ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ, ಮಾರ್ಗದರ್ಶನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಕೌಜಲಗಿ ಗ್ರಾಮದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾರ್ಯ ಮೆಚ್ಚುವಂತದ್ದಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅರಭಾಂವಿ ಮತಕ್ಷೇತ್ರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಶಾಸಕರ ಅನುದಾನದಡಿಯಲ್ಲಿ ಕೌಜಲಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಮಾರು 15 ಲಕ್ಷ ರೂ.ಗಳ ವೆಚ್ಚದಲ್ಲಿ …
Read More »ಕೋವಿಡ್‍ದಿಂದ ರಕ್ಷಣೆಗಾಗಿ ಮಕ್ಕಳಿಗೆ ಲಸಿಕೆ ಅವಶ್ಯ
ಕೋವಿಡ್‍ದಿಂದ ರಕ್ಷಣೆಗಾಗಿ ಮಕ್ಕಳಿಗೆ ಲಸಿಕೆ ಅವಶ್ಯ ಮೂಡಲಗಿ: ‘ಕೋವಿಡ್ ಸೋಂಕು ಬಾಧಿಸದಂತೆ ಮಕ್ಕಳ ರಕ್ಷಣೆಗಾಗಿ ಲಸಿಕೆ ಹಾಕಿಸುವುದು ಅವಶ್ಯವಿದೆ’ ಎಂದು ಚಿಕ್ಕ ಮಕ್ಕಳ ತಜ್ಞ ಡಾ. ಮನೋಹರ ವಿ. ಹೇಳಿದರು. ಇಲ್ಲಿಯ ಶ್ರೀ ಶಿವಬೋಧರಂಗ ಚಿಕ್ಕಮಕ್ಕಳ ಆಸ್ಪತ್ರೆಯಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜು ಇವರ ಸಹಯೋಗದಲ್ಲಿ ಏರ್ಪಡಿಸಿದ್ದ ಕೋವಿಡ್‍ದಿಂದ ರಕ್ಷಣೆಯ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನವನ್ನು ಮಗುವಿಗೆ ಲಸಿಕೆಯ ಚುಚ್ಚುಮದ್ದು ನೀಡುವ ಮೂಲಕ …
Read More »ಮಾನವೀಯತೆ ಮೆರೆದ ಸಮಾಜ ಸೇವಕರಿಗೆ ಸತ್ಕಾರ
ಮೂಡಲಗಿ: ‘ಕೊರೋನಾ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಕೋವಿಡ್ ಸೋಂಕಿನಿಂದ ಸಾವನಪ್ಪಿದ್ದ ನೂರಾರು ಶವಗಳನ್ನು ತಮ್ಮ ಜೀವದ ಹಂಗು ತೊರೆದು ಅಂತ್ಯ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದು ಮಾದರಿಯಾಗಿರುವ ಸಮಾಜ ಸೇವಕರನ್ನು ಗೌರವಿಸುವುದು ಶ್ಲಾಘನೀಯ ಕಾರ್ಯವಾಗಿದೆ’ ಎಂದು ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕು ಪ್ರೆಸ್ ಅಸೋಸಿಯೇಶನ್ ಕಾರ್ಯಾಲಯದಲ್ಲಿ ಯುವ ಜೀವನ ಸೇವಾಸಂಸ್ಥೆ ಹಾಗೂ ಪ್ರೆಸ್‍ಕ್ಲಬ್ ವತಿಯಿಂದ ಹಮ್ಮಿಕೊಂಡ ಸಮಾಜ ಸೇವಕರಿಗೆ ಸತ್ಕಾರ ಹಾಗೂ …
Read More »ಬೆಳಗಾವಿ-ಬೆಂಗಳೂರ ನಗರಗಳಿಗೆ ರಿಂಗ್ ರೋಡ್- ಸಂಸದ ಈರಣ್ಣ ಕಡಾಡಿ
ಬೆಳಗಾವಿ-ಬೆಂಗಳೂರ ನಗರಗಳಿಗೆ ರಿಂಗ್ ರೋಡ್- ಸಂಸದ ಈರಣ್ಣ ಕಡಾಡಿ ಮೂಡಲಗಿ: ಭಾರತಮಾಲಾ ಪರಿಯೋಜನೆಯಲ್ಲಿ ಬೆಳಗಾವಿ ಮತ್ತು ಬೆಂಗಳೂರ ನಗರಕ್ಕೆ 2 ರಿಂಗ್ ರಸ್ತೆಗಳು ಮಂಜೂರಾಗಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಆ 2 ರಂದು ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ ಅಧಿವೇಶನದಲ್ಲಿ ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲಿಖಿತವಾಗಿ ಉತ್ತರಿಸಿದ ಅವರು ಭಾರತಮಾಲಾ ಪರಿಯೋಜನೆಯ ವಿವಿಧ ಯೋಜನೆಗಳು ಕರ್ನಾಟಕದ 31 ಜಿಲ್ಲೆಗಳಲ್ಲಿ …
