ಮೂಡಲಗಿ ತಾಲ್ಲೂಕಿನ ಶಿವಾಪುರ (ಹ) ಗ್ರಾಮದಲ್ಲಿ ದಸರಾ ಕವಿಗೋಷ್ಠಿಯನ್ನು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಉದ್ಘಾಟಿಸಿದರು ————————————————– ಶಿವಾಪುರದಲ್ಲಿ ದಸರಾ ಕವಿಗೋಷ್ಠಿ ಕವಿಗಳಿಲ್ಲದಿದ್ದರೆ ಜಗತ್ತಿನ ಸೌಂದರ್ಯ ಗೊತ್ತಾಗುತ್ತಿರಲಿಲ್ಲ ಮೂಡಲಗಿ: ‘ಲೋಕಾನುಭವ ಮತ್ತು ಜೀವನಾನುಭವದೊಂದಿಗೆ ಓದು ಇದ್ದರೆ ಉತ್ತಮ ಕಾವ್ಯಗಳು ಹೊರಹೊಮ್ಮುತ್ತವೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಶಿವಾಪುರ (ಹ) ಗ್ರಾಮದ ಶ್ರೀ ಬಸವ ಆಶ್ರಮ ಹೂಲಿಕಟ್ಟಿ ಆಶ್ರಯದಲ್ಲಿ ಏರ್ಪಡಿಸಿದ್ದ ದಸರಾ ಕವಿಗೋಷ್ಠಿಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು …
Read More »ದಸರಾ ಹಬ್ಬದ ಪ್ರಯುಕ್ತ : ಬೆಳಗಾವಿ-ಮೈಸೂರು ಮತ್ತು ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ – ಸಂಸದ ಈರಣ್ಣ ಕಡಾಡಿ
ದಸರಾ ಹಬ್ಬದ ಪ್ರಯುಕ್ತ : ಬೆಳಗಾವಿ-ಮೈಸೂರು ಮತ್ತು ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ – ಸಂಸದ ಈರಣ್ಣ ಕಡಾಡಿ ಬೆಳಗಾವಿ: ದಸರಾ ಹಬ್ಬದ ಅಂಗವಾಗಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ವಿಶೇಷ ರೈಲು ಪ್ರಾರಂಭಿಸುವುದರ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದವರೆಗೆ ಮತ್ತು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದಿಂದ ಬೆಳಗಾವಿಗೆ ಒಂದು ಟ್ರಿಪ್ ಹಾಗೂ …
Read More »ಹುಣಶ್ಯಾಳ ಪಿ.ಜಿ ಯ ಶ್ರೀ ಲಕ್ಷ್ಮಿ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
21ಎ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಯ ಶ್ರೀ ಲಕ್ಷ್ಮಿ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ನಿಮಿತ್ಯವಾಗಿ ಹಮ್ಮಿಕೊಂಡ 6ನೇ ದಿನದ ದುರ್ಗಾ ಶಕ್ತಿ ಪೂಜೆ ಕುಂಕುಮಾರ್ಚನೆ ಪ್ರವಚನ ಕಾರ್ಯಕ್ರಮ ನೆರವೇರಿತು ಸಮಾರಂಭದ ಮುಖ್ಯ ಅಥಿತಿಗಳಾಗಿ ಮೂಡಲಗಿಯ ಆರ್.ಡಿ.ಎಸ್ ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಟಿ.ಎಸ್.ವಂಟಗೋಡಿ ಮಾತನಾಡಿ, ಜನರಿಗೆ ಕಂಟಕ ವಾಗಿರುವ 9ಜನ ದುಷ್ಟ ರಾಕ್ಷಸರನ್ನು ಸಂಹರಿಸಿ ಜನರಿಗೆ ಶಾಂತಿ ಸೌಕ್ಯವನ್ನು ತಂದುಕೊಟ್ಟ ಚಾಮುಂಡಿಷವರಿಯ ಅವತಾರವೇ ದುರ್ಗಾ ಮಾತೆ ಟಿವಿ ಮತು …
Read More »ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ತಾಲೂಕಾ ಘಟಕದ ಪದಾಧಿಕಾರಿಗಳು ವಿವಿಧ ಬೇಡಿಕೆ
