ಜನಗಣತಿಯಂತೆ ಜಾನುವಾರು ಗಣತಿಗೆ ಆಪ್ ಸೃಷ್ಠಿ ಮೂಡಲಗಿ: ಜನಗಣತಿಯಂತೆ ಜಾನುವಾರಗಳ ಗಣತಿಯೊಂದಿಗೆ ಅವುಗಳ ಸಂಪೂರ್ಣ ಮಾಹಿತಿ ನೀಡುವಂತ ಆಪ್‍ವನ್ನು ಬೆಳಗಾವಿಯ ಆಡೀಸ್‍ದವರು ಅಭಿವೃದ್ದಿಪಡಿಸಿದ್ದಾರೆ. ಅದನ್ನು ಮೂಡಲಗಿ ತಾಲ್ಲೂಕಿನಲ್ಲಿ ರೈತರು ಪ್ರಾಯೋಗಿಕವಾಗಿ ಬಳಿಸುವ ಮೂಲಕ ಅದನ್ನು ಸರ್ಕಾರವು ಅನುಷ್ಠಾನಗೊಳಿಸುವುದಕ್ಕಾಗಿ ತಾವು ಶಿಫಾರಸ್ಸು ಮಾಡುವೆವು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಇಲ್ಲಿಯ ಮಹಾಲಕ್ಷ್ಮೀ ಸೊಸೈಟಿಯ ಸಭಾಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ರೈತರಿಗೆ ಜಾನುವಾರುಗಳು ಆಸ್ತಿಯಾಗಿದ್ದು ಅವುಗಳ ವಿಮೆ ಮಾಹಿತಿ, …
Read More »ಸಶಕ್ತ ಭಾರತ ದೇಶದ ನಿರ್ಮಾಣದಲ್ಲಿ ಸದೃಢ ಯುವಕರ ಪಾತ್ರ ಅತ್ಯಂತ ಮಹತ್ವದಾಗಿದೆ- ಸಿಪಿಐ ವೆಂಕಟೇಶ ಮುರನಾಳ
ಬೆಟಗೇರಿ:ಸಶಕ್ತ ಭಾರತ ದೇಶದ ನಿರ್ಮಾಣದಲ್ಲಿ ಸದೃಢ ಯುವಕರ ಪಾತ್ರ ಅತ್ಯಂತ ಮಹತ್ವದಾಗಿದೆ. ಬಾಲಕರು ಭವಿಷ್ಯತ್ತಿನ ಭಾರತದ ಶಿಲ್ಪಿಗಳಾಗಿದ್ದಾರೆ. ಪೊಲೀಸ್ ಇಲಾಖೆ ಮತ್ತು ನಾಗರಿಕರ ನಡುವೆ ಸ್ನೇಹ, ಸೌಹಾರ್ದತೆ ಅವಶ್ಯಕವಾಗಿದೆ ಎಂದು ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ಹೇಳಿದರು. ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಡಿ.2ರಂದು ಸ್ಟೂಡೆಂಟ್ ಪೊಲೀಸ್ ಕೆಡೆಟ್ ನೂತನ ಘಟಕ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಾಮಾಜಿಕ ಕಳಕಳಿ, ಪರಿಸರ ಪ್ರಜ್ಞೆ,, ಪರಧರ್ಮ, ದುಶ್ಚಟಗಳ ನಿರ್ಮೂಲನೆ ಸೇರಿದಂತೆ …
Read More »ಅಧಿಕಾರ ವಿಕೇಂದ್ರಿಕರಣ ಬಲಪಡಿಸಲು ನನಗೆ ಆಶೀರ್ವಾದ ಮಾಡಿ : ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಕವಟಗಿಮಠ ಪ್ರಚಾರಕ್ಕೆ ಸಾಥ್ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಂಸದ ಈರಣ್ಣ ಕಡಾಡಿ
ಅಧಿಕಾರ ವಿಕೇಂದ್ರಿಕರಣ ಬಲಪಡಿಸಲು ನನಗೆ ಆಶೀರ್ವಾದ ಮಾಡಿ : ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಕವಟಗಿಮಠ ಪ್ರಚಾರಕ್ಕೆ ಸಾಥ್ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಂಸದ ಈರಣ್ಣ ಕಡಾಡಿ ಗೋಕಾಕ : ಕಳೆದ 12 ವರ್ಷಗಳಿಂದ ವಿಧಾನ ಪರಿಷತ್ ಸದಸ್ಯನಾಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ಬಾರಿಯೂ ರಾಜ್ಯದಲ್ಲಿ ಅಧಿಕಾರ ವಿಕೇಂದ್ರಿಕರಣ ಬಲಪಡಿಸಲು ನನ್ನನ್ನು 3ನೇ ಬಾರಿಗೆ ಆಯ್ಕೆ ಮಾಡುವಂತೆ ವಿಧಾನ …