Read More »ಸೇವಾ ನಿವೃತ್ತ ಕೇನರಾ ಬ್ಯಾಂಕಿನ ಸಿಬ್ಬಂದಿಗೆ ಬೀಳ್ಕೋಡಿಗೆ
ಸೇವಾ ನಿವೃತ್ತ ಕೇನರಾ ಬ್ಯಾಂಕಿನ ಸಿಬ್ಬಂದಿಗೆ ಬೀಳ್ಕೋಡಿಗೆ ಮೂಡಲಗಿ: ಪಟ್ಟಣದ ಹಳೇಯ ಸಿಂಡಿಕೇಟ್ ಹಾಗೂ ಈಗಿನ ಕೇನರಾ ಬ್ಯಾಂಕಿನಲ್ಲಿ ಸುಮಾರು 33 ವರ್ಷಗಳ ಕಾಲ ಸೇವೆಸಲ್ಲಿಸಿ ಸೇವಾ ನಿವೃತ್ತಿಹೊಂದಿದ ವಿಠ್ಠಲ ಬಂಡು ಮುತಾಲಿಕದೇಶಾಯಿ ಅವರನ್ನು ಬ್ಯಾಂಕಿನ ಸಿಬ್ಬಂದಿ ವರ್ಗದವರು ಬ್ಯಾಂಕಿನಲ್ಲಿ ಸತ್ಕರಿಸಿ ಬೀಳ್ಕೋಟರು. ಈ ಸಮಯದಲ್ಲಿ ಬ್ಯಾಂಕಿನ ಶಾಖಾ ಮುಖ್ಯ ಪ್ರಭಂಧಕ ಸಂದೀಪ ದಾವಸ ಅವರು ದೇಸಾಯಿ ಅವರಿಗೆ ನೇನಪಿನ ಕಾಣಿಕೆ ನೀಡಿ ಮಾತನಾಡಿ, ಬ್ಯಾಂಕಿನ ಸುರ್ಧೀಘ 33 ವರ್ಷಗಳ …
Read More »ವಿದರ್ಭ ಪ್ರಾಂತ್ಯದಲ್ಲಿ “ನಂದಿನಿ” ಸ್ವಾಗತಿಸಿದ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನಾವಿಸ್ ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನಾವಿಸ್ ಸಲಹೆ ನಾಗ್ಪುರ್‍ದಲ್ಲಿ ಕೆಎಂಎಫ್ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ಚಾಲನೆ ನೀಡಿದ ಫಡ್ನಾವಿಸ್
ವಿದರ್ಭ ಪ್ರಾಂತ್ಯದಲ್ಲಿ “ನಂದಿನಿ” ಸ್ವಾಗತಿಸಿದ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನಾವಿಸ್ ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನಾವಿಸ್ ಸಲಹೆ ನಾಗ್ಪುರ್‍ದಲ್ಲಿ ಕೆಎಂಎಫ್ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ಚಾಲನೆ ನೀಡಿದ ಫಡ್ನಾವಿಸ್ ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ …
Read More »ಲಯನ್ಸ್ ಕ್ಲಬ್‍ದಿಂದ ವನಮಹೋತ್ಸವಕ್ಕೆ ಚಾಲನೆ
ಲಯನ್ಸ್ ಕ್ಲಬ್‍ದಿಂದ ವನಮಹೋತ್ಸವಕ್ಕೆ ಚಾಲನೆ ಮೂಡಲಗಿ: ಇಲ್ಲಿಯ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ ಸಸಿ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಲಯನ್ಸ್ ಕ್ಲಬ್ ಮಾಜಿ ಪ್ರಾಂತೀಯ ಅಧ್ಯಕ್ಷ ವೆಂಕಟೇಶ ಸೋನವಾಲಕರ ಮಾತನಾಡಿ ‘ಶುದ್ದವಾದ ಪರಿಸರಕ್ಕಾಗಿ ಗಿಡಮರಗಳ ಸಂರಕ್ಷಣೆ ಅವಶ್ಯವಿದೆ. ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಬೆಳೆಸಿದರೆ ಮಾತ್ರ ಉತ್ತಮ ಪರಿಸರ ಕಾಯಲು ಸಾಧ್ಯ’ ಎಂದರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಸಸಿಯನ್ನು ನೆಡುವ ಮೂಲಕ ಲಯನ್ಸ್ ಕ್ಲಬ್‍ದ ವನಮಹೋತ್ಸವಕ್ಕೆ …
Read More »ಕೋರ್ಟ ಕಾರ್ಯ ಕಲಾಪಗಳಿಂದ ಹೋರಗುಳಿದು ಪ್ರತಿಭಟಿಸಿದರು.