ಮೂಡಲಗಿ: ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ತಾಲೂಕಾ ಘಟಕದ(ನ್ಯಾಯಬೆಲೆ ಅಂಗಡಿಗಳ ಮಾಲಿಕರು) ಪದಾಧಿಕಾರಿಗಳು ವಿವಿಧ ಬೇಡಿಕೆ ಈಡೇರಿಕ್ಕೆಗಾಗಿ ಆಗ್ರಹಿಸಿ ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಆಹಾರ ಇಲಾಖೆಯ ಅಧಿಕಾರಿ ಸುನೀಲ ದೇಸಾಯಿ ಅವರ ಮೂಲಕ ಮುಖ್ಯ ಮಂತ್ರಿ ಸಿದ್ರಾಮಯ್ಯ ಅವರಿಗೆ ಮನವಿಸಲ್ಲಿಸಿದರು. ಕಳೆದ ಹಲವು ವರ್ಷಗಳಿಂದ ಸರ್ಕಾರದ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆ ಜಾರಿ ಗೋಳಿಸುವ ನಿಟ್ಟಿನಲ್ಲಿ ರಾಜ್ಯದ ನ್ಯಾಯಬೆಲೆ ಅಂಗಡಿ ಮಾಲೀಕರು ತಮ್ಮ ಬೆವರು …
Read More »ಅಜ್ಞಾನವನ್ನು ಬಿಟ್ಟು ಸುಜ್ಞಾನದತ್ತ ಸಾಗುವುದೇ ದಸರಾ-
ಸಾವಳಗಿಯ ದಸರಾ ಉತ್ಸವ-2023 ಅಜ್ಞಾನವನ್ನು ಬಿಟ್ಟು ಸುಜ್ಞಾನದತ್ತ ಸಾಗುವುದೇ ದಸರಾ ಗೋಕಾಕ: ‘ಸತ್ಯ, ಪ್ರಾಮಾಣಿಕತೆ, ನಂಬಿಕೆ, ವಿಶ್ವಾಸ ಮತ್ತು ಸದ್ಗುಣಗಳನ್ನು ಬೆಳೆಸಿಕೊಂಡು ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು’ ಎಂದು ಜಗದ್ಗುರು ಶ್ರೀಶಿವಲಿಂಗೇಶ್ವರ ಕುಮಾರೇಂದ್ರÀ್ಸ ಮಹಾಸನ್ನಿಧಿಯವರು ನುಡಿದರು. ಹಿಂದು ಮುಸ್ಲಿಂ ಸೌಹಾರ್ದತೆಯ ಸುಕ್ಷೇತ್ರ ಸಾವಳಗಿಯ ಸಿದ್ಧ ಸಂಸ್ಥಾನ ಪೀಠದಲಿ ದಸರಾ-2023 ಸಮಾರಂಭದಲ್ಲಿ ಮಾತನಾಡಿದ ಅವರು ಅವರು ಮನುಷ್ಯ ಅಜ್ಞಾನವನ್ನು ಬಿಟ್ಟು ಸುಜ್ಞಾನದತ್ತ ಸಾಗಬೇಕು ಎಂದರು. ಮನುಷ್ಯ ತಾನು ನೋಡುವ ದೃಷಿಯಂತೆ ಜಗತ್ತು ಕಾಣುತ್ತದೆ. …
Read More »ಮಮದಾಪೂರ ಮೌನಮಲ್ಲಿಕಾರ್ಜುನ ಮಠದಲ್ಲಿ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮ
ಮಮದಾಪೂರ ಮೌನಮಲ್ಲಿಕಾರ್ಜುನ ಮಠದಲ್ಲಿ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮ ಬೆಟಗೇರಿ:ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ ಅ.15ರಂದು ನವರಾತ್ರಿಯ ಅಂಗವಾಗಿ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠದ ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ದೀಪ ಹಚ್ಚುವುದರ ಮೂಲಕ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ಥಳೀಯ ಶ್ರೀಮಠದ ಮೌನಮಲ್ಲಿಕಾರ್ಜುನ ಮಹಾಶಿವಯೋಗಿಗಳು ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ …
Read More »ಸಿದ್ದಲಿಂಗ ಶ್ರೀಗಳ ಅಗಲಿಕೆಗೆ ನಿರಾಣಿ ಶೋಕ
ಸಿದ್ದಲಿಂಗ ಶ್ರೀಗಳ ಅಗಲಿಕೆಗೆ ನಿರಾಣಿ ಶೋಕ ಮುಧೋಳ: ಅರಭಾವಿ ದುರದುಂಡೇಶ್ವರ ಸಿದ್ಧ ಸಂಸ್ಥಾನ ಮಠದ ಸಿದ್ದಲಿಂಗ ಮಹಾಸ್ವಾಮಿಗಳು ನಿಧನಕ್ಕೆ ವಿಧಾನಪರಿಷತ್ ಸದಸ್ಯ ಹನುಮಂತ ಆರ್ ನಿರಾಣಿ ತೀವ್ರ ಶ್ಲೋಕ ವ್ಯಕ್ತಪಡಿಸಿದ್ದಾರೆ ,ಅವರು ಇಂದು ದುರದುಂಡಿ ಮಠಕ್ಕೆ ಭೇಟಿ ನೀಡಿ ಅಗಲಿದ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು. ನಂತರ ನಡೆದ ದುಃಖ ಸೂಚಕ ಸಭೆಯಲ್ಲಿ ಮಾತನಾಡಿದ ನಿರಾಣಿಯವರು ಸಿದ್ದಗಂಗಾ ಸ್ವಾಮೀಜಿ ಈ ಭಾಗದಲ್ಲಿ ಧಾರ್ಮಿಕ ಜಾಗೃತಿ ಮೂಡಿಸಿದ್ದರು. ಬಸವ ತತ್ವ ಪ್ರಚಾರಕ್ಕೆ …
