.18 ರಿಂದ ರವಿವಾರ ಡಿ.19 ರವರೆಗೆ ನಡೆಯಲಿವೆ. ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮಿಜಿ ದಿವ್ಯ ಸಾನಿಧ್ಯದಲ್ಲಿ ಶನಿವಾರ ಡಿ.18 ರಂದು ಬೆಳಿಗ್ಗೆ 6 ಗಂಟೆಗೆ ಸ್ಥಳೀಯ ಮಾರುತಿ ದೇವರ ದೇವಾಲಯದಲ್ಲಿರುವ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಹೋಮ, ಎಲೆಪೂಜೆ, ಪಂಚಾಮೃತಾಭಿಷೇಕ, 11 ಗಂಟೆಗೆ …

Read More »

ಡಿ.24 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ

ಡಿ.24 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ ಬೆಟಗೇರಿ:ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್ 2020-21ನೇಯ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯನ್ನು ಸಂಘದ ಕಾರ್ಯಾಲಯದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ ನೀಲಣ್ಣವರ ಅಧ್ಯಕ್ಷತೆಯಲ್ಲಿ ಡಿ.24ರಂದು ಮುಂಜಾನೆ 11 ಗಂಟೆಗೆ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ನಿವ್ಹಳ ಲಾಭಗಳ ವಿಂಗಡನೆ, ಕಾರ್ಯ ಚಟುವಟಿಕೆಗಳ ಅನುಮೋದನೆ, ವಾರ್ಷಿಕ ವರದಿ ಸೇರಿದಂತೆ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು …

Read More »

ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ತುರ್ತು ಕರೆ ಸಂಖ್ಯೆ 112 ಕುರಿತು ತಿಳುವಳಿಕೆ

ತುರ್ತು ಕರೆ 112 ಸಂಖ್ಯೆ ಸದುಪಯೋಗ ಪಡೆದುಕೊಳ್ಳಬೇಕು: ಬಿ.ಬಿ.ಬಿರಾದಾರ. ಬೆಟಗೇರಿ:ಸಾರ್ವಜನಿಕರು, ಶಾಲಾ ಮಕ್ಕಳು ತುರ್ತು ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹೊಸದಾಗಿ ಜಾರಿಗೆ ತಂದಿರುವ ತುರ್ತು ಕರೆ ಸಂಖ್ಯೆ 112ಕ್ಕೆ ಕರೆ ಮಾಡಿದರೆ, 112ವಾಹನ ಕೆಲವೇ ನಿಮಿಷದಲ್ಲಿ ನಿಮ್ಮ ಬಳಿಗೆ ಬರಲಿದೆ ಎಂದು ಕುಲಗೋಡ ಪೊಲೀಸ್ ಠಾಣೆ ಪೊಲೀಸ್ ಪೇದೆ ಬಿ.ಬಿ.ಬಿರಾದಾರ ಹೇಳಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಮತ್ತು ಮೂಡಲಗಿ ಪೊಲೀಸ್ ಠಾಣೆ ಹಾಗೂ ಕುಲಗೋಡ ಪೊಲೀಸ್ ಠಾಣೆ …

Read More »

