ಆರೋಗ್ಯವಂತ ಸಮಾಜ ರೂಪಿಸಲು ಪ್ರತಿಯೊಬ್ಬರ ಸಹಕಾರಬೇಕಿದೆ: ಎಚ್.ಎನ್.ಬಾವಿಕಟ್ಟಿ ಬೆಟಗೇರಿ:ಕೋವಿಡ್ ಲಸಿಕೆ ಬಗ್ಗೆ ಸಂಶಯ ಬೇಡ, ಎಲ್ಲರೂ ಲಸಿಕೆ ಪಡೆದು ಕರೊನಾ ಸೋಂಕಿನಿಂದ ಮುಕ್ತರಾಗೊಣ, ಇಂದು ಆರೋಗ್ಯವಂತ ಸಮಾಜ ರೂಪಿಸÀಲು ಪ್ರತಿಯೊಬ್ಬರ ಸಹಕಾರಬೇಕಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು. ಬೆಳಗಾವಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗೋಕಾಕ ತಾಪಂ, ತಾಲೂಕಾ ಆರೋಗ್ಯ ಕೇಂದ್ರ, ಬೆಟಗೇರಿ ಗ್ರಾಪಂ ಹಾಗೂ ಪಿಎಚ್‍ಸಿ ಸಹಯೋಗದಲ್ಲಿ …
Read More »ಕೊವಿಡ್ ನಿರ್ಮೂಲನೆಗಾಗಿ ಸರಕಾರದ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಅಪಾರ ಪ್ರಧಾನಿಗಳ ಜನ್ಮದಿನಕ್ಕೆ ಶುಭಕೋರಿದ-ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಕೊವಿಡ್ ನಿರ್ಮೂಲನೆಗಾಗಿ ಸರಕಾರದ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಅಪಾರ ಪ್ರಧಾನಿಗಳ ಜನ್ಮದಿನಕ್ಕೆ ಶುಭಕೋರಿದ-ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕೋವಿಡ್ ಸೋಂಕಿನ ಸಂರಕ್ಷಣೆಗಾಗಿ ಅರಭಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ಶೇ.60ರಷ್ಟು ಲಸಿಕೆಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ನಿಗದಿತ …
Read More »ಮೂರನೇ ಅಲೆ ಹಿನ್ನೆಲೆಯಲ್ಲಿ ದೇಶದ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಮಹತ್ತರ ಉದ್ದೇಶ
ಮೂಡಲಗಿ: ಮೂರನೇ ಅಲೆ ಹಿನ್ನೆಲೆಯಲ್ಲಿ ದೇಶದ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಮಹತ್ತರ ಉದ್ದೇಶದಿಂದ ಸರ್ಕಾರವು ರಾಜ್ಯದಾದ್ಯಂತ ಲಸಿಕಾ ಮೇಳ ಆಯೋಜಿಸಿದೆ. ಮೂಡಲಗಿ ತಾಲೂಕಿನ ಎಲ್ಲ ನಾಗರಿಕರು ಲಸಿಕಾ ಮೇಳ ಕಾರ್ಯಕ್ರಮದ ಪ್ರಯೋಜನೆ ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಹಶೀಲ್ದಾರ ಡಿ.ಜಿ.ಮಹಾತ್ ಹೇಳಿದರು. ಪಟ್ಟಣದ ಗಾಂಧಿ ಚೌಕ್ ಬಳಿ ಇರುವ ಹನುಮಾನ ದೇವಸ್ಥಾನದಲ್ಲಿ ಆಯೋಜಿಸಲಾದ ಲಸಿಕಾ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅರಭಾಂವಿ ಮತ ಕ್ಷೇತ್ರ ವ್ಯಾಪ್ತಿ ಸುಮಾರು …
Read More »ಮೋದಿ ಜನ ಮನದ ಹೃದಯ ಸಾಮ್ರಾಟ- ಸಂಸದ ಈರಣ್ಣ ಕಡಾಡಿ