Read More »ಅಸಂಘಟಿತ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಕ್ಕೆ ರೂ 3.30 ಕೋಟಿ ಅನುದಾನ : ಸಂಸದ ಈರಣ್ಣ ಕಡಾಡಿ
ಅಸಂಘಟಿತ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಕ್ಕೆ ರೂ 3.30 ಕೋಟಿ ಅನುದಾನ : ಸಂಸದ ಈರಣ್ಣ ಕಡಾಡಿ ಮೂಡಲಗಿ: ಸಾಮಾಜಿಕ ಭದ್ರತೆಯನ್ನು ಒದಗಿಸಲು ಕೇಂದ್ರ ಸರ್ಕಾರ ಗ್ರಾಮೀಣ ಮತ್ತು ಕೃಷಿ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ಜೀವನಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಸೂಕ್ತವಾದ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ರಾಜ್ಯಕ್ಕೆ 2020-21ನೇ ಸಾಲಿನಲ್ಲಿ 330 ಕೋಟಿ ರೂ. ಮಂಜೂರು ಮಾಡಲಾಗಿದ್ದು, 319.71 ಕೋಟಿ ರೂ. ಅನುದಾನದ ಬಳಕೆÉ ಆಗಿದೆ ಎಂದು ಕೇಂದ್ರ …
Read More »ಕವಟಗಿಮಠ ಪರ ಮತಯಾಚಿಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ
ಕವಟಗಿಮಠ ಪರ ಮತಯಾಚಿಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ನಿಪ್ಪಾಣಿ : ಕಾಂಗ್ರೇಸ್ ಪಕ್ಷ ದುಡ್ಡಿನ ಮೇಲೆ ನಿಂತಿದ್ದು, ದುಡ್ಡು ಇದ್ದವರಿಗೆ ಮಾತ್ರ ಆ ಪಕ್ಷದಲ್ಲಿ ಬೆಲೆ ಇದೆ. ಹಿಂದುಳಿದ ವರ್ಗಗಳ ನಾಯಕರಿಗಂತೂ ಬೆಲೆಯೇ ಇಲ್ಲ. ಹೀಗಾಗಿ ಆ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಬೇಕಾಯಿತು ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ನಿಪ್ಪಾಣಿ ಮತಕ್ಷೇತ್ರದ ಗ್ರಾಪಂ, ಪಪಂ ಹಾಗೂ ನಗರಸಭೆ ಸದಸ್ಯರಲ್ಲಿ ಮತಯಾಚಿಸಿ …
Read More »ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್
ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ : ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಶೀರ್ವಾದ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಕೋರಿದರು. ಶುಕ್ರವಾರದಂದು ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿರುವ ಬ್ರಹ್ಮನಾಥ …
Read More »ಮಹಾಂತೇಶ ಕವಟಗಿಮಠ ಪರ ಸಂಸದ ಈರಣ್ಣ ಕಡಾಡಿ ಪ್ರಚಾರ
