Breaking News
Home / Recent Posts (page 158)

Recent Posts

100 ಕೋಟಿ ಡೋಸ್‌ ಕೋವಿಡ್‌ ಲಸಿಕೆ ನೀಡಿ ದಾಖಲೆ ಬರೆದ ಭಾರತ

100 ಕೋಟಿ ಡೋಸ್‌ ಕೋವಿಡ್‌ ಲಸಿಕೆ ನೀಡಿ ದಾಖಲೆ ಬರೆದ ಭಾರತ. ಮೂಡಲಗಿ:  ಜನ ಮೆಚ್ಚಿದ ಪ್ರದಾನ ಮಂತ್ರಿಗಳು  ನರೇಂದ್ರ ಮೋದಿಯವರಿಗೆ ಧನ್ಯವಾದಗನ್ನು ಬಿಜೆಪಿ ಅರಬಾಂವಿ ಮಂಡಲ ಯುವ ಮೋರ್ಚಾ ವತಿಯಿಂದ ಮೂಡಲಗಿ ಕರುನಾಡು ಸೈನಿಕ ಕೇಂದ್ರದಲ್ಲಿ ಒಂದು ನೂರು ಯುವಕರು ನೂರು ಸಂಖ್ಯೆಯ ಆಕಾರದಲ್ಲಿ ಒಂದೇ ತರದ ಟಿ ಶರ್ಟ್ ಹಾಕಿಕೊಂಡು ವಿಶೇಷವಾಗಿ ಧನ್ಯವಾದ ತಿಳಿಸಿದರು. ಅರಬಾಂವಿ ಮಂಡಲ ಅಧ್ಯಕ್ಷ ಮಹಾದೇವ ಶಕ್ಕಿ ಮಾತನಾಡಿ ಬಿಜೆಪಿ ಯುರ್ವಮೊರ್ಚಾ ಪದಾಧಿಕಾರಿಗಳ …

Read More »

ಅಕ್ಷರ ದಾಸೋಹ ಯೋಜನೆ : ಬಡಮಕ್ಕಳಿಗೆ ವರದಾನ -ಅಶೋಕ ಮಲಬಣ್ಣವರ

ಅಕ್ಷರ ದಾಸೋಹ ಯೋಜನೆ : ಬಡಮಕ್ಕಳಿಗೆ ವರದಾನ -ಅಶೋಕ ಮಲಬಣ್ಣವರ ಮೂಡಲಗಿ: ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಬಾಗಿತ್ವದಲ್ಲಿ ಜಾರಿಗೆ ತಂದಿರುವ ಅಕ್ಷರದಾಸೋಹ ಮತ್ತು ಕ್ಷೀರ ಭಾಗ್ಯ ಯೋಜನೆಗಳು ಬಡಮಕ್ಕಳಿಗೆ ವರದಾನವಾಗಿವೆ ಎಂದು ಗೋಕಾಕ ತಾಲೂಕಾ ಅಕ್ಷರದಾಸೋಹ ಯೋಜನೆ ನಿದೇರ್Àಶಕರಾದ ಅಶೋಕ ಮಲಬಣ್ಣವರ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟವನ್ನು ವಿತರಸಿ ಮಾತನಾಡಿ. ಕೋವಿಡ್-19ರ ಹಿನ್ನೆಲೆಯಲ್ಲಿ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಅಕ್ಷರದಾಸೋಹ …

Read More »

ಮೂಡಲಗಿಗೆ ಕಿತ್ತೂರ ಚನ್ನಮ್ಮಜ್ಯೋತಿ ಆಗಮನ, ಭ್ಯವ್ಯ ಸ್ವಗತ

ಮೂಡಲಗಿಗೆ ಕಿತ್ತೂರ ಚನ್ನಮ್ಮಜ್ಯೋತಿ ಆಗಮನ, ಭ್ಯವ್ಯ ಸ್ವಗತ ಮೂಡಲಗಿ: ಕಿತ್ತೂರ ಉತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಆರಂಭವಗಿರುವ ವೀರರಾಣಿ ಕಿತ್ತೂರ ಚನ್ನಮ್ಮಾಜಿ ವಿಜಯಜ್ಯೋತಿಯು ಗುರುವಾರದಂದು ಮೂಡಲಗಿ ಪಟ್ಟಣಕ್ಕೆ ಆಗಮಿಸಿದಾಗ ಸಂಭ್ರಮದಿಂದ ಸ್ವಾಗತ ನೀಡಲಾಯಿತು. ಮದ್ಯಾಹ್ನ ವೀರಜ್ಯೋತಿಯು ಗುರ್ಲಾಪೂರಕ್ಕೆ ಆಗಮಿಸಿದಾಗ ಪ್ರವಾಸಿ ಮಂದಿರದಲ್ಲಿ ಮೂಡಲಗಿ ತಾಲೂಕಾ ಆಡಳಿತ ಮತ್ತು ಪಂಚಮಸಾಲಿ ಸಮಾಜ ಸಂಘಟಕರು ಪೂಜೆ ಸಲ್ಲಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯಿರಿಂದ ಕುಂಭಮೇಳ ಮತ್ತು ಆರತಿಯೊಂದಿಗೆ ಭವ್ಯ ಸ್ವಾಗತ ಕೋರಿದರು. ಪ್ರವಾಸಿ ಮಂದಿರದಲ್ಲಿ …

