ಅಬ್ಯಾಸದೊಂದಿಗೆ ಕೋವಿಡ್ ನಿಯಮಗಳನ್ನು ಪಾಲಿಸಿ-ಮರ್ದಿ ಮೂಡಲಗಿ: ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ಕೋವಿಡ್-19ರ ನಿಯಮಗಳನ್ನು ಪಾಲಿಸುತ್ತಾ ಆರೋಗ್ಯ ಮತ್ತು ಅಭ್ಯಾಸಗಳಲ್ಲಿಯೂ ಯÀಶಸ್ವಿಯಾಗಬೇಕೆಂದು ತುಕ್ಕಾನಟ್ಟಿ ಗ್ರಾ.ಪಂ. ಅಧ್ಯಕ್ಷರಾದ ಕುಮಾರ ಮರ್ದಿ ಹೇಳಿದು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳನ್ನು ಇಲಾಖೆಯ ನಿಯಮಾವಳಿಯ ಪ್ರಕಾರ ಬರಮಾಡಿಕೊಂಡು ಮಾತನಾಡಿ, ಸರ್ಕಾರ ಹಾಗೂ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭ …
Read More »ಹೊಸಮನಿ ಪ್ರತಿಷ್ಠಾನಿಂದ ಐವರು ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
ಹೊಸಮನಿ ಪ್ರತಿಷ್ಠಾನಿಂದ ಐವರು ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮೂಡಲಗಿ: ಕೌಜಲಗಿಯ ದಿ.ಶ್ರೀ ಬಾಳಪ್ಪ ಬಿ.ಹೊಸಮನಿ ಪ್ರತಿಷ್ಠಾನದಿಂದ ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಸನ್2021-22ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಉತ್ತಮ ಸೇವೆಯನ್ನು ಗುರುತಿಸಿ ಐವರು ಶಿಕ್ಷಕರಿಗೆ ತಾಲೂಕಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಯನ್ನು ಮೂಡಲಗಿಯಲ್ಲಿ ಜರುಗಿದ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರಧಾನವನ್ನು ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕೌಜಲಗಿ ಮಾಜಿ ಜಿ.ಪಂ ಸದಸ್ಯ ಪರಮೇಶ್ವರ ಬಾ.ಹೊಸಮನಿ ಪ್ರದಾನ …
Read More »ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಗಳ ಮಕ್ಕಳಿಗೆ ಹೂಗುಚ್ಚ ನೀಡಿ ಸ್ವಾಗತ
ಬೆಟಗೇರಿ:ಕರೊನಾ ಸೋಂಕಿನ ಭೀತಿಯಲ್ಲಿ ಕಳೆದ ಒಂದೂವರೆ ವರ್ಷದಿಂದ ಬಂದ್ ಆಗಿದ್ದ ಶಾಲೆಗಳು ಸರ್ಕಾರದ ನಿರ್ದೇಶನದಂತೆ ಆರಂಭವಾದ ಹಿನ್ನಲೆಯಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳನ್ನು ಭವ್ಯ ಸ್ವಾಗತ ಕೋರುವ ಕಾರ್ಯಕ್ರಮ ಸೋಮವಾರ ಸೆ.6 ರಂದು ನಡೆಯಿತು. ಗಂಡು ಮಕ್ಕಳ ಶಾಲೆಯ ಮುಖ್ಯಶಿಕ್ಷಕ ವೈ.ಸಿ.ಶೀಗಿಹಳ್ಳಿ ಅವರು ಮಾತನಾಡಿ, ಕರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ …
Read More »ಮೌಲ್ಯಗಳೇ ಮಾನವನ ಬದುಕಿಗೆ ಮಾರ್ಗದರ್ಶಿ – ಶ್ರೀ ವಾಯ್. ಬಿ. ಕಳ್ಳಿಗುದ್ದಿ