Read More »ನವರಾತ್ರಿ ಉತ್ಸವ ಕಾರ್ಯಕ್ರಮ ಧ್ಯಾನ ಪ್ರಾರ್ಥನೆ ಭಕ್ತಿ ಶೃದ್ದೆಯಿಂದ ದೇವಿ ಆರಾಧನೆ ಮಾಡಬೇಕು : ಚಿಕ್ಕೋಡಿ ಜಿಲ್ಲಾ ಉಪ ಯೋಜನಾಧಿಕಾರಿ ರೇವತಿ ಮಠದ
ಮೂಡಲಗಿ: ಶಕ್ತಿ ಅಂದರೆ ನವ ದೇವತೆಗಳ ದರ್ಬಾರ ಈ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಧ್ಯಾನ ಪ್ರಾರ್ಥನೆ ಭಕ್ತಿ ಶೃದ್ದೆಯಿಂದ ದೇವಿ ಆರಾಧನೆ ಮಾಡಬೇಕು ಎಂದು ಚಿಕ್ಕೋಡಿ ಜಿಲ್ಲಾ ಉಪ ಯೋಜನಾಧಿಕಾರಿ ರೇವತಿ ಮಠದ ಹೇಳಿದರು. ಅವರು ಹಳ್ಳೂರ ಗ್ರಾಮದ ಶ್ರೀ ಧ್ಯಾಮವ್ವಾ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ನಿಮಿತ್ಯವಾಗಿ 9 ದಿವಸಗಳ ವರಗೆ ನಡೆಯುವ ಶ್ರೀ ದೇವಿ ಪುರಾಣ ಕಾರ್ಯಕ್ರಮವನ್ನು ಸಸಿಗೆ ನೀರು ಉನಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಮಕ್ಕಳ …
Read More »ಅರಭಾವಿ ಶ್ರೀಗಳ ಲಿಂಗೈಕ್ಯ – ಸಂಸದ ಈರಣ್ಣ ಕಡಾಡಿ ಸಂತಾಪ
ಅರಭಾವಿ ಶ್ರೀಗಳ ಲಿಂಗೈಕ್ಯ – ಸಂಸದ ಈರಣ್ಣ ಕಡಾಡಿ ಸಂತಾಪ ಘಟಪ್ರಭಾ: ಸಾಮಾಜಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಅಪಾರ ಕೊಡುಗೆಗಳನ್ನು ನೀಡಿದ ಅರಭಾವಿ ದುರದುಂಡೇಶ್ವರ ಸಿದ್ದಸಂಸ್ಥಾನ ಮಠದ 11ನೇ ಪೀಠಾಧಿಪತಿಗಳಾಗಿದ್ದ ಪರಮಪೂಜ್ಯ ಶ್ರೀ ಸಿದ್ಧಲಿಂಗೇಶ್ವರ ಮಹಾ ಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ದುಃಖವಾಗಿದೆ ಮತ್ತು ನಾಡಿನ ಭಕ್ತ ಸಮೂಹಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಶ್ರೀಮಠದ ಸದ್ಭಕ್ತರಾದ ಈರಣ್ಣ ಕಡಾಡಿ …
Read More »*ಶಿವನ ಪಾದ ಸೇರಿದ ಅರಭಾವಿ ದುರದುಂಡೀಶ್ವರ ಪೀಠದ ಶಿವಯೋಗಿ* *ಪರಮಪೂಜ್ಯರ ಅಗಲಿಕೆಗೆ ಕಂಬನಿ ಮಿಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ*- ಗೋಕಾವಿ ನೆಲದ ಪಂಚ- ಪೀಠಗಳಲ್ಲಿ ಒಂದಾಗಿರುವ ತಾಲ್ಲೂಕಿನ ಅರಭಾವಿ ದುರದುಂಡೀಶ್ವರ ಪೀಠದ ಜಗದ್ಗುರು ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು (೭೫) ರವಿವಾರ ರಾತ್ರಿ ಲಿಂಗೈಕ್ಯೆರಾಗಿದ್ದಾರೆ. ಪರಮ ಪೂಜ್ಯರ ಅಗಲಿಕೆಗೆ ಶಾಸಕರೂ ಆಗಿರುವ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಅರಭಾವಿ ಭಾಗದಲ್ಲಿ ಭಕ್ತರ ಪಾಲಿನ ದೇವರು ಆಗಿದ್ದ ಸದಾ ಸೌಮ್ಯ ಹಾಗೂ ಶಾಂತ ಸ್ವಭಾವದ ಸಾಕಾರ ಮೂರ್ತಿಯಾಗಿದ್ದ ಪೂಜ್ಯರ ಅಗಲಿಕೆಯಿಂದ ನಮ್ಮ ನಾಡಿಗೆ ಅಪಾರ ಹಾನಿಯಾಗಿದೆ. …
Read More »