ಮೋದಿ ಜನ ಮನದ ಹೃದಯ ಸಾಮ್ರಾಟ- ಸಂಸದ ಈರಣ್ಣ ಕಡಾಡಿ ಮೂಡಲಗಿ: ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ದೇಶದಲ್ಲಿ ಉಚಿತ ಲಸಿಕಾ ಅಭಿಯಾನವನ್ನು ಯಶಸ್ಸಿನ ಉತ್ತುಂಗಕ್ಕೆ ಒಯುತ್ತಿರುವ ಮತ್ತು 71ನೇ ವಸಂತಕ್ಕೆ ಕಾಲಿಡುತ್ತಿರುವ ಯಶಸ್ವಿ ಪ್ರಧಾನಿ, ವಿಶ್ವಮಾನ್ಯ ನಾಯಕ ನರೇಂದ್ರ ಮೋದಿ ದೇಶದ ಜನತೆಯ ಮನಸ್ಸು ಗೆದ್ದ, ಜನ ಮನದ ಹೃದಯ ಸಾಮ್ರಾಟರಾಗಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಸೆ.17 ರಂದು ಕಲ್ಲೋಳಿ, …
Read More »ಅಸಮಾನತೆಯನ್ನು ಹೋಗಲಾಡಿಸಲು ಹೊಸ ಶಿಕ್ಷಣ ನೀತಿ ಜಾರಿ- ಸಂಸದ ಈರಣ್ಣ ಕಡಾಡಿ
ಅಸಮಾನತೆಯನ್ನು ಹೋಗಲಾಡಿಸಲು ಹೊಸ ಶಿಕ್ಷಣ ನೀತಿ ಜಾರಿ- ಸಂಸದ ಈರಣ್ಣ ಕಡಾಡಿ ಮೂಡಲಗಿ; ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 34 ವರ್ಷಗಳ ಹಿಂದಿನ ರಾಷ್ಟ್ರೀಯ ಶಿಕ್ಷಣ ನೀತಿಗೆ ಬದಲಾವಣೆ ತಂದಿದೆ. 21ನೇ ಶತಮಾನದ ಶಿಕ್ಷಣ ನೀತಿಗೆ ಅನುಮೊಧನೆ ನೀಡಿದ್ದು, ಒಂದು ಮಗುವಿಗೆ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಣದ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಬುಧವಾರ ಸೆ 15 ರಂದು ಸರಕಾರಿ …
Read More »ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಲಾದ ಲಸಿಕಾ ಮೆಗಾ ಮೇಳವನ್ನು ಯಶಸ್ವಿಗೊಳಿಸಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಲಾದ ಲಸಿಕಾ ಮೆಗಾ ಮೇಳವನ್ನು ಯಶಸ್ವಿಗೊಳಿಸಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಪ್ರಧಾನಿ ನರೇಂದ್ರ ಮೋದಿಯರವ ಹುಟ್ಟು ಹಬ್ಬದಂದು ರಾಜ್ಯ ಆರೋಗ್ಯ ಇಲಾಖೆ ಲಸಿಕೆ ಮೆಗಾ ಮೇಳ ಹಮ್ಮಿಕೊಂಡಿದ್ದು, ಲಸಿಕೆ ಮೆಗಾ ಮೇಳ ಕಾರ್ಯಕ್ರಮದ ಸದುಪಯೋಗವನ್ನು ಅರಭಾoವಿ ಮತಕ್ಷೇತ್ರದ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಸೆ.17 ಶುಕ್ರವಾರದಂದು ತಾಲೂಕಿನ …
Read More »ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2020-21ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2020-21ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ ಮಂಗಳವಾರ ಸೆ.28ರಂದು ಮುಂಜಾನೆ 11ಗಂಟೆಗೆ ಸಂಘದ ಅಧ್ಯಕ್ಷ ಹನುಮಂತ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯದ ಅನುಮೋದನೆ, ವಾರ್ಷಿಕ ವರದಿ, 2020-21ನೇ ಸಾಲಿನ ನಿವ್ಹಳ ಲಾಭದ ವಿಭಾಗಣೆ ಸೇರಿದಂತೆ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು ಚರ್ಚಿಸಲಿದ್ದು, ಸಂಘದ ಆಡಳಿತ ಮಂಡಳಿ …