ಮೌಲ್ಯಗಳೇ ಮಾನವನ ಬದುಕಿಗೆ ಮಾರ್ಗದರ್ಶಿ – ಶ್ರೀ ವಾಯ್. ಬಿ. ಕಳ್ಳಿಗುದ್ದಿ ಮೂಡಲಗಿ : “ವಿದ್ಯಾರ್ಥಿಗಳ ಭವಿಷ್ಯರೂಪಿಸುವಲ್ಲಿ ಶಿಕ್ಷಕರ ಕಾರ್ಯ ಮಹತ್ತರವಾಗಿದ್ದು ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಮೌಲ್ಯಗಳು ವiನುಷ್ಯನ ಬದುಕಿಗೆ ಮಾರ್ಗದರ್ಶಿಯಾಗಿದ್ದು ಅಳಿದು ಹೋಗುವ ಶರೀರದ ವ್ಯಾಮೋಹವನ್ನು ತೊರೆದು ದೇಶಅಭಿಮಾನ ಪಡುವಂತಹ ಮಕ್ಕಳು ನೀವಾಗಬೇಕು” ಎಂದು ಎಸ್.ಆರ್.ಸಂತಿ ಸರಕಾರಿ ಪದವಿ ಪೂರ್ವ ಕಾಲೇಜು ಹಳ್ಳೂರಿನ ಉಪನ್ಯಾಸಕ ವಾಯ್. ಬಿ. ಕಳ್ಳಿಗುದ್ದಿ ಕರೆ ನೀಡಿದರು. ಅವರು ಸ್ಥಳೀಯ ಶ್ರೀಶ್ರೀಪಾದಬೋಧ …
Read More »ಮೂರನೇ ಅಲೆಯ ಆತಂಕದ ನಡುವೆ ಪ್ರಾಥಮಿಕ ಶಾಲೆಗಳು ಕ್ರಮೇಣವಾಗಿ ಪ್ರಾರಂಭ
ಮೂಡಲಗಿ : ಮೂರನೇ ಅಲೆಯ ಆತಂಕದ ನಡುವೆ ಕಳೆದ ಎರಡು ವರ್ಷದಿಂದ ಸ್ಥಗಿತಕೊಂಡಿರುವ ಪ್ರಾಥಮಿಕ ಶಾಲೆಗಳು ಕ್ರಮೇಣವಾಗಿ ಪ್ರಾರಂಭವಾಗುತ್ತಿದ್ದು, ಶಿಕ್ಷಕರಿಗೆ, ಮಕ್ಕಳಿಗೆ ಹಾಗೂ ಪಾಲಕರ ಮುಖದಲ್ಲಿ ಸಂತಸದ ಛಾಯೆ ಮೂಡಿದೆ ಎಂದು ಪತ್ರಕರ್ತ ಮಲ್ಲು ಬೋಳನವರ ಹೇಳಿದರು. ಸೋಮವಾರದಂದು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ 6ರಿಂದ 7ನೇ ತರಗತಿಯ ಶಾಲಾ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳುವ ಸಂದರ್ಭದಲ್ಲಿ ಸ್ವರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, …
Read More »ಮಹಾನಗರದ ಜನತೆಯನ್ನು ಅಭಿನಂದಿಸಿದ – ಸಂಸದ ಈರಣ್ಣ ಕಡಾಡಿ
ಮಹಾನಗರದ ಜನತೆಯನ್ನು ಅಭಿನಂದಿಸಿದ – ಸಂಸದ ಈರಣ್ಣ ಕಡಾಡಿ ಮೂಡಲಗಿ: ಮೊದಲ ಬಾರಿಗೆ ಬಿಜೆಪಿ ತನ್ನ ಚಿಹ್ನೆ ಮೇಲೆ ಸ್ಪರ್ಧೆ ಮಾಡಿದಾಗ ಬೆಳಗಾವಿ ಮಹಾನಗರದ ಜನತೆ ಅಭೂತಪೂರ್ವವಾದ ಬೆಂಬಲವನ್ನು ನೀಡಿದಕ್ಕಾಗಿ ಮಹಾನಗರದ ಜನತೆಗೆÉ ಹೃದಯ ಪೂರ್ವಕ ಧನ್ಯವಾದಗಳು ತಿಳಿಸುತ್ತೇನೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಸ.6 ರಂದು ಪತ್ರಿಕಾ ಹೇಳಿಕೆ ನೀಡಿದ ಈರಣ್ಣ ಕಡಾಡಿ ಅವರು ಕಳೆದ ಕೆಲ ದಶಕಗಳಿಂದ ಬರಿ ಜಾತಿ, …
Read More »ರಾಜ್ಯಪಾಲ ಗೆಹ್ಲೋಟ್‍ರನ್ನು ಅಭಿನಂದಿಸಿದ: ಸಂಸದ ಈರಣ್ಣ ಕಡಾಡಿ