ಹುಟ್ಟು ಹಬ್ಬದ ಪ್ರಯುಕ್ತ. ಶಾಲಾ ಮಕ್ಕಳಿಗೆ ಸಾಮಗ್ರಿಗಳ ವಿತರಣೆ

ಹುಟ್ಟು ಹಬ್ಬದ ಪ್ರಯುಕ್ತ. ಶಾಲಾ ಮಕ್ಕಳಿಗೆ ಸಾಮಗ್ರಿಗಳ ವಿತರಣೆ:  ಕುಲಗೋಡ: ಇಂದಿನ ಯುವ ಪೀಳಿಗೆ ಹುಟ್ಟು ಹಬ್ಬಗಳ ಆಚರಣೆಯ ಹೆಸರಿನಲ್ಲಿ ಮೊಜ್ಜು ಮಸ್ತಿಯಲ್ಲಿ ತೊಡಗಿ ಸಾವಿರಾರೂ ರೂ ಹಣ ವ್ಯರ್ಥ ಖರ್ಚು ಮಾಡುತ್ತಾರೆ. ಇದನ್ನು ಬಿಟ್ಟು ಶಿಕ್ಷಣಕ್ಕೆ ಒತ್ತು ನೀಡಿ ಸರಕಾರಿ ಶಾಲೆಗಳು ಮಕ್ಕಳಿಗೆ ಆಸರೆಯಾಗಿ, ಶಿಕ್ಷಣ ಕ್ರಾಂತಿಗೆ ಕೈಜೋಡಿಸಿ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನೀಕೇರಿ ಮಾತನಾಡಿದರು. ಇವರು ಮೂಡಲಗಿ ತಾಲೂಕಿನ ಮನ್ನಾಪೂರ ಲಕ್ಷ್ಮೀದೇವಸ್ಥಾನದಲ್ಲಿ ಆರ್.ಎಮ್.ಯಡಹಳ್ಳಿ ಪೌಂಡೇಶನ್, …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮೂಡಲಗಿ ಪುರಸಭೆಗೆ ಅವಿರೋಧ ಆಯ್ಕೆ 9ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಈರಪ್ಪ ಮುನ್ಯಾಳ ಅವಿರೋಧ ಆಯ್ಕೆ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮೂಡಲಗಿ ಪುರಸಭೆಗೆ ಅವಿರೋಧ ಆಯ್ಕೆ 9ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಈರಪ್ಪ ಮುನ್ಯಾಳ ಅವಿರೋಧ ಆಯ್ಕೆ ಮೂಡಲಗಿ : ಇಲ್ಲಿಯ ಪುರಸಭೆ 9ನೇ ವಾರ್ಡಿನ ಸದಸ್ಯರಾಗಿದ್ದ ದಿ. ಪರಪ್ಪ ಮುನ್ಯಾಳ ಅವರ ನಿಧನದಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ. ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದ ಇಂದು ಬಿಜೆಪಿಯಿಂದ ಈರಪ್ಪ …

Read More »

ಪ್ರತಿಯೊಬ್ಬರ ಬದುಕಿನಲ್ಲಿ ನೆಮ್ಮದಿ ಅವಶ್ಯಕವಾಗಿದೆ – ಅಶೋಕ ತೋಟಗಿ

ಬೆಟಗೇರಿ: ಭಾರತ ದೇಶ ಧಾರ್ಮಿಕ ಸಂಪ್ರದಾಯ, ಆಚರಣೆ, ಸಂಸ್ಕøತಿ ಪರಂಪರೆಯಲ್ಲಿ ಶ್ರೇಷ್ಠ ಸ್ಥಾನದಲ್ಲಿದೆ. ಪ್ರತಿಯೊಬ್ಬರು ನಾಡಿನ ಸಂಸ್ಕøತಿ, ಸಂಪ್ರದಾಯಗಳನ್ನು ಉಳಿಸಿ ಬೆಳಸಬೇಕಿದೆ ಎಂದು ಮಮದಾಪೂರ ಚಿಂತಾಮನಿ ಪಾವಟೆ ಪ್ರೌಢ ಶಾಲೆ ಮುಖ್ಯೋಪಾಧ್ಯಯ ಅಶೋಕ ತೋಟಗಿ ಹೇಳಿದರು. ಸಮೀಪದ ಮಮದಾಪೂರ ಏಳು ಕೋಣೆ ಬಸವೇಶ್ವರ ದೇವಸ್ಥಾನದಲ್ಲಿ ಮೂಡಲಗಿ ಕೇಂದ್ರ ಹಾಗೂ ಕೌಜಲಗಿ ವಲಯದ ಶ್ರೀಕ್ಷೇಧಗ್ರಾಯೋ, ಮಮದಾಪೂರ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಡಿ.13 ರಂದು ನಡೆದ ಸಾಮೂಹಿಕ …

Read More »