Read More »

ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಲು ಮುಂದಾದ ಶಿಕ್ಷಕರು

ಮೂಡಲಗಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡಲಗಿ ಘಟಕದವತಿಯಿಂದ ಬಹುದಿನಗಳ ಬೇಡಿಕೆಗಳಾದ ಎನ್.ಪಿ.ಎಸ ರದ್ದತಿ, ಪದವೀಧರ ಶಿಕ್ಷಕರ ಸಮಸ್ಯೆ, ಸಿ ಮತ್ತು ಆರ್, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯ ಗುರುಗಳಿಗೆ 15,20,25 ವರ್ಷಗಳ ವೇತನ ಬಡ್ತಿ , ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ, ದೈಹಿಕ ಶಿಕ್ಷಕರ ಸಮಸ್ಯೆ. ಇನ್ನೂ ಹಲವು ಶಿಕ್ಷಕರ ಬೇಕುಬೇಡಿಕೆಗಳ ಕುರಿತಾಗಿ ಶಿಕ್ಷಣ ಸಚಿವರಿಗೆ, ಆಯುಕ್ತರಿಗೆ ಹಾಗೂ ಪ್ರಧಾನ …

Read More »

ರಾಜ್ಯದ ಎಲ್ಲ ಹಾಲು ಒಕ್ಕೂಟಗಳಲ್ಲಿ ಏಕರೂಪದ ಹಾಲಿನ ದರಕ್ಕೆ ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ಚೆಕ್‍ಗಳ ವಿತರಣಾ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ

ರಾಜ್ಯದ ಎಲ್ಲ ಹಾಲು ಒಕ್ಕೂಟಗಳಲ್ಲಿ ಏಕರೂಪದ ಹಾಲಿನ ದರಕ್ಕೆ ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ಚೆಕ್‍ಗಳ ವಿತರಣಾ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೆಎಂಎಫ್‍ಗೆ ಒಳಪಡುವ ಕೆಲವು ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಹಾಲಿನ ದರದಲ್ಲಿ ವ್ಯತ್ಯಾಸಗಳಿದ್ದು, ರಾಜ್ಯದಲ್ಲಿರುವ ಎಲ್ಲ ಒಕ್ಕೂಟಗಳಲ್ಲಿ ಏಕರೂಪ ದರ ಮಾಡುವ ಚಿಂತನೆ ನಡೆಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ …

Read More »

ಹೊಲದಲ್ಲಿ ಐದು ಜೋಳದ ದಂಟು, ಚಿಕ್ಕದಾಗಿರುವ ಕಲ್ಲು ಪೂಜಿಸಿ, ಭೂ ತಾಯಿಗೆ ನೈವೇದ್ಯ

ಬೆಟಗೇರಿ ಗ್ರಾಮದಲ್ಲಿ ಸಡಗರದಿಂದ ನಡೆದ ಭೂಮಿ ತಾಯಿಗೆ ಚರಗ ಚಲ್ಲುವ ಕಾರ್ಯಕ್ರಮ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ರೈತರು ತಮ್ಮ ತಮ್ಮ ಹೊಲ-ಗದ್ದೆಗಳÀಲ್ಲಿರುವ ಹಚ್ಚ ಹಸಿರಿನ ಬೆಳೆಗಳ ನಡುವೆ ಭೂಮಿ ತಾಯಿಗೆ ಉಡಿತುಂಬಿ, ಪೂಜಿಸಿ, ಚರಗ ಚಲ್ಲುವ ಶೀಗಿಹುಣ್ಣಿಮೆ ಕಾರ್ಯಕ್ರಮ ಬುಧವಾರ ಅ.20 ರಂದು ಸಡಗರದಿಂದ ನಡೆಯಿತು. ಗ್ರಾಮದ ಎಲ್ಲರ ಮನೆಗಳಲ್ಲಿ ಹಬ್ಬದ ಸಡಗರ, ಸಂಭ್ರಮ ಮನೆ ಮಾಡಿತ್ತು, ಇಲ್ಲಿಯ ರೈತ ಕುಟುಂಬದ ಮಕ್ಕಳು ಸೇರಿದಂತೆ ಎಲ್ಲರೂ ಒಟ್ಟಿಗೆ ಸೇರಿಕೊಂಡು …

Read More »

ಬೆಟಗೇರಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಬೆಟಗೇರಿ:ಆದಿಕವಿ ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಇಡೀ ಮನುಕುಲಕ್ಕೆ ಬದುಕಿನ ಸಂದೇಶವನ್ನು ಸಾರಿದ ಸರ್ಮತೋಮುಖ ಚಿಂತಕರಾಗಿದ್ದರು. ಮಹರ್ಷಿ ವಾಲ್ಮೀಕಿ ಅವರು ಮೌಲ್ಯಗಳ ಮಹಾವೃಕ್ಷವೇ ಆಗಿದ್ದರು ಎಂದು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಹೇಳಿದರು. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಬುಧವಾರ ಅ.20ರಂದು ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಆದಿಕವಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿ, ಅದಿಮ ಸಂಸ್ಕøತಿಯ ಆಗರವಾದ ರಾಮಾಯಣ …