ಕೋರ್ಟ ಕಾರ್ಯ ಕಲಾಪಗಳಿಂದ ಹೋರಗುಳಿದು ಪ್ರತಿಭಟಿಸಿದರು. ಮೂಡಲಗಿ: ನ್ಯಾಯಾದೀಶರ ಮೇಲೆ ಮತ್ತು ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹೀನ ಕೃತ್ಯವನ್ನು ಖಂಡಿಸಿ ಮತ್ತು ತಪ್ಪಿತಸ್ಥರ ಮೇಲೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನ್ಯಾಯವಾದಿಗಳು ಕೋರ್ಟ ಕಾರ್ಯ ಕಲಾಪಗಳಿಂದ ಹೋರಗುಳಿದು ಪ್ರತಿಭಟಿಸಿದರು. ದಿವಾನಿ ಹಾಗೂ ಜೆ.ಎಮ್.ಎಪ್.ಸಿ ನ್ಯಾಯಾಲಯದ ಆವರಣದಲ್ಲಿ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ನ್ಯಾಯವಾದಿಗಳ ಸಂಘದ ಸರ್ವ ಸದಸ್ಯರು ಸಭೆ ಸೇರಿ ಆದಷ್ಟು ಬೇಗನೆ ವಕೀಲರ ರಕ್ಷಣಾ ಕಾಯ್ದೆಯನ್ನು …
Read More »ಸ್ವಸ್ಥ ನಾಗರಿಕ ಸಮಾಜದ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಗುರುತರವಾಗಿದ್ದು- ಪ್ರೊ. ಸಂಗಮೇಶ ಗುಜಗೊಂಡ
ಮೂಡಲಗಿ : ಸ್ವಸ್ಥ ನಾಗರಿಕ ಸಮಾಜದ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಗುರುತರವಾಗಿದ್ದು, ಪತ್ರಿಕೆಗಳು ಅನುದಿನದ ಜಾಗತಿಕ ದರ್ಪಣಗಳಾಗಿದ್ದು, ವಿವಿಧ ಕೇತ್ರದಲ್ಲಿ ಅಮೂಲ್ಯ ಮಾಹಿತಿಯನ್ನು ಒದಗಿಸುತ್ತವೆ ಎಂದು ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು. ಪಟ್ಟಣದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯ ಉದ್ಘಾಟನಾ ಕಾರ್ಯಕ್ರಮವನ್ನು ಕೆ.ಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಶುಕ್ರವಾರ ಉದ್ಘಾಟಿಸಿದ ನಂತರ ಸಮಾರಂಭದಲ್ಲಿ ಮಾತನಾಡಿದ …
Read More »ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ಮನವಿ -ಸಂಸದ ಈರಣ್ಣ ಕಡಾಡಿ
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ಮನವಿ -ಸಂಸದ ಈರಣ್ಣ ಕಡಾಡಿ ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಸಲ್ಲಿಸಲಾಯಿತು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಜುಲೈ 30 ರಂದು ನವದೆಹಲಿಯಲ್ಲಿ …
Read More »