ಇಂದು ಪತ್ರಕರ್ತರ ಸಂಘ ಉದ್ಘಾಟನೆ ಮೂಡಲಗಿ: ಪಟ್ಟಣದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಛೇರಿ ಉದ್ಘಾಟನಾ ಸಮಾರಂಭ ಶುಕ್ರವಾರ ಮುಂಜಾನೆ ೯ ಗಂಟೆಗೆ ಪಟ್ಟಣದ ಕಿತ್ತೂರ ರಾಣಿ ಚನ್ನಮ್ಮ ಬ್ಯಾಂಕಿನ ಸಭಾ ಭವನದಲ್ಲಿ ಜರುಗಲಿದೆ ಸಂಘದ ಅಧ್ಯಕ್ಷ ಉಮೇಶ ಬೆಳಕೂಡ ತಿಳಿಸಿದ್ದಾರೆ. ಸಾನಿಧ್ಯವನ್ನು ಪಟ್ಟಣದ ಶ್ರೀ ದತ್ತಾತ್ರಯ ಶ್ರೀಪಾದಬೋಧ ಸ್ವಾಮೀಜಿ ವಹಿಸುವರು, ಅರಭಾಂವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸಂಘದ …
Read More »ಅಕ್ಷರದಾಸೋಹ ಮತ್ತು ಕ್ಷೀರಭಾಗ್ಯ ಯೋಜನೆಗಳಂತಹ ಮಹಾತ್ವಾಕಾಂಕ್ಷೆ ಯೋಜನೆಯಾಗಿದೆ- ಕುಮಾರ ಮರ್ದಿ
ಮೂಡಲಗಿ: ಸರಕಾರಿ ಶಾಲೆಗಳಲ್ಲಿ ಅಕ್ಷರದಾಸೋಹ ಮತ್ತು ಕ್ಷೀರಭಾಗ್ಯ ಯೋಜನೆಗಳಂತಹ ಮಹಾತ್ವಾಕಾಂಕ್ಷೆ ಯೋಜನೆಗಳನ್ನು ಜಾರಿಗೆ ತಂದು ಬಡವರಿಗೆ ಕೂಲಿ ಕಾರ್ಮಿಕ ಮಕ್ಕಳಿಗೆ ಹಸಿವು ನೀಗಿಸಿ ಅವರಿಗೆ ಶಿಕ್ಷಣ ಪಡೆಯಲು ಅನುಕೂಲವಾಗಿದೆ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿ ಶಾಲೆಯಲ್ಲಿ ಸರಕಾರದಿಂದ ಕೊಡಮಾಡಿದ ಅಕ್ಷರದಾಸೋಹದ ಕೆನೆಭರಿತ ಹಾಲಿನ ಪೌಡರನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿ, ನಮ್ಮ ತುಕ್ಕಾನಟ್ಟಿ ಸರಕಾರಿ ಶಾಲೆಯಲ್ಲಿ …
Read More »ಭಜನಾ ಕಲಾವಿದ ಸತ್ಯಪ್ಪ ಮಂಟೂರ ‘ಗಾನ ಶ್ರದ್ಧಾಂಜಲಿ’ ‘ಕಲಾವಿದರ ಕಲೆ ಮತ್ತು ಹೃದಯ ಶ್ರೀಮಂತವಾದದ್ದು
ಭಜನಾ ಕಲಾವಿದ ಸತ್ಯಪ್ಪ ಮಂಟೂರ ‘ಗಾನ ಶ್ರದ್ಧಾಂಜಲಿ’ ‘ಕಲಾವಿದರ ಕಲೆ ಮತ್ತು ಹೃದಯ ಶ್ರೀಮಂತವಾದದ್ದು’ ಮೂಡಲಗಿ: ‘ಕಲಾವಿದರು ಆರ್ಥಿಕವಾಗಿ ಬಡವರಾಗಿದ್ದರೂ ಸಹ ಅವರ ಕಲೆ ಮತ್ತು ಹೃದಯ ಶ್ರೀಮಂತಿಕೆಯು ದೊಡ್ಡದಾಗಿದೆ’ ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಸಿದ್ಧರೂಢ ಮಠದ ಸತ್ಸಂಗ ಸಭಾಭವನದಲ್ಲಿ ಕೋವಿಡ್‍ದಲ್ಲಿ ಸಂದರ್ಭದಲ್ಲಿ ಅಕಾಲಿಕವಾಗಿ ನಿಧನರಾದರ ಸಂಗೀತ, ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರಿಗೆ ಏರ್ಪಡಿಸಿದ್ದ ‘ಗಾನ ಶ್ರದ್ಧಾಂಜಲಿ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ …
Read More »‘ಪತ್ರಿಕಾ ವೃತ್ತಿಯ ಪಾವಿತ್ರ್ಯಕ್ಕೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಿ’
‘ಪತ್ರಿಕಾ ವೃತ್ತಿಯ ಪಾವಿತ್ರ್ಯಕ್ಕೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಿ’ ಮೂಡಲಗಿ: ‘ಪತ್ರಕರ್ತರಿಗೆ ವೃತ್ತಿ ಧರ್ಮ ಮುಖ್ಯವಾಗಿದ್ದು, ಪತ್ರಿಕಾ ವೃತ್ತಿಯ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ನಿಷ್ಠೆಯಿಂದ ಕಾರ್ಯಮಾಡಬೇಕು’ ಎಂದು ಪತ್ರಿಕಾ ಅಕಾಡೆಮಿ ಪ್ರಶಸ್ತಿ ಪುರಸ್ಕøತ ಮಹಾಲಿಂಗಪುರದ ಮಲ್ಲಿಕಾರ್ಜುನ ಹೆಗ್ಗಳಗಿ ಹೇಳಿದರು. ಇಲ್ಲಿಯ ಚೈತನ್ಯ ವಸತಿ ಆಶ್ರಮ ಶಾಲೆಯ ಆತಿಥ್ಯದಲ್ಲಿ ಮೂಡಲಗಿ ತಾಲ್ಲೂಕು ಪತ್ರಕರ್ತರ ಬಳಗದಿಂದ ಆಚರಿಸಿದ ಪತ್ರಿಕಾ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮತ್ತು ಸಂಘಟಕರು ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು …
Read More »ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು. ಬೆಂಗಳೂರಿನ ಆರ್‍ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. …