Read More »

ರಾಮಾಯಣ ಎಂಬ ಮಹಾ ಕಾವ್ಯವನ್ನು ರಚಿಸುವ ಮೂಲಕ ಸಾರ್ವಕಾಲಿಕ ಆದರ್ಶಗಳನ್ನು, ಜೀವನದ ಮೌಲ್ಯಗಳನ್ನು ತಿಳಿಸಿಕೊಟ್ಟ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ

ಮೂಡಲಗಿ: ರಾಮಾಯಣ ಎಂಬ ಮಹಾ ಕಾವ್ಯವನ್ನು ರಚಿಸುವ ಮೂಲಕ ಸಾರ್ವಕಾಲಿಕ ಆದರ್ಶಗಳನ್ನು, ಜೀವನದ ಮೌಲ್ಯಗಳನ್ನು ತಿಳಿಸಿಕೊಟ್ಟ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಆ ಮಹಾನ ಚೇತನಕ್ಕೆ ಶತ ಶತ ಕೋಟಿ ಪ್ರಣಾಮಗಳನ್ನು ಸಲ್ಲಿಸುವುದಾಗಿ ಸಂಸದ ಈರಣ್ಣ ಕಡಾಡಿ ಹೇಳಿದರು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಬುಧವಾರ ಅ.20 ರಂದು ಕಲ್ಲೋಳಿಯ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಈ …

Read More »

ವಾಲ್ಮೀಕಿ ರಾಮಾಯಣ ಭಾರತೀಯರ ಜೀವನ ಚರಿತ್ರೆ ಸಂಸ್ಕøತಿಯನ್ನು ಪ್ರತಿನಿಧಿಸುತ್ತದೆ : ಮಲ್ಲಪ್ಪ ಜಾಡರ

ವಾಲ್ಮೀಕಿ ರಾಮಾಯಣ ಭಾರತೀಯರ ಜೀವನ ಚರಿತ್ರೆ ಸಂಸ್ಕøತಿಯನ್ನು ಪ್ರತಿನಿಧಿಸುತ್ತದೆ : ಮಲ್ಲಪ್ಪ ಜಾಡರ ಮೂಡಲಗಿ : ವಾಲ್ಮೀಕಿ ರಾಮಾಯಣ ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕøತಿಯನ್ನು ಪರಿಚಯಸುತ್ತದೆ ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿಯವರು ಮೂಲತಹ ಸಾಮಾನ್ಯ ನಾಗರಿಕನಾಗಿದ್ದು ಸಂಸಾರ ನಡೆಸಲು ಕೊಲೆ ದರೋಡೆ ಮತ್ತು ಜೀವ ಬೆದರಿಕೆಯಂತಹ ಕಾಯಕದಲ್ಲಿ ತೊಡಗಿದ್ದು ನಂತರ ನಾರದ ಮುನಿಗಳಿಂದ ಪಾಪ ಕಾರ್ಯದಿಂದ ಜೀವನಮುಕ್ತಿ ಸಿಗುವುದಿಲ್ಲವೆಂದು ಅರಿತು ದೇವರ ದ್ಯಾನದಿಂದ ಪಾಪ ಕರ್ಮಗಳಿಂದ ಪುಣ್ಯದ ಕರ್ಮ …

Read More »

ನವೋದಯ ಮತ್ತು ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾದ ಸಾಧಕ ವಿದ್ಯಾರ್ಥಿಗಳಿಗೆ ಸತ್ಕಾರ

ನವೋದಯ ಮತ್ತು ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾದ ಸಾಧಕ ವಿದ್ಯಾರ್ಥಿಗಳಿಗೆ ಸತ್ಕಾರ ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಿಂದ 2021-22ನೇ ಸಾಲಿನ ನವೋದಯ ಶಾಲೆಗೆ 13 ವಿದ್ಯಾರ್ಥಿಗಳು ಮತ್ತು ಮೊರಾರ್ಜಿ ವಸತಿ ಶಾಲೆಗೆ ರಾಜ್ಯಕ್ಕೆ ಟಾಪ್10ರಲ್ಲಿ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿರುವ ವಿದ್ಯಾರ್ಥಿಗಳನ್ನು ಮೂಡಲಗಿ ಕ್ಷೇತ್ರಶಿಕ್ಷಣಾಕಾರಿಗಳ ಕಾರ್ಯಾಲಯದಲ್ಲಿ ಸತ್ಕರಿಸಿ ಗೌರವಿಸಿದರು. ಅತಿಥಿಗಳಾಗಿದ ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಮಾತನಾಡಿ, ಪರಿಶ್ರಮಪಟ್ಟು ಓದಿದರೆ ಎಲ್ಲವೂ ಸಾಧ್ಯವಾಗುತ್ತದೆ, ಶೃದ್ಧೆಯಿಂದ ಓದಿದಾಗ ಅದರ ಯಶಸ್ಸು …

Read More »