ರಾಜ್ಯಪಾಲ ಗೆಹ್ಲೋಟ್‍ರನ್ನು ಅಭಿನಂದಿಸಿದ: ಸಂಸದ ಈರಣ್ಣ ಕಡಾಡಿ ಮೂಡಲಗಿ: ರಾಜ್ಯದ ಜನ ಸಾಮಾನ್ಯರಿಗೆ ಸಂಬಂಧಿಸಿದ ಏನೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತೆಗೆದುಕೊಂಡು ಬನ್ನಿ ನಾನು ಆ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಸೂಚಿಸುತ್ತೇನೆ ಎಂದು ರಾಜ್ಯಪಾಲ ಡಾ. ತಾವರಚಂದ ಗೆಹ್ಲೋಟ್ ಭರವಸೆ ನೀಡಿದರು. ಸೋಮವಾರ ಬೆಂಗಳೂರಿನ ರಾಜ್ಯಭವನದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ರಾಜ್ಯಪಾಲರನ್ನು ಸೌಹಾರ್ದಯುತ ಭೇಟಿಯಾಗಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯಪಾಲರು …
Read More »ಜಾನುವಾರುಗಳನ್ನು ಕಂದು ರೋಗದಿಂದ ಮುಕ್ತಗೊಳಿಸಬೇಕು -ಡಾ. ಎಂ.ಬಿ. ವಿಭೂತಿ ಸಲಹೆ
ಜಾನುವಾರುಗಳನ್ನು ಕಂದು ರೋಗದಿಂದ ಮುಕ್ತಗೊಳಿಸಬೇಕು ಮೂಡಲಗಿ: ‘ರೈತರು ಕರುಗಳಿಗೆ ಲಸಿಕೆಯನ್ನು ಹಾಕಿಸುವ ಮೂಲಕ ಕಂದು ರೋಗದಿಂದ ಮುಕ್ತಗೊಳಿಸಬೇಕು’ ಎಂದು ಮೂಡಲಗಿಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಎಂ.ಬಿ. ವಿಭೂತಿ ಹೇಳಿದರು. ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆ ಅಡಿಯಲ್ಲಿ ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಶು ಆಸ್ಪತ್ರೆಯಲ್ಲಿ ಸೋಮವಾರ ಕಂದು ರೋಗದ ಲಸಿಕಾ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು …
Read More »ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ಸನ್ಮಾನ
ಮೂಡಲಗಿ: ಬೆಂಗಳೂರನಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯಾಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ. ಸಿ ಪಾಟೀಲ, ರಾಜ್ಯ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
Read More »ಅಜ್ಞಾನವೆಂಬ ಅಂಧಕಾರದಲ್ಲಿ ಮುಳುಗಿರುವವನ ಬಾಳಿನಲ್ಲಿ ಕತ್ತಲು ಹೊಡೆದೋಡಿಸಿ,- ತಹಶೀಲ್ದಾರ ಡಿ.ಜಿ. ಮಹಾತ್
ಮೂಡಲಗಿ: ಅಜ್ಞಾನವೆಂಬ ಅಂಧಕಾರದಲ್ಲಿ ಮುಳುಗಿರುವವನ ಬಾಳಿನಲ್ಲಿ ಕತ್ತಲು ಹೊಡೆದೋಡಿಸಿ, ವಿದ್ಯೆಯೆಂಬ ಸುಜ್ಞಾನದ ಬೆಳಕನ್ನು ತರುವ ಶ್ರೇಷ್ಠ ವ್ಯಕ್ತಿತ್ವ ಶಿಕ್ಷಕ ವೃತ್ತಿಯಲ್ಲಿದೆ. ಸಮಾಜಿಕವಾಗಿ ಆರ್ಥಿಕವಾಗಿ ಬೌದ್ಧಿಕವಾಗಿ ಉನ್ನತ ಮಟ್ಟದಲ್ಲಿರಲು ಶಿಕ್ಷಕರು ಹಾಕಿ ಕೊಟ್ಟ ಭದ್ರ ಬುನಾಧಿಯಾಗಿದೆ ಎಂದು ಮೂಡಲಗಿ ತಹಶೀಲ್ದಾರ ಡಿ.ಜಿ. ಮಹಾತ್ ಹೇಳಿದರು. ರವಿವಾರ ಪಟ್ಟಣದ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದಲ್ಲಿ ಜರುಗಿದ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗುರು …
Read More »