Read More »ಸೆ.15ರ ಒಳಗಾಗಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಯನ್ನು ಅನುಷ್ಠಾನಗೊಳಿಸಿ
ಮೂಡಲಗಿ: ಸೆ.15ರ ಒಳಗಾಗಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಯನ್ನು ಅನುಷ್ಠಾನಗೊಳಿಸುವುದಾಗಿ ಮಾರ್ಚ 15 ರಂದು ವಿಧಾನಸೌಧದ ಅಧಿವೇಶನದಲ್ಲಿ ಕೊಟ್ಟ ಮಾತಿನಂತೆ ಸರ್ಕಾರ ನಡೆಯಲಿ ಎಂದು ನೆನಪಿಸಲು ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮೀತಿಯಿಂದ ತಹಸೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಬುಧವಾರ ಹಕ್ಕೊತ್ತಾಯದ ಮನವಿ ಸಲ್ಲಿಸಿದರು. ಈ ಸಮಯದಲ್ಲಿ ದೀಪಕ ಜುಂಜುರವಾಡ ಮಾತನಾಡಿ, ಒಂದು ವೇಳೆ ವಿಳಂಬವಾದರೆ ಅಕ್ಟೋಬರ 1ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಪಂಚಮಸಾಲಿ ಜಗದ್ಗುರುಗಳಾದ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರ ನೇತೃತ್ವದಲ್ಲಿ ನಿರಂತರ …
Read More »ಆಹಾರ ಪದಾರ್ಥಗಳಲ್ಲಿ ಸತ್ವ ಹೆಚ್ಚಿಸಲು ಸಾವಯವ ಕೃಷಿಗೆ ಮಹತ್ವ ನೀಡಿ- ಸಂಸದ ಈರಣ್ಣ ಕಡಾಡಿ
ಆಹಾರ ಪದಾರ್ಥಗಳಲ್ಲಿ ಸತ್ವ ಹೆಚ್ಚಿಸಲು ಸಾವಯವ ಕೃಷಿಗೆ ಮಹತ್ವ ನೀಡಿ- ಸಂಸದ ಈರಣ್ಣ ಕಡಾಡಿ ಮೂಡಲಗಿ: ಹೆಚ್ಚು ಇಳುವರಿ ಪಡೆಯಲು ರೈತರು ಸತತವಾಗಿ ರಸಗೊಬ್ಬರ ಬಳಕೆ ಮಾಡುವುದರಿಂದ ನಿಧಾನವಾಗಿ ಮಣ್ಣಿನ ಫಲವತ್ತತೆ ಕಡಿಮೆಯಾಗಿ ಭೂಮಿ ಬರಡಾಗುವ ಅಪಾಯವಿದೆ ಹಾಗೂ ಆಹಾರ ಪದಾರ್ಥಗಳಲ್ಲಿ ಕೂಡ ಸತ್ವ ಕಳೆದುಕೊಳ್ಳುತ್ತಿರುವುದು ಆಂತಕಕಾರಿ ವಿಷಯ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣದ …
Read More »ಚಾರ್ಟ್‌ಟ್ ಅಕೌಂಟಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತೀರ್ಣ
ಮೂಡಲಗಿ: ಮೂಡಲಗಿ ಧರ್ಮಾಜಿ ಪೋಳ ಹಾಗೂ ಧರ್ಮಟ್ಟಿ ಗ್ರಾಮದ ಸಂತೋಷ ರಾಜು ಹೊಸಮನಿ ನವದೆಹಲಿಯ ದಿ ಇನ್ಸಸ್ಟಿಟ್ ಆಫ್ ಚಾರ್ಟ್‌ಟ್ ಅಕೌಂಟಂಟ್ಸ್ ಸಂಸ್ಥೆ ನಡೆಸುವ ಚಾರ್ಟ್‌ಟ್ ಅಕೌಂಟಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮೂಡಲಗಿ ತಾಲ್ಲೂಕಿಗೆ ಹೆಸರು ತಂದಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಸ್ಥಳೀಯ ಎಂಇಎಸ್ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿ.ಕಾಮ್ ಪದವಿ ಮುಗಿಸಿದ್ದಾರೆ. ಧರ್ಮಾಜಿ ಪೋಳ ತಂದೆ ಶಿವರುದ್ರಪ್ಪ ಕೃಷಿಕರಾಗಿದ್ದಾರೆ. ಗೋಕಾಕದ ಚಾರ್ಟ್‌ಡ್ ಅಕೌಂಟೆಂಟ್ ಪ್ರದೀಪ ಇಂಡಿ ಮತ್ತು ಸೈದಪ್ಪ ಗದಾಡಿ ಅವರ …
Read More »