Read More »10 ದಿನಗಳೊಳಗೆ ಲೋಳಸೂರ ಸೇತುವೆ ದುರಸ್ತಿಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ. ಶಾಸಕರ ಸೂಚನೆ ಮೇರೆಗೆ ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಲೋಕೋಪಯೋಗಿ ಇಲಾಖಾಧಿಕಾರಿಗಳು
10 ದಿನಗಳೊಳಗೆ ಲೋಳಸೂರ ಸೇತುವೆ ದುರಸ್ತಿಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ. ಶಾಸಕರ ಸೂಚನೆ ಮೇರೆಗೆ ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಲೋಕೋಪಯೋಗಿ ಇಲಾಖಾಧಿಕಾರಿಗಳು ಗೋಕಾಕ : ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಲೋಳಸೂರ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೊಂಡು 10 ದಿನಗಳೊಳಗಾಗಿ ಜನಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. …
Read More »ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭ : ಸಂಸದ ಈರಣ್ಣ ಕಡಾಡಿ ಸ್ವಾಗತಾರ್ಹ
ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭ : ಸಂಸದ ಈರಣ್ಣ ಕಡಾಡಿ ಸ್ವಾಗತಾರ್ಹ ಮೂಡಲಗಿ: ಈ ಭಾಗದ ಹಲವು ವರ್ಷಗಳಿಂದ ಜನರ ಬೇಡಿಕೆಯಾಗಿದ್ದ ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಆಗಸ್ಟ್ 13 ರಿಂದ ವಾರದಲ್ಲಿ ಎರಡು ದಿನ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ. ಬುಧವಾರ ಜುಲೈ 28 ರಂದು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಇತ್ತಿಚಿಗೆ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ …
Read More »ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಗೋಕಾಕ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ …
Read More »ಇಂದು ಪತ್ರಿಕಾ ದಿನಾಚರಣೆ
ಇಂದು ಪತ್ರಿಕಾ ದಿನಾಚರಣೆ ಮೂಡಲಗಿ: ತಾಲೂಕಾ ಪತ್ರಕರ್ತರ ಬಳಗ ಹಾಗೂ ಚೈತನ್ಯ ವಸತಿ ಶಾಲೆ ಸಂಯುಕ್ತ ಆಶ್ರಯದಲ್ಲಿ ದಿ 28 ರಂದು ಸಾಯಂಕಾಲ 4 ಗಂಟೆಗೆ ಶಾಲಾ ಸಭಾಭವನದಲ್ಲಿ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಶ್ರೀ ಸಿದ್ಧಸಂಸ್ಥಾನ ಮಠದ ಶ್ರೀ ದತ್ತಾತ್ರಯ ಶ್ರೀಪಾದಬೋಧ ಸ್ವಾಮೀಜಿ ವಹಿಸುವರು.ಅರಭಾಂವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. ಕ್ಷೇತ್ರ ಸಂಪನ್ಮೂಲ ಕಾರ್ಯಾಲಯದ ವಾಯ್ ಬಿ ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ …
Read More »ಪ್ರವಾಹ ಪೀಡಿತ ಪ್ರದೇಶ ಘೋಷಿಸಲು ಒತ್ತಾಯ
ಪ್ರವಾಹ ಪೀಡಿತ ಪ್ರದೇಶ ಘೋಷಿಸಲು ಒತ್ತಾಯ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಸಮೀಪ ಹರಿಯುವ ಇಂದ್ರವೇಣಿ ಹಳ್ಳಕ್ಕೆ ಸತತ ಮಳೆಯಿಂದ ಮೇಲಿಂದ ಮೇಲೆ ಪ್ರವಾಹ ಬರುತ್ತಿದ್ದು, ಹಳ್ಳದ ಪಕ್ಕದಲ್ಲಿರುವ ವಾರ್ಡ್ 12ರ ಹಣಮಾಪೂರ ಪ್ರದೇಶವು ಪ್ರವಾಹ ಪೀಡಿತವಾಗಿ ಸಾಕಷ್ಟು ನಷ್ಟವಾಗುತ್ತಲಿದೆ. ಹಣಮಾಪೂರ ಪ್ರದೇಶವನ್ನು ಪ್ರವಾಹ ಪೀಡಿತ ಪ್ರದೇಶವೆಂದು ಪರಿಗಣಿಸಿ ಪರಿಹಾರ ಘೋಷಿಸಬೇಕು ಎಂದು ಅಲ್ಲಿಯ ಸಾರ್ವಜನಿಕರು ಮೂಡಲಗಿ ತಹಶೀಲ್ದಾರ್ ಅವರಿಗೆ ಸೋಮವಾರ ಮನವಿ ನೀಡಿ ಆಗ್ರಹಿಸಿದ್ದಾರೆ. ಪ್ರತಿ ವರ್ಷವೂ ಅನಾವೃಷ್ಟಿಯಿಂದ …
Read More »