ಮಹಾಂತೇಶ ಕವಟಗಿಮಠ ಪರ ಸಂಸದ ಈರಣ್ಣ ಕಡಾಡಿ ಪ್ರಚಾರ ಮೂಡಲಗಿ: ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಬೆಳಗಾವಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರ ಚುನಾವಣಾ ಪ್ರಚಾರಾರ್ಥ ಸಂಸದ ಈರಣ್ಣ ಕಡಾಡಿ ಅವರು ದಿ.3 ಶುಕ್ರವಾರದಂದು ಪ್ರವಾಸ ಕೈಗೊಳ್ಳಲಿದ್ದಾರೆ. ಅರಭಾವಿ ಮತಕ್ಷೇತ್ರದ ಹಳೆಯ ಜಿಲ್ಲಾ ಪಂಚಾಯತ ಕ್ಷೇತ್ರಗಳಾದ ಮೆಳವಂಕಿಯ ಗೌಡನ ಕ್ರಾಸ್‍ದಲ್ಲಿ ಮಧ್ಯಾಹ್ನ 3.00 ಗಂಟೆಗೆ, ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ಲಕ್ಷ್ಮೇಶ್ವರದ ಮಾಳಿಂಗರಾಯ ದೇಸ್ಥಾನದಲ್ಲಿ 4.00 ಗಂಟೆಗೆ, …
Read More »ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಜನಸೇವೆಗೆ ಅವಕಾಶ ಕಲ್ಪಿಸಿ : ಲಖನ್ ಜಾರಕಿಹೊಳಿ ಅಥಣಿಯಲ್ಲಿಂದು ಅಥಣಿ-ಕಾಗವಾಡ ಮತಕ್ಷೇತ್ರಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಪ್ರಚಾರ ಸಭೆಯಲ್ಲಿ ಮತದಾರರಲ್ಲಿ ಮನವಿ ಮಾಡಿಕೊಂಡ ಲಖನ್
ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಜನಸೇವೆಗೆ ಅವಕಾಶ ಕಲ್ಪಿಸಿ : ಲಖನ್ ಜಾರಕಿಹೊಳಿ ಅಥಣಿಯಲ್ಲಿಂದು ಅಥಣಿ-ಕಾಗವಾಡ ಮತಕ್ಷೇತ್ರಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಪ್ರಚಾರ ಸಭೆಯಲ್ಲಿ ಮತದಾರರಲ್ಲಿ ಮನವಿ ಮಾಡಿಕೊಂಡ ಲಖನ್ ಅಥಣಿ : ಪ್ರಥಮ ಪ್ರಾಶಸ್ತ್ಯ ಮತಗಳನ್ನು ನೀಡಿ ನನ್ನನ್ನು ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಇಲ್ಲಿಯ ಹೊರವಲಯದಲ್ಲಿರುವ ನೂರಾಣಿ ನಾಲ್ಬಂದ್ ಕಲ್ಯಾಣ ಮಂಟಪದಲ್ಲಿ ಗುರುವಾರದಂದು …
Read More »ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು : ಮಾಜಿ ಸಚಿವ ರಮೇಶ ಜಾರಕಿಹೊಳಿ
ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು : ಮಾಜಿ ಸಚಿವ ರಮೇಶ ಜಾರಕಿಹೊಳಿ ಅಥಣಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ, ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಬೇಕು. ಈ ಮೂಲಕ ಕಾಂಗ್ರೇಸ್ ಪಕ್ಷಕ್ಕೆ ತಕ್ಕ ಉತ್ತರ ನೀಡುವಂತೆ ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಗುರುವಾರದಂದು ಅಥಣಿ ಪಟ್ಟಣದಲ್ಲಿ ಚುನಾವಣಾ ಪ್ರಚಾರಾರ್ಥವಾಗಿ ಮಾತನಾಡಿದ ಅವರು, ದುರಹಂಕಾರ ಮತ್ತು ಗುಂಡಾಗಿರಿ ದರ್ಫದಿಂದ ಮೆರೆಯುತ್ತಿರುವ ಡಿ.ಕೆ. ಶಿವಕುಮಾರ ಅವರಿಗೆ ಪಾಠ …
Read More »೧೨೩
೧೨೩
Read More »